ಆಲ್-ಇಮ್ರಾನ್ · 73/200
ಅನುವಾದ ಉಚ್ಚಾರಣೆ — ಸೂರಾ ಆಲ್-ಇಮ್ರಾನ್
وَلَا تُؤْمِنُوا إِلَّا لِمَن تَبِعَ دِينَكُمْ قُلْ إِنَّ الْهُدَىٰ هُدَى اللَّهِ أَن يُؤْتَىٰ أَحَدٌ مِّثْلَ مَا أُوتِيتُمْ أَوْ يُحَاجُّوكُمْ عِندَ رَبِّكُمْ ۗ قُلْ إِنَّ الْفَضْلَ بِيَدِ اللَّهِ يُؤْتِيهِ مَن يَشَاءُ ۗ وَاللَّهُ وَاسِعٌ عَلِيمٌ ۝٧٣
Wa laa tu`minooo illaa liman tabi`a deenakum qul innal hudaa hudal laahi ai yu`taaa ahadum misla maaa ooteetum aw yuhaaajjookum `inda Rabbikum, qul innal fadla biyadil laah; yu`teehi mai yashaaa`; wallaahu Waasi`un `Aleem
📖 ಕನ್ನಡ ಅರ್ಥ
(ಯಹೂದರು ಹೇಳುತ್ತಾರೆ) ನೀವು ನಿಮ್ಮ ಧರ್ಮವನ್ನು ಅನುಸರಿಸುವವರನ್ನು ಬಿಟ್ಟು ಇನ್ನಾರನ್ನೂ ನಂಬಬೇಡಿರಿ. ನೀವು ಹೇಳಿರಿ: ನಿಸ್ಸಂಶಯವಾಗಿಯು ಸನ್ಮಾರ್ಗವು ಅಲ್ಲಾಹನ ಸನ್ಮಾರ್ಗವಾಗಿದೆ. (ಮತ್ತು ಅವರು ಹೀಗೂ ಹೇಳುತ್ತಾರೆ) ನಿಮಗೆ ನೀಡಲಾದಂತಹ ಧರ್ಮವನ್ನು ಇನ್ನಾರಿಗಾದರು ನೀಡಲ್ಪಡುವುದೆಂದು ಅಥವಾ ಅವರು ನಿಮ್ಮ ಪ್ರಭುವಿನ ಬಳಿ ನಿಮ್ಮ ವಿರುದ್ಧವಾದ ಮಾಡುವರೆಂದು (ನೀವು ನಂಬಬೇಡಿರಿ) (ಪೈಗಂಬರರೇ) ನೀವು ಹೇಳಿರಿ: ಖಂಡಿತವಾಗಿಯು ಅನುಗ್ರಹಗಳು ಅಲ್ಲಾಹನ ಕೈಯಲ್ಲಿವೆ. ಅವನು ತಾನಿಚ್ಛಿಸಿದವರಿಗೆ ಅದನ್ನು ನೀಡುತ್ತಾನೆ. ಅಲ್ಲಾಹನು ವಿಶಾಲತೆಯುಳ್ಳವನೂ, ಅರಿಯುವವನೂ ಆಗಿದ್ದಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 71-75 — ಸೂರಾ ಆಲ್-ಇಮ್ರಾನ್

71يَا أَهْلَ الْكِتَابِ لِمَ تَلْبِسُونَ الْحَقَّ بِالْبَاطِلِ وَتَكْتُمُونَ الْحَقَّ وَأَنتُمْ تَعْلَمُونَ
ಓ ಗ್ರಂಥದವರೇ, ನೀವು ಸತ್ಯವನ್ನು ಅಸತ್ಯದೊಂದಿಗೆ ಏಕೆ ಬೆರೆಸುತ್ತಿದ್ದೀರಿ ಮತ್ತು (ವಾಸ್ತವಿಕತೆಯನ್ನು) ತಿಳಿದಿದ್ದೂ ಸತ್ಯವನ್ನೇಕೆ ಮರೆಮಾಚುತ್ತೀರಿ?.
72وَقَالَت طَّائِفَةٌ مِّنْ أَهْلِ الْكِتَابِ آمِنُوا بِالَّذِي أُنزِلَ عَلَى الَّذِينَ آمَنُوا وَجْهَ النَّهَارِ وَاكْفُرُوا آخِرَهُ لَعَلَّهُمْ يَرْجِعُونَ
ಗ್ರಂಥದವರ ಪೈಕಿ ಒಂದು ಪಂಗಡದವರು (ಪರಸ್ಪರ ಸಂಚು ಮಾಡುತ್ತಾ) ಹೇಳಿದರು: ನೀವು ಹಗಲಿನ ಆರಂಭದಲ್ಲಿ ಈ ವಿಶ್ವಾಸಿಗಳಿಗೆ ಅವತೀರ್ಣಗೊಂಡಿರುವುದರಲ್ಲಿ (ಕುರ್‌ಆನ್) ವಿಶ್ವಾಸವಿಡಿರಿ ಮತ್ತು ಸಾಯಂಕಾಲದಲ್ಲಿ ಅದನ್ನು ನಿಷೇಧಿಸಿರಿ. ಏಕೆಂದರೆ ಈ ಜನರು ಸಹ ವಿಮುಖರಾಗಿ ಬಿಡಬಹುದು.
73وَلَا تُؤْمِنُوا إِلَّا لِمَن تَبِعَ دِينَكُمْ قُلْ إِنَّ الْهُدَىٰ هُدَى اللَّهِ أَن يُؤْتَىٰ أَحَدٌ مِّثْلَ مَا أُوتِيتُمْ أَوْ يُحَاجُّوكُمْ عِندَ رَبِّكُمْ ۗ قُلْ إِنَّ الْفَضْلَ بِيَدِ اللَّهِ يُؤْتِيهِ مَن يَشَاءُ ۗ وَاللَّهُ وَاسِعٌ عَلِيمٌ
(ಯಹೂದರು ಹೇಳುತ್ತಾರೆ) ನೀವು ನಿಮ್ಮ ಧರ್ಮವನ್ನು ಅನುಸರಿಸುವವರನ್ನು ಬಿಟ್ಟು ಇನ್ನಾರನ್ನೂ ನಂಬಬೇಡಿರಿ. ನೀವು ಹೇಳಿರಿ: ನಿಸ್ಸಂಶಯವಾಗಿಯು ಸನ್ಮಾರ್ಗವು ಅಲ್ಲಾಹನ ಸನ್ಮಾರ್ಗವಾಗಿದೆ. (ಮತ್ತು ಅವರು ಹೀಗೂ ಹೇಳುತ್ತಾರೆ) ನಿಮಗೆ ನೀಡಲಾದಂತಹ ಧರ್ಮವನ್ನು ಇನ್ನಾರಿಗಾದರು ನೀಡಲ್ಪಡುವುದೆಂದು ಅಥವಾ ಅವರು ನಿಮ್ಮ ಪ್ರಭುವಿನ ಬಳಿ ನಿಮ್ಮ ವಿರುದ್ಧವಾದ ಮಾಡುವರೆಂದು (ನೀವು ನಂಬಬೇಡಿರಿ) (ಪೈಗಂಬರರೇ) ನೀವು ಹೇಳಿರಿ: ಖಂಡಿತವಾಗಿಯು ಅನುಗ್ರಹಗಳು ಅಲ್ಲಾಹನ ಕೈಯಲ್ಲಿವೆ. ಅವನು ತಾನಿಚ್ಛಿಸಿದವರಿಗೆ ಅದನ್ನು ನೀಡುತ್ತಾನೆ. ಅಲ್ಲಾಹನು ವಿಶಾಲತೆಯುಳ್ಳವನೂ, ಅರಿಯುವವನೂ ಆಗಿದ್ದಾನೆ.
74يَخْتَصُّ بِرَحْمَتِهِ مَن يَشَاءُ ۗ وَاللَّهُ ذُو الْفَضْلِ الْعَظِيمِ
ತಾನಿಚ್ಛಿಸುವವರಿಗೆ ಅವನು ತನ್ನ ಕಾರುಣ್ಯಕ್ಕೆ (ಪ್ರವಾದಿತ್ವಕ್ಕೆ) ವಿಶೇಷವಾಗಿ ಕಾದಿರಿಸುತ್ತಾನೆ ಮತ್ತು ಅಲ್ಲಾಹನು ಮಹಾ ಅನುಗ್ರಹ ದಾತನಾಗಿದ್ದಾನೆ.
75۞ وَمِنْ أَهْلِ الْكِتَابِ مَنْ إِن تَأْمَنْهُ بِقِنطَارٍ يُؤَدِّهِ إِلَيْكَ وَمِنْهُم مَّنْ إِن تَأْمَنْهُ بِدِينَارٍ لَّا يُؤَدِّهِ إِلَيْكَ إِلَّا مَا دُمْتَ عَلَيْهِ قَائِمًا ۗ ذَٰلِكَ بِأَنَّهُمْ قَالُوا لَيْسَ عَلَيْنَا فِي الْأُمِّيِّينَ سَبِيلٌ وَيَقُولُونَ عَلَى اللَّهِ الْكَذِبَ وَهُمْ يَعْلَمُونَ
(ಗ್ರಂಥದವರಲ್ಲಿ ಇಂತಹ) ಕೆಲವು ಪ್ರಾಮಾಣಿಕರಾಗಿದ್ದಾರೆ. ಒಂದು ಚಿನ್ನದ ಭಂಡಾರವನ್ನು ನಂಬಿಕೆಯಿAದ ಒಪ್ಪಿಸಿದರೂ ಅದನ್ನು ನಿಮಗೆ ಮರಳಿಸುವರು ಮತ್ತು ಅವರಲ್ಲಿ ಇನ್ನು ಕೆಲವರು ವಂಚಕರಿದ್ದಾರೆ ಅವರಿಗೆ ಒಂದು ದೀನಾರನ್ನೂ (ಚಿನ್ನದ ನಾಣ್ಯ) ನಂಬಿಕೆಯಿAದ ಒಪ್ಪಿಸಿದರೂ, ಅವರು ಅದನ್ನು ಮರಳಿಸಲಾರರು. ಆದರೆ ನೀವು ಅವರ ಬೆನ್ನಹಿಂದೆಯೇ ಬಿದ್ದರೆ ಬೇರೆ ವಿಚಾರ. ಇದೇಕೆಂದರೆ ಯಹೂದೇತರ ಹಕ್ಕುಗಳ ವಿಷಯದಲ್ಲಿ ನಮಗೆ ಯಾವುದೇ ಪಾಪವಿಲ್ಲವೆಂದು ಅವರು ಹೇಳುವುದರಿಂದಾಗಿದೆ. ಅವರು ತಿಳಿದೂ ತಿಳಿದೂ ಅಲ್ಲಾಹನ ಮೇಲೆ ಸುಳ್ಳು ಹೇಳುತ್ತಿದ್ದಾರೆ.
ಆಲ್-ಇಮ್ರಾನ್ಕುರಾನ್ ಸೂಚಿ
200ಆಯತ್
MedinanRevelation
73ಆಯತ್

ಅನುವಾದ — ಆಲ್-ಇಮ್ರಾನ್ 73

ಸೂರಾ ಆಲ್-ಇಮ್ರಾನ್ ಆಯತ್ 73 - ಓದಿ, ಆಲಿಸಿ, ಅನುವಾದ, ಕನ್ನಡ : (ಯಹೂದರು ಹೇಳುತ್ತಾರೆ) ನೀವು ನಿಮ್ಮ ಧರ್ಮವನ್ನು ಅನುಸರಿಸುವವರನ್ನು ಬಿಟ್ಟು ಇನ್ನಾರನ್ನೂ ನಂಬಬೇಡಿರಿ. ನೀವು…

ಸೂರಾ ಆಯತ್ 73/200 — ಸೂರಾ ಆಲ್-ಇಮ್ರಾನ್ آل عمران (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಆಲ್-ಇಮ್ರಾನ್ ಆಲಿಸಿ, ಸೂರಾ ಆಲ್-ಇಮ್ರಾನ್ ಅನುವಾದ, ಸೂರಾ ಆಲ್-ಇಮ್ರಾನ್ mp3, ಸೂರಾ ಆಲ್-ಇಮ್ರಾನ್ pdf. ಆಯತ್ 71–75. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers