ಆಲ್-ಇಮ್ರಾನ್ · 78/200
ಅನುವಾದ ಉಚ್ಚಾರಣೆ — ಸೂರಾ ಆಲ್-ಇಮ್ರಾನ್
وَإِنَّ مِنْهُمْ لَفَرِيقًا يَلْوُونَ أَلْسِنَتَهُم بِالْكِتَابِ لِتَحْسَبُوهُ مِنَ الْكِتَابِ وَمَا هُوَ مِنَ الْكِتَابِ وَيَقُولُونَ هُوَ مِنْ عِندِ اللَّهِ وَمَا هُوَ مِنْ عِندِ اللَّهِ وَيَقُولُونَ عَلَى اللَّهِ الْكَذِبَ وَهُمْ يَعْلَمُونَ ۝٧٨
Wa inna minhum lafaree qany yalwoona alsinatahum bil Kitaabi litahsaboohu minal Kitaab, wa maa huwa minal Kitaabi wa yaqooloon huwa min `indillaahi wa maa huwa min `indillaahi wa yaqooloona `alal laahil kaziba wa hum ya`lamoon
📖 ಕನ್ನಡ ಅರ್ಥ
ನಿಸ್ಸಂಶಯವಾಗಿ ಗ್ರಂಥದವರಲ್ಲಿ ಒಂದು ಗುಂಪು ಗ್ರಂಥವನ್ನು ಓದುವಾಗ ನಾಲಿಗೆಯನ್ನು ತಿರುಚುತ್ತಾರೆ. ಅವರು ಗ್ರಂಥದ ವಿಷಯವನ್ನು ಓದುತ್ತಾರೆಂದು ನೀವು ಭಾವಿಸಲಿಕ್ಕಾಗಿ ವಸ್ತುತಃ ಅದು ಗ್ರಂಥದ ವಿಷಯವಾಗಿರುವುದಿಲ್ಲ. ನಾವು ಓದುತ್ತಿರುವುದೆಲ್ಲ ಅಲ್ಲಾಹನ ಕಡೆಯಿಂದ ಎಂದು ಅವರು ಹೇಳುತ್ತಾರೆ ಆದರೆ ಅದು ಅಲ್ಲಾಹನ ಕಡೆಯಿಂದಾಗಿರುವುದಿಲ್ಲ. ಅವರು ಬೇಕು ಬೇಕೆಂದು ಸುಳ್ಳಾರೋಪವನ್ನು ಅಲ್ಲಾಹನ ಮೇಲೆ ಹೊರಿಸುತ್ತಾರೆ.

🎧 ಆಲಿಸಿ


📜 ಆಯತ್ 76-80 — ಸೂರಾ ಆಲ್-ಇಮ್ರಾನ್

76بَلَىٰ مَنْ أَوْفَىٰ بِعَهْدِهِ وَاتَّقَىٰ فَإِنَّ اللَّهَ يُحِبُّ الْمُتَّقِينَ
ಏಕಿಲ್ಲ (ಖಂಡಿತ ಅಲ್ಲಾಹನು ಅವರ ವಿಚಾರಣೆ ನಡೆಸುತ್ತಾನೆ ಆದರೆ) ಯಾರು ತನ್ನ ಕರಾರನ್ನು ನೆರವೇರಿಸುತ್ತಾನೋ ಮತ್ತು ಭಯಭಕ್ತಿಯನ್ನು ಪಾಲಿಸುತ್ತಾನೋ ಖಂಡಿತವಾಗಿಯು ಅಲ್ಲಾಹನು ಭಯಭಕ್ತಿಯುಳ್ಳವರನ್ನು ಪ್ರೀತಿಸುತ್ತಾನೆ.
77إِنَّ الَّذِينَ يَشْتَرُونَ بِعَهْدِ اللَّهِ وَأَيْمَانِهِمْ ثَمَنًا قَلِيلًا أُولَٰئِكَ لَا خَلَاقَ لَهُمْ فِي الْآخِرَةِ وَلَا يُكَلِّمُهُمُ اللَّهُ وَلَا يَنظُرُ إِلَيْهِمْ يَوْمَ الْقِيَامَةِ وَلَا يُزَكِّيهِمْ وَلَهُمْ عَذَابٌ أَلِيمٌ
ನಿಸ್ಸಂಶಯವಾಗಿಯು ಯಾರು ಅಲ್ಲಾಹನ ಕರಾರು ಮತ್ತು ತಮ್ಮ ಶಪಥಗಳನ್ನು ತುಚ್ಛ ಬೆಲೆಗೆ ಮಾರುತ್ತಾರೋ ಅವರಿಗೆ ಪರಲೋಕದಲ್ಲಿ ಯಾವುದೇ ಪಾಲಿಲ್ಲ. ಪುನರುತ್ಥಾನ ದಿನದಂದು ಅಲ್ಲಾಹನು ಅವರೊಂದಿಗೆ ಮಾತನಾಡುವುದಿಲ್ಲ, ಅವರ ಕಡೆಗೆ ನೋಡುವುದಿಲ್ಲ, ಅವರನ್ನು ಶುದ್ಧೀಕರಿಸುವುದಿಲ್ಲ ಮತ್ತು ಅವರಿಗೆ ಯಾತನಾಮಯ ಶಿಕ್ಷೆಯಿದೆ.
78وَإِنَّ مِنْهُمْ لَفَرِيقًا يَلْوُونَ أَلْسِنَتَهُم بِالْكِتَابِ لِتَحْسَبُوهُ مِنَ الْكِتَابِ وَمَا هُوَ مِنَ الْكِتَابِ وَيَقُولُونَ هُوَ مِنْ عِندِ اللَّهِ وَمَا هُوَ مِنْ عِندِ اللَّهِ وَيَقُولُونَ عَلَى اللَّهِ الْكَذِبَ وَهُمْ يَعْلَمُونَ
ನಿಸ್ಸಂಶಯವಾಗಿ ಗ್ರಂಥದವರಲ್ಲಿ ಒಂದು ಗುಂಪು ಗ್ರಂಥವನ್ನು ಓದುವಾಗ ನಾಲಿಗೆಯನ್ನು ತಿರುಚುತ್ತಾರೆ. ಅವರು ಗ್ರಂಥದ ವಿಷಯವನ್ನು ಓದುತ್ತಾರೆಂದು ನೀವು ಭಾವಿಸಲಿಕ್ಕಾಗಿ ವಸ್ತುತಃ ಅದು ಗ್ರಂಥದ ವಿಷಯವಾಗಿರುವುದಿಲ್ಲ. ನಾವು ಓದುತ್ತಿರುವುದೆಲ್ಲ ಅಲ್ಲಾಹನ ಕಡೆಯಿಂದ ಎಂದು ಅವರು ಹೇಳುತ್ತಾರೆ ಆದರೆ ಅದು ಅಲ್ಲಾಹನ ಕಡೆಯಿಂದಾಗಿರುವುದಿಲ್ಲ. ಅವರು ಬೇಕು ಬೇಕೆಂದು ಸುಳ್ಳಾರೋಪವನ್ನು ಅಲ್ಲಾಹನ ಮೇಲೆ ಹೊರಿಸುತ್ತಾರೆ.
79مَا كَانَ لِبَشَرٍ أَن يُؤْتِيَهُ اللَّهُ الْكِتَابَ وَالْحُكْمَ وَالنُّبُوَّةَ ثُمَّ يَقُولَ لِلنَّاسِ كُونُوا عِبَادًا لِّي مِن دُونِ اللَّهِ وَلَٰكِن كُونُوا رَبَّانِيِّينَ بِمَا كُنتُمْ تُعَلِّمُونَ الْكِتَابَ وَبِمَا كُنتُمْ تَدْرُسُونَ
ಅಲ್ಲಾಹನು ಗ್ರಂಥ ಮತ್ತು ಸುಜ್ಞಾನ ಹಾಗೂ ಪ್ರವಾದಿತ್ವವನ್ನು ನೀಡಿದಂತಹ ವ್ಯಕ್ತಿಯು ಜನರೊಂದಿಗೆ ನೀವು ಅಲ್ಲಾಹನ ಹೊರತು ನನ್ನ ದಾಸರಾಗಿರೆಂದು ಹೇಳುವುದು ಅಸಾಧ್ಯವಾಗಿದೆ. ಆದರೆ ನೀವು ಗ್ರಂಥವನ್ನು ಕಲಿಸುತ್ತಿರುವುದರ ನಿಮಿತ್ತ ಮತ್ತು ನಿಮ್ಮ ಈ ಗ್ರಂಥದ ಪಾರಾಯಣ ಮಾಡುವುದರ ನಿಮಿತ್ತ ನೀವು ಪ್ರಭುವಿನ ದಾಸರಾಗಿರಿ (ಎಂದು ಹೇಳುವನು)
80وَلَا يَأْمُرَكُمْ أَن تَتَّخِذُوا الْمَلَائِكَةَ وَالنَّبِيِّينَ أَرْبَابًا ۗ أَيَأْمُرُكُم بِالْكُفْرِ بَعْدَ إِذْ أَنتُم مُّسْلِمُونَ
ಅವನು ನಿಮಗೆ ಮಲಕ್‌ಗಳನ್ನು ಮತ್ತು ಪೈಗಂಬರರನ್ನು ಪ್ರಭುಗಳನ್ನಾಗಿ ನಿಶ್ಚಯಿಸಿಕೊಳ್ಳಲು ಆದೇಶಿಸುವುದು ಅಸಾಧ್ಯವಾಗಿದೆ. ನೀವು ವಿಶ್ವಾಸಿಗಳಾದ ನಂತರವು ನಿಷೇಧಿಗಳಾಗಲು ಅವನು ನಿಮಗೆ ಆದೇಶಿಸುತ್ತಾನೆಯೇ?
ಆಲ್-ಇಮ್ರಾನ್ಕುರಾನ್ ಸೂಚಿ
200ಆಯತ್
MedinanRevelation
78ಆಯತ್

ಅನುವಾದ — ಆಲ್-ಇಮ್ರಾನ್ 78

ಸೂರಾ ಆಲ್-ಇಮ್ರಾನ್ ಆಯತ್ 78 - ಓದಿ, ಆಲಿಸಿ, ಅನುವಾದ, ಕನ್ನಡ : ನಿಸ್ಸಂಶಯವಾಗಿ ಗ್ರಂಥದವರಲ್ಲಿ ಒಂದು ಗುಂಪು ಗ್ರಂಥವನ್ನು ಓದುವಾಗ ನಾಲಿಗೆಯನ್ನು ತಿರುಚುತ್ತಾರೆ. ಅವರು ಗ್ರಂಥದ…

ಸೂರಾ ಆಯತ್ 78/200 — ಸೂರಾ ಆಲ್-ಇಮ್ರಾನ್ آل عمران (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಆಲ್-ಇಮ್ರಾನ್ ಆಲಿಸಿ, ಸೂರಾ ಆಲ್-ಇಮ್ರಾನ್ ಅನುವಾದ, ಸೂರಾ ಆಲ್-ಇಮ್ರಾನ್ mp3, ಸೂರಾ ಆಲ್-ಇಮ್ರಾನ್ pdf. ಆಯತ್ 76–80. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers