ಆಲ್-ಇಮ್ರಾನ್ · 47/200
ಅನುವಾದ ಉಚ್ಚಾರಣೆ — ಸೂರಾ ಆಲ್-ಇಮ್ರಾನ್
قَالَتْ رَبِّ أَنَّىٰ يَكُونُ لِي وَلَدٌ وَلَمْ يَمْسَسْنِي بَشَرٌ ۖ قَالَ كَذَٰلِكِ اللَّهُ يَخْلُقُ مَا يَشَاءُ ۚ إِذَا قَضَىٰ أَمْرًا فَإِنَّمَا يَقُولُ لَهُ كُن فَيَكُونُ ۝٤٧
Qaalat Rabbi annaa yakoonu ee waladunw wa lam yamsasnee basharun qaala kazaalikil laahu yakhluqu maa yashaaa`; izaa qadaaa amran fa innamaa yaqoolu lahoo kun fayakoon
📖 ಕನ್ನಡ ಅರ್ಥ
ಆಕೆ ಹೇಳಿದಳು: 'ನನ್ನ ಪ್ರಭುವೇ, ನನಗೆ ಮಗುವಾಗುವುದಾದರೂ ಹೇಗೆ? ವಸ್ತುತಃ ನನ್ನನ್ನು ಯಾವ ಮನುಷ್ಯನೂ ಸ್ಪರ್ಶಿಸಿಲ್ಲ. ಅಲ್ಲಾಹನು ಹೇಳಿದನು: 'ಇದೇ ಪ್ರಕಾರ ಅಲ್ಲಾಹನು ತಾನಿಚ್ಛಿಸಿದ್ದನ್ನು ಸೃಷ್ಟಿಸುತ್ತಾನೆ. ಅವನು ಯಾವುದೇ ಕಾರ್ಯ ಮಾಡಲು ನಿರ್ಧರಿಸಿದಾಗ ಅದಕ್ಕೆ 'ಆಗು' ಎಂದು ಮಾತ್ರ ಹೇಳುತ್ತಾನೆ. ಆಗ ಅದು ಆಗಿ ಬಿಡುತ್ತದೆ'.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 45-49 — ಸೂರಾ ಆಲ್-ಇಮ್ರಾನ್

45إِذْ قَالَتِ الْمَلَائِكَةُ يَا مَرْيَمُ إِنَّ اللَّهَ يُبَشِّرُكِ بِكَلِمَةٍ مِّنْهُ اسْمُهُ الْمَسِيحُ عِيسَى ابْنُ مَرْيَمَ وَجِيهًا فِي الدُّنْيَا وَالْآخِرَةِ وَمِنَ الْمُقَرَّبِينَ
ಮಲಕ್‌ಗಳು ಹೇಳಿದ ಸಂದರ್ಭ: 'ಓ ಮರ್ಯಮ್, ಖಂಡಿತವಾಗಿಯು ಅಲ್ಲಾಹನು ತನ್ನ ಒಂದು 'ವಚನ'ದ ಕುರಿತು ನಿಮಗೆ ಶುಭವಾರ್ತೆ ನೀಡುತ್ತಾನೆ. ಅವರ ಹೆಸರು ಮರ್ಯಮರ ಪುತ್ರ ಈಸಾ ಮಸೀಹ್ ಎಂದಾಗಿದೆ ಅವರು ಇಹದಲ್ಲೂ, ಪರದಲ್ಲೂ ಆದರಣಿಯರೂ ಮತ್ತು ನನ್ನ ಸಮೀಪಸ್ಥರಲ್ಲಿ ಸೇರಿದವರೂ ಆಗಿರುವರು.
46وَيُكَلِّمُ النَّاسَ فِي الْمَهْدِ وَكَهْلًا وَمِنَ الصَّالِحِينَ
ಅವರು ತೊಟ್ಟಿಲಲ್ಲಿರುವಾಗಲೂ, ಮಧ್ಯವಯಸ್ಕನಾಗಿರುವಾಗಲೂ ಜನರೊಡನೆ ಮಾತನಾಡುವರು ಮತ್ತು ಅವರು ಸಜ್ಜನರಲ್ಲಿ ಸೇರಿದವರಾಗಿರುವರು.
47قَالَتْ رَبِّ أَنَّىٰ يَكُونُ لِي وَلَدٌ وَلَمْ يَمْسَسْنِي بَشَرٌ ۖ قَالَ كَذَٰلِكِ اللَّهُ يَخْلُقُ مَا يَشَاءُ ۚ إِذَا قَضَىٰ أَمْرًا فَإِنَّمَا يَقُولُ لَهُ كُن فَيَكُونُ
ಆಕೆ ಹೇಳಿದಳು: 'ನನ್ನ ಪ್ರಭುವೇ, ನನಗೆ ಮಗುವಾಗುವುದಾದರೂ ಹೇಗೆ? ವಸ್ತುತಃ ನನ್ನನ್ನು ಯಾವ ಮನುಷ್ಯನೂ ಸ್ಪರ್ಶಿಸಿಲ್ಲ. ಅಲ್ಲಾಹನು ಹೇಳಿದನು: 'ಇದೇ ಪ್ರಕಾರ ಅಲ್ಲಾಹನು ತಾನಿಚ್ಛಿಸಿದ್ದನ್ನು ಸೃಷ್ಟಿಸುತ್ತಾನೆ. ಅವನು ಯಾವುದೇ ಕಾರ್ಯ ಮಾಡಲು ನಿರ್ಧರಿಸಿದಾಗ ಅದಕ್ಕೆ 'ಆಗು' ಎಂದು ಮಾತ್ರ ಹೇಳುತ್ತಾನೆ. ಆಗ ಅದು ಆಗಿ ಬಿಡುತ್ತದೆ'.
48وَيُعَلِّمُهُ الْكِتَابَ وَالْحِكْمَةَ وَالتَّوْرَاةَ وَالْإِنجِيلَ
ಅಲ್ಲಾಹನು ಅವರಿಗೆ ಗ್ರಂಥವನ್ನೂ, ಸುಜ್ಞಾನವನ್ನೂ, ತೌರಾತನ್ನೂ, ಇಂಜೀಲನ್ನೂ ಕಲಿಸುವನು.
49وَرَسُولًا إِلَىٰ بَنِي إِسْرَائِيلَ أَنِّي قَدْ جِئْتُكُم بِآيَةٍ مِّن رَّبِّكُمْ ۖ أَنِّي أَخْلُقُ لَكُم مِّنَ الطِّينِ كَهَيْئَةِ الطَّيْرِ فَأَنفُخُ فِيهِ فَيَكُونُ طَيْرًا بِإِذْنِ اللَّهِ ۖ وَأُبْرِئُ الْأَكْمَهَ وَالْأَبْرَصَ وَأُحْيِي الْمَوْتَىٰ بِإِذْنِ اللَّهِ ۖ وَأُنَبِّئُكُم بِمَا تَأْكُلُونَ وَمَا تَدَّخِرُونَ فِي بُيُوتِكُمْ ۚ إِنَّ فِي ذَٰلِكَ لَآيَةً لَّكُمْ إِن كُنتُم مُّؤْمِنِينَ
ಮತ್ತು ಅವರನ್ನು ಇಸ್ರಾಯೀಲ್ ಸಂತತಿಯೆಡೆಗೆ ಸಂದೇಶವಾಹಕರನ್ನಾಗಿ ನೇಮಿಸುವನು (ಅವರು ಹೇಳುವರು:) 'ನಾನು ನಿಮ್ಮ ಬಳಿ ನಿಮ್ಮ ಪ್ರಭುವಿನ ಕಡೆಯಿಂದ ದೃಷ್ಟಾಂತವನ್ನು ತಂದಿರುವೆನು. ನಾನು ನಿಮಗಾಗಿ ಆವೆ ಮಣ್ಣಿನ ಪಕ್ಷಿಯ ಆಕೃತಿಯಂತೆ ಮಾಡಿ, ನಾನದರಲ್ಲಿ ಊದಿದಾಗ ಅದು ಅಲ್ಲಾಹನ ಅಪ್ಪಣೆಯಿಂದ ಪಕ್ಷಿಯಾಗಿಬಿಡುವುದು ಮತ್ತು ಅಲ್ಲಾಹನ ಅಪ್ಪಣೆಯಿಂದ ನಾನು ಹುಟ್ಟು ಕುರುಡನನ್ನೂ, ಕುಷ್ಠರೋಗಿಯನ್ನೂ ಗುಣಪಡಿಸುವೆನು ಮತು ಮೃತರನ್ನು ಜೀವಂತಗೊಳಿಸುವೆನು. ನೀವು ತಿನ್ನುವುದನ್ನು ಮತ್ತು ನಿಮ್ಮ ಮನೆಗಳಲ್ಲಿ ಸಂಗ್ರಹಿಸಿಡುವುದನ್ನು ನಿಮಗೆ ತಿಳಿಸಿಕೊಡುವೆನು. ನೀವು ವಿಶ್ವಾಸವಿರಿಸುವವರಾಗಿದ್ದರೆ ನಿಸ್ಸಂಶಯವಾಗಿಯು ಇದರಲ್ಲಿ ನಿಮಗೆ ದೃಷ್ಟಾಂತವಿದೆ.
ಆಲ್-ಇಮ್ರಾನ್ಕುರಾನ್ ಸೂಚಿ
200ಆಯತ್
MedinanRevelation
47ಆಯತ್

ಅನುವಾದ — ಆಲ್-ಇಮ್ರಾನ್ 47

ಸೂರಾ ಆಲ್-ಇಮ್ರಾನ್ ಆಯತ್ 47 - ಓದಿ, ಆಲಿಸಿ, ಅನುವಾದ, ಕನ್ನಡ : ಆಕೆ ಹೇಳಿದಳು: 'ನನ್ನ ಪ್ರಭುವೇ, ನನಗೆ ಮಗುವಾಗುವುದಾದರೂ ಹೇಗೆ? ವಸ್ತುತಃ ನನ್ನನ್ನು ಯಾವ…

ಸೂರಾ ಆಯತ್ 47/200 — ಸೂರಾ ಆಲ್-ಇಮ್ರಾನ್ آل عمران (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಆಲ್-ಇಮ್ರಾನ್ ಆಲಿಸಿ, ಸೂರಾ ಆಲ್-ಇಮ್ರಾನ್ ಅನುವಾದ, ಸೂರಾ ಆಲ್-ಇಮ್ರಾನ್ mp3, ಸೂರಾ ಆಲ್-ಇಮ್ರಾನ್ pdf. ಆಯತ್ 45–49. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers