ಆಲ್-ಇಮ್ರಾನ್ · 84/200
ಅನುವಾದ ಉಚ್ಚಾರಣೆ — ಸೂರಾ ಆಲ್-ಇಮ್ರಾನ್
قُلْ آمَنَّا بِاللَّهِ وَمَا أُنزِلَ عَلَيْنَا وَمَا أُنزِلَ عَلَىٰ إِبْرَاهِيمَ وَإِسْمَاعِيلَ وَإِسْحَاقَ وَيَعْقُوبَ وَالْأَسْبَاطِ وَمَا أُوتِيَ مُوسَىٰ وَعِيسَىٰ وَالنَّبِيُّونَ مِن رَّبِّهِمْ لَا نُفَرِّقُ بَيْنَ أَحَدٍ مِّنْهُمْ وَنَحْنُ لَهُ مُسْلِمُونَ ٨٤
Transliteration
Qul aamannaa billaahi wa maaa unzila `alainaa wa maaa unzila `alaaa Ibraaheema wa Ismaa`eela wa Ishaaqa wa Ya`qooba wal Asbaati wa maaa ootiya Moosaa wa `Eesaa wan Nabiyyoona mir Rabbihim laa nufarriqu baina ahadim minhum wa nahnu lahoo muslimoon
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಹೇಳಿರಿ: ಅಲ್ಲಾಹನಲ್ಲೂ, ನಮ್ಮ ಮೇಲೆ ಅವತೀರ್ಣಗೊಳಿಸಲಾಗಿರುವುದರಲ್ಲೂ ಮತ್ತು ಇಬ್ರಾಹೀಮ್ ಇಸ್ಮಾಯೀಲ್, ಇಸ್‌ಹಾಕ್, ಯಾಕೂಬ್ ಮತ್ತು ಅವರ ಸಂತತಿಗಳಿಗೆ ಅವತೀರ್ಣಗೊಳಿಸಲಾಗಿರುವುದರಲ್ಲೂ, ಮೂಸಾ, ಈಸಾರಿಗೆ ಹಾಗೂ ಸಕಲ ಪೈಗಂಬರರಿಗೆ ತಮ್ಮ ಪ್ರಭುವಿನ ವತಿಯಿಂದ ನೀಡಲಾಗಿರುವುದರಲ್ಲೂ ನಾವು ವಿಶ್ವಾಸವಿಟ್ಟಿರುವೆವು. ಅವರ ಪೈಕಿ ಯಾರ ನಡುವೆಯೂ ನಾವು ತಾರತಮ್ಯ ಮಾಡುವುದಿಲ್ಲ. ನಾವು ಅಲ್ಲಾಹನಿಗೆ ವಿಧೇಯರಾಗಿದ್ದೇವೆ.
Additional reference in தமிழ்
🎧 ಆಲಿಸಿ
📜 ಆಯತ್ 82-86 — ಸೂರಾ ಆಲ್-ಇಮ್ರಾನ್
82فَمَن تَوَلَّىٰ بَعْدَ ذَٰلِكَ فَأُولَٰئِكَ هُمُ الْفَاسِقُونَ
ಅದರ ನಂತರವೂ ಯಾರು ವಿಮುಖರಾಗುತ್ತಾರೋ ಅವರೇ ಧಿಕ್ಕಾರಿಗಳಾಗಿದ್ದಾರೆ.
83أَفَغَيْرَ دِينِ اللَّهِ يَبْغُونَ وَلَهُ أَسْلَمَ مَن فِي السَّمَاوَاتِ وَالْأَرْضِ طَوْعًا وَكَرْهًا وَإِلَيْهِ يُرْجَعُونَ
ಅವರು ಅಲ್ಲಾಹನ ಧರ್ಮದ ಹೊರತು ಬೇರೆ ಧರ್ಮವನ್ನು ಹುಡುಕುತ್ತಿದ್ದಾರೆಯೇ? ವಸ್ತುತಃ ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿರುವವರೆಲ್ಲರೂ ಸ್ವ-ಇಚ್ಛೆಯಿಂದ ಅಥವಾ ಅನಿವಾರ್ಯತೆಯಿಂದ ಅವನಿಗೆ ವಿಧೇಯರಾಗಿದ್ದಾರೆ. ಎಲ್ಲರೂ ಅವನೆಡೆಗೇ ಮರಳಿಸಲಾಗುವರು.
84قُلْ آمَنَّا بِاللَّهِ وَمَا أُنزِلَ عَلَيْنَا وَمَا أُنزِلَ عَلَىٰ إِبْرَاهِيمَ وَإِسْمَاعِيلَ وَإِسْحَاقَ وَيَعْقُوبَ وَالْأَسْبَاطِ وَمَا أُوتِيَ مُوسَىٰ وَعِيسَىٰ وَالنَّبِيُّونَ مِن رَّبِّهِمْ لَا نُفَرِّقُ بَيْنَ أَحَدٍ مِّنْهُمْ وَنَحْنُ لَهُ مُسْلِمُونَ
ಹೇಳಿರಿ: ಅಲ್ಲಾಹನಲ್ಲೂ, ನಮ್ಮ ಮೇಲೆ ಅವತೀರ್ಣಗೊಳಿಸಲಾಗಿರುವುದರಲ್ಲೂ ಮತ್ತು ಇಬ್ರಾಹೀಮ್ ಇಸ್ಮಾಯೀಲ್, ಇಸ್‌ಹಾಕ್, ಯಾಕೂಬ್ ಮತ್ತು ಅವರ ಸಂತತಿಗಳಿಗೆ ಅವತೀರ್ಣಗೊಳಿಸಲಾಗಿರುವುದರಲ್ಲೂ, ಮೂಸಾ, ಈಸಾರಿಗೆ ಹಾಗೂ ಸಕಲ ಪೈಗಂಬರರಿಗೆ ತಮ್ಮ ಪ್ರಭುವಿನ ವತಿಯಿಂದ ನೀಡಲಾಗಿರುವುದರಲ್ಲೂ ನಾವು ವಿಶ್ವಾಸವಿಟ್ಟಿರುವೆವು. ಅವರ ಪೈಕಿ ಯಾರ ನಡುವೆಯೂ ನಾವು ತಾರತಮ್ಯ ಮಾಡುವುದಿಲ್ಲ. ನಾವು ಅಲ್ಲಾಹನಿಗೆ ವಿಧೇಯರಾಗಿದ್ದೇವೆ.
85وَمَن يَبْتَغِ غَيْرَ الْإِسْلَامِ دِينًا فَلَن يُقْبَلَ مِنْهُ وَهُوَ فِي الْآخِرَةِ مِنَ الْخَاسِرِينَ
ಯಾರಾದರೂ ಇಸ್ಲಾಮ್ (ಅಲ್ಲಾಹನಿಗೆ ಶರಣಾಗತಿ)ನ ಹೊರತು ಬೇರೆ ಧರ್ಮವನ್ನು ಬಯಸಿದರೆ ಅದನ್ನು ಅವನಿಂದ ಎಂದಿಗೂ ಸ್ವೀಕರಿಸಲಾಗದು ಮತ್ತು ಅವನು ಪರಲೋಕದಲ್ಲಿ ನಷ್ಟ ಹೊಂದಿದವರಲ್ಲಿ ಸೇರುವನು.
86كَيْفَ يَهْدِي اللَّهُ قَوْمًا كَفَرُوا بَعْدَ إِيمَانِهِمْ وَشَهِدُوا أَنَّ الرَّسُولَ حَقٌّ وَجَاءَهُمُ الْبَيِّنَاتُ ۚ وَاللَّهُ لَا يَهْدِي الْقَوْمَ الظَّالِمِينَ
ವಿಶ್ವಾಸವಿಟ್ಟು ಸಂದೇಶವಾಹಕನ ಸತ್ಯಸಂಧ್ಯತೆಗೆ ಸಾಕ್ಷö್ಯವಹಿಸಿದ ಬಳಿಕ ಮತ್ತು ತಮ್ಮ ಬಳಿ ಸ್ಪಷ್ಟ ಪುರಾವೆಗಳು ಬಂದ ಬಳಿಕ ಅವಿಶ್ವಾಸಿಗಳಾದ ಜನರಿಗೆ ಅಲ್ಲಾಹನು ಸನ್ಮಾರ್ಗ ತೋರಿಸುವುದಾದರೂ ಹೇಗೆ? ಅಲ್ಲಾಹನು ಇಂತಹ ಅಕ್ರಮಿ ಜನರನ್ನು ಸನ್ಮಾರ್ಗದಲ್ಲಿ ಮುನ್ನಡೆಸುವುದಿಲ್ಲ.
ಆಲ್-ಇಮ್ರಾನ್ಕುರಾನ್ ಸೂಚಿ
200ಆಯತ್
MedinanRevelation
84ಆಯತ್
ಅನುವಾದ — ಆಲ್-ಇಮ್ರಾನ್ 84
ಸೂರಾ ಆಲ್-ಇಮ್ರಾನ್ ಆಯತ್ 84 - ಓದಿ, ಆಲಿಸಿ, ಅನುವಾದ, ಕನ್ನಡ : ಹೇಳಿರಿ: ಅಲ್ಲಾಹನಲ್ಲೂ, ನಮ್ಮ ಮೇಲೆ ಅವತೀರ್ಣಗೊಳಿಸಲಾಗಿರುವುದರಲ್ಲೂ ಮತ್ತು ಇಬ್ರಾಹೀಮ್ ಇಸ್ಮಾಯೀಲ್, ಇಸ್‌ಹಾಕ್, ಯಾಕೂಬ್…ಸೂರಾ ಆಯತ್ 84/200 — ಸೂರಾ ಆಲ್-ಇಮ್ರಾನ್ آل عمران (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಆಲ್-ಇಮ್ರಾನ್ ಆಲಿಸಿ, ಸೂರಾ ಆಲ್-ಇಮ್ರಾನ್ ಅನುವಾದ, ಸೂರಾ ಆಲ್-ಇಮ್ರಾನ್ mp3, ಸೂರಾ ಆಲ್-ಇಮ್ರಾನ್ pdf. ಆಯತ್ 82–86. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 7, 2026
Don't forget us in your sincere prayers








