ಆಲ್-ಇಮ್ರಾನ್ · 41/200
ಅನುವಾದ ಉಚ್ಚಾರಣೆ — ಸೂರಾ ಆಲ್-ಇಮ್ರಾನ್
قَالَ رَبِّ اجْعَل لِّي آيَةً ۖ قَالَ آيَتُكَ أَلَّا تُكَلِّمَ النَّاسَ ثَلَاثَةَ أَيَّامٍ إِلَّا رَمْزًا ۗ وَاذْكُر رَّبَّكَ كَثِيرًا وَسَبِّحْ بِالْعَشِيِّ وَالْإِبْكَارِ ۝٤١
Qaala Rabbij `al leee Aayatan qaala Aaayatuka allaa tukalliman naasa salaasata ayyaamin illa ramzaa; wzkur Rabbaka kaseeranw wa sabbih bil`ashiyyi wal ibkaar
📖 ಕನ್ನಡ ಅರ್ಥ
ಅವರು ಹೇಳಿದರು: 'ಓ ನನ್ನ ಪ್ರಭೂ, ನನಗೋಸ್ಕರ ಇದರ ಯಾವುದಾದರೂ ಒಂದು ಕುರುಹನ್ನು ನಿಶ್ಚಯಿಸಿಕೊಡು'. ಅವನು ಹೇಳಿದನು: ನೀವು ಜನರೊಂದಿಗೆ ಮೂರು ದಿನಗಳ ಕಾಲ ಸನ್ನೆಯ ಮೂಲಕವಲ್ಲದೆ ಮಾತನಾಡದಿರುವುದು ನಿಮಗಿರುವ ಸಂಕೇತವಾಗಿದೆ. ನೀವು ನಿಮ್ಮ ಪ್ರಭುವನ್ನು ಅತ್ಯಧಿಕವಾಗಿ ಸ್ಮರಿಸಿರಿ. ಮತ್ತು ಸಂಜೆ ಮುಂಜಾನೆಗಳಲ್ಲಿ ಅವನ ಪಾವನತೆಯನ್ನು ಕೊಂಡಾಡಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 39-43 — ಸೂರಾ ಆಲ್-ಇಮ್ರಾನ್

39فَنَادَتْهُ الْمَلَائِكَةُ وَهُوَ قَائِمٌ يُصَلِّي فِي الْمِحْرَابِ أَنَّ اللَّهَ يُبَشِّرُكَ بِيَحْيَىٰ مُصَدِّقًا بِكَلِمَةٍ مِّنَ اللَّهِ وَسَيِّدًا وَحَصُورًا وَنَبِيًّا مِّنَ الصَّالِحِينَ
ತರುವಾಯ ಅವರು ಕೋಣೆಯಲ್ಲಿ ನಮಾಝ್ ಮಾಡುತ್ತಾ ನಿಂತಿದ್ದಾಗ ಮಲಕ್ (ದೂತರು) ಅವರಿಗೆ ಕರೆದು ಹೇಳಿದರು: ನಿಸ್ಸಂಶಯವಾಗಿಯು ಅಲ್ಲಾಹನು ನಿಮಗೆ 'ಯಾಹ್ಯಾರ (ಪುತ್ರನ) ಕುರಿತು ಶುಭವಾರ್ತೆಯನ್ನು ನೀಡುತ್ತಾನೆ. ಅವರು (ಯಾಹ್ಯಾ) ಅಲ್ಲಾಹನ ವಚನವನ್ನು (ಈಸಾರವರನ್ನು) ಸತ್ಯವೆಂದು ಸಮರ್ಥಿಸುವವರೂ, ನಾಯಕರೂ, ಆತ್ಮಸಂಯಮಿಯೂ, ಸಜ್ಜನರಲ್ಲಿ ಸೇರಿದ ಪೈಗಂಬರರಾಗಿರುವರು'.
40قَالَ رَبِّ أَنَّىٰ يَكُونُ لِي غُلَامٌ وَقَدْ بَلَغَنِيَ الْكِبَرُ وَامْرَأَتِي عَاقِرٌ ۖ قَالَ كَذَٰلِكَ اللَّهُ يَفْعَلُ مَا يَشَاءُ
ಝಕರಿಯ್ಯಾ ಹೇಳಿದರು: 'ಓ ನನ್ನ ಪ್ರಭು, ನನಗೆ ಮಗು ಆಗುವುದಾದರೂ ಹೇಗೆ” ನಾನು ವೃದ್ಧನಾಗಿರುವೆನು ಮತ್ತು ನನ್ನ ಪತ್ನಿಯು ಬಂಜೆಯಾಗಿದ್ದಾಳೆ'. ಅಲ್ಲಾಹನು ಹೇಳಿದನು: 'ಇದೇ ಪ್ರಕಾರ ಅಲ್ಲಾಹನು ತಾನಿಚ್ಛಿಸುವುದನ್ನು ಮಾಡುತ್ತಾನೆ.
41قَالَ رَبِّ اجْعَل لِّي آيَةً ۖ قَالَ آيَتُكَ أَلَّا تُكَلِّمَ النَّاسَ ثَلَاثَةَ أَيَّامٍ إِلَّا رَمْزًا ۗ وَاذْكُر رَّبَّكَ كَثِيرًا وَسَبِّحْ بِالْعَشِيِّ وَالْإِبْكَارِ
ಅವರು ಹೇಳಿದರು: 'ಓ ನನ್ನ ಪ್ರಭೂ, ನನಗೋಸ್ಕರ ಇದರ ಯಾವುದಾದರೂ ಒಂದು ಕುರುಹನ್ನು ನಿಶ್ಚಯಿಸಿಕೊಡು'. ಅವನು ಹೇಳಿದನು: ನೀವು ಜನರೊಂದಿಗೆ ಮೂರು ದಿನಗಳ ಕಾಲ ಸನ್ನೆಯ ಮೂಲಕವಲ್ಲದೆ ಮಾತನಾಡದಿರುವುದು ನಿಮಗಿರುವ ಸಂಕೇತವಾಗಿದೆ. ನೀವು ನಿಮ್ಮ ಪ್ರಭುವನ್ನು ಅತ್ಯಧಿಕವಾಗಿ ಸ್ಮರಿಸಿರಿ. ಮತ್ತು ಸಂಜೆ ಮುಂಜಾನೆಗಳಲ್ಲಿ ಅವನ ಪಾವನತೆಯನ್ನು ಕೊಂಡಾಡಿರಿ.
42وَإِذْ قَالَتِ الْمَلَائِكَةُ يَا مَرْيَمُ إِنَّ اللَّهَ اصْطَفَاكِ وَطَهَّرَكِ وَاصْطَفَاكِ عَلَىٰ نِسَاءِ الْعَالَمِينَ
ಮಲಕ್‌ಗಳು ಮರ್ಯಮರ ಬಳಿ ಬಂದು ಹೇಳಿದ ಸಂದರ್ಭ: 'ಓ ಮರ್ಯಮ್, ಖಂಡಿತವಾಗಿಯು ಅಲ್ಲಾಹನು ನಿಮ್ಮನ್ನು ಆಯ್ಕೆ ಮಾಡಿರುವನು ಮತ್ತು ನಿಮ್ಮನ್ನು, ಪವಿತ್ರಗೊಳಿಸಿರುವನು ಮತ್ತು ಜಗತ್ತಿನ ಸ್ತಿçÃಯರ ಪೈಕಿ ನಿಮ್ಮನ್ನು ಆರಿಸಿಕೊಂಡಿರುವನು'.
43يَا مَرْيَمُ اقْنُتِي لِرَبِّكِ وَاسْجُدِي وَارْكَعِي مَعَ الرَّاكِعِينَ
'ಓ ಮರ್ಯಮ್, ನಿಮ್ಮ ಪ್ರಭುವಿಗೆ ಶರಣಾಗಿರಿ ಮತ್ತು ಸಾಷ್ಟಾಂಗವೆರಗಿರಿ. ಮತ್ತು ಬಾಗುವವರೊಂದಿಗೆ ಬಾಗಿರಿ'.
ಆಲ್-ಇಮ್ರಾನ್ಕುರಾನ್ ಸೂಚಿ
200ಆಯತ್
MedinanRevelation
41ಆಯತ್

ಅನುವಾದ — ಆಲ್-ಇಮ್ರಾನ್ 41

ಸೂರಾ ಆಲ್-ಇಮ್ರಾನ್ ಆಯತ್ 41 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ಹೇಳಿದರು: 'ಓ ನನ್ನ ಪ್ರಭೂ, ನನಗೋಸ್ಕರ ಇದರ ಯಾವುದಾದರೂ ಒಂದು ಕುರುಹನ್ನು…

ಸೂರಾ ಆಯತ್ 41/200 — ಸೂರಾ ಆಲ್-ಇಮ್ರಾನ್ آل عمران (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಆಲ್-ಇಮ್ರಾನ್ ಆಲಿಸಿ, ಸೂರಾ ಆಲ್-ಇಮ್ರಾನ್ ಅನುವಾದ, ಸೂರಾ ಆಲ್-ಇಮ್ರಾನ್ mp3, ಸೂರಾ ಆಲ್-ಇಮ್ರಾನ್ pdf. ಆಯತ್ 39–43. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers