ಆಲ್-ಇಮ್ರಾನ್ · 4/200
ಅನುವಾದ ಉಚ್ಚಾರಣೆ — ಸೂರಾ ಆಲ್-ಇಮ್ರಾನ್
مِن قَبْلُ هُدًى لِّلنَّاسِ وَأَنزَلَ الْفُرْقَانَ ۗ إِنَّ الَّذِينَ كَفَرُوا بِآيَاتِ اللَّهِ لَهُمْ عَذَابٌ شَدِيدٌ ۗ وَاللَّهُ عَزِيزٌ ذُو انتِقَامٍ ۝٤
Min qablu hudal linnaasi wa anzalal Furqaan; innallazeena kafaroo bi Aayaatil laahi lahum `azaabun shadeed; wallaahu `azeezun zun tiqaam
📖 ಕನ್ನಡ ಅರ್ಥ
ಇದಕ್ಕಿಂತ ಮುಂಚೆ ಜನರ ಮಾರ್ಗದರ್ಶನಕ್ಕಾಗಿ ತೌರಾತ್ ಹಾಗೂ ಇಂಜೀಲನ್ನು ಅವತೀರ್ಣಗೊಳಿಸಿದನು. ಮತ್ತು ಅವನೇ ಸತ್ಯಾಸತ್ಯತೆಯ ಮಾನದಂಡವಾಗಿ ಖುರ್‌ಆನನ್ನು ಅವತೀರ್ಣಗೊಳಿಸಿರುತ್ತಾನೆ. ಖಂಡಿತವಾಗಿಯು ಅಲ್ಲಾಹನ ಸೂಕ್ತಿಗಳನ್ನು ನಿಷೇಧಿಸಿದವರಿಗೆ ಉಗ್ರ ಶಿಕ್ಷೆ ಇದೆ. ಮತ್ತು ಅಲ್ಲಾಹನು ಪ್ರತಾಪಶಾಲಿಯು, ಪ್ರತಿಕಾರ ತೀರಿಸಿಕೊಳ್ಳುವವನು ಆಗಿದ್ದಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 2-6 — ಸೂರಾ ಆಲ್-ಇಮ್ರಾನ್

2اللَّهُ لَا إِلَٰهَ إِلَّا هُوَ الْحَيُّ الْقَيُّومُ
ಅಲ್ಲಾಹ್ ಅವನ ಹೊರತು ಅನ್ಯ ನೈಜ ಆರಾಧ್ಯನಿಲ್ಲ ಅವನು ಚಿರಂತನನು, ಸರ್ವ ನಿಯಂತ್ರಕನಾಗಿದ್ದಾನೆ.
3نَزَّلَ عَلَيْكَ الْكِتَابَ بِالْحَقِّ مُصَدِّقًا لِّمَا بَيْنَ يَدَيْهِ وَأَنزَلَ التَّوْرَاةَ وَالْإِنجِيلَ
ಅವನು ನಿಮ್ಮ ಮೇಲೆ ತನ್ನ ಮುಂಚಿನ ಗ್ರಂಥಗಳನ್ನು ಸತ್ಯವೆಂದು ದೃಢೀಕರಿಸುವಂತಹ ಗ್ರಂಥವನ್ನು ಸತ್ಯದೊಂದಿಗೆ ಅವತೀರ್ಣಗೊಳಿಸಿರುತ್ತಾನೆ.
4مِن قَبْلُ هُدًى لِّلنَّاسِ وَأَنزَلَ الْفُرْقَانَ ۗ إِنَّ الَّذِينَ كَفَرُوا بِآيَاتِ اللَّهِ لَهُمْ عَذَابٌ شَدِيدٌ ۗ وَاللَّهُ عَزِيزٌ ذُو انتِقَامٍ
ಇದಕ್ಕಿಂತ ಮುಂಚೆ ಜನರ ಮಾರ್ಗದರ್ಶನಕ್ಕಾಗಿ ತೌರಾತ್ ಹಾಗೂ ಇಂಜೀಲನ್ನು ಅವತೀರ್ಣಗೊಳಿಸಿದನು. ಮತ್ತು ಅವನೇ ಸತ್ಯಾಸತ್ಯತೆಯ ಮಾನದಂಡವಾಗಿ ಖುರ್‌ಆನನ್ನು ಅವತೀರ್ಣಗೊಳಿಸಿರುತ್ತಾನೆ. ಖಂಡಿತವಾಗಿಯು ಅಲ್ಲಾಹನ ಸೂಕ್ತಿಗಳನ್ನು ನಿಷೇಧಿಸಿದವರಿಗೆ ಉಗ್ರ ಶಿಕ್ಷೆ ಇದೆ. ಮತ್ತು ಅಲ್ಲಾಹನು ಪ್ರತಾಪಶಾಲಿಯು, ಪ್ರತಿಕಾರ ತೀರಿಸಿಕೊಳ್ಳುವವನು ಆಗಿದ್ದಾನೆ.
5إِنَّ اللَّهَ لَا يَخْفَىٰ عَلَيْهِ شَيْءٌ فِي الْأَرْضِ وَلَا فِي السَّمَاءِ
ಖಂಡಿತವಾಗಿಯೂ ಭೂಮಿ ಮತ್ತು ಆಕಾಶಗಳ ಯಾವ ವಸ್ತುವೂ ಅಲ್ಲಾಹನಿಂದ ಮರೆಯಾಗಿಲ್ಲ.
6هُوَ الَّذِي يُصَوِّرُكُمْ فِي الْأَرْحَامِ كَيْفَ يَشَاءُ ۚ لَا إِلَٰهَ إِلَّا هُوَ الْعَزِيزُ الْحَكِيمُ
ಅವನೇ ತಾಯಿಯ ಗರ್ಭಾಶಯದಲ್ಲಿ ತಾನಿಚ್ಛಿಸುವ ರೀತಿಯಲ್ಲಿ ನಿಮಗೆ ರೂಪ ಕೊಡುತ್ತಾನೆ. ಅವನ ಹೊರತು ಅನ್ಯ ನೈಜ ಆರಾಧ್ಯನಿಲ್ಲ. ಅವನು ಪ್ರತಾಪಶಾಲಿಯು, ಯುಕ್ತಿಪೂರ್ಣನು ಆಗಿದ್ದಾನೆ.
ಆಲ್-ಇಮ್ರಾನ್ಕುರಾನ್ ಸೂಚಿ
200ಆಯತ್
MedinanRevelation
4ಆಯತ್

ಅನುವಾದ — ಆಲ್-ಇಮ್ರಾನ್ 4

ಸೂರಾ ಆಲ್-ಇಮ್ರಾನ್ ಆಯತ್ 4 - ಓದಿ, ಆಲಿಸಿ, ಅನುವಾದ, ಕನ್ನಡ : ಇದಕ್ಕಿಂತ ಮುಂಚೆ ಜನರ ಮಾರ್ಗದರ್ಶನಕ್ಕಾಗಿ ತೌರಾತ್ ಹಾಗೂ ಇಂಜೀಲನ್ನು ಅವತೀರ್ಣಗೊಳಿಸಿದನು. ಮತ್ತು ಅವನೇ…

ಸೂರಾ ಆಯತ್ 4/200 — ಸೂರಾ ಆಲ್-ಇಮ್ರಾನ್ آل عمران (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಆಲ್-ಇಮ್ರಾನ್ ಆಲಿಸಿ, ಸೂರಾ ಆಲ್-ಇಮ್ರಾನ್ ಅನುವಾದ, ಸೂರಾ ಆಲ್-ಇಮ್ರಾನ್ mp3, ಸೂರಾ ಆಲ್-ಇಮ್ರಾನ್ pdf. ಆಯತ್ 2–6. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers