ಆಲ್-ಇಮ್ರಾನ್ · 8/200
ಅನುವಾದ ಉಚ್ಚಾರಣೆ — ಸೂರಾ ಆಲ್-ಇಮ್ರಾನ್
رَبَّنَا لَا تُزِغْ قُلُوبَنَا بَعْدَ إِذْ هَدَيْتَنَا وَهَبْ لَنَا مِن لَّدُنكَ رَحْمَةً ۚ إِنَّكَ أَنتَ الْوَهَّابُ ۝٨
Rabbanaa laa tuzigh quloobanaa ba`da iz hadaitanaa wa hab lanaa mil ladunka rahmah; innaka antal Wahhaab
📖 ಕನ್ನಡ ಅರ್ಥ
ನಮ್ಮ ಪ್ರಭುವೇ ನಮ್ಮನ್ನು ಸನ್ಮಾರ್ಗದಲ್ಲಿ ಸೇರಿಸಿದ ಬಳಿಕ ನಮ್ಮ ಹೃದಯಗಳನ್ನು ವಕ್ರಗೊಳಿಸಬೇಡ ಮತ್ತು ನಿನ್ನ ವತಿಯಿಂದ ಕಾರುಣ್ಯವನ್ನು ನಮಗೆ ದಯಪಾಲಿಸು. ನಿಸ್ಸಂಶಯವಾಗಿಯೂ ನೀನು ಮಹಾ ಉದಾರಿಯಾಗಿರುವೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 6-10 — ಸೂರಾ ಆಲ್-ಇಮ್ರಾನ್

6هُوَ الَّذِي يُصَوِّرُكُمْ فِي الْأَرْحَامِ كَيْفَ يَشَاءُ ۚ لَا إِلَٰهَ إِلَّا هُوَ الْعَزِيزُ الْحَكِيمُ
ಅವನೇ ತಾಯಿಯ ಗರ್ಭಾಶಯದಲ್ಲಿ ತಾನಿಚ್ಛಿಸುವ ರೀತಿಯಲ್ಲಿ ನಿಮಗೆ ರೂಪ ಕೊಡುತ್ತಾನೆ. ಅವನ ಹೊರತು ಅನ್ಯ ನೈಜ ಆರಾಧ್ಯನಿಲ್ಲ. ಅವನು ಪ್ರತಾಪಶಾಲಿಯು, ಯುಕ್ತಿಪೂರ್ಣನು ಆಗಿದ್ದಾನೆ.
7هُوَ الَّذِي أَنزَلَ عَلَيْكَ الْكِتَابَ مِنْهُ آيَاتٌ مُّحْكَمَاتٌ هُنَّ أُمُّ الْكِتَابِ وَأُخَرُ مُتَشَابِهَاتٌ ۖ فَأَمَّا الَّذِينَ فِي قُلُوبِهِمْ زَيْغٌ فَيَتَّبِعُونَ مَا تَشَابَهَ مِنْهُ ابْتِغَاءَ الْفِتْنَةِ وَابْتِغَاءَ تَأْوِيلِهِ ۗ وَمَا يَعْلَمُ تَأْوِيلَهُ إِلَّا اللَّهُ ۗ وَالرَّاسِخُونَ فِي الْعِلْمِ يَقُولُونَ آمَنَّا بِهِ كُلٌّ مِّنْ عِندِ رَبِّنَا ۗ وَمَا يَذَّكَّرُ إِلَّا أُولُو الْأَلْبَابِ
ಓ ಪೈಗಂಬರರೇ ಅವನೇ ನಿಮ್ಮ ಮೇಲೆ ಗ್ರಂಥವನ್ನು ಅವತೀರ್ಣಗೊಳಿಸಿದನು. ಅದರಲ್ಲಿ ಸುಸ್ಪಷ್ಟವಾದ ಸದೃಢ ಸೂಕ್ತಿಗಳಿವೆ ಅವು ಗ್ರಂಥದ ಮೂಲವಾಗಿವೆ ಮತ್ತು ಕೆಲವು ಅಸ್ಪಷ್ಟ (ಬಹು ಅರ್ಥದ) ಸೂಕ್ತಿಗಳಿವೆ ಆದರೆ ಹೃದಯಗಳಲ್ಲಿ ವಕ್ರತೆ ಇರುವವರು ಗೊಂದಲವನ್ನುAಟು ಮಾಡಲು ಮತ್ತು ಅವುಗಳ ದುರ್ವ್ಯಾಖ್ಯಾನದ ಉದ್ದೇಶದಿಂದ ಪರಸ್ಪರ ಅಸ್ಪಷ್ಟವಿರುವ ಸೂಕ್ತಿಗಳನ್ನು ಅನುಸರಿಸುತ್ತಾರೆ. ವಸ್ತುತಃ ಅವುಗಳ ನೈಜ ವ್ಯಾಖ್ಯಾನವು ಅಲ್ಲಾಹನ ಹೊರತು ಇನ್ನಾರಿಗೂ ತಿಳಿದಿಲ್ಲ. ನಿಖರ ಹಾಗೂ ಸದೃಢ ಜ್ಞಾನವುಳ್ಳವರು, ನಾವು ಅವುಗಳಲ್ಲಿ ವಿಶ್ವಾಸವಿಟ್ಟಿದ್ದೇವೆ. ಅವು ನಮ್ಮ ಪ್ರಭುವಿನ ಕಡೆಯಿಂದಾಗಿದೆ ಎಂದೇ ಹೇಳುತ್ತಾರೆ. ಮತ್ತು ಕೇವಲ ಬುದ್ಧಿವಂತರು ಮಾತ್ರ ಉಪದೇಶ ಸ್ವೀಕರಿಸುತ್ತಾರೆ.
8رَبَّنَا لَا تُزِغْ قُلُوبَنَا بَعْدَ إِذْ هَدَيْتَنَا وَهَبْ لَنَا مِن لَّدُنكَ رَحْمَةً ۚ إِنَّكَ أَنتَ الْوَهَّابُ
ನಮ್ಮ ಪ್ರಭುವೇ ನಮ್ಮನ್ನು ಸನ್ಮಾರ್ಗದಲ್ಲಿ ಸೇರಿಸಿದ ಬಳಿಕ ನಮ್ಮ ಹೃದಯಗಳನ್ನು ವಕ್ರಗೊಳಿಸಬೇಡ ಮತ್ತು ನಿನ್ನ ವತಿಯಿಂದ ಕಾರುಣ್ಯವನ್ನು ನಮಗೆ ದಯಪಾಲಿಸು. ನಿಸ್ಸಂಶಯವಾಗಿಯೂ ನೀನು ಮಹಾ ಉದಾರಿಯಾಗಿರುವೆ.
9رَبَّنَا إِنَّكَ جَامِعُ النَّاسِ لِيَوْمٍ لَّا رَيْبَ فِيهِ ۚ إِنَّ اللَّهَ لَا يُخْلِفُ الْمِيعَادَ
ಓ ನಮ್ಮ ಪ್ರಭುವೇ, ನಿಸ್ಸಂಶಯವಾಗಿಯು ನೀನು ಮನುಷ್ಯರನ್ನೆಲ್ಲ ಒಂದು ದಿನ ಒಟ್ಟುಗೂಡಿಸಲಿರುವೆ. ಆ ದಿನ ಬರುವುದರ ಬಗ್ಗೆ ಯಾವುದೇ ಸಂದೇಹÀವಿಲ್ಲ. ಖಂಡಿತವಾಗಿಯೂ ಅಲ್ಲಾಹನು ವಾಗ್ದಾನವನ್ನು ಉಲ್ಲಂಘಿಸುವುದಿಲ್ಲ.
10إِنَّ الَّذِينَ كَفَرُوا لَن تُغْنِيَ عَنْهُمْ أَمْوَالُهُمْ وَلَا أَوْلَادُهُم مِّنَ اللَّهِ شَيْئًا ۖ وَأُولَٰئِكَ هُمْ وَقُودُ النَّارِ
ಖಂಡಿತವಾಗಿಯು ಸತ್ಯ ನಿಷೇಧಿಗಳಿಗೆ ಅವರ ಸಂಪತ್ತಾಗಲೀ ಮತ್ತು ಸಂತಾನವಾಗಲೀ ಅಲ್ಲಾಹನ ವಿರುದ್ಧ ಯಾವ ಪ್ರಯೋಜನವನ್ನು ನೀಡಲಾರದು. ಅವರೇ ನರಕದ ಇಂಧನವಾಗಿದ್ದಾರೆ.
ಆಲ್-ಇಮ್ರಾನ್ಕುರಾನ್ ಸೂಚಿ
200ಆಯತ್
MedinanRevelation
8ಆಯತ್

ಅನುವಾದ — ಆಲ್-ಇಮ್ರಾನ್ 8

ಸೂರಾ ಆಲ್-ಇಮ್ರಾನ್ ಆಯತ್ 8 - ಓದಿ, ಆಲಿಸಿ, ಅನುವಾದ, ಕನ್ನಡ : ನಮ್ಮ ಪ್ರಭುವೇ ನಮ್ಮನ್ನು ಸನ್ಮಾರ್ಗದಲ್ಲಿ ಸೇರಿಸಿದ ಬಳಿಕ ನಮ್ಮ ಹೃದಯಗಳನ್ನು ವಕ್ರಗೊಳಿಸಬೇಡ ಮತ್ತು…

ಸೂರಾ ಆಯತ್ 8/200 — ಸೂರಾ ಆಲ್-ಇಮ್ರಾನ್ آل عمران (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಆಲ್-ಇಮ್ರಾನ್ ಆಲಿಸಿ, ಸೂರಾ ಆಲ್-ಇಮ್ರಾನ್ ಅನುವಾದ, ಸೂರಾ ಆಲ್-ಇಮ್ರಾನ್ mp3, ಸೂರಾ ಆಲ್-ಇಮ್ರಾನ್ pdf. ಆಯತ್ 6–10. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers