ಆಲ್-ಇಮ್ರಾನ್ · 5/200
ಅನುವಾದ ಉಚ್ಚಾರಣೆ — ಸೂರಾ ಆಲ್-ಇಮ್ರಾನ್
إِنَّ اللَّهَ لَا يَخْفَىٰ عَلَيْهِ شَيْءٌ فِي الْأَرْضِ وَلَا فِي السَّمَاءِ ٥
Transliteration
Innal laaha laa yakhfaa `alaihi shai`un fil ardi wa laa fis samaaa
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಖಂಡಿತವಾಗಿಯೂ ಭೂಮಿ ಮತ್ತು ಆಕಾಶಗಳ ಯಾವ ವಸ್ತುವೂ ಅಲ್ಲಾಹನಿಂದ ಮರೆಯಾಗಿಲ್ಲ.
Additional reference in தமிழ்
M
Mishary Rashid Alafasy
✓
Mishary Rashid Alafasy
✓
M
Mahmoud Khalil Al-Husary
✓
Mahmoud Khalil Al-Husary
✓
A
Abdurrahman As-Sudais
✓
Abdurrahman As-Sudais
✓
M
Mohamed Siddiq Al-Minshawi
✓
Mohamed Siddiq Al-Minshawi
✓
A
Abdul Basit Abdul Samad
✓
Abdul Basit Abdul Samad
✓
A
Ali Al-Hudhaify
✓
Ali Al-Hudhaify
✓
A
Ahmed ibn Ali al-Ajamy
✓
Ahmed ibn Ali al-Ajamy
✓
A
Abu Bakr Ash-Shaatree
✓
Abu Bakr Ash-Shaatree
✓
M
Muhammad Ayyoub
✓
Muhammad Ayyoub
✓
A
Abdullah Basfar
✓
Abdullah Basfar
✓
A
Abdullah Al-Juhani
✓
Abdullah Al-Juhani
✓
M
Maher Al Muaiqly
✓
Maher Al Muaiqly
✓
0:00
0:00
📜 ಆಯತ್ 3-7 — ಸೂರಾ ಆಲ್-ಇಮ್ರಾನ್
3نَزَّلَ عَلَيْكَ الْكِتَابَ بِالْحَقِّ مُصَدِّقًا لِّمَا بَيْنَ يَدَيْهِ وَأَنزَلَ التَّوْرَاةَ وَالْإِنجِيلَ
ಅವನು ನಿಮ್ಮ ಮೇಲೆ ತನ್ನ ಮುಂಚಿನ ಗ್ರಂಥಗಳನ್ನು ಸತ್ಯವೆಂದು ದೃಢೀಕರಿಸುವಂತಹ ಗ್ರಂಥವನ್ನು ಸತ್ಯದೊಂದಿಗೆ ಅವತೀರ್ಣಗೊಳಿಸಿರುತ್ತಾನೆ.
4مِن قَبْلُ هُدًى لِّلنَّاسِ وَأَنزَلَ الْفُرْقَانَ ۗ إِنَّ الَّذِينَ كَفَرُوا بِآيَاتِ اللَّهِ لَهُمْ عَذَابٌ شَدِيدٌ ۗ وَاللَّهُ عَزِيزٌ ذُو انتِقَامٍ
ಇದಕ್ಕಿಂತ ಮುಂಚೆ ಜನರ ಮಾರ್ಗದರ್ಶನಕ್ಕಾಗಿ ತೌರಾತ್ ಹಾಗೂ ಇಂಜೀಲನ್ನು ಅವತೀರ್ಣಗೊಳಿಸಿದನು. ಮತ್ತು ಅವನೇ ಸತ್ಯಾಸತ್ಯತೆಯ ಮಾನದಂಡವಾಗಿ ಖುರ್‌ಆನನ್ನು ಅವತೀರ್ಣಗೊಳಿಸಿರುತ್ತಾನೆ. ಖಂಡಿತವಾಗಿಯು ಅಲ್ಲಾಹನ ಸೂಕ್ತಿಗಳನ್ನು ನಿಷೇಧಿಸಿದವರಿಗೆ ಉಗ್ರ ಶಿಕ್ಷೆ ಇದೆ. ಮತ್ತು ಅಲ್ಲಾಹನು ಪ್ರತಾಪಶಾಲಿಯು, ಪ್ರತಿಕಾರ ತೀರಿಸಿಕೊಳ್ಳುವವನು ಆಗಿದ್ದಾನೆ.
5إِنَّ اللَّهَ لَا يَخْفَىٰ عَلَيْهِ شَيْءٌ فِي الْأَرْضِ وَلَا فِي السَّمَاءِ
ಖಂಡಿತವಾಗಿಯೂ ಭೂಮಿ ಮತ್ತು ಆಕಾಶಗಳ ಯಾವ ವಸ್ತುವೂ ಅಲ್ಲಾಹನಿಂದ ಮರೆಯಾಗಿಲ್ಲ.
6هُوَ الَّذِي يُصَوِّرُكُمْ فِي الْأَرْحَامِ كَيْفَ يَشَاءُ ۚ لَا إِلَٰهَ إِلَّا هُوَ الْعَزِيزُ الْحَكِيمُ
ಅವನೇ ತಾಯಿಯ ಗರ್ಭಾಶಯದಲ್ಲಿ ತಾನಿಚ್ಛಿಸುವ ರೀತಿಯಲ್ಲಿ ನಿಮಗೆ ರೂಪ ಕೊಡುತ್ತಾನೆ. ಅವನ ಹೊರತು ಅನ್ಯ ನೈಜ ಆರಾಧ್ಯನಿಲ್ಲ. ಅವನು ಪ್ರತಾಪಶಾಲಿಯು, ಯುಕ್ತಿಪೂರ್ಣನು ಆಗಿದ್ದಾನೆ.
7هُوَ الَّذِي أَنزَلَ عَلَيْكَ الْكِتَابَ مِنْهُ آيَاتٌ مُّحْكَمَاتٌ هُنَّ أُمُّ الْكِتَابِ وَأُخَرُ مُتَشَابِهَاتٌ ۖ فَأَمَّا الَّذِينَ فِي قُلُوبِهِمْ زَيْغٌ فَيَتَّبِعُونَ مَا تَشَابَهَ مِنْهُ ابْتِغَاءَ الْفِتْنَةِ وَابْتِغَاءَ تَأْوِيلِهِ ۗ وَمَا يَعْلَمُ تَأْوِيلَهُ إِلَّا اللَّهُ ۗ وَالرَّاسِخُونَ فِي الْعِلْمِ يَقُولُونَ آمَنَّا بِهِ كُلٌّ مِّنْ عِندِ رَبِّنَا ۗ وَمَا يَذَّكَّرُ إِلَّا أُولُو الْأَلْبَابِ
ಓ ಪೈಗಂಬರರೇ ಅವನೇ ನಿಮ್ಮ ಮೇಲೆ ಗ್ರಂಥವನ್ನು ಅವತೀರ್ಣಗೊಳಿಸಿದನು. ಅದರಲ್ಲಿ ಸುಸ್ಪಷ್ಟವಾದ ಸದೃಢ ಸೂಕ್ತಿಗಳಿವೆ ಅವು ಗ್ರಂಥದ ಮೂಲವಾಗಿವೆ ಮತ್ತು ಕೆಲವು ಅಸ್ಪಷ್ಟ (ಬಹು ಅರ್ಥದ) ಸೂಕ್ತಿಗಳಿವೆ ಆದರೆ ಹೃದಯಗಳಲ್ಲಿ ವಕ್ರತೆ ಇರುವವರು ಗೊಂದಲವನ್ನುAಟು ಮಾಡಲು ಮತ್ತು ಅವುಗಳ ದುರ್ವ್ಯಾಖ್ಯಾನದ ಉದ್ದೇಶದಿಂದ ಪರಸ್ಪರ ಅಸ್ಪಷ್ಟವಿರುವ ಸೂಕ್ತಿಗಳನ್ನು ಅನುಸರಿಸುತ್ತಾರೆ. ವಸ್ತುತಃ ಅವುಗಳ ನೈಜ ವ್ಯಾಖ್ಯಾನವು ಅಲ್ಲಾಹನ ಹೊರತು ಇನ್ನಾರಿಗೂ ತಿಳಿದಿಲ್ಲ. ನಿಖರ ಹಾಗೂ ಸದೃಢ ಜ್ಞಾನವುಳ್ಳವರು, ನಾವು ಅವುಗಳಲ್ಲಿ ವಿಶ್ವಾಸವಿಟ್ಟಿದ್ದೇವೆ. ಅವು ನಮ್ಮ ಪ್ರಭುವಿನ ಕಡೆಯಿಂದಾಗಿದೆ ಎಂದೇ ಹೇಳುತ್ತಾರೆ. ಮತ್ತು ಕೇವಲ ಬುದ್ಧಿವಂತರು ಮಾತ್ರ ಉಪದೇಶ ಸ್ವೀಕರಿಸುತ್ತಾರೆ.
ಆಲ್-ಇಮ್ರಾನ್ಕುರಾನ್ ಸೂಚಿ
200ಆಯತ್
MedinanRevelation
5ಆಯತ್
ಅನುವಾದ — ಆಲ್-ಇಮ್ರಾನ್ 5
ಸೂರಾ ಆಲ್-ಇಮ್ರಾನ್ ಆಯತ್ 5 - ಓದಿ, ಆಲಿಸಿ, ಅನುವಾದ, ಕನ್ನಡ : ಖಂಡಿತವಾಗಿಯೂ ಭೂಮಿ ಮತ್ತು ಆಕಾಶಗಳ ಯಾವ ವಸ್ತುವೂ ಅಲ್ಲಾಹನಿಂದ ಮರೆಯಾಗಿಲ್ಲ.ಸೂರಾ ಆಯತ್ 5/200 — ಸೂರಾ ಆಲ್-ಇಮ್ರಾನ್ آل عمران (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಆಲ್-ಇಮ್ರಾನ್ ಆಲಿಸಿ, ಸೂರಾ ಆಲ್-ಇಮ್ರಾನ್ ಅನುವಾದ, ಸೂರಾ ಆಲ್-ಇಮ್ರಾನ್ mp3, ಸೂರಾ ಆಲ್-ಇಮ್ರಾನ್ pdf. ಆಯತ್ 3–7. ಕನ್ನಡ ಅರ್ಥ: தமிழ்.
ಸೂರಾ ಆಲ್-ಇಮ್ರಾನ್
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Tuesday, September 29, 2026
Don't forget us in your sincere prayers


