ಆಲ್-ಇಮ್ರಾನ್ · 75/200
ಅನುವಾದ ಉಚ್ಚಾರಣೆ — ಸೂರಾ ಆಲ್-ಇಮ್ರಾನ್
۞ وَمِنْ أَهْلِ الْكِتَابِ مَنْ إِن تَأْمَنْهُ بِقِنطَارٍ يُؤَدِّهِ إِلَيْكَ وَمِنْهُم مَّنْ إِن تَأْمَنْهُ بِدِينَارٍ لَّا يُؤَدِّهِ إِلَيْكَ إِلَّا مَا دُمْتَ عَلَيْهِ قَائِمًا ۗ ذَٰلِكَ بِأَنَّهُمْ قَالُوا لَيْسَ عَلَيْنَا فِي الْأُمِّيِّينَ سَبِيلٌ وَيَقُولُونَ عَلَى اللَّهِ الْكَذِبَ وَهُمْ يَعْلَمُونَ ۝٧٥
Wa min Ahlil Kitaabi man in taamanhu biqintaariny yu`addihee ilaika wa minhum man in taamanhu bideenaaril laa yu`addiheee ilaika illaa maa dumta `alaihi qaaa` imaa; zaalika biannahum qaaloo laisa `alainaa fil ummiyyeena sabeelunw wa yaqooloona `alal laahil kaziba wa hum ya`lamoon
📖 ಕನ್ನಡ ಅರ್ಥ
(ಗ್ರಂಥದವರಲ್ಲಿ ಇಂತಹ) ಕೆಲವು ಪ್ರಾಮಾಣಿಕರಾಗಿದ್ದಾರೆ. ಒಂದು ಚಿನ್ನದ ಭಂಡಾರವನ್ನು ನಂಬಿಕೆಯಿAದ ಒಪ್ಪಿಸಿದರೂ ಅದನ್ನು ನಿಮಗೆ ಮರಳಿಸುವರು ಮತ್ತು ಅವರಲ್ಲಿ ಇನ್ನು ಕೆಲವರು ವಂಚಕರಿದ್ದಾರೆ ಅವರಿಗೆ ಒಂದು ದೀನಾರನ್ನೂ (ಚಿನ್ನದ ನಾಣ್ಯ) ನಂಬಿಕೆಯಿAದ ಒಪ್ಪಿಸಿದರೂ, ಅವರು ಅದನ್ನು ಮರಳಿಸಲಾರರು. ಆದರೆ ನೀವು ಅವರ ಬೆನ್ನಹಿಂದೆಯೇ ಬಿದ್ದರೆ ಬೇರೆ ವಿಚಾರ. ಇದೇಕೆಂದರೆ ಯಹೂದೇತರ ಹಕ್ಕುಗಳ ವಿಷಯದಲ್ಲಿ ನಮಗೆ ಯಾವುದೇ ಪಾಪವಿಲ್ಲವೆಂದು ಅವರು ಹೇಳುವುದರಿಂದಾಗಿದೆ. ಅವರು ತಿಳಿದೂ ತಿಳಿದೂ ಅಲ್ಲಾಹನ ಮೇಲೆ ಸುಳ್ಳು ಹೇಳುತ್ತಿದ್ದಾರೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 73-77 — ಸೂರಾ ಆಲ್-ಇಮ್ರಾನ್

73وَلَا تُؤْمِنُوا إِلَّا لِمَن تَبِعَ دِينَكُمْ قُلْ إِنَّ الْهُدَىٰ هُدَى اللَّهِ أَن يُؤْتَىٰ أَحَدٌ مِّثْلَ مَا أُوتِيتُمْ أَوْ يُحَاجُّوكُمْ عِندَ رَبِّكُمْ ۗ قُلْ إِنَّ الْفَضْلَ بِيَدِ اللَّهِ يُؤْتِيهِ مَن يَشَاءُ ۗ وَاللَّهُ وَاسِعٌ عَلِيمٌ
(ಯಹೂದರು ಹೇಳುತ್ತಾರೆ) ನೀವು ನಿಮ್ಮ ಧರ್ಮವನ್ನು ಅನುಸರಿಸುವವರನ್ನು ಬಿಟ್ಟು ಇನ್ನಾರನ್ನೂ ನಂಬಬೇಡಿರಿ. ನೀವು ಹೇಳಿರಿ: ನಿಸ್ಸಂಶಯವಾಗಿಯು ಸನ್ಮಾರ್ಗವು ಅಲ್ಲಾಹನ ಸನ್ಮಾರ್ಗವಾಗಿದೆ. (ಮತ್ತು ಅವರು ಹೀಗೂ ಹೇಳುತ್ತಾರೆ) ನಿಮಗೆ ನೀಡಲಾದಂತಹ ಧರ್ಮವನ್ನು ಇನ್ನಾರಿಗಾದರು ನೀಡಲ್ಪಡುವುದೆಂದು ಅಥವಾ ಅವರು ನಿಮ್ಮ ಪ್ರಭುವಿನ ಬಳಿ ನಿಮ್ಮ ವಿರುದ್ಧವಾದ ಮಾಡುವರೆಂದು (ನೀವು ನಂಬಬೇಡಿರಿ) (ಪೈಗಂಬರರೇ) ನೀವು ಹೇಳಿರಿ: ಖಂಡಿತವಾಗಿಯು ಅನುಗ್ರಹಗಳು ಅಲ್ಲಾಹನ ಕೈಯಲ್ಲಿವೆ. ಅವನು ತಾನಿಚ್ಛಿಸಿದವರಿಗೆ ಅದನ್ನು ನೀಡುತ್ತಾನೆ. ಅಲ್ಲಾಹನು ವಿಶಾಲತೆಯುಳ್ಳವನೂ, ಅರಿಯುವವನೂ ಆಗಿದ್ದಾನೆ.
74يَخْتَصُّ بِرَحْمَتِهِ مَن يَشَاءُ ۗ وَاللَّهُ ذُو الْفَضْلِ الْعَظِيمِ
ತಾನಿಚ್ಛಿಸುವವರಿಗೆ ಅವನು ತನ್ನ ಕಾರುಣ್ಯಕ್ಕೆ (ಪ್ರವಾದಿತ್ವಕ್ಕೆ) ವಿಶೇಷವಾಗಿ ಕಾದಿರಿಸುತ್ತಾನೆ ಮತ್ತು ಅಲ್ಲಾಹನು ಮಹಾ ಅನುಗ್ರಹ ದಾತನಾಗಿದ್ದಾನೆ.
75۞ وَمِنْ أَهْلِ الْكِتَابِ مَنْ إِن تَأْمَنْهُ بِقِنطَارٍ يُؤَدِّهِ إِلَيْكَ وَمِنْهُم مَّنْ إِن تَأْمَنْهُ بِدِينَارٍ لَّا يُؤَدِّهِ إِلَيْكَ إِلَّا مَا دُمْتَ عَلَيْهِ قَائِمًا ۗ ذَٰلِكَ بِأَنَّهُمْ قَالُوا لَيْسَ عَلَيْنَا فِي الْأُمِّيِّينَ سَبِيلٌ وَيَقُولُونَ عَلَى اللَّهِ الْكَذِبَ وَهُمْ يَعْلَمُونَ
(ಗ್ರಂಥದವರಲ್ಲಿ ಇಂತಹ) ಕೆಲವು ಪ್ರಾಮಾಣಿಕರಾಗಿದ್ದಾರೆ. ಒಂದು ಚಿನ್ನದ ಭಂಡಾರವನ್ನು ನಂಬಿಕೆಯಿAದ ಒಪ್ಪಿಸಿದರೂ ಅದನ್ನು ನಿಮಗೆ ಮರಳಿಸುವರು ಮತ್ತು ಅವರಲ್ಲಿ ಇನ್ನು ಕೆಲವರು ವಂಚಕರಿದ್ದಾರೆ ಅವರಿಗೆ ಒಂದು ದೀನಾರನ್ನೂ (ಚಿನ್ನದ ನಾಣ್ಯ) ನಂಬಿಕೆಯಿAದ ಒಪ್ಪಿಸಿದರೂ, ಅವರು ಅದನ್ನು ಮರಳಿಸಲಾರರು. ಆದರೆ ನೀವು ಅವರ ಬೆನ್ನಹಿಂದೆಯೇ ಬಿದ್ದರೆ ಬೇರೆ ವಿಚಾರ. ಇದೇಕೆಂದರೆ ಯಹೂದೇತರ ಹಕ್ಕುಗಳ ವಿಷಯದಲ್ಲಿ ನಮಗೆ ಯಾವುದೇ ಪಾಪವಿಲ್ಲವೆಂದು ಅವರು ಹೇಳುವುದರಿಂದಾಗಿದೆ. ಅವರು ತಿಳಿದೂ ತಿಳಿದೂ ಅಲ್ಲಾಹನ ಮೇಲೆ ಸುಳ್ಳು ಹೇಳುತ್ತಿದ್ದಾರೆ.
76بَلَىٰ مَنْ أَوْفَىٰ بِعَهْدِهِ وَاتَّقَىٰ فَإِنَّ اللَّهَ يُحِبُّ الْمُتَّقِينَ
ಏಕಿಲ್ಲ (ಖಂಡಿತ ಅಲ್ಲಾಹನು ಅವರ ವಿಚಾರಣೆ ನಡೆಸುತ್ತಾನೆ ಆದರೆ) ಯಾರು ತನ್ನ ಕರಾರನ್ನು ನೆರವೇರಿಸುತ್ತಾನೋ ಮತ್ತು ಭಯಭಕ್ತಿಯನ್ನು ಪಾಲಿಸುತ್ತಾನೋ ಖಂಡಿತವಾಗಿಯು ಅಲ್ಲಾಹನು ಭಯಭಕ್ತಿಯುಳ್ಳವರನ್ನು ಪ್ರೀತಿಸುತ್ತಾನೆ.
77إِنَّ الَّذِينَ يَشْتَرُونَ بِعَهْدِ اللَّهِ وَأَيْمَانِهِمْ ثَمَنًا قَلِيلًا أُولَٰئِكَ لَا خَلَاقَ لَهُمْ فِي الْآخِرَةِ وَلَا يُكَلِّمُهُمُ اللَّهُ وَلَا يَنظُرُ إِلَيْهِمْ يَوْمَ الْقِيَامَةِ وَلَا يُزَكِّيهِمْ وَلَهُمْ عَذَابٌ أَلِيمٌ
ನಿಸ್ಸಂಶಯವಾಗಿಯು ಯಾರು ಅಲ್ಲಾಹನ ಕರಾರು ಮತ್ತು ತಮ್ಮ ಶಪಥಗಳನ್ನು ತುಚ್ಛ ಬೆಲೆಗೆ ಮಾರುತ್ತಾರೋ ಅವರಿಗೆ ಪರಲೋಕದಲ್ಲಿ ಯಾವುದೇ ಪಾಲಿಲ್ಲ. ಪುನರುತ್ಥಾನ ದಿನದಂದು ಅಲ್ಲಾಹನು ಅವರೊಂದಿಗೆ ಮಾತನಾಡುವುದಿಲ್ಲ, ಅವರ ಕಡೆಗೆ ನೋಡುವುದಿಲ್ಲ, ಅವರನ್ನು ಶುದ್ಧೀಕರಿಸುವುದಿಲ್ಲ ಮತ್ತು ಅವರಿಗೆ ಯಾತನಾಮಯ ಶಿಕ್ಷೆಯಿದೆ.
ಆಲ್-ಇಮ್ರಾನ್ಕುರಾನ್ ಸೂಚಿ
200ಆಯತ್
MedinanRevelation
75ಆಯತ್

ಅನುವಾದ — ಆಲ್-ಇಮ್ರಾನ್ 75

ಸೂರಾ ಆಲ್-ಇಮ್ರಾನ್ ಆಯತ್ 75 - ಓದಿ, ಆಲಿಸಿ, ಅನುವಾದ, ಕನ್ನಡ : (ಗ್ರಂಥದವರಲ್ಲಿ ಇಂತಹ) ಕೆಲವು ಪ್ರಾಮಾಣಿಕರಾಗಿದ್ದಾರೆ. ಒಂದು ಚಿನ್ನದ ಭಂಡಾರವನ್ನು ನಂಬಿಕೆಯಿAದ ಒಪ್ಪಿಸಿದರೂ ಅದನ್ನು…

ಸೂರಾ ಆಯತ್ 75/200 — ಸೂರಾ ಆಲ್-ಇಮ್ರಾನ್ آل عمران (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಆಲ್-ಇಮ್ರಾನ್ ಆಲಿಸಿ, ಸೂರಾ ಆಲ್-ಇಮ್ರಾನ್ ಅನುವಾದ, ಸೂರಾ ಆಲ್-ಇಮ್ರಾನ್ mp3, ಸೂರಾ ಆಲ್-ಇಮ್ರಾನ್ pdf. ಆಯತ್ 73–77. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers