ಆಲ್-ಇಮ್ರಾನ್ · 95/200
ಅನುವಾದ ಉಚ್ಚಾರಣೆ — ಸೂರಾ ಆಲ್-ಇಮ್ರಾನ್
قُلْ صَدَقَ اللَّهُ ۗ فَاتَّبِعُوا مِلَّةَ إِبْرَاهِيمَ حَنِيفًا وَمَا كَانَ مِنَ الْمُشْرِكِينَ ۝٩٥
Qul sadaqal laah; fattabi`oo Millata Ibraaheema Haneefanw wa maa kaana minal mush rikeen
📖 ಕನ್ನಡ ಅರ್ಥ
(ಪೈಗಂಬರರೇ) ಹೇಳಿರಿ: ಅಲ್ಲಾಹನು ಸತ್ಯವನ್ನು ಹೇಳಿದ್ದಾನೆ. ಮಿಥ್ಯವನ್ನು ತ್ಯಜಿಸಿ ಸತ್ಯವನ್ನು ಅನುಸರಿಸಿದ ಇಬ್ರಾಹೀಮ್(ಅ)ರ ಮಾರ್ಗವನ್ನು ಅನುಸರಿಸಿರಿ. ಅವರು ಬಹುದೇವಾರಾಧಕರಲ್ಲಿ ಸೇರಿರಲಿಲ್ಲ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 93-97 — ಸೂರಾ ಆಲ್-ಇಮ್ರಾನ್

93۞ كُلُّ الطَّعَامِ كَانَ حِلًّا لِّبَنِي إِسْرَائِيلَ إِلَّا مَا حَرَّمَ إِسْرَائِيلُ عَلَىٰ نَفْسِهِ مِن قَبْلِ أَن تُنَزَّلَ التَّوْرَاةُ ۗ قُلْ فَأْتُوا بِالتَّوْرَاةِ فَاتْلُوهَا إِن كُنتُمْ صَادِقِينَ
ತೌರಾತ್ ಅವತೀರ್ಣವಾಗುವುದಕ್ಕೆ ಮೊದಲು (ಪೈಗಂಬರ್) (ಯಾಕೂಬ್) ತಮ್ಮ ಮೇಲೆ ಯಾವುದನ್ನು ನಿಷಿದ್ಧಗೊಳಿಸಿದ್ದ ವಸ್ತುಗಳ ಹೊರತು (ಮುಸ್ಲಿಮರಿಗೆ ಧರ್ಮ ಬದ್ಧವಾಗಿರುವ) ಎಲ್ಲಾ ಆಹಾರ ಪದಾರ್ಥಗಳೂ ಇಸ್ರಾಯೀಲ್ ಸಂತತಿಗಳಿಗೂ ಧರ್ಮಸಮ್ಮತವಾಗಿದ್ದವು. ಓ ಪೈಗಂಬರರೇ ಹೇಳಿರಿ: ನೀವು ಸತ್ಯಸಂಧರಾಗಿದ್ದರೆ ತೌರಾತನ್ನು ತಂದು ಅದರ ಪಾರಾಯಣ ಮಾಡಿರಿ.
94فَمَنِ افْتَرَىٰ عَلَى اللَّهِ الْكَذِبَ مِن بَعْدِ ذَٰلِكَ فَأُولَٰئِكَ هُمُ الظَّالِمُونَ
ಇದರ ಬಳಿಕವೂ ಯಾರು ಅಲ್ಲಾಹನ ಹೆಸರಿನಲ್ಲಿ ಸುಳ್ಳನ್ನು ಹೆಣೆದರೂ ಅವರೇ ಅಕ್ರಮಿಗಳು.
95قُلْ صَدَقَ اللَّهُ ۗ فَاتَّبِعُوا مِلَّةَ إِبْرَاهِيمَ حَنِيفًا وَمَا كَانَ مِنَ الْمُشْرِكِينَ
(ಪೈಗಂಬರರೇ) ಹೇಳಿರಿ: ಅಲ್ಲಾಹನು ಸತ್ಯವನ್ನು ಹೇಳಿದ್ದಾನೆ. ಮಿಥ್ಯವನ್ನು ತ್ಯಜಿಸಿ ಸತ್ಯವನ್ನು ಅನುಸರಿಸಿದ ಇಬ್ರಾಹೀಮ್(ಅ)ರ ಮಾರ್ಗವನ್ನು ಅನುಸರಿಸಿರಿ. ಅವರು ಬಹುದೇವಾರಾಧಕರಲ್ಲಿ ಸೇರಿರಲಿಲ್ಲ.
96إِنَّ أَوَّلَ بَيْتٍ وُضِعَ لِلنَّاسِ لَلَّذِي بِبَكَّةَ مُبَارَكًا وَهُدًى لِّلْعَالَمِينَ
ಮನುಷ್ಯರಿಗಾಗಿ ಸ್ಥಾಪಿಸಲ್ಪಟ್ಟ ಮೊಟ್ಟ ಮೊದಲ ಭವನವು ಮಕ್ಕ್ಕಾದಲ್ಲಿರುವುದೇ ಆಗಿದೆ.
97فِيهِ آيَاتٌ بَيِّنَاتٌ مَّقَامُ إِبْرَاهِيمَ ۖ وَمَن دَخَلَهُ كَانَ آمِنًا ۗ وَلِلَّهِ عَلَى النَّاسِ حِجُّ الْبَيْتِ مَنِ اسْتَطَاعَ إِلَيْهِ سَبِيلًا ۚ وَمَن كَفَرَ فَإِنَّ اللَّهَ غَنِيٌّ عَنِ الْعَالَمِينَ
ಅದರಲ್ಲಿ ಸ್ಪಷ್ಟ ದೃಷ್ಟಾಂತಗಳಿವೆ. ಇಬ್ರಾಹೀಮ್(ಅ)ರವರು ನಿಂತಿದ್ದ ಸ್ಥಳವಿದೆ. ಯಾರು ಅಲ್ಲಿಗೆ ಪ್ರವೇಶಿಸುತ್ತಾನೋ ಅವನು ನಿರ್ಭಯನಾಗುವನು. ಅಲ್ಲಾಹನು ಅದರೆಡೆಗೆ ತಲುಪಲು ಸಾಧ್ಯವಿರುವ ಜನರ ಮೇಲೆ ಆ ಭವನದ ಹಜ್ಜ್ಯಾತ್ರೆ ನಡೆಸುವುದನ್ನು ಕಡ್ಡಾಯಗೊಳಿಸಿದ್ದಾನೆ. ಇನ್ನು ಯಾರಾದರೂ (ಈ ಆದೇಶವನ್ನು) ನಿರಾಕರಿಸಿದರೆ ಅಲ್ಲಾಹನು ಸರ್ವಲೋಕದವರಿಂದ ನಿರಪೇಕ್ಷನಾಗಿದ್ದಾನೆ.
ಆಲ್-ಇಮ್ರಾನ್ಕುರಾನ್ ಸೂಚಿ
200ಆಯತ್
MedinanRevelation
95ಆಯತ್

ಅನುವಾದ — ಆಲ್-ಇಮ್ರಾನ್ 95

ಸೂರಾ ಆಲ್-ಇಮ್ರಾನ್ ಆಯತ್ 95 - ಓದಿ, ಆಲಿಸಿ, ಅನುವಾದ, ಕನ್ನಡ : (ಪೈಗಂಬರರೇ) ಹೇಳಿರಿ: ಅಲ್ಲಾಹನು ಸತ್ಯವನ್ನು ಹೇಳಿದ್ದಾನೆ. ಮಿಥ್ಯವನ್ನು ತ್ಯಜಿಸಿ ಸತ್ಯವನ್ನು ಅನುಸರಿಸಿದ ಇಬ್ರಾಹೀಮ್(ಅ)ರ…

ಸೂರಾ ಆಯತ್ 95/200 — ಸೂರಾ ಆಲ್-ಇಮ್ರಾನ್ آل عمران (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಆಲ್-ಇಮ್ರಾನ್ ಆಲಿಸಿ, ಸೂರಾ ಆಲ್-ಇಮ್ರಾನ್ ಅನುವಾದ, ಸೂರಾ ಆಲ್-ಇಮ್ರಾನ್ mp3, ಸೂರಾ ಆಲ್-ಇಮ್ರಾನ್ pdf. ಆಯತ್ 93–97. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers