ಆಲ್-ಇಮ್ರಾನ್ · 86/200
ಅನುವಾದ ಉಚ್ಚಾರಣೆ — ಸೂರಾ ಆಲ್-ಇಮ್ರಾನ್
كَيْفَ يَهْدِي اللَّهُ قَوْمًا كَفَرُوا بَعْدَ إِيمَانِهِمْ وَشَهِدُوا أَنَّ الرَّسُولَ حَقٌّ وَجَاءَهُمُ الْبَيِّنَاتُ ۚ وَاللَّهُ لَا يَهْدِي الْقَوْمَ الظَّالِمِينَ ۝٨٦
Kaifa yahdil laahu qawman kafaroo ba`da eemaanihim wa shahidooo annar Rasoola haqqunw wa jaaa`ahumul baiyinaat; wallaahu laa yahdil qawmaz zaalimeen
📖 ಕನ್ನಡ ಅರ್ಥ
ವಿಶ್ವಾಸವಿಟ್ಟು ಸಂದೇಶವಾಹಕನ ಸತ್ಯಸಂಧ್ಯತೆಗೆ ಸಾಕ್ಷö್ಯವಹಿಸಿದ ಬಳಿಕ ಮತ್ತು ತಮ್ಮ ಬಳಿ ಸ್ಪಷ್ಟ ಪುರಾವೆಗಳು ಬಂದ ಬಳಿಕ ಅವಿಶ್ವಾಸಿಗಳಾದ ಜನರಿಗೆ ಅಲ್ಲಾಹನು ಸನ್ಮಾರ್ಗ ತೋರಿಸುವುದಾದರೂ ಹೇಗೆ? ಅಲ್ಲಾಹನು ಇಂತಹ ಅಕ್ರಮಿ ಜನರನ್ನು ಸನ್ಮಾರ್ಗದಲ್ಲಿ ಮುನ್ನಡೆಸುವುದಿಲ್ಲ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 84-88 — ಸೂರಾ ಆಲ್-ಇಮ್ರಾನ್

84قُلْ آمَنَّا بِاللَّهِ وَمَا أُنزِلَ عَلَيْنَا وَمَا أُنزِلَ عَلَىٰ إِبْرَاهِيمَ وَإِسْمَاعِيلَ وَإِسْحَاقَ وَيَعْقُوبَ وَالْأَسْبَاطِ وَمَا أُوتِيَ مُوسَىٰ وَعِيسَىٰ وَالنَّبِيُّونَ مِن رَّبِّهِمْ لَا نُفَرِّقُ بَيْنَ أَحَدٍ مِّنْهُمْ وَنَحْنُ لَهُ مُسْلِمُونَ
ಹೇಳಿರಿ: ಅಲ್ಲಾಹನಲ್ಲೂ, ನಮ್ಮ ಮೇಲೆ ಅವತೀರ್ಣಗೊಳಿಸಲಾಗಿರುವುದರಲ್ಲೂ ಮತ್ತು ಇಬ್ರಾಹೀಮ್ ಇಸ್ಮಾಯೀಲ್, ಇಸ್‌ಹಾಕ್, ಯಾಕೂಬ್ ಮತ್ತು ಅವರ ಸಂತತಿಗಳಿಗೆ ಅವತೀರ್ಣಗೊಳಿಸಲಾಗಿರುವುದರಲ್ಲೂ, ಮೂಸಾ, ಈಸಾರಿಗೆ ಹಾಗೂ ಸಕಲ ಪೈಗಂಬರರಿಗೆ ತಮ್ಮ ಪ್ರಭುವಿನ ವತಿಯಿಂದ ನೀಡಲಾಗಿರುವುದರಲ್ಲೂ ನಾವು ವಿಶ್ವಾಸವಿಟ್ಟಿರುವೆವು. ಅವರ ಪೈಕಿ ಯಾರ ನಡುವೆಯೂ ನಾವು ತಾರತಮ್ಯ ಮಾಡುವುದಿಲ್ಲ. ನಾವು ಅಲ್ಲಾಹನಿಗೆ ವಿಧೇಯರಾಗಿದ್ದೇವೆ.
85وَمَن يَبْتَغِ غَيْرَ الْإِسْلَامِ دِينًا فَلَن يُقْبَلَ مِنْهُ وَهُوَ فِي الْآخِرَةِ مِنَ الْخَاسِرِينَ
ಯಾರಾದರೂ ಇಸ್ಲಾಮ್ (ಅಲ್ಲಾಹನಿಗೆ ಶರಣಾಗತಿ)ನ ಹೊರತು ಬೇರೆ ಧರ್ಮವನ್ನು ಬಯಸಿದರೆ ಅದನ್ನು ಅವನಿಂದ ಎಂದಿಗೂ ಸ್ವೀಕರಿಸಲಾಗದು ಮತ್ತು ಅವನು ಪರಲೋಕದಲ್ಲಿ ನಷ್ಟ ಹೊಂದಿದವರಲ್ಲಿ ಸೇರುವನು.
86كَيْفَ يَهْدِي اللَّهُ قَوْمًا كَفَرُوا بَعْدَ إِيمَانِهِمْ وَشَهِدُوا أَنَّ الرَّسُولَ حَقٌّ وَجَاءَهُمُ الْبَيِّنَاتُ ۚ وَاللَّهُ لَا يَهْدِي الْقَوْمَ الظَّالِمِينَ
ವಿಶ್ವಾಸವಿಟ್ಟು ಸಂದೇಶವಾಹಕನ ಸತ್ಯಸಂಧ್ಯತೆಗೆ ಸಾಕ್ಷö್ಯವಹಿಸಿದ ಬಳಿಕ ಮತ್ತು ತಮ್ಮ ಬಳಿ ಸ್ಪಷ್ಟ ಪುರಾವೆಗಳು ಬಂದ ಬಳಿಕ ಅವಿಶ್ವಾಸಿಗಳಾದ ಜನರಿಗೆ ಅಲ್ಲಾಹನು ಸನ್ಮಾರ್ಗ ತೋರಿಸುವುದಾದರೂ ಹೇಗೆ? ಅಲ್ಲಾಹನು ಇಂತಹ ಅಕ್ರಮಿ ಜನರನ್ನು ಸನ್ಮಾರ್ಗದಲ್ಲಿ ಮುನ್ನಡೆಸುವುದಿಲ್ಲ.
87أُولَٰئِكَ جَزَاؤُهُمْ أَنَّ عَلَيْهِمْ لَعْنَةَ اللَّهِ وَالْمَلَائِكَةِ وَالنَّاسِ أَجْمَعِينَ
ಇಂಥವರಿಗೆ ಅಲ್ಲಾಹನ ಮತ್ತು ಮಲಕ್‌ಗಳ ಮತ್ತು ಎಲ್ಲಾ ಜನರ ಶಾಪವಿದೆ ಎಂಬುದೇ ಅವರಿಗಿರುವ ಪ್ರತಿಫಲವಾಗಿದೆ.
88خَالِدِينَ فِيهَا لَا يُخَفَّفُ عَنْهُمُ الْعَذَابُ وَلَا هُمْ يُنظَرُونَ
ಅವರು ಅದರಲ್ಲಿ ಶಾಶ್ವತವಾಗಿರುವರು ಅವರಿಂದ ಶಿಕ್ಷೆಯನ್ನು ಹಗುರಗೊಳಿಸಲಾಗದು ಮತ್ತು ಅವರಿಗೆ ಕಾಲಾವಕಾಶವನ್ನೂ ನೀಡಲಾಗದು.
ಆಲ್-ಇಮ್ರಾನ್ಕುರಾನ್ ಸೂಚಿ
200ಆಯತ್
MedinanRevelation
86ಆಯತ್

ಅನುವಾದ — ಆಲ್-ಇಮ್ರಾನ್ 86

ಸೂರಾ ಆಲ್-ಇಮ್ರಾನ್ ಆಯತ್ 86 - ಓದಿ, ಆಲಿಸಿ, ಅನುವಾದ, ಕನ್ನಡ : ವಿಶ್ವಾಸವಿಟ್ಟು ಸಂದೇಶವಾಹಕನ ಸತ್ಯಸಂಧ್ಯತೆಗೆ ಸಾಕ್ಷö್ಯವಹಿಸಿದ ಬಳಿಕ ಮತ್ತು ತಮ್ಮ ಬಳಿ ಸ್ಪಷ್ಟ ಪುರಾವೆಗಳು…

ಸೂರಾ ಆಯತ್ 86/200 — ಸೂರಾ ಆಲ್-ಇಮ್ರಾನ್ آل عمران (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಆಲ್-ಇಮ್ರಾನ್ ಆಲಿಸಿ, ಸೂರಾ ಆಲ್-ಇಮ್ರಾನ್ ಅನುವಾದ, ಸೂರಾ ಆಲ್-ಇಮ್ರಾನ್ mp3, ಸೂರಾ ಆಲ್-ಇಮ್ರಾನ್ pdf. ಆಯತ್ 84–88. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers