ಆಲ್-ಇಮ್ರಾನ್ · 54/200
ಅನುವಾದ ಉಚ್ಚಾರಣೆ — ಸೂರಾ ಆಲ್-ಇಮ್ರಾನ್
وَمَكَرُوا وَمَكَرَ اللَّهُ ۖ وَاللَّهُ خَيْرُ الْمَاكِرِينَ ۝٥٤
Wa makaroo wa makaral laahu wallaahu khairul maakireen
📖 ಕನ್ನಡ ಅರ್ಥ
ಈಸಾ(ಅ)ರ ವೈರಿಗಳು (ಯಹೂದಿಗಳು ಈಸಾ(ಅ)ರವರ ಕೊಲೆಗೆ) ತಂತ್ರ ಪ್ರಯೋಗಿಸಿದರು. ಅಲ್ಲಾಹನು ಸಹ (ಅವರ ರಕ್ಷಣೆಗೆ) ಪ್ರತಿತಂತ್ರ ಪ್ರಯೋಗಿಸಿದನು. ಮತ್ತು ಅಲ್ಲಾಹನು ತಂತ್ರ ಪ್ರಯೋಗಿಸುವವರಲ್ಲಿ ಉತ್ತಮನಾಗಿದ್ದಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 52-56 — ಸೂರಾ ಆಲ್-ಇಮ್ರಾನ್

52۞ فَلَمَّا أَحَسَّ عِيسَىٰ مِنْهُمُ الْكُفْرَ قَالَ مَنْ أَنصَارِي إِلَى اللَّهِ ۖ قَالَ الْحَوَارِيُّونَ نَحْنُ أَنصَارُ اللَّهِ آمَنَّا بِاللَّهِ وَاشْهَدْ بِأَنَّا مُسْلِمُونَ
ಆದರೆ ಈಸಾ(ಅ)ರವರು ಅವರ ನಿಷೇಧವನ್ನು ಮನದಟ್ಟು ಮಾಡಿಕೊಂಡಾಗ, 'ಅಲ್ಲಾಹನ ಮಾರ್ಗದಲ್ಲಿ ನನ್ನ ಸಹಾಯಕರಾಗಿ ಯಾರಿದ್ದಾರೆ ಎಂದು ಕೇಳಿದರು.? ‘ನಾವು ಅಲ್ಲಾಹನ ಮಾರ್ಗದಲ್ಲಿ ಸಹಾಯಕರಾಗಿದ್ದೇವೆ ಎಂದು ಅನುಯಾಯಿಗಳು ಹೇಳಿದರು. ನಾವು ಅಲ್ಲಾಹನ ಮೇಲೆ ವಿಶ್ವಾಸವಿಟ್ಟಿದ್ದೇವೆ ಮತ್ತು ನಾವು ವಿಧೇಯರಾಗಿದ್ದೇವೆಂಬುದಕ್ಕೆ ನೀವು ಸಾಕ್ಷö್ಯವಹಿಸಿರಿ'.
53رَبَّنَا آمَنَّا بِمَا أَنزَلْتَ وَاتَّبَعْنَا الرَّسُولَ فَاكْتُبْنَا مَعَ الشَّاهِدِينَ
‘ಓ ನಮ್ಮ ಪ್ರಭು, ನಾವು ನೀನು ಅವತೀರ್ಣಗೊಳಿಸಿರುವುದÀರಲ್ಲಿ ವಿಶ್ವಾಸ ವಿರಿಸಿದ್ದೇವೆ ಮತ್ತು ನಿನ್ನ ಸಂದೇಶವಾಹಕರನ್ನು ಅನುಸರಿಸಿದ್ದೇವೆ. ಇನ್ನು ನೀನು ನಮ್ಮನ್ನು ಸಾಕ್ಷö್ಯವಹಿಸಿದವರೊಂದಿಗೆ ದಾಖಲಿಸು'.
54وَمَكَرُوا وَمَكَرَ اللَّهُ ۖ وَاللَّهُ خَيْرُ الْمَاكِرِينَ
ಈಸಾ(ಅ)ರ ವೈರಿಗಳು (ಯಹೂದಿಗಳು ಈಸಾ(ಅ)ರವರ ಕೊಲೆಗೆ) ತಂತ್ರ ಪ್ರಯೋಗಿಸಿದರು. ಅಲ್ಲಾಹನು ಸಹ (ಅವರ ರಕ್ಷಣೆಗೆ) ಪ್ರತಿತಂತ್ರ ಪ್ರಯೋಗಿಸಿದನು. ಮತ್ತು ಅಲ್ಲಾಹನು ತಂತ್ರ ಪ್ರಯೋಗಿಸುವವರಲ್ಲಿ ಉತ್ತಮನಾಗಿದ್ದಾನೆ.
55إِذْ قَالَ اللَّهُ يَا عِيسَىٰ إِنِّي مُتَوَفِّيكَ وَرَافِعُكَ إِلَيَّ وَمُطَهِّرُكَ مِنَ الَّذِينَ كَفَرُوا وَجَاعِلُ الَّذِينَ اتَّبَعُوكَ فَوْقَ الَّذِينَ كَفَرُوا إِلَىٰ يَوْمِ الْقِيَامَةِ ۖ ثُمَّ إِلَيَّ مَرْجِعُكُمْ فَأَحْكُمُ بَيْنَكُمْ فِيمَا كُنتُمْ فِيهِ تَخْتَلِفُونَ
ಅಲ್ಲಾಹನು ಹೇಳಿದ ಸಂದರ್ಭ: 'ಓ ಈಸಾ, ಖಂಡಿತವಾಗಿಯು ನಾನು ನಿಮ್ಮನ್ನು ಸಂಪೂರ್ಣವಾಗಿ ವಶಪಡಿಸಿಕೊಳ್ಳಲಿರುವೆನು ಮತ್ತು ನಿಮ್ಮನ್ನು ನನ್ನ ಬಳಿಗೆ (ಆಕಾಶದತ್ತ) ಎತ್ತಿಕೊಳ್ಳಲಿರುವೆನು. ಸತ್ಯನಿಷೇಧಿಗಳ ಆರೋಪಗಳಿಂದ ನಿಮ್ಮನ್ನು ಪರಿಶುದ್ಧಗೊಳಿಸಲಿರುವೆನು ಮತ್ತು ನಿಮ್ಮ ಅನುಯಾಯಿಗಳನ್ನು ಪುನರುತ್ಥಾನ ದಿನದವರೆಗೂ ಸತ್ಯನಿಷೇಧಿಗಳ ಮೇಲೆ ಪ್ರಾಬಲ್ಯ ನೀಡುವೆನು'. ತರುವಾಯ ನಿಮ್ಮೆಲ್ಲರ ಮರಳುವಿಕೆಯು ನನ್ನೆಡೆಗೇ ಆಗಿದೆ. ನಿಮ್ಮ ನಡುವಿನ ಸಕಲ ಭಿನ್ನತೆಯ ವಿಷಯಗಳಲ್ಲಿ ನಾನು ನಿಮ್ಮ ನಡುವೆ ತೀರ್ಪು ನೀಡಲಿರುವೆನು.
56فَأَمَّا الَّذِينَ كَفَرُوا فَأُعَذِّبُهُمْ عَذَابًا شَدِيدًا فِي الدُّنْيَا وَالْآخِرَةِ وَمَا لَهُم مِّن نَّاصِرِينَ
ಅನಂತರ ಸತ್ಯನಿಷೇಧಿಗಳಿಗೆ ನಾನು ಇಹದಲ್ಲೂ, ಪರದಲ್ಲೂ ಕಠಿಣ ಶಿಕ್ಷೆ ನೀಡುವೆನು. ಅವರಿಗೆ ಅಲ್ಲಾಹನೆದುರು ಸಹಾಯಕರಾರೂ ಇರಲಾರರು.
ಆಲ್-ಇಮ್ರಾನ್ಕುರಾನ್ ಸೂಚಿ
200ಆಯತ್
MedinanRevelation
54ಆಯತ್

ಅನುವಾದ — ಆಲ್-ಇಮ್ರಾನ್ 54

ಸೂರಾ ಆಲ್-ಇಮ್ರಾನ್ ಆಯತ್ 54 - ಓದಿ, ಆಲಿಸಿ, ಅನುವಾದ, ಕನ್ನಡ : ಈಸಾ(ಅ)ರ ವೈರಿಗಳು (ಯಹೂದಿಗಳು ಈಸಾ(ಅ)ರವರ ಕೊಲೆಗೆ) ತಂತ್ರ ಪ್ರಯೋಗಿಸಿದರು. ಅಲ್ಲಾಹನು ಸಹ (ಅವರ…

ಸೂರಾ ಆಯತ್ 54/200 — ಸೂರಾ ಆಲ್-ಇಮ್ರಾನ್ آل عمران (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಆಲ್-ಇಮ್ರಾನ್ ಆಲಿಸಿ, ಸೂರಾ ಆಲ್-ಇಮ್ರಾನ್ ಅನುವಾದ, ಸೂರಾ ಆಲ್-ಇಮ್ರಾನ್ mp3, ಸೂರಾ ಆಲ್-ಇಮ್ರಾನ್ pdf. ಆಯತ್ 52–56. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers