ಆಲ್-ಇಮ್ರಾನ್ · 94/200
ಅನುವಾದ ಉಚ್ಚಾರಣೆ — ಸೂರಾ ಆಲ್-ಇಮ್ರಾನ್
فَمَنِ افْتَرَىٰ عَلَى اللَّهِ الْكَذِبَ مِن بَعْدِ ذَٰلِكَ فَأُولَٰئِكَ هُمُ الظَّالِمُونَ ۝٩٤
Famanif taraa `alal laahilkaziba mim ba`di zaalika fa ulaaa`ika humuz zaalimoon
📖 ಕನ್ನಡ ಅರ್ಥ
ಇದರ ಬಳಿಕವೂ ಯಾರು ಅಲ್ಲಾಹನ ಹೆಸರಿನಲ್ಲಿ ಸುಳ್ಳನ್ನು ಹೆಣೆದರೂ ಅವರೇ ಅಕ್ರಮಿಗಳು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 92-96 — ಸೂರಾ ಆಲ್-ಇಮ್ರಾನ್

92لَن تَنَالُوا الْبِرَّ حَتَّىٰ تُنفِقُوا مِمَّا تُحِبُّونَ ۚ وَمَا تُنفِقُوا مِن شَيْءٍ فَإِنَّ اللَّهَ بِهِ عَلِيمٌ
ನೀವು ತಮಗೆ ಪ್ರಿಯವಾದ ವಸ್ತುಗಳಿಂದ ಅಲ್ಲಾಹನ ಮಾರ್ಗದಲ್ಲಿ ಖರ್ಚು ಮಾಡುವವರೆಗೆ ನಿಮಗೆ ಪುಣ್ಯದ ಉನ್ನತ ದರ್ಜೆಗೆ ತಲುಪಲು ಸಾಧ್ಯವೇ ಇಲ್ಲಾ. ನೀವು ಏನನ್ನು ಖರ್ಚು ಮಾಡುವುದಾಗಿದ್ದರೂ ಖಂಡಿತವಾಗಿಯು ಅಲ್ಲಾಹನು ಅದರ ಕುರಿತು ಚೆನ್ನಾಗಿ ಅರಿಯುವವನಾಗಿದ್ದಾನೆ.
93۞ كُلُّ الطَّعَامِ كَانَ حِلًّا لِّبَنِي إِسْرَائِيلَ إِلَّا مَا حَرَّمَ إِسْرَائِيلُ عَلَىٰ نَفْسِهِ مِن قَبْلِ أَن تُنَزَّلَ التَّوْرَاةُ ۗ قُلْ فَأْتُوا بِالتَّوْرَاةِ فَاتْلُوهَا إِن كُنتُمْ صَادِقِينَ
ತೌರಾತ್ ಅವತೀರ್ಣವಾಗುವುದಕ್ಕೆ ಮೊದಲು (ಪೈಗಂಬರ್) (ಯಾಕೂಬ್) ತಮ್ಮ ಮೇಲೆ ಯಾವುದನ್ನು ನಿಷಿದ್ಧಗೊಳಿಸಿದ್ದ ವಸ್ತುಗಳ ಹೊರತು (ಮುಸ್ಲಿಮರಿಗೆ ಧರ್ಮ ಬದ್ಧವಾಗಿರುವ) ಎಲ್ಲಾ ಆಹಾರ ಪದಾರ್ಥಗಳೂ ಇಸ್ರಾಯೀಲ್ ಸಂತತಿಗಳಿಗೂ ಧರ್ಮಸಮ್ಮತವಾಗಿದ್ದವು. ಓ ಪೈಗಂಬರರೇ ಹೇಳಿರಿ: ನೀವು ಸತ್ಯಸಂಧರಾಗಿದ್ದರೆ ತೌರಾತನ್ನು ತಂದು ಅದರ ಪಾರಾಯಣ ಮಾಡಿರಿ.
94فَمَنِ افْتَرَىٰ عَلَى اللَّهِ الْكَذِبَ مِن بَعْدِ ذَٰلِكَ فَأُولَٰئِكَ هُمُ الظَّالِمُونَ
ಇದರ ಬಳಿಕವೂ ಯಾರು ಅಲ್ಲಾಹನ ಹೆಸರಿನಲ್ಲಿ ಸುಳ್ಳನ್ನು ಹೆಣೆದರೂ ಅವರೇ ಅಕ್ರಮಿಗಳು.
95قُلْ صَدَقَ اللَّهُ ۗ فَاتَّبِعُوا مِلَّةَ إِبْرَاهِيمَ حَنِيفًا وَمَا كَانَ مِنَ الْمُشْرِكِينَ
(ಪೈಗಂಬರರೇ) ಹೇಳಿರಿ: ಅಲ್ಲಾಹನು ಸತ್ಯವನ್ನು ಹೇಳಿದ್ದಾನೆ. ಮಿಥ್ಯವನ್ನು ತ್ಯಜಿಸಿ ಸತ್ಯವನ್ನು ಅನುಸರಿಸಿದ ಇಬ್ರಾಹೀಮ್(ಅ)ರ ಮಾರ್ಗವನ್ನು ಅನುಸರಿಸಿರಿ. ಅವರು ಬಹುದೇವಾರಾಧಕರಲ್ಲಿ ಸೇರಿರಲಿಲ್ಲ.
96إِنَّ أَوَّلَ بَيْتٍ وُضِعَ لِلنَّاسِ لَلَّذِي بِبَكَّةَ مُبَارَكًا وَهُدًى لِّلْعَالَمِينَ
ಮನುಷ್ಯರಿಗಾಗಿ ಸ್ಥಾಪಿಸಲ್ಪಟ್ಟ ಮೊಟ್ಟ ಮೊದಲ ಭವನವು ಮಕ್ಕ್ಕಾದಲ್ಲಿರುವುದೇ ಆಗಿದೆ.
ಆಲ್-ಇಮ್ರಾನ್ಕುರಾನ್ ಸೂಚಿ
200ಆಯತ್
MedinanRevelation
94ಆಯತ್

ಅನುವಾದ — ಆಲ್-ಇಮ್ರಾನ್ 94

ಸೂರಾ ಆಲ್-ಇಮ್ರಾನ್ ಆಯತ್ 94 - ಓದಿ, ಆಲಿಸಿ, ಅನುವಾದ, ಕನ್ನಡ : ಇದರ ಬಳಿಕವೂ ಯಾರು ಅಲ್ಲಾಹನ ಹೆಸರಿನಲ್ಲಿ ಸುಳ್ಳನ್ನು ಹೆಣೆದರೂ ಅವರೇ ಅಕ್ರಮಿಗಳು.

ಸೂರಾ ಆಯತ್ 94/200 — ಸೂರಾ ಆಲ್-ಇಮ್ರಾನ್ آل عمران (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಆಲ್-ಇಮ್ರಾನ್ ಆಲಿಸಿ, ಸೂರಾ ಆಲ್-ಇಮ್ರಾನ್ ಅನುವಾದ, ಸೂರಾ ಆಲ್-ಇಮ್ರಾನ್ mp3, ಸೂರಾ ಆಲ್-ಇಮ್ರಾನ್ pdf. ಆಯತ್ 92–96. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers