ಆಲ್-ಇಮ್ರಾನ್ · 66/200
ಅನುವಾದ ಉಚ್ಚಾರಣೆ — ಸೂರಾ ಆಲ್-ಇಮ್ರಾನ್
هَا أَنتُمْ هَٰؤُلَاءِ حَاجَجْتُمْ فِيمَا لَكُم بِهِ عِلْمٌ فَلِمَ تُحَاجُّونَ فِيمَا لَيْسَ لَكُم بِهِ عِلْمٌ ۚ وَاللَّهُ يَعْلَمُ وَأَنتُمْ لَا تَعْلَمُونَ ٦٦
Transliteration
Haaa antum haaa`ulaaa`i baajajtum feemaa lakum bihee `ilmun falima tuhaaajjoonaa feemaa laisa lakum bihee `ilm; wallaahu ya`lamu wa antum laa ta`lamoon
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ನಿಮಗೆ ಜ್ಞಾನವಿರುವ ವಿಷಯದಲ್ಲಿ ನೀವು ತರ್ಕಿಸದಿರಿ. ಇನ್ನು ನಿಮಗೆ ಯಾವುದೇ ಜ್ಞಾನವಿಲ್ಲದ ವಿಷಯದಲ್ಲಿ ನೀವೇಕೆ ತರ್ಕಿಸುತ್ತಿರುವಿರಿ? ಅಲ್ಲಾಹನು ಅರಿಯುತ್ತಾನೆ ಮತ್ತು ನೀವು ಅರಿಯುವುದಿಲ್ಲ.
Additional reference in தமிழ்
🎧 ಆಲಿಸಿ
📜 ಆಯತ್ 64-68 — ಸೂರಾ ಆಲ್-ಇಮ್ರಾನ್
64قُلْ يَا أَهْلَ الْكِتَابِ تَعَالَوْا إِلَىٰ كَلِمَةٍ سَوَاءٍ بَيْنَنَا وَبَيْنَكُمْ أَلَّا نَعْبُدَ إِلَّا اللَّهَ وَلَا نُشْرِكَ بِهِ شَيْئًا وَلَا يَتَّخِذَ بَعْضُنَا بَعْضًا أَرْبَابًا مِّن دُونِ اللَّهِ ۚ فَإِن تَوَلَّوْا فَقُولُوا اشْهَدُوا بِأَنَّا مُسْلِمُونَ
ಓ ಪೈಗಂಬರರೇ ಹೇಳಿರಿ: 'ಓ ಗ್ರಂಥದವರೇ, ನಮ್ಮ ಮತ್ತು ನಿಮ್ಮ ನಡುವೆ ಸಮಾನವಾಗಿರುವ ಒಂದು ವಚನದೆಡೆಗೆ ಬನ್ನಿರಿ. ಅಂದರೆ ನಾವು ಅಲ್ಲಾಹನ ಹೊರತು ಇನ್ನಾರನ್ನೂ ಆರಾಧಿಸದಿರೋಣ, ಅವನೊಂದಿಗೆ ಯಾರನ್ನೂ ಸಹಭಾಗಿಯನ್ನಾಗಿ ಮಾಡದಿರೋಣ ಮತ್ತು ಅಲ್ಲಾಹನನ್ನು ಹೊರತುಪಡಿಸಿ ನಾವು ಪರಸ್ಪರರಲ್ಲಿ ಇತರ ಯಾರನ್ನೂ ನಮ್ಮ ಪ್ರಭುವಾಗಿರಿಸದಿರೋಣ. ಇನ್ನು ಅವರು ವಿಮುಖರಾದರೆ ಅವರೊಡನೆ ಹೇಳಿರಿ: 'ನಾವು (ಅಲ್ಲಾಹನಿಗೆ) ವಿಧೇಯರಾಗಿದ್ದೇವೆಂಬುದಕ್ಕೆ ನೀವು ಸಾಕ್ಷö್ಯವಹಿಸಿರಿ'
65يَا أَهْلَ الْكِتَابِ لِمَ تُحَاجُّونَ فِي إِبْرَاهِيمَ وَمَا أُنزِلَتِ التَّوْرَاةُ وَالْإِنجِيلُ إِلَّا مِن بَعْدِهِ ۚ أَفَلَا تَعْقِلُونَ
ಓ ಗ್ರಂಥದವರೇ, ನೀವು ಇಬ್ರಾಹೀಮರ ವಿಷಯದಲ್ಲಿ ಏಕೆ ತರ್ಕಿಸುತ್ತೀರಿ? ವಸ್ತುತಃ ತೌರಾತ್ ಮತ್ತು ಇಂಜೀಲ್‌ಗಳAತು ಅವರ ನಂತರ ಅವತೀರ್ಣಗೊಂಡಿವೆ. ಹಾಗಿದ್ದು ನೀವು ತಿಳಿದುಕೊಳ್ಳುವುದಿಲ್ಲವೇ?
66هَا أَنتُمْ هَٰؤُلَاءِ حَاجَجْتُمْ فِيمَا لَكُم بِهِ عِلْمٌ فَلِمَ تُحَاجُّونَ فِيمَا لَيْسَ لَكُم بِهِ عِلْمٌ ۚ وَاللَّهُ يَعْلَمُ وَأَنتُمْ لَا تَعْلَمُونَ
ನಿಮಗೆ ಜ್ಞಾನವಿರುವ ವಿಷಯದಲ್ಲಿ ನೀವು ತರ್ಕಿಸದಿರಿ. ಇನ್ನು ನಿಮಗೆ ಯಾವುದೇ ಜ್ಞಾನವಿಲ್ಲದ ವಿಷಯದಲ್ಲಿ ನೀವೇಕೆ ತರ್ಕಿಸುತ್ತಿರುವಿರಿ? ಅಲ್ಲಾಹನು ಅರಿಯುತ್ತಾನೆ ಮತ್ತು ನೀವು ಅರಿಯುವುದಿಲ್ಲ.
67مَا كَانَ إِبْرَاهِيمُ يَهُودِيًّا وَلَا نَصْرَانِيًّا وَلَٰكِن كَانَ حَنِيفًا مُّسْلِمًا وَمَا كَانَ مِنَ الْمُشْرِكِينَ
ಇಬ್ರಾಹೀಮರು ಯಹೂದಿಯರೋ, ಕ್ರೆöÊಸ್ತರೋ ಆಗಿರಲಿಲ್ಲ. ಆದರೆ ಅವರು ಮಿಥ್ಯವನ್ನು ತ್ಯಜಿಸಿ ಸತ್ಯವನ್ನು ಅನುಸರಿಸುವ ಶರಣರಾಗಿದ್ದರು ಮತ್ತು ಅವರು ಬಹುದೇವಾರಾಧಕರಲ್ಲಿ ಸೇರಿದವರಾಗಿರಲಿಲ್ಲ.
68إِنَّ أَوْلَى النَّاسِ بِإِبْرَاهِيمَ لَلَّذِينَ اتَّبَعُوهُ وَهَٰذَا النَّبِيُّ وَالَّذِينَ آمَنُوا ۗ وَاللَّهُ وَلِيُّ الْمُؤْمِنِينَ
ಖಂಡಿತವಾಗಿಯು ಜನರ ಪೈಕಿ ಇಬ್ರಾಹೀಮನೊಂದಿಗೆ ಹೆಚ್ಚು ಸಮೀಪಸ್ಥರು ಅವರನ್ನು ಅನುಸರಿಸಿದವರು ಮತ್ತು ಈ ಪೈಗಂಬರ್ (ಮುಹಮ್ಮದ್(ಸ)) ಮತ್ತು ಸತ್ಯವಿಶ್ವಾಸಿಗಳಾಗಿದ್ದಾರೆ (ಮುಸ್ಲಿಮರು) ಅಲ್ಲಾಹನು ಸತ್ಯವಿಶ್ವಾಸಿಗಳ ಮಿತ್ರನಾಗಿದ್ದಾನೆ.
ಆಲ್-ಇಮ್ರಾನ್ಕುರಾನ್ ಸೂಚಿ
200ಆಯತ್
MedinanRevelation
66ಆಯತ್
ಅನುವಾದ — ಆಲ್-ಇಮ್ರಾನ್ 66
ಸೂರಾ ಆಲ್-ಇಮ್ರಾನ್ ಆಯತ್ 66 - ಓದಿ, ಆಲಿಸಿ, ಅನುವಾದ, ಕನ್ನಡ : ನಿಮಗೆ ಜ್ಞಾನವಿರುವ ವಿಷಯದಲ್ಲಿ ನೀವು ತರ್ಕಿಸದಿರಿ. ಇನ್ನು ನಿಮಗೆ ಯಾವುದೇ ಜ್ಞಾನವಿಲ್ಲದ ವಿಷಯದಲ್ಲಿ…ಸೂರಾ ಆಯತ್ 66/200 — ಸೂರಾ ಆಲ್-ಇಮ್ರಾನ್ آل عمران (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಆಲ್-ಇಮ್ರಾನ್ ಆಲಿಸಿ, ಸೂರಾ ಆಲ್-ಇಮ್ರಾನ್ ಅನುವಾದ, ಸೂರಾ ಆಲ್-ಇಮ್ರಾನ್ mp3, ಸೂರಾ ಆಲ್-ಇಮ್ರಾನ್ pdf. ಆಯತ್ 64–68. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 7, 2026
Don't forget us in your sincere prayers








