ಆಲ್-ಇಮ್ರಾನ್ · 80/200
ಅನುವಾದ ಉಚ್ಚಾರಣೆ — ಸೂರಾ ಆಲ್-ಇಮ್ರಾನ್
وَلَا يَأْمُرَكُمْ أَن تَتَّخِذُوا الْمَلَائِكَةَ وَالنَّبِيِّينَ أَرْبَابًا ۗ أَيَأْمُرُكُم بِالْكُفْرِ بَعْدَ إِذْ أَنتُم مُّسْلِمُونَ ۝٨٠
Wa laa yaamurakum an tattakhizul malaaa `ikata wan Nabiyyeena arbaabaa; a yaamurukum bilkufri ba`da iz antum muslimoon
📖 ಕನ್ನಡ ಅರ್ಥ
ಅವನು ನಿಮಗೆ ಮಲಕ್‌ಗಳನ್ನು ಮತ್ತು ಪೈಗಂಬರರನ್ನು ಪ್ರಭುಗಳನ್ನಾಗಿ ನಿಶ್ಚಯಿಸಿಕೊಳ್ಳಲು ಆದೇಶಿಸುವುದು ಅಸಾಧ್ಯವಾಗಿದೆ. ನೀವು ವಿಶ್ವಾಸಿಗಳಾದ ನಂತರವು ನಿಷೇಧಿಗಳಾಗಲು ಅವನು ನಿಮಗೆ ಆದೇಶಿಸುತ್ತಾನೆಯೇ?

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 78-82 — ಸೂರಾ ಆಲ್-ಇಮ್ರಾನ್

78وَإِنَّ مِنْهُمْ لَفَرِيقًا يَلْوُونَ أَلْسِنَتَهُم بِالْكِتَابِ لِتَحْسَبُوهُ مِنَ الْكِتَابِ وَمَا هُوَ مِنَ الْكِتَابِ وَيَقُولُونَ هُوَ مِنْ عِندِ اللَّهِ وَمَا هُوَ مِنْ عِندِ اللَّهِ وَيَقُولُونَ عَلَى اللَّهِ الْكَذِبَ وَهُمْ يَعْلَمُونَ
ನಿಸ್ಸಂಶಯವಾಗಿ ಗ್ರಂಥದವರಲ್ಲಿ ಒಂದು ಗುಂಪು ಗ್ರಂಥವನ್ನು ಓದುವಾಗ ನಾಲಿಗೆಯನ್ನು ತಿರುಚುತ್ತಾರೆ. ಅವರು ಗ್ರಂಥದ ವಿಷಯವನ್ನು ಓದುತ್ತಾರೆಂದು ನೀವು ಭಾವಿಸಲಿಕ್ಕಾಗಿ ವಸ್ತುತಃ ಅದು ಗ್ರಂಥದ ವಿಷಯವಾಗಿರುವುದಿಲ್ಲ. ನಾವು ಓದುತ್ತಿರುವುದೆಲ್ಲ ಅಲ್ಲಾಹನ ಕಡೆಯಿಂದ ಎಂದು ಅವರು ಹೇಳುತ್ತಾರೆ ಆದರೆ ಅದು ಅಲ್ಲಾಹನ ಕಡೆಯಿಂದಾಗಿರುವುದಿಲ್ಲ. ಅವರು ಬೇಕು ಬೇಕೆಂದು ಸುಳ್ಳಾರೋಪವನ್ನು ಅಲ್ಲಾಹನ ಮೇಲೆ ಹೊರಿಸುತ್ತಾರೆ.
79مَا كَانَ لِبَشَرٍ أَن يُؤْتِيَهُ اللَّهُ الْكِتَابَ وَالْحُكْمَ وَالنُّبُوَّةَ ثُمَّ يَقُولَ لِلنَّاسِ كُونُوا عِبَادًا لِّي مِن دُونِ اللَّهِ وَلَٰكِن كُونُوا رَبَّانِيِّينَ بِمَا كُنتُمْ تُعَلِّمُونَ الْكِتَابَ وَبِمَا كُنتُمْ تَدْرُسُونَ
ಅಲ್ಲಾಹನು ಗ್ರಂಥ ಮತ್ತು ಸುಜ್ಞಾನ ಹಾಗೂ ಪ್ರವಾದಿತ್ವವನ್ನು ನೀಡಿದಂತಹ ವ್ಯಕ್ತಿಯು ಜನರೊಂದಿಗೆ ನೀವು ಅಲ್ಲಾಹನ ಹೊರತು ನನ್ನ ದಾಸರಾಗಿರೆಂದು ಹೇಳುವುದು ಅಸಾಧ್ಯವಾಗಿದೆ. ಆದರೆ ನೀವು ಗ್ರಂಥವನ್ನು ಕಲಿಸುತ್ತಿರುವುದರ ನಿಮಿತ್ತ ಮತ್ತು ನಿಮ್ಮ ಈ ಗ್ರಂಥದ ಪಾರಾಯಣ ಮಾಡುವುದರ ನಿಮಿತ್ತ ನೀವು ಪ್ರಭುವಿನ ದಾಸರಾಗಿರಿ (ಎಂದು ಹೇಳುವನು)
80وَلَا يَأْمُرَكُمْ أَن تَتَّخِذُوا الْمَلَائِكَةَ وَالنَّبِيِّينَ أَرْبَابًا ۗ أَيَأْمُرُكُم بِالْكُفْرِ بَعْدَ إِذْ أَنتُم مُّسْلِمُونَ
ಅವನು ನಿಮಗೆ ಮಲಕ್‌ಗಳನ್ನು ಮತ್ತು ಪೈಗಂಬರರನ್ನು ಪ್ರಭುಗಳನ್ನಾಗಿ ನಿಶ್ಚಯಿಸಿಕೊಳ್ಳಲು ಆದೇಶಿಸುವುದು ಅಸಾಧ್ಯವಾಗಿದೆ. ನೀವು ವಿಶ್ವಾಸಿಗಳಾದ ನಂತರವು ನಿಷೇಧಿಗಳಾಗಲು ಅವನು ನಿಮಗೆ ಆದೇಶಿಸುತ್ತಾನೆಯೇ?
81وَإِذْ أَخَذَ اللَّهُ مِيثَاقَ النَّبِيِّينَ لَمَا آتَيْتُكُم مِّن كِتَابٍ وَحِكْمَةٍ ثُمَّ جَاءَكُمْ رَسُولٌ مُّصَدِّقٌ لِّمَا مَعَكُمْ لَتُؤْمِنُنَّ بِهِ وَلَتَنصُرُنَّهُ ۚ قَالَ أَأَقْرَرْتُمْ وَأَخَذْتُمْ عَلَىٰ ذَٰلِكُمْ إِصْرِي ۖ قَالُوا أَقْرَرْنَا ۚ قَالَ فَاشْهَدُوا وَأَنَا مَعَكُم مِّنَ الشَّاهِدِينَ
ಅಲ್ಲಾಹನು ಪ್ರವಾದಿಗಳೊಂದಿಗೆ ಕರಾರನ್ನು ಪಡೆದ ಸಂದರ್ಭವನ್ನು ಸ್ಮರಿಸಿರಿ. ನಾನು ನಿಮಗೆ ಗ್ರಂಥ ಮತ್ತು ಸುಜ್ಞಾನವನ್ನು ನೀಡಿ ಅನಂತರ ನಿಮ್ಮ ಬಳಿಯಿರುವುದನ್ನು ಸತ್ಯವೆಂದು ದೃಢಪಡಿಸುವ ಓರ್ವ ಸಂದೇಶವಾಹಕನನ್ನು ನಿಮ್ಮ ಬಳಿಗೆ ಬಂದರೆ ನೀವು ಅವನಲ್ಲಿ ವಿಶ್ವಾಸವನ್ನಿಡುವುದು ಹಾಗೂ ಅವನಿಗೆ ಸಹಾಯವನ್ನು ನೀಡುವುದು ನಿಮ್ಮ ಮೇಲೆ ಕಡ್ಡಾಯವಾಗಿದೆ. ತರುವಾಯ ಅಲ್ಲಾಹನು ಹೇಳಿದನು: ನೀವದನ್ನು ಒಪ್ಪಿಕೊಂಡು ಆ ವಿಷಯದಲ್ಲಿ ನನ್ನ ಹೊಣೆಗಾರಿಕೆಯನ್ನು ವಹಿಸಿಕೊಳ್ಳುವಿರಾ? ಅವರೆಲ್ಲರೂ ಹೇಳಿದರು: ನಾವು ಒಪ್ಪಿಕೊಂಡೆವು, ಅವನು ಹೇಳಿದನು: ಹಾಗಾದರೆ ನೀವು ಸಾಕ್ಷಿಗಳಾಗಿರಿ ಮತ್ತು ಸ್ವತಃ ನಾನೂ ನಿಮ್ಮೊಂದಿಗೆ ಸಾಕ್ಷಿಗಳಲ್ಲಿ ಸೇರುವೆನು.
82فَمَن تَوَلَّىٰ بَعْدَ ذَٰلِكَ فَأُولَٰئِكَ هُمُ الْفَاسِقُونَ
ಅದರ ನಂತರವೂ ಯಾರು ವಿಮುಖರಾಗುತ್ತಾರೋ ಅವರೇ ಧಿಕ್ಕಾರಿಗಳಾಗಿದ್ದಾರೆ.
ಆಲ್-ಇಮ್ರಾನ್ಕುರಾನ್ ಸೂಚಿ
200ಆಯತ್
MedinanRevelation
80ಆಯತ್

ಅನುವಾದ — ಆಲ್-ಇಮ್ರಾನ್ 80

ಸೂರಾ ಆಲ್-ಇಮ್ರಾನ್ ಆಯತ್ 80 - ಓದಿ, ಆಲಿಸಿ, ಅನುವಾದ, ಕನ್ನಡ : ಅವನು ನಿಮಗೆ ಮಲಕ್‌ಗಳನ್ನು ಮತ್ತು ಪೈಗಂಬರರನ್ನು ಪ್ರಭುಗಳನ್ನಾಗಿ ನಿಶ್ಚಯಿಸಿಕೊಳ್ಳಲು ಆದೇಶಿಸುವುದು ಅಸಾಧ್ಯವಾಗಿದೆ. ನೀವು…

ಸೂರಾ ಆಯತ್ 80/200 — ಸೂರಾ ಆಲ್-ಇಮ್ರಾನ್ آل عمران (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಆಲ್-ಇಮ್ರಾನ್ ಆಲಿಸಿ, ಸೂರಾ ಆಲ್-ಇಮ್ರಾನ್ ಅನುವಾದ, ಸೂರಾ ಆಲ್-ಇಮ್ರಾನ್ mp3, ಸೂರಾ ಆಲ್-ಇಮ್ರಾನ್ pdf. ಆಯತ್ 78–82. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers