ಆಲ್-ಇಮ್ರಾನ್ · 53/200
ಅನುವಾದ ಉಚ್ಚಾರಣೆ — ಸೂರಾ ಆಲ್-ಇಮ್ರಾನ್
رَبَّنَا آمَنَّا بِمَا أَنزَلْتَ وَاتَّبَعْنَا الرَّسُولَ فَاكْتُبْنَا مَعَ الشَّاهِدِينَ ٥٣
Transliteration
Rabbanaaa aamannaa bimaaa anzalta wattaba`nar Rasoola faktubnaa ma`ash shaahideen
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
‘ಓ ನಮ್ಮ ಪ್ರಭು, ನಾವು ನೀನು ಅವತೀರ್ಣಗೊಳಿಸಿರುವುದÀರಲ್ಲಿ ವಿಶ್ವಾಸ ವಿರಿಸಿದ್ದೇವೆ ಮತ್ತು ನಿನ್ನ ಸಂದೇಶವಾಹಕರನ್ನು ಅನುಸರಿಸಿದ್ದೇವೆ. ಇನ್ನು ನೀನು ನಮ್ಮನ್ನು ಸಾಕ್ಷö್ಯವಹಿಸಿದವರೊಂದಿಗೆ ದಾಖಲಿಸು'.
Additional reference in தமிழ்
🎧 ಆಲಿಸಿ
📜 ಆಯತ್ 51-55 — ಸೂರಾ ಆಲ್-ಇಮ್ರಾನ್
51إِنَّ اللَّهَ رَبِّي وَرَبُّكُمْ فَاعْبُدُوهُ ۗ هَٰذَا صِرَاطٌ مُّسْتَقِيمٌ
ಖಂಡಿತವಾಗಿಯೂ ನನ್ನ ಮತ್ತು ನಿಮ್ಮ ಪ್ರಭು ಅಲ್ಲಾಹನಾಗಿದ್ದಾನೆ. ನೀವು ಅವನನ್ನು ಮಾತ್ರ ಆರಾಧಿಸಿರಿ ಇದುವೇ ಋಜು ಮಾರ್ಗವಾಗಿದೆ.
52۞ فَلَمَّا أَحَسَّ عِيسَىٰ مِنْهُمُ الْكُفْرَ قَالَ مَنْ أَنصَارِي إِلَى اللَّهِ ۖ قَالَ الْحَوَارِيُّونَ نَحْنُ أَنصَارُ اللَّهِ آمَنَّا بِاللَّهِ وَاشْهَدْ بِأَنَّا مُسْلِمُونَ
ಆದರೆ ಈಸಾ(ಅ)ರವರು ಅವರ ನಿಷೇಧವನ್ನು ಮನದಟ್ಟು ಮಾಡಿಕೊಂಡಾಗ, 'ಅಲ್ಲಾಹನ ಮಾರ್ಗದಲ್ಲಿ ನನ್ನ ಸಹಾಯಕರಾಗಿ ಯಾರಿದ್ದಾರೆ ಎಂದು ಕೇಳಿದರು.? ‘ನಾವು ಅಲ್ಲಾಹನ ಮಾರ್ಗದಲ್ಲಿ ಸಹಾಯಕರಾಗಿದ್ದೇವೆ ಎಂದು ಅನುಯಾಯಿಗಳು ಹೇಳಿದರು. ನಾವು ಅಲ್ಲಾಹನ ಮೇಲೆ ವಿಶ್ವಾಸವಿಟ್ಟಿದ್ದೇವೆ ಮತ್ತು ನಾವು ವಿಧೇಯರಾಗಿದ್ದೇವೆಂಬುದಕ್ಕೆ ನೀವು ಸಾಕ್ಷö್ಯವಹಿಸಿರಿ'.
53رَبَّنَا آمَنَّا بِمَا أَنزَلْتَ وَاتَّبَعْنَا الرَّسُولَ فَاكْتُبْنَا مَعَ الشَّاهِدِينَ
‘ಓ ನಮ್ಮ ಪ್ರಭು, ನಾವು ನೀನು ಅವತೀರ್ಣಗೊಳಿಸಿರುವುದÀರಲ್ಲಿ ವಿಶ್ವಾಸ ವಿರಿಸಿದ್ದೇವೆ ಮತ್ತು ನಿನ್ನ ಸಂದೇಶವಾಹಕರನ್ನು ಅನುಸರಿಸಿದ್ದೇವೆ. ಇನ್ನು ನೀನು ನಮ್ಮನ್ನು ಸಾಕ್ಷö್ಯವಹಿಸಿದವರೊಂದಿಗೆ ದಾಖಲಿಸು'.
54وَمَكَرُوا وَمَكَرَ اللَّهُ ۖ وَاللَّهُ خَيْرُ الْمَاكِرِينَ
ಈಸಾ(ಅ)ರ ವೈರಿಗಳು (ಯಹೂದಿಗಳು ಈಸಾ(ಅ)ರವರ ಕೊಲೆಗೆ) ತಂತ್ರ ಪ್ರಯೋಗಿಸಿದರು. ಅಲ್ಲಾಹನು ಸಹ (ಅವರ ರಕ್ಷಣೆಗೆ) ಪ್ರತಿತಂತ್ರ ಪ್ರಯೋಗಿಸಿದನು. ಮತ್ತು ಅಲ್ಲಾಹನು ತಂತ್ರ ಪ್ರಯೋಗಿಸುವವರಲ್ಲಿ ಉತ್ತಮನಾಗಿದ್ದಾನೆ.
55إِذْ قَالَ اللَّهُ يَا عِيسَىٰ إِنِّي مُتَوَفِّيكَ وَرَافِعُكَ إِلَيَّ وَمُطَهِّرُكَ مِنَ الَّذِينَ كَفَرُوا وَجَاعِلُ الَّذِينَ اتَّبَعُوكَ فَوْقَ الَّذِينَ كَفَرُوا إِلَىٰ يَوْمِ الْقِيَامَةِ ۖ ثُمَّ إِلَيَّ مَرْجِعُكُمْ فَأَحْكُمُ بَيْنَكُمْ فِيمَا كُنتُمْ فِيهِ تَخْتَلِفُونَ
ಅಲ್ಲಾಹನು ಹೇಳಿದ ಸಂದರ್ಭ: 'ಓ ಈಸಾ, ಖಂಡಿತವಾಗಿಯು ನಾನು ನಿಮ್ಮನ್ನು ಸಂಪೂರ್ಣವಾಗಿ ವಶಪಡಿಸಿಕೊಳ್ಳಲಿರುವೆನು ಮತ್ತು ನಿಮ್ಮನ್ನು ನನ್ನ ಬಳಿಗೆ (ಆಕಾಶದತ್ತ) ಎತ್ತಿಕೊಳ್ಳಲಿರುವೆನು. ಸತ್ಯನಿಷೇಧಿಗಳ ಆರೋಪಗಳಿಂದ ನಿಮ್ಮನ್ನು ಪರಿಶುದ್ಧಗೊಳಿಸಲಿರುವೆನು ಮತ್ತು ನಿಮ್ಮ ಅನುಯಾಯಿಗಳನ್ನು ಪುನರುತ್ಥಾನ ದಿನದವರೆಗೂ ಸತ್ಯನಿಷೇಧಿಗಳ ಮೇಲೆ ಪ್ರಾಬಲ್ಯ ನೀಡುವೆನು'. ತರುವಾಯ ನಿಮ್ಮೆಲ್ಲರ ಮರಳುವಿಕೆಯು ನನ್ನೆಡೆಗೇ ಆಗಿದೆ. ನಿಮ್ಮ ನಡುವಿನ ಸಕಲ ಭಿನ್ನತೆಯ ವಿಷಯಗಳಲ್ಲಿ ನಾನು ನಿಮ್ಮ ನಡುವೆ ತೀರ್ಪು ನೀಡಲಿರುವೆನು.
ಆಲ್-ಇಮ್ರಾನ್ಕುರಾನ್ ಸೂಚಿ
200ಆಯತ್
MedinanRevelation
53ಆಯತ್
ಅನುವಾದ — ಆಲ್-ಇಮ್ರಾನ್ 53
ಸೂರಾ ಆಲ್-ಇಮ್ರಾನ್ ಆಯತ್ 53 - ಓದಿ, ಆಲಿಸಿ, ಅನುವಾದ, ಕನ್ನಡ : ‘ಓ ನಮ್ಮ ಪ್ರಭು, ನಾವು ನೀನು ಅವತೀರ್ಣಗೊಳಿಸಿರುವುದÀರಲ್ಲಿ ವಿಶ್ವಾಸ ವಿರಿಸಿದ್ದೇವೆ ಮತ್ತು ನಿನ್ನ…ಸೂರಾ ಆಯತ್ 53/200 — ಸೂರಾ ಆಲ್-ಇಮ್ರಾನ್ آل عمران (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಆಲ್-ಇಮ್ರಾನ್ ಆಲಿಸಿ, ಸೂರಾ ಆಲ್-ಇಮ್ರಾನ್ ಅನುವಾದ, ಸೂರಾ ಆಲ್-ಇಮ್ರಾನ್ mp3, ಸೂರಾ ಆಲ್-ಇಮ್ರಾನ್ pdf. ಆಯತ್ 51–55. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 7, 2026
Don't forget us in your sincere prayers








