ಆಲ್-ಇಮ್ರಾನ್ · 87/200
ಅನುವಾದ ಉಚ್ಚಾರಣೆ — ಸೂರಾ ಆಲ್-ಇಮ್ರಾನ್
أُولَٰئِكَ جَزَاؤُهُمْ أَنَّ عَلَيْهِمْ لَعْنَةَ اللَّهِ وَالْمَلَائِكَةِ وَالنَّاسِ أَجْمَعِينَ ۝٨٧
Ulaaa`ika jazaaa`uhum anna `alaihim la`natal laahi walmalaaa`ikati wannaasi ajma`een
📖 ಕನ್ನಡ ಅರ್ಥ
ಇಂಥವರಿಗೆ ಅಲ್ಲಾಹನ ಮತ್ತು ಮಲಕ್‌ಗಳ ಮತ್ತು ಎಲ್ಲಾ ಜನರ ಶಾಪವಿದೆ ಎಂಬುದೇ ಅವರಿಗಿರುವ ಪ್ರತಿಫಲವಾಗಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 85-89 — ಸೂರಾ ಆಲ್-ಇಮ್ರಾನ್

85وَمَن يَبْتَغِ غَيْرَ الْإِسْلَامِ دِينًا فَلَن يُقْبَلَ مِنْهُ وَهُوَ فِي الْآخِرَةِ مِنَ الْخَاسِرِينَ
ಯಾರಾದರೂ ಇಸ್ಲಾಮ್ (ಅಲ್ಲಾಹನಿಗೆ ಶರಣಾಗತಿ)ನ ಹೊರತು ಬೇರೆ ಧರ್ಮವನ್ನು ಬಯಸಿದರೆ ಅದನ್ನು ಅವನಿಂದ ಎಂದಿಗೂ ಸ್ವೀಕರಿಸಲಾಗದು ಮತ್ತು ಅವನು ಪರಲೋಕದಲ್ಲಿ ನಷ್ಟ ಹೊಂದಿದವರಲ್ಲಿ ಸೇರುವನು.
86كَيْفَ يَهْدِي اللَّهُ قَوْمًا كَفَرُوا بَعْدَ إِيمَانِهِمْ وَشَهِدُوا أَنَّ الرَّسُولَ حَقٌّ وَجَاءَهُمُ الْبَيِّنَاتُ ۚ وَاللَّهُ لَا يَهْدِي الْقَوْمَ الظَّالِمِينَ
ವಿಶ್ವಾಸವಿಟ್ಟು ಸಂದೇಶವಾಹಕನ ಸತ್ಯಸಂಧ್ಯತೆಗೆ ಸಾಕ್ಷö್ಯವಹಿಸಿದ ಬಳಿಕ ಮತ್ತು ತಮ್ಮ ಬಳಿ ಸ್ಪಷ್ಟ ಪುರಾವೆಗಳು ಬಂದ ಬಳಿಕ ಅವಿಶ್ವಾಸಿಗಳಾದ ಜನರಿಗೆ ಅಲ್ಲಾಹನು ಸನ್ಮಾರ್ಗ ತೋರಿಸುವುದಾದರೂ ಹೇಗೆ? ಅಲ್ಲಾಹನು ಇಂತಹ ಅಕ್ರಮಿ ಜನರನ್ನು ಸನ್ಮಾರ್ಗದಲ್ಲಿ ಮುನ್ನಡೆಸುವುದಿಲ್ಲ.
87أُولَٰئِكَ جَزَاؤُهُمْ أَنَّ عَلَيْهِمْ لَعْنَةَ اللَّهِ وَالْمَلَائِكَةِ وَالنَّاسِ أَجْمَعِينَ
ಇಂಥವರಿಗೆ ಅಲ್ಲಾಹನ ಮತ್ತು ಮಲಕ್‌ಗಳ ಮತ್ತು ಎಲ್ಲಾ ಜನರ ಶಾಪವಿದೆ ಎಂಬುದೇ ಅವರಿಗಿರುವ ಪ್ರತಿಫಲವಾಗಿದೆ.
88خَالِدِينَ فِيهَا لَا يُخَفَّفُ عَنْهُمُ الْعَذَابُ وَلَا هُمْ يُنظَرُونَ
ಅವರು ಅದರಲ್ಲಿ ಶಾಶ್ವತವಾಗಿರುವರು ಅವರಿಂದ ಶಿಕ್ಷೆಯನ್ನು ಹಗುರಗೊಳಿಸಲಾಗದು ಮತ್ತು ಅವರಿಗೆ ಕಾಲಾವಕಾಶವನ್ನೂ ನೀಡಲಾಗದು.
89إِلَّا الَّذِينَ تَابُوا مِن بَعْدِ ذَٰلِكَ وَأَصْلَحُوا فَإِنَّ اللَّهَ غَفُورٌ رَّحِيمٌ
ಆದರೆ ಅದರ (ಅವಿಶ್ವಾಸದ) ಬಳಿಕ ಪಶ್ಚಾತ್ತಾಪ ಪಟ್ಟು, ಸುಧಾರಣೆ ಮಾಡಿಕೊಂಡವರ ಹೊರತು ನಿಸ್ಸಂಶಯವಾಗಿಯು ಅಲ್ಲಾಹನು ಅತ್ಯಧಿಕ ಕ್ಷಮಿಸುವವನೂ, ಅಪಾರ ಕರುಣೆ ತೋರುವವನೂ ಆಗಿದ್ದಾನೆ.
ಆಲ್-ಇಮ್ರಾನ್ಕುರಾನ್ ಸೂಚಿ
200ಆಯತ್
MedinanRevelation
87ಆಯತ್

ಅನುವಾದ — ಆಲ್-ಇಮ್ರಾನ್ 87

ಸೂರಾ ಆಲ್-ಇಮ್ರಾನ್ ಆಯತ್ 87 - ಓದಿ, ಆಲಿಸಿ, ಅನುವಾದ, ಕನ್ನಡ : ಇಂಥವರಿಗೆ ಅಲ್ಲಾಹನ ಮತ್ತು ಮಲಕ್‌ಗಳ ಮತ್ತು ಎಲ್ಲಾ ಜನರ ಶಾಪವಿದೆ ಎಂಬುದೇ ಅವರಿಗಿರುವ…

ಸೂರಾ ಆಯತ್ 87/200 — ಸೂರಾ ಆಲ್-ಇಮ್ರಾನ್ آل عمران (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಆಲ್-ಇಮ್ರಾನ್ ಆಲಿಸಿ, ಸೂರಾ ಆಲ್-ಇಮ್ರಾನ್ ಅನುವಾದ, ಸೂರಾ ಆಲ್-ಇಮ್ರಾನ್ mp3, ಸೂರಾ ಆಲ್-ಇಮ್ರಾನ್ pdf. ಆಯತ್ 85–89. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers