ಆಲ್-ಇಮ್ರಾನ್ · 69/200
ಅನುವಾದ ಉಚ್ಚಾರಣೆ — ಸೂರಾ ಆಲ್-ಇಮ್ರಾನ್
وَدَّت طَّائِفَةٌ مِّنْ أَهْلِ الْكِتَابِ لَوْ يُضِلُّونَكُمْ وَمَا يُضِلُّونَ إِلَّا أَنفُسَهُمْ وَمَا يَشْعُرُونَ ۝٦٩
Waddat taaa`ifatum min Ahlil Kitaabi law yudil loonakum wa maa yudilloona illaaa anfusahum wa maa yash`uroon
📖 ಕನ್ನಡ ಅರ್ಥ
ಗ್ರಂಥದವರ ಪೈಕಿ ಒಂದು ಪಂಗಡದವರು ನಿಮ್ಮನ್ನು ಪಥಭ್ರಷ್ಟಗೊಳಿಸಲು ಬಯಸುತ್ತಾರೆ. ವಾಸ್ತವದಲ್ಲಿ ಅವರು ಸ್ವತಃ ತಮ್ಮನ್ನೇ ಪಥಭ್ರಷ್ಟಗೊಳಿಸುತ್ತಿದ್ದಾರೆ. ಮತ್ತು ಅವರು ಅದನ್ನು ಗ್ರಹಿಸುವುದಿಲ್ಲ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 67-71 — ಸೂರಾ ಆಲ್-ಇಮ್ರಾನ್

67مَا كَانَ إِبْرَاهِيمُ يَهُودِيًّا وَلَا نَصْرَانِيًّا وَلَٰكِن كَانَ حَنِيفًا مُّسْلِمًا وَمَا كَانَ مِنَ الْمُشْرِكِينَ
ಇಬ್ರಾಹೀಮರು ಯಹೂದಿಯರೋ, ಕ್ರೆöÊಸ್ತರೋ ಆಗಿರಲಿಲ್ಲ. ಆದರೆ ಅವರು ಮಿಥ್ಯವನ್ನು ತ್ಯಜಿಸಿ ಸತ್ಯವನ್ನು ಅನುಸರಿಸುವ ಶರಣರಾಗಿದ್ದರು ಮತ್ತು ಅವರು ಬಹುದೇವಾರಾಧಕರಲ್ಲಿ ಸೇರಿದವರಾಗಿರಲಿಲ್ಲ.
68إِنَّ أَوْلَى النَّاسِ بِإِبْرَاهِيمَ لَلَّذِينَ اتَّبَعُوهُ وَهَٰذَا النَّبِيُّ وَالَّذِينَ آمَنُوا ۗ وَاللَّهُ وَلِيُّ الْمُؤْمِنِينَ
ಖಂಡಿತವಾಗಿಯು ಜನರ ಪೈಕಿ ಇಬ್ರಾಹೀಮನೊಂದಿಗೆ ಹೆಚ್ಚು ಸಮೀಪಸ್ಥರು ಅವರನ್ನು ಅನುಸರಿಸಿದವರು ಮತ್ತು ಈ ಪೈಗಂಬರ್ (ಮುಹಮ್ಮದ್(ಸ)) ಮತ್ತು ಸತ್ಯವಿಶ್ವಾಸಿಗಳಾಗಿದ್ದಾರೆ (ಮುಸ್ಲಿಮರು) ಅಲ್ಲಾಹನು ಸತ್ಯವಿಶ್ವಾಸಿಗಳ ಮಿತ್ರನಾಗಿದ್ದಾನೆ.
69وَدَّت طَّائِفَةٌ مِّنْ أَهْلِ الْكِتَابِ لَوْ يُضِلُّونَكُمْ وَمَا يُضِلُّونَ إِلَّا أَنفُسَهُمْ وَمَا يَشْعُرُونَ
ಗ್ರಂಥದವರ ಪೈಕಿ ಒಂದು ಪಂಗಡದವರು ನಿಮ್ಮನ್ನು ಪಥಭ್ರಷ್ಟಗೊಳಿಸಲು ಬಯಸುತ್ತಾರೆ. ವಾಸ್ತವದಲ್ಲಿ ಅವರು ಸ್ವತಃ ತಮ್ಮನ್ನೇ ಪಥಭ್ರಷ್ಟಗೊಳಿಸುತ್ತಿದ್ದಾರೆ. ಮತ್ತು ಅವರು ಅದನ್ನು ಗ್ರಹಿಸುವುದಿಲ್ಲ.
70يَا أَهْلَ الْكِتَابِ لِمَ تَكْفُرُونَ بِآيَاتِ اللَّهِ وَأَنتُمْ تَشْهَدُونَ
ಓ ಗ್ರಂಥದವರೇ, ನೀವು ಅಲ್ಲಾಹನ ದೃಷ್ಟಾಂತಗಳನ್ನು ಏಕೆ ನಿರಾಕರಿಸುತ್ತಿರುವಿರಿ? ಸ್ವತಃ ನೀವು ಅವುಗಳ ಸತ್ಯತೆಯ ಸಾಕ್ಷಿವಹಿಸುತ್ತಿದ್ದೀರಿ.
71يَا أَهْلَ الْكِتَابِ لِمَ تَلْبِسُونَ الْحَقَّ بِالْبَاطِلِ وَتَكْتُمُونَ الْحَقَّ وَأَنتُمْ تَعْلَمُونَ
ಓ ಗ್ರಂಥದವರೇ, ನೀವು ಸತ್ಯವನ್ನು ಅಸತ್ಯದೊಂದಿಗೆ ಏಕೆ ಬೆರೆಸುತ್ತಿದ್ದೀರಿ ಮತ್ತು (ವಾಸ್ತವಿಕತೆಯನ್ನು) ತಿಳಿದಿದ್ದೂ ಸತ್ಯವನ್ನೇಕೆ ಮರೆಮಾಚುತ್ತೀರಿ?.
ಆಲ್-ಇಮ್ರಾನ್ಕುರಾನ್ ಸೂಚಿ
200ಆಯತ್
MedinanRevelation
69ಆಯತ್

ಅನುವಾದ — ಆಲ್-ಇಮ್ರಾನ್ 69

ಸೂರಾ ಆಲ್-ಇಮ್ರಾನ್ ಆಯತ್ 69 - ಓದಿ, ಆಲಿಸಿ, ಅನುವಾದ, ಕನ್ನಡ : ಗ್ರಂಥದವರ ಪೈಕಿ ಒಂದು ಪಂಗಡದವರು ನಿಮ್ಮನ್ನು ಪಥಭ್ರಷ್ಟಗೊಳಿಸಲು ಬಯಸುತ್ತಾರೆ. ವಾಸ್ತವದಲ್ಲಿ ಅವರು ಸ್ವತಃ…

ಸೂರಾ ಆಯತ್ 69/200 — ಸೂರಾ ಆಲ್-ಇಮ್ರಾನ್ آل عمران (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಆಲ್-ಇಮ್ರಾನ್ ಆಲಿಸಿ, ಸೂರಾ ಆಲ್-ಇಮ್ರಾನ್ ಅನುವಾದ, ಸೂರಾ ಆಲ್-ಇಮ್ರಾನ್ mp3, ಸೂರಾ ಆಲ್-ಇಮ್ರಾನ್ pdf. ಆಯತ್ 67–71. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers