ಆಲ್-ಇಮ್ರಾನ್ · 55/200
ಅನುವಾದ ಉಚ್ಚಾರಣೆ — ಸೂರಾ ಆಲ್-ಇಮ್ರಾನ್
إِذْ قَالَ اللَّهُ يَا عِيسَىٰ إِنِّي مُتَوَفِّيكَ وَرَافِعُكَ إِلَيَّ وَمُطَهِّرُكَ مِنَ الَّذِينَ كَفَرُوا وَجَاعِلُ الَّذِينَ اتَّبَعُوكَ فَوْقَ الَّذِينَ كَفَرُوا إِلَىٰ يَوْمِ الْقِيَامَةِ ۖ ثُمَّ إِلَيَّ مَرْجِعُكُمْ فَأَحْكُمُ بَيْنَكُمْ فِيمَا كُنتُمْ فِيهِ تَخْتَلِفُونَ ۝٥٥
Iz qaalal laahu yaa `Eesaaa innee mutawaffeeka wa raafi`uka ilaiya wa mutah hiruka minal lazeena kafaroo wa jaa`ilul lazeenattaba ooka fawqal lazeena kafarooo ilaa Yawmil Qiyaamati summa ilaiya marji`ukum fa ahkumu bainakum feemaa kuntum feehi takhtaliifoon
📖 ಕನ್ನಡ ಅರ್ಥ
ಅಲ್ಲಾಹನು ಹೇಳಿದ ಸಂದರ್ಭ: 'ಓ ಈಸಾ, ಖಂಡಿತವಾಗಿಯು ನಾನು ನಿಮ್ಮನ್ನು ಸಂಪೂರ್ಣವಾಗಿ ವಶಪಡಿಸಿಕೊಳ್ಳಲಿರುವೆನು ಮತ್ತು ನಿಮ್ಮನ್ನು ನನ್ನ ಬಳಿಗೆ (ಆಕಾಶದತ್ತ) ಎತ್ತಿಕೊಳ್ಳಲಿರುವೆನು. ಸತ್ಯನಿಷೇಧಿಗಳ ಆರೋಪಗಳಿಂದ ನಿಮ್ಮನ್ನು ಪರಿಶುದ್ಧಗೊಳಿಸಲಿರುವೆನು ಮತ್ತು ನಿಮ್ಮ ಅನುಯಾಯಿಗಳನ್ನು ಪುನರುತ್ಥಾನ ದಿನದವರೆಗೂ ಸತ್ಯನಿಷೇಧಿಗಳ ಮೇಲೆ ಪ್ರಾಬಲ್ಯ ನೀಡುವೆನು'. ತರುವಾಯ ನಿಮ್ಮೆಲ್ಲರ ಮರಳುವಿಕೆಯು ನನ್ನೆಡೆಗೇ ಆಗಿದೆ. ನಿಮ್ಮ ನಡುವಿನ ಸಕಲ ಭಿನ್ನತೆಯ ವಿಷಯಗಳಲ್ಲಿ ನಾನು ನಿಮ್ಮ ನಡುವೆ ತೀರ್ಪು ನೀಡಲಿರುವೆನು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 53-57 — ಸೂರಾ ಆಲ್-ಇಮ್ರಾನ್

53رَبَّنَا آمَنَّا بِمَا أَنزَلْتَ وَاتَّبَعْنَا الرَّسُولَ فَاكْتُبْنَا مَعَ الشَّاهِدِينَ
‘ಓ ನಮ್ಮ ಪ್ರಭು, ನಾವು ನೀನು ಅವತೀರ್ಣಗೊಳಿಸಿರುವುದÀರಲ್ಲಿ ವಿಶ್ವಾಸ ವಿರಿಸಿದ್ದೇವೆ ಮತ್ತು ನಿನ್ನ ಸಂದೇಶವಾಹಕರನ್ನು ಅನುಸರಿಸಿದ್ದೇವೆ. ಇನ್ನು ನೀನು ನಮ್ಮನ್ನು ಸಾಕ್ಷö್ಯವಹಿಸಿದವರೊಂದಿಗೆ ದಾಖಲಿಸು'.
54وَمَكَرُوا وَمَكَرَ اللَّهُ ۖ وَاللَّهُ خَيْرُ الْمَاكِرِينَ
ಈಸಾ(ಅ)ರ ವೈರಿಗಳು (ಯಹೂದಿಗಳು ಈಸಾ(ಅ)ರವರ ಕೊಲೆಗೆ) ತಂತ್ರ ಪ್ರಯೋಗಿಸಿದರು. ಅಲ್ಲಾಹನು ಸಹ (ಅವರ ರಕ್ಷಣೆಗೆ) ಪ್ರತಿತಂತ್ರ ಪ್ರಯೋಗಿಸಿದನು. ಮತ್ತು ಅಲ್ಲಾಹನು ತಂತ್ರ ಪ್ರಯೋಗಿಸುವವರಲ್ಲಿ ಉತ್ತಮನಾಗಿದ್ದಾನೆ.
55إِذْ قَالَ اللَّهُ يَا عِيسَىٰ إِنِّي مُتَوَفِّيكَ وَرَافِعُكَ إِلَيَّ وَمُطَهِّرُكَ مِنَ الَّذِينَ كَفَرُوا وَجَاعِلُ الَّذِينَ اتَّبَعُوكَ فَوْقَ الَّذِينَ كَفَرُوا إِلَىٰ يَوْمِ الْقِيَامَةِ ۖ ثُمَّ إِلَيَّ مَرْجِعُكُمْ فَأَحْكُمُ بَيْنَكُمْ فِيمَا كُنتُمْ فِيهِ تَخْتَلِفُونَ
ಅಲ್ಲಾಹನು ಹೇಳಿದ ಸಂದರ್ಭ: 'ಓ ಈಸಾ, ಖಂಡಿತವಾಗಿಯು ನಾನು ನಿಮ್ಮನ್ನು ಸಂಪೂರ್ಣವಾಗಿ ವಶಪಡಿಸಿಕೊಳ್ಳಲಿರುವೆನು ಮತ್ತು ನಿಮ್ಮನ್ನು ನನ್ನ ಬಳಿಗೆ (ಆಕಾಶದತ್ತ) ಎತ್ತಿಕೊಳ್ಳಲಿರುವೆನು. ಸತ್ಯನಿಷೇಧಿಗಳ ಆರೋಪಗಳಿಂದ ನಿಮ್ಮನ್ನು ಪರಿಶುದ್ಧಗೊಳಿಸಲಿರುವೆನು ಮತ್ತು ನಿಮ್ಮ ಅನುಯಾಯಿಗಳನ್ನು ಪುನರುತ್ಥಾನ ದಿನದವರೆಗೂ ಸತ್ಯನಿಷೇಧಿಗಳ ಮೇಲೆ ಪ್ರಾಬಲ್ಯ ನೀಡುವೆನು'. ತರುವಾಯ ನಿಮ್ಮೆಲ್ಲರ ಮರಳುವಿಕೆಯು ನನ್ನೆಡೆಗೇ ಆಗಿದೆ. ನಿಮ್ಮ ನಡುವಿನ ಸಕಲ ಭಿನ್ನತೆಯ ವಿಷಯಗಳಲ್ಲಿ ನಾನು ನಿಮ್ಮ ನಡುವೆ ತೀರ್ಪು ನೀಡಲಿರುವೆನು.
56فَأَمَّا الَّذِينَ كَفَرُوا فَأُعَذِّبُهُمْ عَذَابًا شَدِيدًا فِي الدُّنْيَا وَالْآخِرَةِ وَمَا لَهُم مِّن نَّاصِرِينَ
ಅನಂತರ ಸತ್ಯನಿಷೇಧಿಗಳಿಗೆ ನಾನು ಇಹದಲ್ಲೂ, ಪರದಲ್ಲೂ ಕಠಿಣ ಶಿಕ್ಷೆ ನೀಡುವೆನು. ಅವರಿಗೆ ಅಲ್ಲಾಹನೆದುರು ಸಹಾಯಕರಾರೂ ಇರಲಾರರು.
57وَأَمَّا الَّذِينَ آمَنُوا وَعَمِلُوا الصَّالِحَاتِ فَيُوَفِّيهِمْ أُجُورَهُمْ ۗ وَاللَّهُ لَا يُحِبُّ الظَّالِمِينَ
ಆದರೆ ಸತ್ಯವಿಶ್ವಾಸವಿಟ್ಟು ಸತ್ಕರ್ಮಗಳನ್ನು ಕೈಗೊಳ್ಳುವವರಿಗೆ ಅಲ್ಲಾಹನು ಅವರ ಪ್ರತಿಫಲವನ್ನು ಪರಿಪೂರ್ಣವಾಗಿ ನೀಡುವನು ಮತ್ತು ಅಲ್ಲಾಹನು ಅಕ್ರಮಿಗಳನ್ನು ಮೆಚ್ಚುವುದಿಲ್ಲ.
ಆಲ್-ಇಮ್ರಾನ್ಕುರಾನ್ ಸೂಚಿ
200ಆಯತ್
MedinanRevelation
55ಆಯತ್

ಅನುವಾದ — ಆಲ್-ಇಮ್ರಾನ್ 55

ಸೂರಾ ಆಲ್-ಇಮ್ರಾನ್ ಆಯತ್ 55 - ಓದಿ, ಆಲಿಸಿ, ಅನುವಾದ, ಕನ್ನಡ : ಅಲ್ಲಾಹನು ಹೇಳಿದ ಸಂದರ್ಭ: 'ಓ ಈಸಾ, ಖಂಡಿತವಾಗಿಯು ನಾನು ನಿಮ್ಮನ್ನು ಸಂಪೂರ್ಣವಾಗಿ ವಶಪಡಿಸಿಕೊಳ್ಳಲಿರುವೆನು…

ಸೂರಾ ಆಯತ್ 55/200 — ಸೂರಾ ಆಲ್-ಇಮ್ರಾನ್ آل عمران (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಆಲ್-ಇಮ್ರಾನ್ ಆಲಿಸಿ, ಸೂರಾ ಆಲ್-ಇಮ್ರಾನ್ ಅನುವಾದ, ಸೂರಾ ಆಲ್-ಇಮ್ರಾನ್ mp3, ಸೂರಾ ಆಲ್-ಇಮ್ರಾನ್ pdf. ಆಯತ್ 53–57. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers