ಆಲ್-ಇಮ್ರಾನ್ · 96/200
ಅನುವಾದ ಉಚ್ಚಾರಣೆ — ಸೂರಾ ಆಲ್-ಇಮ್ರಾನ್
إِنَّ أَوَّلَ بَيْتٍ وُضِعَ لِلنَّاسِ لَلَّذِي بِبَكَّةَ مُبَارَكًا وَهُدًى لِّلْعَالَمِينَ ۝٩٦
Inna awwala Baitinw wudi`a linnaasi lallazee bi Bakkata mubaarakanw wa hudal lil `aalameen
📖 ಕನ್ನಡ ಅರ್ಥ
ಮನುಷ್ಯರಿಗಾಗಿ ಸ್ಥಾಪಿಸಲ್ಪಟ್ಟ ಮೊಟ್ಟ ಮೊದಲ ಭವನವು ಮಕ್ಕ್ಕಾದಲ್ಲಿರುವುದೇ ಆಗಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 94-98 — ಸೂರಾ ಆಲ್-ಇಮ್ರಾನ್

94فَمَنِ افْتَرَىٰ عَلَى اللَّهِ الْكَذِبَ مِن بَعْدِ ذَٰلِكَ فَأُولَٰئِكَ هُمُ الظَّالِمُونَ
ಇದರ ಬಳಿಕವೂ ಯಾರು ಅಲ್ಲಾಹನ ಹೆಸರಿನಲ್ಲಿ ಸುಳ್ಳನ್ನು ಹೆಣೆದರೂ ಅವರೇ ಅಕ್ರಮಿಗಳು.
95قُلْ صَدَقَ اللَّهُ ۗ فَاتَّبِعُوا مِلَّةَ إِبْرَاهِيمَ حَنِيفًا وَمَا كَانَ مِنَ الْمُشْرِكِينَ
(ಪೈಗಂಬರರೇ) ಹೇಳಿರಿ: ಅಲ್ಲಾಹನು ಸತ್ಯವನ್ನು ಹೇಳಿದ್ದಾನೆ. ಮಿಥ್ಯವನ್ನು ತ್ಯಜಿಸಿ ಸತ್ಯವನ್ನು ಅನುಸರಿಸಿದ ಇಬ್ರಾಹೀಮ್(ಅ)ರ ಮಾರ್ಗವನ್ನು ಅನುಸರಿಸಿರಿ. ಅವರು ಬಹುದೇವಾರಾಧಕರಲ್ಲಿ ಸೇರಿರಲಿಲ್ಲ.
96إِنَّ أَوَّلَ بَيْتٍ وُضِعَ لِلنَّاسِ لَلَّذِي بِبَكَّةَ مُبَارَكًا وَهُدًى لِّلْعَالَمِينَ
ಮನುಷ್ಯರಿಗಾಗಿ ಸ್ಥಾಪಿಸಲ್ಪಟ್ಟ ಮೊಟ್ಟ ಮೊದಲ ಭವನವು ಮಕ್ಕ್ಕಾದಲ್ಲಿರುವುದೇ ಆಗಿದೆ.
97فِيهِ آيَاتٌ بَيِّنَاتٌ مَّقَامُ إِبْرَاهِيمَ ۖ وَمَن دَخَلَهُ كَانَ آمِنًا ۗ وَلِلَّهِ عَلَى النَّاسِ حِجُّ الْبَيْتِ مَنِ اسْتَطَاعَ إِلَيْهِ سَبِيلًا ۚ وَمَن كَفَرَ فَإِنَّ اللَّهَ غَنِيٌّ عَنِ الْعَالَمِينَ
ಅದರಲ್ಲಿ ಸ್ಪಷ್ಟ ದೃಷ್ಟಾಂತಗಳಿವೆ. ಇಬ್ರಾಹೀಮ್(ಅ)ರವರು ನಿಂತಿದ್ದ ಸ್ಥಳವಿದೆ. ಯಾರು ಅಲ್ಲಿಗೆ ಪ್ರವೇಶಿಸುತ್ತಾನೋ ಅವನು ನಿರ್ಭಯನಾಗುವನು. ಅಲ್ಲಾಹನು ಅದರೆಡೆಗೆ ತಲುಪಲು ಸಾಧ್ಯವಿರುವ ಜನರ ಮೇಲೆ ಆ ಭವನದ ಹಜ್ಜ್ಯಾತ್ರೆ ನಡೆಸುವುದನ್ನು ಕಡ್ಡಾಯಗೊಳಿಸಿದ್ದಾನೆ. ಇನ್ನು ಯಾರಾದರೂ (ಈ ಆದೇಶವನ್ನು) ನಿರಾಕರಿಸಿದರೆ ಅಲ್ಲಾಹನು ಸರ್ವಲೋಕದವರಿಂದ ನಿರಪೇಕ್ಷನಾಗಿದ್ದಾನೆ.
98قُلْ يَا أَهْلَ الْكِتَابِ لِمَ تَكْفُرُونَ بِآيَاتِ اللَّهِ وَاللَّهُ شَهِيدٌ عَلَىٰ مَا تَعْمَلُونَ
ಪೈಗಂಬರರೇ ಹೇಳಿರಿ: ಓ ಗ್ರಂಥದವರೇ, ನೀವು ಅಲ್ಲಾಹನ ಸೂಕ್ತಿಗಳನ್ನು ಏಕೆ ನಿಷೇಧಿಸುತ್ತಿರುವಿರಿ? ನೀವು ಮಾಡುತ್ತಿರುವುದಕ್ಕೆಲ್ಲಾ ಅಲ್ಲಾಹನು ಸಾಕ್ಷಿಯಾಗಿದ್ದಾನೆ.
ಆಲ್-ಇಮ್ರಾನ್ಕುರಾನ್ ಸೂಚಿ
200ಆಯತ್
MedinanRevelation
96ಆಯತ್

ಅನುವಾದ — ಆಲ್-ಇಮ್ರಾನ್ 96

ಸೂರಾ ಆಲ್-ಇಮ್ರಾನ್ ಆಯತ್ 96 - ಓದಿ, ಆಲಿಸಿ, ಅನುವಾದ, ಕನ್ನಡ : ಮನುಷ್ಯರಿಗಾಗಿ ಸ್ಥಾಪಿಸಲ್ಪಟ್ಟ ಮೊಟ್ಟ ಮೊದಲ ಭವನವು ಮಕ್ಕ್ಕಾದಲ್ಲಿರುವುದೇ ಆಗಿದೆ.

ಸೂರಾ ಆಯತ್ 96/200 — ಸೂರಾ ಆಲ್-ಇಮ್ರಾನ್ آل عمران (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಆಲ್-ಇಮ್ರಾನ್ ಆಲಿಸಿ, ಸೂರಾ ಆಲ್-ಇಮ್ರಾನ್ ಅನುವಾದ, ಸೂರಾ ಆಲ್-ಇಮ್ರಾನ್ mp3, ಸೂರಾ ಆಲ್-ಇಮ್ರಾನ್ pdf. ಆಯತ್ 94–98. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers