ಆಲ್-ಇಮ್ರಾನ್ · 60/200
ಅನುವಾದ ಉಚ್ಚಾರಣೆ — ಸೂರಾ ಆಲ್-ಇಮ್ರಾನ್
الْحَقُّ مِن رَّبِّكَ فَلَا تَكُن مِّنَ الْمُمْتَرِينَ ۝٦٠
Alhaqqu mir Rabbika falaa takum minal mumtareen
📖 ಕನ್ನಡ ಅರ್ಥ
(ಓ ಪೈಗಂಬರರೇ) ನಿನ್ನ ಪ್ರಭುವಿನ ವತಿಯಿಂದ ಇದು ಸತ್ಯವಾಗಿದೆ. ಆದ್ದರಿಂದ ನೀವು ಸಂದೇಹಪಡುವರಲ್ಲಾಗದಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 58-62 — ಸೂರಾ ಆಲ್-ಇಮ್ರಾನ್

58ذَٰلِكَ نَتْلُوهُ عَلَيْكَ مِنَ الْآيَاتِ وَالذِّكْرِ الْحَكِيمِ
ಇವು ನಾವು ನಿಮಗೆ ಓದಿಕೊಡುತ್ತಿರುವ ದೃಷ್ಟಾಂತಗಳು ಹಾಗೂ ಯುಕ್ತಿಪೂರ್ಣ ಭೋದನೆಗಳಾಗಿವೆ.
59إِنَّ مَثَلَ عِيسَىٰ عِندَ اللَّهِ كَمَثَلِ آدَمَ ۖ خَلَقَهُ مِن تُرَابٍ ثُمَّ قَالَ لَهُ كُن فَيَكُونُ
ನಿಶ್ಚಯವಾಗಿಯು ಅಲ್ಲಾಹನ ಬಳಿ ಈಸಾ(ಅ)ರ ಉಪಮೆಯು ಆದಮ(ಅ)ರ ಉಪಮೆಯಂತಿದೆ. ಅವರನ್ನು ಅವನು ಮಣ್ಣಿನಿಂದ ಸೃಷ್ಟಿಸಿ ಹೇಳಿದನು: ನೀನು ಉಂಟಾಗು ಆಗ ಅವರು ಉಂಟಾದರು.
60الْحَقُّ مِن رَّبِّكَ فَلَا تَكُن مِّنَ الْمُمْتَرِينَ
(ಓ ಪೈಗಂಬರರೇ) ನಿನ್ನ ಪ್ರಭುವಿನ ವತಿಯಿಂದ ಇದು ಸತ್ಯವಾಗಿದೆ. ಆದ್ದರಿಂದ ನೀವು ಸಂದೇಹಪಡುವರಲ್ಲಾಗದಿರಿ.
61فَمَنْ حَاجَّكَ فِيهِ مِن بَعْدِ مَا جَاءَكَ مِنَ الْعِلْمِ فَقُلْ تَعَالَوْا نَدْعُ أَبْنَاءَنَا وَأَبْنَاءَكُمْ وَنِسَاءَنَا وَنِسَاءَكُمْ وَأَنفُسَنَا وَأَنفُسَكُمْ ثُمَّ نَبْتَهِلْ فَنَجْعَل لَّعْنَتَ اللَّهِ عَلَى الْكَاذِبِينَ
ಈ ದಿವ್ಯಜ್ಞಾನ ಬಂದ ಬಳಿಕ ಯಾರಾದರು ಈಸಾ(ಅ)ರವರ ಬಗ್ಗೆ ತರ್ಕಿಸುತ್ತಾರೋ ಅವರಿಗೆ ಹೇಳಿರಿ: 'ಬನ್ನಿರಿ, ನಾವು ನಮ್ಮ ಮತ್ತು ನಿಮ್ಮ ಮಕ್ಕಳನ್ನು ಹಾಗೂ ನಮ್ಮ ಮತ್ತು ನಿಮ್ಮ ಸ್ತಿçÃಯರನ್ನು ಕರೆದುಕೊಳ್ಳೋಣ. ಸ್ವತಃ ನಾವೂ ಮತ್ತು ನೀವೂ ಹಾಜರಾಗೋಣ ತರುವಾಯ ನಾವು ದೈನ್ಯತೆಯಿಂದ ಬೇಡಿಕೊಳ್ಳೋಣ ಮತ್ತು ಸುಳ್ಳುಗಾರರನ್ನು ಶÀಪಿಸೋಣ.
62إِنَّ هَٰذَا لَهُوَ الْقَصَصُ الْحَقُّ ۚ وَمَا مِنْ إِلَٰهٍ إِلَّا اللَّهُ ۚ وَإِنَّ اللَّهَ لَهُوَ الْعَزِيزُ الْحَكِيمُ
ಖಂಡಿತವಾಗಿಯು ಇದು ನೈಜ ಘಟನೆಗಳ ವಿವರಣೆಯಾಗಿದೆ ಮತ್ತು ಅಲ್ಲಾಹನ ಹೊರತು ಅನ್ಯ ನೈಜ ಆರಾಧ್ಯನಿಲ್ಲ. ಮತ್ತು ನಿಸ್ಸಂದೇಹವಾಗಿಯು ಪ್ರತಾಪಶಾಲಿಯು, ಯುಕ್ತಿಪೂರ್ಣನು ಅಲ್ಲಾಹನಾಗಿದ್ದಾನೆ.
ಆಲ್-ಇಮ್ರಾನ್ಕುರಾನ್ ಸೂಚಿ
200ಆಯತ್
MedinanRevelation
60ಆಯತ್

ಅನುವಾದ — ಆಲ್-ಇಮ್ರಾನ್ 60

ಸೂರಾ ಆಲ್-ಇಮ್ರಾನ್ ಆಯತ್ 60 - ಓದಿ, ಆಲಿಸಿ, ಅನುವಾದ, ಕನ್ನಡ : (ಓ ಪೈಗಂಬರರೇ) ನಿನ್ನ ಪ್ರಭುವಿನ ವತಿಯಿಂದ ಇದು ಸತ್ಯವಾಗಿದೆ. ಆದ್ದರಿಂದ ನೀವು ಸಂದೇಹಪಡುವರಲ್ಲಾಗದಿರಿ.

ಸೂರಾ ಆಯತ್ 60/200 — ಸೂರಾ ಆಲ್-ಇಮ್ರಾನ್ آل عمران (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಆಲ್-ಇಮ್ರಾನ್ ಆಲಿಸಿ, ಸೂರಾ ಆಲ್-ಇಮ್ರಾನ್ ಅನುವಾದ, ಸೂರಾ ಆಲ್-ಇಮ್ರಾನ್ mp3, ಸೂರಾ ಆಲ್-ಇಮ್ರಾನ್ pdf. ಆಯತ್ 58–62. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers