ಆಲ್-ಇಮ್ರಾನ್ · 58/200
ಅನುವಾದ ಉಚ್ಚಾರಣೆ — ಸೂರಾ ಆಲ್-ಇಮ್ರಾನ್
ذَٰلِكَ نَتْلُوهُ عَلَيْكَ مِنَ الْآيَاتِ وَالذِّكْرِ الْحَكِيمِ ۝٥٨
Zaalika natloohu `alaika minal Aayaati wa Zikril Hakeem
📖 ಕನ್ನಡ ಅರ್ಥ
ಇವು ನಾವು ನಿಮಗೆ ಓದಿಕೊಡುತ್ತಿರುವ ದೃಷ್ಟಾಂತಗಳು ಹಾಗೂ ಯುಕ್ತಿಪೂರ್ಣ ಭೋದನೆಗಳಾಗಿವೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 56-60 — ಸೂರಾ ಆಲ್-ಇಮ್ರಾನ್

56فَأَمَّا الَّذِينَ كَفَرُوا فَأُعَذِّبُهُمْ عَذَابًا شَدِيدًا فِي الدُّنْيَا وَالْآخِرَةِ وَمَا لَهُم مِّن نَّاصِرِينَ
ಅನಂತರ ಸತ್ಯನಿಷೇಧಿಗಳಿಗೆ ನಾನು ಇಹದಲ್ಲೂ, ಪರದಲ್ಲೂ ಕಠಿಣ ಶಿಕ್ಷೆ ನೀಡುವೆನು. ಅವರಿಗೆ ಅಲ್ಲಾಹನೆದುರು ಸಹಾಯಕರಾರೂ ಇರಲಾರರು.
57وَأَمَّا الَّذِينَ آمَنُوا وَعَمِلُوا الصَّالِحَاتِ فَيُوَفِّيهِمْ أُجُورَهُمْ ۗ وَاللَّهُ لَا يُحِبُّ الظَّالِمِينَ
ಆದರೆ ಸತ್ಯವಿಶ್ವಾಸವಿಟ್ಟು ಸತ್ಕರ್ಮಗಳನ್ನು ಕೈಗೊಳ್ಳುವವರಿಗೆ ಅಲ್ಲಾಹನು ಅವರ ಪ್ರತಿಫಲವನ್ನು ಪರಿಪೂರ್ಣವಾಗಿ ನೀಡುವನು ಮತ್ತು ಅಲ್ಲಾಹನು ಅಕ್ರಮಿಗಳನ್ನು ಮೆಚ್ಚುವುದಿಲ್ಲ.
58ذَٰلِكَ نَتْلُوهُ عَلَيْكَ مِنَ الْآيَاتِ وَالذِّكْرِ الْحَكِيمِ
ಇವು ನಾವು ನಿಮಗೆ ಓದಿಕೊಡುತ್ತಿರುವ ದೃಷ್ಟಾಂತಗಳು ಹಾಗೂ ಯುಕ್ತಿಪೂರ್ಣ ಭೋದನೆಗಳಾಗಿವೆ.
59إِنَّ مَثَلَ عِيسَىٰ عِندَ اللَّهِ كَمَثَلِ آدَمَ ۖ خَلَقَهُ مِن تُرَابٍ ثُمَّ قَالَ لَهُ كُن فَيَكُونُ
ನಿಶ್ಚಯವಾಗಿಯು ಅಲ್ಲಾಹನ ಬಳಿ ಈಸಾ(ಅ)ರ ಉಪಮೆಯು ಆದಮ(ಅ)ರ ಉಪಮೆಯಂತಿದೆ. ಅವರನ್ನು ಅವನು ಮಣ್ಣಿನಿಂದ ಸೃಷ್ಟಿಸಿ ಹೇಳಿದನು: ನೀನು ಉಂಟಾಗು ಆಗ ಅವರು ಉಂಟಾದರು.
60الْحَقُّ مِن رَّبِّكَ فَلَا تَكُن مِّنَ الْمُمْتَرِينَ
(ಓ ಪೈಗಂಬರರೇ) ನಿನ್ನ ಪ್ರಭುವಿನ ವತಿಯಿಂದ ಇದು ಸತ್ಯವಾಗಿದೆ. ಆದ್ದರಿಂದ ನೀವು ಸಂದೇಹಪಡುವರಲ್ಲಾಗದಿರಿ.
ಆಲ್-ಇಮ್ರಾನ್ಕುರಾನ್ ಸೂಚಿ
200ಆಯತ್
MedinanRevelation
58ಆಯತ್

ಅನುವಾದ — ಆಲ್-ಇಮ್ರಾನ್ 58

ಸೂರಾ ಆಲ್-ಇಮ್ರಾನ್ ಆಯತ್ 58 - ಓದಿ, ಆಲಿಸಿ, ಅನುವಾದ, ಕನ್ನಡ : ಇವು ನಾವು ನಿಮಗೆ ಓದಿಕೊಡುತ್ತಿರುವ ದೃಷ್ಟಾಂತಗಳು ಹಾಗೂ ಯುಕ್ತಿಪೂರ್ಣ ಭೋದನೆಗಳಾಗಿವೆ.

ಸೂರಾ ಆಯತ್ 58/200 — ಸೂರಾ ಆಲ್-ಇಮ್ರಾನ್ آل عمران (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಆಲ್-ಇಮ್ರಾನ್ ಆಲಿಸಿ, ಸೂರಾ ಆಲ್-ಇಮ್ರಾನ್ ಅನುವಾದ, ಸೂರಾ ಆಲ್-ಇಮ್ರಾನ್ mp3, ಸೂರಾ ಆಲ್-ಇಮ್ರಾನ್ pdf. ಆಯತ್ 56–60. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers