ಆಲ್-ಇಮ್ರಾನ್ · 51/200
ಅನುವಾದ ಉಚ್ಚಾರಣೆ — ಸೂರಾ ಆಲ್-ಇಮ್ರಾನ್
إِنَّ اللَّهَ رَبِّي وَرَبُّكُمْ فَاعْبُدُوهُ ۗ هَٰذَا صِرَاطٌ مُّسْتَقِيمٌ ۝٥١
Innal laaha Rabbee wa Rabbukum fa`budooh; haazaa Siraatum Mustaqeem
📖 ಕನ್ನಡ ಅರ್ಥ
ಖಂಡಿತವಾಗಿಯೂ ನನ್ನ ಮತ್ತು ನಿಮ್ಮ ಪ್ರಭು ಅಲ್ಲಾಹನಾಗಿದ್ದಾನೆ. ನೀವು ಅವನನ್ನು ಮಾತ್ರ ಆರಾಧಿಸಿರಿ ಇದುವೇ ಋಜು ಮಾರ್ಗವಾಗಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 49-53 — ಸೂರಾ ಆಲ್-ಇಮ್ರಾನ್

49وَرَسُولًا إِلَىٰ بَنِي إِسْرَائِيلَ أَنِّي قَدْ جِئْتُكُم بِآيَةٍ مِّن رَّبِّكُمْ ۖ أَنِّي أَخْلُقُ لَكُم مِّنَ الطِّينِ كَهَيْئَةِ الطَّيْرِ فَأَنفُخُ فِيهِ فَيَكُونُ طَيْرًا بِإِذْنِ اللَّهِ ۖ وَأُبْرِئُ الْأَكْمَهَ وَالْأَبْرَصَ وَأُحْيِي الْمَوْتَىٰ بِإِذْنِ اللَّهِ ۖ وَأُنَبِّئُكُم بِمَا تَأْكُلُونَ وَمَا تَدَّخِرُونَ فِي بُيُوتِكُمْ ۚ إِنَّ فِي ذَٰلِكَ لَآيَةً لَّكُمْ إِن كُنتُم مُّؤْمِنِينَ
ಮತ್ತು ಅವರನ್ನು ಇಸ್ರಾಯೀಲ್ ಸಂತತಿಯೆಡೆಗೆ ಸಂದೇಶವಾಹಕರನ್ನಾಗಿ ನೇಮಿಸುವನು (ಅವರು ಹೇಳುವರು:) 'ನಾನು ನಿಮ್ಮ ಬಳಿ ನಿಮ್ಮ ಪ್ರಭುವಿನ ಕಡೆಯಿಂದ ದೃಷ್ಟಾಂತವನ್ನು ತಂದಿರುವೆನು. ನಾನು ನಿಮಗಾಗಿ ಆವೆ ಮಣ್ಣಿನ ಪಕ್ಷಿಯ ಆಕೃತಿಯಂತೆ ಮಾಡಿ, ನಾನದರಲ್ಲಿ ಊದಿದಾಗ ಅದು ಅಲ್ಲಾಹನ ಅಪ್ಪಣೆಯಿಂದ ಪಕ್ಷಿಯಾಗಿಬಿಡುವುದು ಮತ್ತು ಅಲ್ಲಾಹನ ಅಪ್ಪಣೆಯಿಂದ ನಾನು ಹುಟ್ಟು ಕುರುಡನನ್ನೂ, ಕುಷ್ಠರೋಗಿಯನ್ನೂ ಗುಣಪಡಿಸುವೆನು ಮತು ಮೃತರನ್ನು ಜೀವಂತಗೊಳಿಸುವೆನು. ನೀವು ತಿನ್ನುವುದನ್ನು ಮತ್ತು ನಿಮ್ಮ ಮನೆಗಳಲ್ಲಿ ಸಂಗ್ರಹಿಸಿಡುವುದನ್ನು ನಿಮಗೆ ತಿಳಿಸಿಕೊಡುವೆನು. ನೀವು ವಿಶ್ವಾಸವಿರಿಸುವವರಾಗಿದ್ದರೆ ನಿಸ್ಸಂಶಯವಾಗಿಯು ಇದರಲ್ಲಿ ನಿಮಗೆ ದೃಷ್ಟಾಂತವಿದೆ.
50وَمُصَدِّقًا لِّمَا بَيْنَ يَدَيَّ مِنَ التَّوْرَاةِ وَلِأُحِلَّ لَكُم بَعْضَ الَّذِي حُرِّمَ عَلَيْكُمْ ۚ وَجِئْتُكُم بِآيَةٍ مِّن رَّبِّكُمْ فَاتَّقُوا اللَّهَ وَأَطِيعُونِ
ಮತ್ತು ನಾನು ನನ್ನ ಮುಂಚಿನ ಗ್ರಂಥವಾದ ತೌರಾತನ್ನು ಸತ್ಯವೆಂದು ದೃಢೀಕರಿಸಲು ಮತ್ತು ನಿಮ್ಮ ಮೇಲೆ ನಿಷಿದ್ಧಗೊಳಿಸಿರುವುದರಲ್ಲಿ ಕೆಲವನ್ನು ನಿಮಗೆ ಧರ್ಮ ಸಮ್ಮತಗೊಳಿಸಲೆಂದು ಬಂದಿರುವೆನು. ನಾನು ನಿಮಗೆ ನಿಮ್ಮ ಪ್ರಭುವಿನ ಕಡೆಯಿಂದ ದೃಷ್ಟಾಂತವನ್ನು ತಂದಿರುವೆನು. ಆದ್ದರಿಂದ ನೀವು ಅಲ್ಲಾಹನನ್ನು ಭಯಪಡಿರಿ ಮತ್ತು ನನ್ನನ್ನು ಅನುಸರಿಸಿರಿ.
51إِنَّ اللَّهَ رَبِّي وَرَبُّكُمْ فَاعْبُدُوهُ ۗ هَٰذَا صِرَاطٌ مُّسْتَقِيمٌ
ಖಂಡಿತವಾಗಿಯೂ ನನ್ನ ಮತ್ತು ನಿಮ್ಮ ಪ್ರಭು ಅಲ್ಲಾಹನಾಗಿದ್ದಾನೆ. ನೀವು ಅವನನ್ನು ಮಾತ್ರ ಆರಾಧಿಸಿರಿ ಇದುವೇ ಋಜು ಮಾರ್ಗವಾಗಿದೆ.
52۞ فَلَمَّا أَحَسَّ عِيسَىٰ مِنْهُمُ الْكُفْرَ قَالَ مَنْ أَنصَارِي إِلَى اللَّهِ ۖ قَالَ الْحَوَارِيُّونَ نَحْنُ أَنصَارُ اللَّهِ آمَنَّا بِاللَّهِ وَاشْهَدْ بِأَنَّا مُسْلِمُونَ
ಆದರೆ ಈಸಾ(ಅ)ರವರು ಅವರ ನಿಷೇಧವನ್ನು ಮನದಟ್ಟು ಮಾಡಿಕೊಂಡಾಗ, 'ಅಲ್ಲಾಹನ ಮಾರ್ಗದಲ್ಲಿ ನನ್ನ ಸಹಾಯಕರಾಗಿ ಯಾರಿದ್ದಾರೆ ಎಂದು ಕೇಳಿದರು.? ‘ನಾವು ಅಲ್ಲಾಹನ ಮಾರ್ಗದಲ್ಲಿ ಸಹಾಯಕರಾಗಿದ್ದೇವೆ ಎಂದು ಅನುಯಾಯಿಗಳು ಹೇಳಿದರು. ನಾವು ಅಲ್ಲಾಹನ ಮೇಲೆ ವಿಶ್ವಾಸವಿಟ್ಟಿದ್ದೇವೆ ಮತ್ತು ನಾವು ವಿಧೇಯರಾಗಿದ್ದೇವೆಂಬುದಕ್ಕೆ ನೀವು ಸಾಕ್ಷö್ಯವಹಿಸಿರಿ'.
53رَبَّنَا آمَنَّا بِمَا أَنزَلْتَ وَاتَّبَعْنَا الرَّسُولَ فَاكْتُبْنَا مَعَ الشَّاهِدِينَ
‘ಓ ನಮ್ಮ ಪ್ರಭು, ನಾವು ನೀನು ಅವತೀರ್ಣಗೊಳಿಸಿರುವುದÀರಲ್ಲಿ ವಿಶ್ವಾಸ ವಿರಿಸಿದ್ದೇವೆ ಮತ್ತು ನಿನ್ನ ಸಂದೇಶವಾಹಕರನ್ನು ಅನುಸರಿಸಿದ್ದೇವೆ. ಇನ್ನು ನೀನು ನಮ್ಮನ್ನು ಸಾಕ್ಷö್ಯವಹಿಸಿದವರೊಂದಿಗೆ ದಾಖಲಿಸು'.
ಆಲ್-ಇಮ್ರಾನ್ಕುರಾನ್ ಸೂಚಿ
200ಆಯತ್
MedinanRevelation
51ಆಯತ್

ಅನುವಾದ — ಆಲ್-ಇಮ್ರಾನ್ 51

ಸೂರಾ ಆಲ್-ಇಮ್ರಾನ್ ಆಯತ್ 51 - ಓದಿ, ಆಲಿಸಿ, ಅನುವಾದ, ಕನ್ನಡ : ಖಂಡಿತವಾಗಿಯೂ ನನ್ನ ಮತ್ತು ನಿಮ್ಮ ಪ್ರಭು ಅಲ್ಲಾಹನಾಗಿದ್ದಾನೆ. ನೀವು ಅವನನ್ನು ಮಾತ್ರ ಆರಾಧಿಸಿರಿ…

ಸೂರಾ ಆಯತ್ 51/200 — ಸೂರಾ ಆಲ್-ಇಮ್ರಾನ್ آل عمران (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಆಲ್-ಇಮ್ರಾನ್ ಆಲಿಸಿ, ಸೂರಾ ಆಲ್-ಇಮ್ರಾನ್ ಅನುವಾದ, ಸೂರಾ ಆಲ್-ಇಮ್ರಾನ್ mp3, ಸೂರಾ ಆಲ್-ಇಮ್ರಾನ್ pdf. ಆಯತ್ 49–53. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers