ಆಲ್-ಇಮ್ರಾನ್ · 45/200
ಅನುವಾದ ಉಚ್ಚಾರಣೆ — ಸೂರಾ ಆಲ್-ಇಮ್ರಾನ್
إِذْ قَالَتِ الْمَلَائِكَةُ يَا مَرْيَمُ إِنَّ اللَّهَ يُبَشِّرُكِ بِكَلِمَةٍ مِّنْهُ اسْمُهُ الْمَسِيحُ عِيسَى ابْنُ مَرْيَمَ وَجِيهًا فِي الدُّنْيَا وَالْآخِرَةِ وَمِنَ الْمُقَرَّبِينَ ۝٤٥
Iz qaalatil malaaa`ikatu yaa Maryamu innal laaha yubashshiruki bi Kalimatim minhus muhul Maseeh u `Eesab nu Maryama wajeehan fid dunyaa wal Aakhirati wa minal muqarrabeen
📖 ಕನ್ನಡ ಅರ್ಥ
ಮಲಕ್‌ಗಳು ಹೇಳಿದ ಸಂದರ್ಭ: 'ಓ ಮರ್ಯಮ್, ಖಂಡಿತವಾಗಿಯು ಅಲ್ಲಾಹನು ತನ್ನ ಒಂದು 'ವಚನ'ದ ಕುರಿತು ನಿಮಗೆ ಶುಭವಾರ್ತೆ ನೀಡುತ್ತಾನೆ. ಅವರ ಹೆಸರು ಮರ್ಯಮರ ಪುತ್ರ ಈಸಾ ಮಸೀಹ್ ಎಂದಾಗಿದೆ ಅವರು ಇಹದಲ್ಲೂ, ಪರದಲ್ಲೂ ಆದರಣಿಯರೂ ಮತ್ತು ನನ್ನ ಸಮೀಪಸ್ಥರಲ್ಲಿ ಸೇರಿದವರೂ ಆಗಿರುವರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 43-47 — ಸೂರಾ ಆಲ್-ಇಮ್ರಾನ್

43يَا مَرْيَمُ اقْنُتِي لِرَبِّكِ وَاسْجُدِي وَارْكَعِي مَعَ الرَّاكِعِينَ
'ಓ ಮರ್ಯಮ್, ನಿಮ್ಮ ಪ್ರಭುವಿಗೆ ಶರಣಾಗಿರಿ ಮತ್ತು ಸಾಷ್ಟಾಂಗವೆರಗಿರಿ. ಮತ್ತು ಬಾಗುವವರೊಂದಿಗೆ ಬಾಗಿರಿ'.
44ذَٰلِكَ مِنْ أَنبَاءِ الْغَيْبِ نُوحِيهِ إِلَيْكَ ۚ وَمَا كُنتَ لَدَيْهِمْ إِذْ يُلْقُونَ أَقْلَامَهُمْ أَيُّهُمْ يَكْفُلُ مَرْيَمَ وَمَا كُنتَ لَدَيْهِمْ إِذْ يَخْتَصِمُونَ
ಓ ಪೈಗಂಬರರೇ ಇವು ನಾವು ನಿಮಗೆ ದಿವ್ಯ ಸಂದೇಶವಾಗಿ ತಲುಪಿಸುವ ಅಗೋಚರ ವಿಷಯಗಳಲ್ಲಾಗಿವೆ. ಅವರಲ್ಲಿ ಯಾರು ಮರ್ಯಮರನ್ನು ಪೋಷಿಸುತ್ತಾರೆಂದು ನಿರ್ಧರಿಸಲು ಅವರು ತಮ್ಮ ಲೇಖನಿಗಳನ್ನು (ನದಿಯಲ್ಲಿ) ಹಾಕಿದಾಗ ನೀವು ಅವರ ಬಳಿಯಿರಲಿಲ್ಲ. ಅವರ ತರ್ಕದ ಸಂದರ್ಭದಲ್ಲಾಗಲೀ ನೀವು ಅವರ ಬಳಿಯಿರಲಿಲ್ಲ.
45إِذْ قَالَتِ الْمَلَائِكَةُ يَا مَرْيَمُ إِنَّ اللَّهَ يُبَشِّرُكِ بِكَلِمَةٍ مِّنْهُ اسْمُهُ الْمَسِيحُ عِيسَى ابْنُ مَرْيَمَ وَجِيهًا فِي الدُّنْيَا وَالْآخِرَةِ وَمِنَ الْمُقَرَّبِينَ
ಮಲಕ್‌ಗಳು ಹೇಳಿದ ಸಂದರ್ಭ: 'ಓ ಮರ್ಯಮ್, ಖಂಡಿತವಾಗಿಯು ಅಲ್ಲಾಹನು ತನ್ನ ಒಂದು 'ವಚನ'ದ ಕುರಿತು ನಿಮಗೆ ಶುಭವಾರ್ತೆ ನೀಡುತ್ತಾನೆ. ಅವರ ಹೆಸರು ಮರ್ಯಮರ ಪುತ್ರ ಈಸಾ ಮಸೀಹ್ ಎಂದಾಗಿದೆ ಅವರು ಇಹದಲ್ಲೂ, ಪರದಲ್ಲೂ ಆದರಣಿಯರೂ ಮತ್ತು ನನ್ನ ಸಮೀಪಸ್ಥರಲ್ಲಿ ಸೇರಿದವರೂ ಆಗಿರುವರು.
46وَيُكَلِّمُ النَّاسَ فِي الْمَهْدِ وَكَهْلًا وَمِنَ الصَّالِحِينَ
ಅವರು ತೊಟ್ಟಿಲಲ್ಲಿರುವಾಗಲೂ, ಮಧ್ಯವಯಸ್ಕನಾಗಿರುವಾಗಲೂ ಜನರೊಡನೆ ಮಾತನಾಡುವರು ಮತ್ತು ಅವರು ಸಜ್ಜನರಲ್ಲಿ ಸೇರಿದವರಾಗಿರುವರು.
47قَالَتْ رَبِّ أَنَّىٰ يَكُونُ لِي وَلَدٌ وَلَمْ يَمْسَسْنِي بَشَرٌ ۖ قَالَ كَذَٰلِكِ اللَّهُ يَخْلُقُ مَا يَشَاءُ ۚ إِذَا قَضَىٰ أَمْرًا فَإِنَّمَا يَقُولُ لَهُ كُن فَيَكُونُ
ಆಕೆ ಹೇಳಿದಳು: 'ನನ್ನ ಪ್ರಭುವೇ, ನನಗೆ ಮಗುವಾಗುವುದಾದರೂ ಹೇಗೆ? ವಸ್ತುತಃ ನನ್ನನ್ನು ಯಾವ ಮನುಷ್ಯನೂ ಸ್ಪರ್ಶಿಸಿಲ್ಲ. ಅಲ್ಲಾಹನು ಹೇಳಿದನು: 'ಇದೇ ಪ್ರಕಾರ ಅಲ್ಲಾಹನು ತಾನಿಚ್ಛಿಸಿದ್ದನ್ನು ಸೃಷ್ಟಿಸುತ್ತಾನೆ. ಅವನು ಯಾವುದೇ ಕಾರ್ಯ ಮಾಡಲು ನಿರ್ಧರಿಸಿದಾಗ ಅದಕ್ಕೆ 'ಆಗು' ಎಂದು ಮಾತ್ರ ಹೇಳುತ್ತಾನೆ. ಆಗ ಅದು ಆಗಿ ಬಿಡುತ್ತದೆ'.
ಆಲ್-ಇಮ್ರಾನ್ಕುರಾನ್ ಸೂಚಿ
200ಆಯತ್
MedinanRevelation
45ಆಯತ್

ಅನುವಾದ — ಆಲ್-ಇಮ್ರಾನ್ 45

ಸೂರಾ ಆಲ್-ಇಮ್ರಾನ್ ಆಯತ್ 45 - ಓದಿ, ಆಲಿಸಿ, ಅನುವಾದ, ಕನ್ನಡ : ಮಲಕ್‌ಗಳು ಹೇಳಿದ ಸಂದರ್ಭ: 'ಓ ಮರ್ಯಮ್, ಖಂಡಿತವಾಗಿಯು ಅಲ್ಲಾಹನು ತನ್ನ ಒಂದು 'ವಚನ'ದ…

ಸೂರಾ ಆಯತ್ 45/200 — ಸೂರಾ ಆಲ್-ಇಮ್ರಾನ್ آل عمران (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಆಲ್-ಇಮ್ರಾನ್ ಆಲಿಸಿ, ಸೂರಾ ಆಲ್-ಇಮ್ರಾನ್ ಅನುವಾದ, ಸೂರಾ ಆಲ್-ಇಮ್ರಾನ್ mp3, ಸೂರಾ ಆಲ್-ಇಮ್ರಾನ್ pdf. ಆಯತ್ 43–47. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers