ಆಲ್-ಇಮ್ರಾನ್ · 43/200
ಅನುವಾದ ಉಚ್ಚಾರಣೆ — ಸೂರಾ ಆಲ್-ಇಮ್ರಾನ್
يَا مَرْيَمُ اقْنُتِي لِرَبِّكِ وَاسْجُدِي وَارْكَعِي مَعَ الرَّاكِعِينَ ۝٤٣
Yaa Maryamuq nutee li Rabbiki wasjudee warka`ee ma`ar raaki`een
📖 ಕನ್ನಡ ಅರ್ಥ
'ಓ ಮರ್ಯಮ್, ನಿಮ್ಮ ಪ್ರಭುವಿಗೆ ಶರಣಾಗಿರಿ ಮತ್ತು ಸಾಷ್ಟಾಂಗವೆರಗಿರಿ. ಮತ್ತು ಬಾಗುವವರೊಂದಿಗೆ ಬಾಗಿರಿ'.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 41-45 — ಸೂರಾ ಆಲ್-ಇಮ್ರಾನ್

41قَالَ رَبِّ اجْعَل لِّي آيَةً ۖ قَالَ آيَتُكَ أَلَّا تُكَلِّمَ النَّاسَ ثَلَاثَةَ أَيَّامٍ إِلَّا رَمْزًا ۗ وَاذْكُر رَّبَّكَ كَثِيرًا وَسَبِّحْ بِالْعَشِيِّ وَالْإِبْكَارِ
ಅವರು ಹೇಳಿದರು: 'ಓ ನನ್ನ ಪ್ರಭೂ, ನನಗೋಸ್ಕರ ಇದರ ಯಾವುದಾದರೂ ಒಂದು ಕುರುಹನ್ನು ನಿಶ್ಚಯಿಸಿಕೊಡು'. ಅವನು ಹೇಳಿದನು: ನೀವು ಜನರೊಂದಿಗೆ ಮೂರು ದಿನಗಳ ಕಾಲ ಸನ್ನೆಯ ಮೂಲಕವಲ್ಲದೆ ಮಾತನಾಡದಿರುವುದು ನಿಮಗಿರುವ ಸಂಕೇತವಾಗಿದೆ. ನೀವು ನಿಮ್ಮ ಪ್ರಭುವನ್ನು ಅತ್ಯಧಿಕವಾಗಿ ಸ್ಮರಿಸಿರಿ. ಮತ್ತು ಸಂಜೆ ಮುಂಜಾನೆಗಳಲ್ಲಿ ಅವನ ಪಾವನತೆಯನ್ನು ಕೊಂಡಾಡಿರಿ.
42وَإِذْ قَالَتِ الْمَلَائِكَةُ يَا مَرْيَمُ إِنَّ اللَّهَ اصْطَفَاكِ وَطَهَّرَكِ وَاصْطَفَاكِ عَلَىٰ نِسَاءِ الْعَالَمِينَ
ಮಲಕ್‌ಗಳು ಮರ್ಯಮರ ಬಳಿ ಬಂದು ಹೇಳಿದ ಸಂದರ್ಭ: 'ಓ ಮರ್ಯಮ್, ಖಂಡಿತವಾಗಿಯು ಅಲ್ಲಾಹನು ನಿಮ್ಮನ್ನು ಆಯ್ಕೆ ಮಾಡಿರುವನು ಮತ್ತು ನಿಮ್ಮನ್ನು, ಪವಿತ್ರಗೊಳಿಸಿರುವನು ಮತ್ತು ಜಗತ್ತಿನ ಸ್ತಿçÃಯರ ಪೈಕಿ ನಿಮ್ಮನ್ನು ಆರಿಸಿಕೊಂಡಿರುವನು'.
43يَا مَرْيَمُ اقْنُتِي لِرَبِّكِ وَاسْجُدِي وَارْكَعِي مَعَ الرَّاكِعِينَ
'ಓ ಮರ್ಯಮ್, ನಿಮ್ಮ ಪ್ರಭುವಿಗೆ ಶರಣಾಗಿರಿ ಮತ್ತು ಸಾಷ್ಟಾಂಗವೆರಗಿರಿ. ಮತ್ತು ಬಾಗುವವರೊಂದಿಗೆ ಬಾಗಿರಿ'.
44ذَٰلِكَ مِنْ أَنبَاءِ الْغَيْبِ نُوحِيهِ إِلَيْكَ ۚ وَمَا كُنتَ لَدَيْهِمْ إِذْ يُلْقُونَ أَقْلَامَهُمْ أَيُّهُمْ يَكْفُلُ مَرْيَمَ وَمَا كُنتَ لَدَيْهِمْ إِذْ يَخْتَصِمُونَ
ಓ ಪೈಗಂಬರರೇ ಇವು ನಾವು ನಿಮಗೆ ದಿವ್ಯ ಸಂದೇಶವಾಗಿ ತಲುಪಿಸುವ ಅಗೋಚರ ವಿಷಯಗಳಲ್ಲಾಗಿವೆ. ಅವರಲ್ಲಿ ಯಾರು ಮರ್ಯಮರನ್ನು ಪೋಷಿಸುತ್ತಾರೆಂದು ನಿರ್ಧರಿಸಲು ಅವರು ತಮ್ಮ ಲೇಖನಿಗಳನ್ನು (ನದಿಯಲ್ಲಿ) ಹಾಕಿದಾಗ ನೀವು ಅವರ ಬಳಿಯಿರಲಿಲ್ಲ. ಅವರ ತರ್ಕದ ಸಂದರ್ಭದಲ್ಲಾಗಲೀ ನೀವು ಅವರ ಬಳಿಯಿರಲಿಲ್ಲ.
45إِذْ قَالَتِ الْمَلَائِكَةُ يَا مَرْيَمُ إِنَّ اللَّهَ يُبَشِّرُكِ بِكَلِمَةٍ مِّنْهُ اسْمُهُ الْمَسِيحُ عِيسَى ابْنُ مَرْيَمَ وَجِيهًا فِي الدُّنْيَا وَالْآخِرَةِ وَمِنَ الْمُقَرَّبِينَ
ಮಲಕ್‌ಗಳು ಹೇಳಿದ ಸಂದರ್ಭ: 'ಓ ಮರ್ಯಮ್, ಖಂಡಿತವಾಗಿಯು ಅಲ್ಲಾಹನು ತನ್ನ ಒಂದು 'ವಚನ'ದ ಕುರಿತು ನಿಮಗೆ ಶುಭವಾರ್ತೆ ನೀಡುತ್ತಾನೆ. ಅವರ ಹೆಸರು ಮರ್ಯಮರ ಪುತ್ರ ಈಸಾ ಮಸೀಹ್ ಎಂದಾಗಿದೆ ಅವರು ಇಹದಲ್ಲೂ, ಪರದಲ್ಲೂ ಆದರಣಿಯರೂ ಮತ್ತು ನನ್ನ ಸಮೀಪಸ್ಥರಲ್ಲಿ ಸೇರಿದವರೂ ಆಗಿರುವರು.
ಆಲ್-ಇಮ್ರಾನ್ಕುರಾನ್ ಸೂಚಿ
200ಆಯತ್
MedinanRevelation
43ಆಯತ್

ಅನುವಾದ — ಆಲ್-ಇಮ್ರಾನ್ 43

ಸೂರಾ ಆಲ್-ಇಮ್ರಾನ್ ಆಯತ್ 43 - ಓದಿ, ಆಲಿಸಿ, ಅನುವಾದ, ಕನ್ನಡ : 'ಓ ಮರ್ಯಮ್, ನಿಮ್ಮ ಪ್ರಭುವಿಗೆ ಶರಣಾಗಿರಿ ಮತ್ತು ಸಾಷ್ಟಾಂಗವೆರಗಿರಿ. ಮತ್ತು ಬಾಗುವವರೊಂದಿಗೆ ಬಾಗಿರಿ'.

ಸೂರಾ ಆಯತ್ 43/200 — ಸೂರಾ ಆಲ್-ಇಮ್ರಾನ್ آل عمران (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಆಲ್-ಇಮ್ರಾನ್ ಆಲಿಸಿ, ಸೂರಾ ಆಲ್-ಇಮ್ರಾನ್ ಅನುವಾದ, ಸೂರಾ ಆಲ್-ಇಮ್ರಾನ್ mp3, ಸೂರಾ ಆಲ್-ಇಮ್ರಾನ್ pdf. ಆಯತ್ 41–45. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers