ಆಲ್-ಇಮ್ರಾನ್ · 63/200
ಅನುವಾದ ಉಚ್ಚಾರಣೆ — ಸೂರಾ ಆಲ್-ಇಮ್ರಾನ್
فَإِن تَوَلَّوْا فَإِنَّ اللَّهَ عَلِيمٌ بِالْمُفْسِدِينَ ٦٣
Transliteration
Fa in tawallaw fa innal laaha`aleemun bil mufsideen
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಇನ್ನು ಅವರು ವಿಮುಖರಾದರೆ ಖಂಡಿತವಾಗಿಯು ಅಲ್ಲಾಹನು ಕಿಡಿಗೇಡಿಗಳ ಕುರಿತು ಚೆನ್ನಾಗಿ ಬಲ್ಲನು.
Additional reference in தமிழ்
M
Mishary Rashid Alafasy
✓
Mishary Rashid Alafasy
✓
M
Mahmoud Khalil Al-Husary
✓
Mahmoud Khalil Al-Husary
✓
A
Abdurrahman As-Sudais
✓
Abdurrahman As-Sudais
✓
M
Mohamed Siddiq Al-Minshawi
✓
Mohamed Siddiq Al-Minshawi
✓
A
Abdul Basit Abdul Samad
✓
Abdul Basit Abdul Samad
✓
A
Ali Al-Hudhaify
✓
Ali Al-Hudhaify
✓
A
Ahmed ibn Ali al-Ajamy
✓
Ahmed ibn Ali al-Ajamy
✓
A
Abu Bakr Ash-Shaatree
✓
Abu Bakr Ash-Shaatree
✓
M
Muhammad Ayyoub
✓
Muhammad Ayyoub
✓
A
Abdullah Basfar
✓
Abdullah Basfar
✓
A
Abdullah Al-Juhani
✓
Abdullah Al-Juhani
✓
M
Maher Al Muaiqly
✓
Maher Al Muaiqly
✓
0:00
0:00
📜 ಆಯತ್ 61-65 — ಸೂರಾ ಆಲ್-ಇಮ್ರಾನ್
61فَمَنْ حَاجَّكَ فِيهِ مِن بَعْدِ مَا جَاءَكَ مِنَ الْعِلْمِ فَقُلْ تَعَالَوْا نَدْعُ أَبْنَاءَنَا وَأَبْنَاءَكُمْ وَنِسَاءَنَا وَنِسَاءَكُمْ وَأَنفُسَنَا وَأَنفُسَكُمْ ثُمَّ نَبْتَهِلْ فَنَجْعَل لَّعْنَتَ اللَّهِ عَلَى الْكَاذِبِينَ
ಈ ದಿವ್ಯಜ್ಞಾನ ಬಂದ ಬಳಿಕ ಯಾರಾದರು ಈಸಾ(ಅ)ರವರ ಬಗ್ಗೆ ತರ್ಕಿಸುತ್ತಾರೋ ಅವರಿಗೆ ಹೇಳಿರಿ: 'ಬನ್ನಿರಿ, ನಾವು ನಮ್ಮ ಮತ್ತು ನಿಮ್ಮ ಮಕ್ಕಳನ್ನು ಹಾಗೂ ನಮ್ಮ ಮತ್ತು ನಿಮ್ಮ ಸ್ತಿçÃಯರನ್ನು ಕರೆದುಕೊಳ್ಳೋಣ. ಸ್ವತಃ ನಾವೂ ಮತ್ತು ನೀವೂ ಹಾಜರಾಗೋಣ ತರುವಾಯ ನಾವು ದೈನ್ಯತೆಯಿಂದ ಬೇಡಿಕೊಳ್ಳೋಣ ಮತ್ತು ಸುಳ್ಳುಗಾರರನ್ನು ಶÀಪಿಸೋಣ.
62إِنَّ هَٰذَا لَهُوَ الْقَصَصُ الْحَقُّ ۚ وَمَا مِنْ إِلَٰهٍ إِلَّا اللَّهُ ۚ وَإِنَّ اللَّهَ لَهُوَ الْعَزِيزُ الْحَكِيمُ
ಖಂಡಿತವಾಗಿಯು ಇದು ನೈಜ ಘಟನೆಗಳ ವಿವರಣೆಯಾಗಿದೆ ಮತ್ತು ಅಲ್ಲಾಹನ ಹೊರತು ಅನ್ಯ ನೈಜ ಆರಾಧ್ಯನಿಲ್ಲ. ಮತ್ತು ನಿಸ್ಸಂದೇಹವಾಗಿಯು ಪ್ರತಾಪಶಾಲಿಯು, ಯುಕ್ತಿಪೂರ್ಣನು ಅಲ್ಲಾಹನಾಗಿದ್ದಾನೆ.
63فَإِن تَوَلَّوْا فَإِنَّ اللَّهَ عَلِيمٌ بِالْمُفْسِدِينَ
ಇನ್ನು ಅವರು ವಿಮುಖರಾದರೆ ಖಂಡಿತವಾಗಿಯು ಅಲ್ಲಾಹನು ಕಿಡಿಗೇಡಿಗಳ ಕುರಿತು ಚೆನ್ನಾಗಿ ಬಲ್ಲನು.
64قُلْ يَا أَهْلَ الْكِتَابِ تَعَالَوْا إِلَىٰ كَلِمَةٍ سَوَاءٍ بَيْنَنَا وَبَيْنَكُمْ أَلَّا نَعْبُدَ إِلَّا اللَّهَ وَلَا نُشْرِكَ بِهِ شَيْئًا وَلَا يَتَّخِذَ بَعْضُنَا بَعْضًا أَرْبَابًا مِّن دُونِ اللَّهِ ۚ فَإِن تَوَلَّوْا فَقُولُوا اشْهَدُوا بِأَنَّا مُسْلِمُونَ
ಓ ಪೈಗಂಬರರೇ ಹೇಳಿರಿ: 'ಓ ಗ್ರಂಥದವರೇ, ನಮ್ಮ ಮತ್ತು ನಿಮ್ಮ ನಡುವೆ ಸಮಾನವಾಗಿರುವ ಒಂದು ವಚನದೆಡೆಗೆ ಬನ್ನಿರಿ. ಅಂದರೆ ನಾವು ಅಲ್ಲಾಹನ ಹೊರತು ಇನ್ನಾರನ್ನೂ ಆರಾಧಿಸದಿರೋಣ, ಅವನೊಂದಿಗೆ ಯಾರನ್ನೂ ಸಹಭಾಗಿಯನ್ನಾಗಿ ಮಾಡದಿರೋಣ ಮತ್ತು ಅಲ್ಲಾಹನನ್ನು ಹೊರತುಪಡಿಸಿ ನಾವು ಪರಸ್ಪರರಲ್ಲಿ ಇತರ ಯಾರನ್ನೂ ನಮ್ಮ ಪ್ರಭುವಾಗಿರಿಸದಿರೋಣ. ಇನ್ನು ಅವರು ವಿಮುಖರಾದರೆ ಅವರೊಡನೆ ಹೇಳಿರಿ: 'ನಾವು (ಅಲ್ಲಾಹನಿಗೆ) ವಿಧೇಯರಾಗಿದ್ದೇವೆಂಬುದಕ್ಕೆ ನೀವು ಸಾಕ್ಷö್ಯವಹಿಸಿರಿ'
65يَا أَهْلَ الْكِتَابِ لِمَ تُحَاجُّونَ فِي إِبْرَاهِيمَ وَمَا أُنزِلَتِ التَّوْرَاةُ وَالْإِنجِيلُ إِلَّا مِن بَعْدِهِ ۚ أَفَلَا تَعْقِلُونَ
ಓ ಗ್ರಂಥದವರೇ, ನೀವು ಇಬ್ರಾಹೀಮರ ವಿಷಯದಲ್ಲಿ ಏಕೆ ತರ್ಕಿಸುತ್ತೀರಿ? ವಸ್ತುತಃ ತೌರಾತ್ ಮತ್ತು ಇಂಜೀಲ್‌ಗಳAತು ಅವರ ನಂತರ ಅವತೀರ್ಣಗೊಂಡಿವೆ. ಹಾಗಿದ್ದು ನೀವು ತಿಳಿದುಕೊಳ್ಳುವುದಿಲ್ಲವೇ?
ಆಲ್-ಇಮ್ರಾನ್ಕುರಾನ್ ಸೂಚಿ
200ಆಯತ್
MedinanRevelation
63ಆಯತ್
ಅನುವಾದ — ಆಲ್-ಇಮ್ರಾನ್ 63
ಸೂರಾ ಆಲ್-ಇಮ್ರಾನ್ ಆಯತ್ 63 - ಓದಿ, ಆಲಿಸಿ, ಅನುವಾದ, ಕನ್ನಡ : ಇನ್ನು ಅವರು ವಿಮುಖರಾದರೆ ಖಂಡಿತವಾಗಿಯು ಅಲ್ಲಾಹನು ಕಿಡಿಗೇಡಿಗಳ ಕುರಿತು ಚೆನ್ನಾಗಿ ಬಲ್ಲನು.ಸೂರಾ ಆಯತ್ 63/200 — ಸೂರಾ ಆಲ್-ಇಮ್ರಾನ್ آل عمران (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಆಲ್-ಇಮ್ರಾನ್ ಆಲಿಸಿ, ಸೂರಾ ಆಲ್-ಇಮ್ರಾನ್ ಅನುವಾದ, ಸೂರಾ ಆಲ್-ಇಮ್ರಾನ್ mp3, ಸೂರಾ ಆಲ್-ಇಮ್ರಾನ್ pdf. ಆಯತ್ 61–65. ಕನ್ನಡ ಅರ್ಥ: தமிழ்.
ಸೂರಾ ಆಲ್-ಇಮ್ರಾನ್
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 28, 2026
Don't forget us in your sincere prayers


