ಆಲ್-ಇಮ್ರಾನ್ · 89/200
ಅನುವಾದ ಉಚ್ಚಾರಣೆ — ಸೂರಾ ಆಲ್-ಇಮ್ರಾನ್
إِلَّا الَّذِينَ تَابُوا مِن بَعْدِ ذَٰلِكَ وَأَصْلَحُوا فَإِنَّ اللَّهَ غَفُورٌ رَّحِيمٌ ۝٨٩
Illal lazeena taaboo mim ba`di zaalika wa aslahoo fa innal laaha Ghafoorur Raheem
📖 ಕನ್ನಡ ಅರ್ಥ
ಆದರೆ ಅದರ (ಅವಿಶ್ವಾಸದ) ಬಳಿಕ ಪಶ್ಚಾತ್ತಾಪ ಪಟ್ಟು, ಸುಧಾರಣೆ ಮಾಡಿಕೊಂಡವರ ಹೊರತು ನಿಸ್ಸಂಶಯವಾಗಿಯು ಅಲ್ಲಾಹನು ಅತ್ಯಧಿಕ ಕ್ಷಮಿಸುವವನೂ, ಅಪಾರ ಕರುಣೆ ತೋರುವವನೂ ಆಗಿದ್ದಾನೆ.

🎧 ಆಲಿಸಿ


📜 ಆಯತ್ 87-91 — ಸೂರಾ ಆಲ್-ಇಮ್ರಾನ್

87أُولَٰئِكَ جَزَاؤُهُمْ أَنَّ عَلَيْهِمْ لَعْنَةَ اللَّهِ وَالْمَلَائِكَةِ وَالنَّاسِ أَجْمَعِينَ
ಇಂಥವರಿಗೆ ಅಲ್ಲಾಹನ ಮತ್ತು ಮಲಕ್‌ಗಳ ಮತ್ತು ಎಲ್ಲಾ ಜನರ ಶಾಪವಿದೆ ಎಂಬುದೇ ಅವರಿಗಿರುವ ಪ್ರತಿಫಲವಾಗಿದೆ.
88خَالِدِينَ فِيهَا لَا يُخَفَّفُ عَنْهُمُ الْعَذَابُ وَلَا هُمْ يُنظَرُونَ
ಅವರು ಅದರಲ್ಲಿ ಶಾಶ್ವತವಾಗಿರುವರು ಅವರಿಂದ ಶಿಕ್ಷೆಯನ್ನು ಹಗುರಗೊಳಿಸಲಾಗದು ಮತ್ತು ಅವರಿಗೆ ಕಾಲಾವಕಾಶವನ್ನೂ ನೀಡಲಾಗದು.
89إِلَّا الَّذِينَ تَابُوا مِن بَعْدِ ذَٰلِكَ وَأَصْلَحُوا فَإِنَّ اللَّهَ غَفُورٌ رَّحِيمٌ
ಆದರೆ ಅದರ (ಅವಿಶ್ವಾಸದ) ಬಳಿಕ ಪಶ್ಚಾತ್ತಾಪ ಪಟ್ಟು, ಸುಧಾರಣೆ ಮಾಡಿಕೊಂಡವರ ಹೊರತು ನಿಸ್ಸಂಶಯವಾಗಿಯು ಅಲ್ಲಾಹನು ಅತ್ಯಧಿಕ ಕ್ಷಮಿಸುವವನೂ, ಅಪಾರ ಕರುಣೆ ತೋರುವವನೂ ಆಗಿದ್ದಾನೆ.
90إِنَّ الَّذِينَ كَفَرُوا بَعْدَ إِيمَانِهِمْ ثُمَّ ازْدَادُوا كُفْرًا لَّن تُقْبَلَ تَوْبَتُهُمْ وَأُولَٰئِكَ هُمُ الضَّالُّونَ
ನಿಸ್ಸಂಶಯವಾಗಿಯು ಯಾರು ವಿಶ್ವಾಸವಿಟ್ಟ ಬಳಿಕ ಸತ್ಯನಿಷೇಧಿಸುತ್ತಾರೋ ಅನಂತರ ನಿಷೇಧದಲ್ಲಿ ಇನ್ನಷ್ಟು ಮುಂದುವರಿಯುತ್ತಾರೋ ಅವರ ಪಶ್ಚಾತ್ತಾಪವನ್ನು ಎಂದಿಗೂ ಸ್ವೀಕರಿಸಲಾಗದು. ಅವರೇ ಮಾರ್ಗ ಭ್ರಷ್ಟರಾಗಿದ್ದಾರೆ.
91إِنَّ الَّذِينَ كَفَرُوا وَمَاتُوا وَهُمْ كُفَّارٌ فَلَن يُقْبَلَ مِنْ أَحَدِهِم مِّلْءُ الْأَرْضِ ذَهَبًا وَلَوِ افْتَدَىٰ بِهِ ۗ أُولَٰئِكَ لَهُمْ عَذَابٌ أَلِيمٌ وَمَا لَهُم مِّن نَّاصِرِينَ
ಆದರೆ ಸತ್ಯನಿಷೇಧ ಕೈಗೊಂಡು ಸತ್ಯನಿಷೇಧದಲ್ಲೇ ಮರಣ ಹೊಂದುವವರ ಪೈಕಿ ಯಾರು ಭೂಮಿಯಷ್ಟು ಚಿನ್ನವನ್ನು ಪ್ರಾಯಶ್ಚಿತವಾಗಿ, ತಮ್ಮ ಮೋಕ್ಷಕ್ಕಾಗಿ ನೀಡಿದರೂ, ಅದು ಎಂದಿಗೂ ಸ್ವೀಕರಿಸಲ್ಪಡಲಾರದು. ಅವರಿಗೆ ಯಾತನಾಮಯ ಶಿಕ್ಷೆಯಿರುವುದು ಮತ್ತು ಅವರಿಗೆ ಅಲ್ಲಾಹನೆದುರು ಯಾವ ಸಹಾಯಕರೂ ಇರಲಾರರು.
ಆಲ್-ಇಮ್ರಾನ್ಕುರಾನ್ ಸೂಚಿ
200ಆಯತ್
MedinanRevelation
89ಆಯತ್

ಅನುವಾದ — ಆಲ್-ಇಮ್ರಾನ್ 89

ಸೂರಾ ಆಲ್-ಇಮ್ರಾನ್ ಆಯತ್ 89 - ಓದಿ, ಆಲಿಸಿ, ಅನುವಾದ, ಕನ್ನಡ : ಆದರೆ ಅದರ (ಅವಿಶ್ವಾಸದ) ಬಳಿಕ ಪಶ್ಚಾತ್ತಾಪ ಪಟ್ಟು, ಸುಧಾರಣೆ ಮಾಡಿಕೊಂಡವರ ಹೊರತು ನಿಸ್ಸಂಶಯವಾಗಿಯು…

ಸೂರಾ ಆಯತ್ 89/200 — ಸೂರಾ ಆಲ್-ಇಮ್ರಾನ್ آل عمران (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಆಲ್-ಇಮ್ರಾನ್ ಆಲಿಸಿ, ಸೂರಾ ಆಲ್-ಇಮ್ರಾನ್ ಅನುವಾದ, ಸೂರಾ ಆಲ್-ಇಮ್ರಾನ್ mp3, ಸೂರಾ ಆಲ್-ಇಮ್ರಾನ್ pdf. ಆಯತ್ 87–91. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers