ಆಲ್-ಇಮ್ರಾನ್ · 62/200
ಅನುವಾದ ಉಚ್ಚಾರಣೆ — ಸೂರಾ ಆಲ್-ಇಮ್ರಾನ್
إِنَّ هَٰذَا لَهُوَ الْقَصَصُ الْحَقُّ ۚ وَمَا مِنْ إِلَٰهٍ إِلَّا اللَّهُ ۚ وَإِنَّ اللَّهَ لَهُوَ الْعَزِيزُ الْحَكِيمُ ۝٦٢
Innaa haazaa lahuwal qasasul haqq; wa maa min ilaahin illal laah; wa innal laahaa la Huwal `Azeezul Hakeem
📖 ಕನ್ನಡ ಅರ್ಥ
ಖಂಡಿತವಾಗಿಯು ಇದು ನೈಜ ಘಟನೆಗಳ ವಿವರಣೆಯಾಗಿದೆ ಮತ್ತು ಅಲ್ಲಾಹನ ಹೊರತು ಅನ್ಯ ನೈಜ ಆರಾಧ್ಯನಿಲ್ಲ. ಮತ್ತು ನಿಸ್ಸಂದೇಹವಾಗಿಯು ಪ್ರತಾಪಶಾಲಿಯು, ಯುಕ್ತಿಪೂರ್ಣನು ಅಲ್ಲಾಹನಾಗಿದ್ದಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 60-64 — ಸೂರಾ ಆಲ್-ಇಮ್ರಾನ್

60الْحَقُّ مِن رَّبِّكَ فَلَا تَكُن مِّنَ الْمُمْتَرِينَ
(ಓ ಪೈಗಂಬರರೇ) ನಿನ್ನ ಪ್ರಭುವಿನ ವತಿಯಿಂದ ಇದು ಸತ್ಯವಾಗಿದೆ. ಆದ್ದರಿಂದ ನೀವು ಸಂದೇಹಪಡುವರಲ್ಲಾಗದಿರಿ.
61فَمَنْ حَاجَّكَ فِيهِ مِن بَعْدِ مَا جَاءَكَ مِنَ الْعِلْمِ فَقُلْ تَعَالَوْا نَدْعُ أَبْنَاءَنَا وَأَبْنَاءَكُمْ وَنِسَاءَنَا وَنِسَاءَكُمْ وَأَنفُسَنَا وَأَنفُسَكُمْ ثُمَّ نَبْتَهِلْ فَنَجْعَل لَّعْنَتَ اللَّهِ عَلَى الْكَاذِبِينَ
ಈ ದಿವ್ಯಜ್ಞಾನ ಬಂದ ಬಳಿಕ ಯಾರಾದರು ಈಸಾ(ಅ)ರವರ ಬಗ್ಗೆ ತರ್ಕಿಸುತ್ತಾರೋ ಅವರಿಗೆ ಹೇಳಿರಿ: 'ಬನ್ನಿರಿ, ನಾವು ನಮ್ಮ ಮತ್ತು ನಿಮ್ಮ ಮಕ್ಕಳನ್ನು ಹಾಗೂ ನಮ್ಮ ಮತ್ತು ನಿಮ್ಮ ಸ್ತಿçÃಯರನ್ನು ಕರೆದುಕೊಳ್ಳೋಣ. ಸ್ವತಃ ನಾವೂ ಮತ್ತು ನೀವೂ ಹಾಜರಾಗೋಣ ತರುವಾಯ ನಾವು ದೈನ್ಯತೆಯಿಂದ ಬೇಡಿಕೊಳ್ಳೋಣ ಮತ್ತು ಸುಳ್ಳುಗಾರರನ್ನು ಶÀಪಿಸೋಣ.
62إِنَّ هَٰذَا لَهُوَ الْقَصَصُ الْحَقُّ ۚ وَمَا مِنْ إِلَٰهٍ إِلَّا اللَّهُ ۚ وَإِنَّ اللَّهَ لَهُوَ الْعَزِيزُ الْحَكِيمُ
ಖಂಡಿತವಾಗಿಯು ಇದು ನೈಜ ಘಟನೆಗಳ ವಿವರಣೆಯಾಗಿದೆ ಮತ್ತು ಅಲ್ಲಾಹನ ಹೊರತು ಅನ್ಯ ನೈಜ ಆರಾಧ್ಯನಿಲ್ಲ. ಮತ್ತು ನಿಸ್ಸಂದೇಹವಾಗಿಯು ಪ್ರತಾಪಶಾಲಿಯು, ಯುಕ್ತಿಪೂರ್ಣನು ಅಲ್ಲಾಹನಾಗಿದ್ದಾನೆ.
63فَإِن تَوَلَّوْا فَإِنَّ اللَّهَ عَلِيمٌ بِالْمُفْسِدِينَ
ಇನ್ನು ಅವರು ವಿಮುಖರಾದರೆ ಖಂಡಿತವಾಗಿಯು ಅಲ್ಲಾಹನು ಕಿಡಿಗೇಡಿಗಳ ಕುರಿತು ಚೆನ್ನಾಗಿ ಬಲ್ಲನು.
64قُلْ يَا أَهْلَ الْكِتَابِ تَعَالَوْا إِلَىٰ كَلِمَةٍ سَوَاءٍ بَيْنَنَا وَبَيْنَكُمْ أَلَّا نَعْبُدَ إِلَّا اللَّهَ وَلَا نُشْرِكَ بِهِ شَيْئًا وَلَا يَتَّخِذَ بَعْضُنَا بَعْضًا أَرْبَابًا مِّن دُونِ اللَّهِ ۚ فَإِن تَوَلَّوْا فَقُولُوا اشْهَدُوا بِأَنَّا مُسْلِمُونَ
ಓ ಪೈಗಂಬರರೇ ಹೇಳಿರಿ: 'ಓ ಗ್ರಂಥದವರೇ, ನಮ್ಮ ಮತ್ತು ನಿಮ್ಮ ನಡುವೆ ಸಮಾನವಾಗಿರುವ ಒಂದು ವಚನದೆಡೆಗೆ ಬನ್ನಿರಿ. ಅಂದರೆ ನಾವು ಅಲ್ಲಾಹನ ಹೊರತು ಇನ್ನಾರನ್ನೂ ಆರಾಧಿಸದಿರೋಣ, ಅವನೊಂದಿಗೆ ಯಾರನ್ನೂ ಸಹಭಾಗಿಯನ್ನಾಗಿ ಮಾಡದಿರೋಣ ಮತ್ತು ಅಲ್ಲಾಹನನ್ನು ಹೊರತುಪಡಿಸಿ ನಾವು ಪರಸ್ಪರರಲ್ಲಿ ಇತರ ಯಾರನ್ನೂ ನಮ್ಮ ಪ್ರಭುವಾಗಿರಿಸದಿರೋಣ. ಇನ್ನು ಅವರು ವಿಮುಖರಾದರೆ ಅವರೊಡನೆ ಹೇಳಿರಿ: 'ನಾವು (ಅಲ್ಲಾಹನಿಗೆ) ವಿಧೇಯರಾಗಿದ್ದೇವೆಂಬುದಕ್ಕೆ ನೀವು ಸಾಕ್ಷö್ಯವಹಿಸಿರಿ'
ಆಲ್-ಇಮ್ರಾನ್ಕುರಾನ್ ಸೂಚಿ
200ಆಯತ್
MedinanRevelation
62ಆಯತ್

ಅನುವಾದ — ಆಲ್-ಇಮ್ರಾನ್ 62

ಸೂರಾ ಆಲ್-ಇಮ್ರಾನ್ ಆಯತ್ 62 - ಓದಿ, ಆಲಿಸಿ, ಅನುವಾದ, ಕನ್ನಡ : ಖಂಡಿತವಾಗಿಯು ಇದು ನೈಜ ಘಟನೆಗಳ ವಿವರಣೆಯಾಗಿದೆ ಮತ್ತು ಅಲ್ಲಾಹನ ಹೊರತು ಅನ್ಯ ನೈಜ…

ಸೂರಾ ಆಯತ್ 62/200 — ಸೂರಾ ಆಲ್-ಇಮ್ರಾನ್ آل عمران (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಆಲ್-ಇಮ್ರಾನ್ ಆಲಿಸಿ, ಸೂರಾ ಆಲ್-ಇಮ್ರಾನ್ ಅನುವಾದ, ಸೂರಾ ಆಲ್-ಇಮ್ರಾನ್ mp3, ಸೂರಾ ಆಲ್-ಇಮ್ರಾನ್ pdf. ಆಯತ್ 60–64. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers