ಆಲ್-ಇಮ್ರಾನ್ · 90/200
ಅನುವಾದ ಉಚ್ಚಾರಣೆ — ಸೂರಾ ಆಲ್-ಇಮ್ರಾನ್
إِنَّ الَّذِينَ كَفَرُوا بَعْدَ إِيمَانِهِمْ ثُمَّ ازْدَادُوا كُفْرًا لَّن تُقْبَلَ تَوْبَتُهُمْ وَأُولَٰئِكَ هُمُ الضَّالُّونَ ۝٩٠
Innal lazeena kafaroo ba`da eemaanihim summaz daadoo kufral lan tuqbala tawbatuhum wa ulaaa`ika humud daaalloon
📖 ಕನ್ನಡ ಅರ್ಥ
ನಿಸ್ಸಂಶಯವಾಗಿಯು ಯಾರು ವಿಶ್ವಾಸವಿಟ್ಟ ಬಳಿಕ ಸತ್ಯನಿಷೇಧಿಸುತ್ತಾರೋ ಅನಂತರ ನಿಷೇಧದಲ್ಲಿ ಇನ್ನಷ್ಟು ಮುಂದುವರಿಯುತ್ತಾರೋ ಅವರ ಪಶ್ಚಾತ್ತಾಪವನ್ನು ಎಂದಿಗೂ ಸ್ವೀಕರಿಸಲಾಗದು. ಅವರೇ ಮಾರ್ಗ ಭ್ರಷ್ಟರಾಗಿದ್ದಾರೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 88-92 — ಸೂರಾ ಆಲ್-ಇಮ್ರಾನ್

88خَالِدِينَ فِيهَا لَا يُخَفَّفُ عَنْهُمُ الْعَذَابُ وَلَا هُمْ يُنظَرُونَ
ಅವರು ಅದರಲ್ಲಿ ಶಾಶ್ವತವಾಗಿರುವರು ಅವರಿಂದ ಶಿಕ್ಷೆಯನ್ನು ಹಗುರಗೊಳಿಸಲಾಗದು ಮತ್ತು ಅವರಿಗೆ ಕಾಲಾವಕಾಶವನ್ನೂ ನೀಡಲಾಗದು.
89إِلَّا الَّذِينَ تَابُوا مِن بَعْدِ ذَٰلِكَ وَأَصْلَحُوا فَإِنَّ اللَّهَ غَفُورٌ رَّحِيمٌ
ಆದರೆ ಅದರ (ಅವಿಶ್ವಾಸದ) ಬಳಿಕ ಪಶ್ಚಾತ್ತಾಪ ಪಟ್ಟು, ಸುಧಾರಣೆ ಮಾಡಿಕೊಂಡವರ ಹೊರತು ನಿಸ್ಸಂಶಯವಾಗಿಯು ಅಲ್ಲಾಹನು ಅತ್ಯಧಿಕ ಕ್ಷಮಿಸುವವನೂ, ಅಪಾರ ಕರುಣೆ ತೋರುವವನೂ ಆಗಿದ್ದಾನೆ.
90إِنَّ الَّذِينَ كَفَرُوا بَعْدَ إِيمَانِهِمْ ثُمَّ ازْدَادُوا كُفْرًا لَّن تُقْبَلَ تَوْبَتُهُمْ وَأُولَٰئِكَ هُمُ الضَّالُّونَ
ನಿಸ್ಸಂಶಯವಾಗಿಯು ಯಾರು ವಿಶ್ವಾಸವಿಟ್ಟ ಬಳಿಕ ಸತ್ಯನಿಷೇಧಿಸುತ್ತಾರೋ ಅನಂತರ ನಿಷೇಧದಲ್ಲಿ ಇನ್ನಷ್ಟು ಮುಂದುವರಿಯುತ್ತಾರೋ ಅವರ ಪಶ್ಚಾತ್ತಾಪವನ್ನು ಎಂದಿಗೂ ಸ್ವೀಕರಿಸಲಾಗದು. ಅವರೇ ಮಾರ್ಗ ಭ್ರಷ್ಟರಾಗಿದ್ದಾರೆ.
91إِنَّ الَّذِينَ كَفَرُوا وَمَاتُوا وَهُمْ كُفَّارٌ فَلَن يُقْبَلَ مِنْ أَحَدِهِم مِّلْءُ الْأَرْضِ ذَهَبًا وَلَوِ افْتَدَىٰ بِهِ ۗ أُولَٰئِكَ لَهُمْ عَذَابٌ أَلِيمٌ وَمَا لَهُم مِّن نَّاصِرِينَ
ಆದರೆ ಸತ್ಯನಿಷೇಧ ಕೈಗೊಂಡು ಸತ್ಯನಿಷೇಧದಲ್ಲೇ ಮರಣ ಹೊಂದುವವರ ಪೈಕಿ ಯಾರು ಭೂಮಿಯಷ್ಟು ಚಿನ್ನವನ್ನು ಪ್ರಾಯಶ್ಚಿತವಾಗಿ, ತಮ್ಮ ಮೋಕ್ಷಕ್ಕಾಗಿ ನೀಡಿದರೂ, ಅದು ಎಂದಿಗೂ ಸ್ವೀಕರಿಸಲ್ಪಡಲಾರದು. ಅವರಿಗೆ ಯಾತನಾಮಯ ಶಿಕ್ಷೆಯಿರುವುದು ಮತ್ತು ಅವರಿಗೆ ಅಲ್ಲಾಹನೆದುರು ಯಾವ ಸಹಾಯಕರೂ ಇರಲಾರರು.
92لَن تَنَالُوا الْبِرَّ حَتَّىٰ تُنفِقُوا مِمَّا تُحِبُّونَ ۚ وَمَا تُنفِقُوا مِن شَيْءٍ فَإِنَّ اللَّهَ بِهِ عَلِيمٌ
ನೀವು ತಮಗೆ ಪ್ರಿಯವಾದ ವಸ್ತುಗಳಿಂದ ಅಲ್ಲಾಹನ ಮಾರ್ಗದಲ್ಲಿ ಖರ್ಚು ಮಾಡುವವರೆಗೆ ನಿಮಗೆ ಪುಣ್ಯದ ಉನ್ನತ ದರ್ಜೆಗೆ ತಲುಪಲು ಸಾಧ್ಯವೇ ಇಲ್ಲಾ. ನೀವು ಏನನ್ನು ಖರ್ಚು ಮಾಡುವುದಾಗಿದ್ದರೂ ಖಂಡಿತವಾಗಿಯು ಅಲ್ಲಾಹನು ಅದರ ಕುರಿತು ಚೆನ್ನಾಗಿ ಅರಿಯುವವನಾಗಿದ್ದಾನೆ.
ಆಲ್-ಇಮ್ರಾನ್ಕುರಾನ್ ಸೂಚಿ
200ಆಯತ್
MedinanRevelation
90ಆಯತ್

ಅನುವಾದ — ಆಲ್-ಇಮ್ರಾನ್ 90

ಸೂರಾ ಆಲ್-ಇಮ್ರಾನ್ ಆಯತ್ 90 - ಓದಿ, ಆಲಿಸಿ, ಅನುವಾದ, ಕನ್ನಡ : ನಿಸ್ಸಂಶಯವಾಗಿಯು ಯಾರು ವಿಶ್ವಾಸವಿಟ್ಟ ಬಳಿಕ ಸತ್ಯನಿಷೇಧಿಸುತ್ತಾರೋ ಅನಂತರ ನಿಷೇಧದಲ್ಲಿ ಇನ್ನಷ್ಟು ಮುಂದುವರಿಯುತ್ತಾರೋ ಅವರ…

ಸೂರಾ ಆಯತ್ 90/200 — ಸೂರಾ ಆಲ್-ಇಮ್ರಾನ್ آل عمران (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಆಲ್-ಇಮ್ರಾನ್ ಆಲಿಸಿ, ಸೂರಾ ಆಲ್-ಇಮ್ರಾನ್ ಅನುವಾದ, ಸೂರಾ ಆಲ್-ಇಮ್ರಾನ್ mp3, ಸೂರಾ ಆಲ್-ಇಮ್ರಾನ್ pdf. ಆಯತ್ 88–92. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers