ಆಲ್-ಇಮ್ರಾನ್ · 97/200
ಅನುವಾದ ಉಚ್ಚಾರಣೆ — ಸೂರಾ ಆಲ್-ಇಮ್ರಾನ್
فِيهِ آيَاتٌ بَيِّنَاتٌ مَّقَامُ إِبْرَاهِيمَ ۖ وَمَن دَخَلَهُ كَانَ آمِنًا ۗ وَلِلَّهِ عَلَى النَّاسِ حِجُّ الْبَيْتِ مَنِ اسْتَطَاعَ إِلَيْهِ سَبِيلًا ۚ وَمَن كَفَرَ فَإِنَّ اللَّهَ غَنِيٌّ عَنِ الْعَالَمِينَ ۝٩٧
Feehi Aayaatum baiyinaatum Maqaamu Ibraaheema wa man dakhalahoo kaana aaminaa; wa lillaahi `alan naasi Hijjul Baiti manis tataa`a ilaihi sabeelaa; wa man kafara fa innal laaha ghaniyyun `anil `aalameen
📖 ಕನ್ನಡ ಅರ್ಥ
ಅದರಲ್ಲಿ ಸ್ಪಷ್ಟ ದೃಷ್ಟಾಂತಗಳಿವೆ. ಇಬ್ರಾಹೀಮ್(ಅ)ರವರು ನಿಂತಿದ್ದ ಸ್ಥಳವಿದೆ. ಯಾರು ಅಲ್ಲಿಗೆ ಪ್ರವೇಶಿಸುತ್ತಾನೋ ಅವನು ನಿರ್ಭಯನಾಗುವನು. ಅಲ್ಲಾಹನು ಅದರೆಡೆಗೆ ತಲುಪಲು ಸಾಧ್ಯವಿರುವ ಜನರ ಮೇಲೆ ಆ ಭವನದ ಹಜ್ಜ್ಯಾತ್ರೆ ನಡೆಸುವುದನ್ನು ಕಡ್ಡಾಯಗೊಳಿಸಿದ್ದಾನೆ. ಇನ್ನು ಯಾರಾದರೂ (ಈ ಆದೇಶವನ್ನು) ನಿರಾಕರಿಸಿದರೆ ಅಲ್ಲಾಹನು ಸರ್ವಲೋಕದವರಿಂದ ನಿರಪೇಕ್ಷನಾಗಿದ್ದಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 95-99 — ಸೂರಾ ಆಲ್-ಇಮ್ರಾನ್

95قُلْ صَدَقَ اللَّهُ ۗ فَاتَّبِعُوا مِلَّةَ إِبْرَاهِيمَ حَنِيفًا وَمَا كَانَ مِنَ الْمُشْرِكِينَ
(ಪೈಗಂಬರರೇ) ಹೇಳಿರಿ: ಅಲ್ಲಾಹನು ಸತ್ಯವನ್ನು ಹೇಳಿದ್ದಾನೆ. ಮಿಥ್ಯವನ್ನು ತ್ಯಜಿಸಿ ಸತ್ಯವನ್ನು ಅನುಸರಿಸಿದ ಇಬ್ರಾಹೀಮ್(ಅ)ರ ಮಾರ್ಗವನ್ನು ಅನುಸರಿಸಿರಿ. ಅವರು ಬಹುದೇವಾರಾಧಕರಲ್ಲಿ ಸೇರಿರಲಿಲ್ಲ.
96إِنَّ أَوَّلَ بَيْتٍ وُضِعَ لِلنَّاسِ لَلَّذِي بِبَكَّةَ مُبَارَكًا وَهُدًى لِّلْعَالَمِينَ
ಮನುಷ್ಯರಿಗಾಗಿ ಸ್ಥಾಪಿಸಲ್ಪಟ್ಟ ಮೊಟ್ಟ ಮೊದಲ ಭವನವು ಮಕ್ಕ್ಕಾದಲ್ಲಿರುವುದೇ ಆಗಿದೆ.
97فِيهِ آيَاتٌ بَيِّنَاتٌ مَّقَامُ إِبْرَاهِيمَ ۖ وَمَن دَخَلَهُ كَانَ آمِنًا ۗ وَلِلَّهِ عَلَى النَّاسِ حِجُّ الْبَيْتِ مَنِ اسْتَطَاعَ إِلَيْهِ سَبِيلًا ۚ وَمَن كَفَرَ فَإِنَّ اللَّهَ غَنِيٌّ عَنِ الْعَالَمِينَ
ಅದರಲ್ಲಿ ಸ್ಪಷ್ಟ ದೃಷ್ಟಾಂತಗಳಿವೆ. ಇಬ್ರಾಹೀಮ್(ಅ)ರವರು ನಿಂತಿದ್ದ ಸ್ಥಳವಿದೆ. ಯಾರು ಅಲ್ಲಿಗೆ ಪ್ರವೇಶಿಸುತ್ತಾನೋ ಅವನು ನಿರ್ಭಯನಾಗುವನು. ಅಲ್ಲಾಹನು ಅದರೆಡೆಗೆ ತಲುಪಲು ಸಾಧ್ಯವಿರುವ ಜನರ ಮೇಲೆ ಆ ಭವನದ ಹಜ್ಜ್ಯಾತ್ರೆ ನಡೆಸುವುದನ್ನು ಕಡ್ಡಾಯಗೊಳಿಸಿದ್ದಾನೆ. ಇನ್ನು ಯಾರಾದರೂ (ಈ ಆದೇಶವನ್ನು) ನಿರಾಕರಿಸಿದರೆ ಅಲ್ಲಾಹನು ಸರ್ವಲೋಕದವರಿಂದ ನಿರಪೇಕ್ಷನಾಗಿದ್ದಾನೆ.
98قُلْ يَا أَهْلَ الْكِتَابِ لِمَ تَكْفُرُونَ بِآيَاتِ اللَّهِ وَاللَّهُ شَهِيدٌ عَلَىٰ مَا تَعْمَلُونَ
ಪೈಗಂಬರರೇ ಹೇಳಿರಿ: ಓ ಗ್ರಂಥದವರೇ, ನೀವು ಅಲ್ಲಾಹನ ಸೂಕ್ತಿಗಳನ್ನು ಏಕೆ ನಿಷೇಧಿಸುತ್ತಿರುವಿರಿ? ನೀವು ಮಾಡುತ್ತಿರುವುದಕ್ಕೆಲ್ಲಾ ಅಲ್ಲಾಹನು ಸಾಕ್ಷಿಯಾಗಿದ್ದಾನೆ.
99قُلْ يَا أَهْلَ الْكِتَابِ لِمَ تَصُدُّونَ عَن سَبِيلِ اللَّهِ مَنْ آمَنَ تَبْغُونَهَا عِوَجًا وَأَنتُمْ شُهَدَاءُ ۗ وَمَا اللَّهُ بِغَافِلٍ عَمَّا تَعْمَلُونَ
ಹೇಳಿರಿ: ಓ ಗ್ರಂಥದವರೇ, ವಿಶ್ವಾಸಿಗಳನ್ನು (ಅಲ್ಲಾಹನ ಮೇಲೆ ವಿಶ್ವಾಸವಿರಿಸಿದವನು) ಅಲ್ಲಾಹನ ಮಾರ್ಗದಿಂದ ನೀವೇಕೆ ತಡೆಯುತ್ತಿರುವಿರಿ. ಮತ್ತು ಅಡ್ಡದಾರಿಯಲ್ಲಿ ನಡೆಯಬೇಕೆಂದು ಬಯಸುತ್ತೀರಿ. ವಸ್ತುತಃ (ಅವನು ನೇರ ಮಾರ್ಗದಲ್ಲಿರುವ ಬಗ್ಗೆ) ನೀವೇ ಸಾಕ್ಷಿಗಳಾಗಿರುವಿರಿ. ಅಲ್ಲಾಹನು ನಿಮ್ಮ ಕರ್ಮಗಳ ಬಗ್ಗೆ ಅಲಕ್ಷö್ಯನಲ್ಲ.
ಆಲ್-ಇಮ್ರಾನ್ಕುರಾನ್ ಸೂಚಿ
200ಆಯತ್
MedinanRevelation
97ಆಯತ್

ಅನುವಾದ — ಆಲ್-ಇಮ್ರಾನ್ 97

ಸೂರಾ ಆಲ್-ಇಮ್ರಾನ್ ಆಯತ್ 97 - ಓದಿ, ಆಲಿಸಿ, ಅನುವಾದ, ಕನ್ನಡ : ಅದರಲ್ಲಿ ಸ್ಪಷ್ಟ ದೃಷ್ಟಾಂತಗಳಿವೆ. ಇಬ್ರಾಹೀಮ್(ಅ)ರವರು ನಿಂತಿದ್ದ ಸ್ಥಳವಿದೆ. ಯಾರು ಅಲ್ಲಿಗೆ ಪ್ರವೇಶಿಸುತ್ತಾನೋ ಅವನು…

ಸೂರಾ ಆಯತ್ 97/200 — ಸೂರಾ ಆಲ್-ಇಮ್ರಾನ್ آل عمران (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಆಲ್-ಇಮ್ರಾನ್ ಆಲಿಸಿ, ಸೂರಾ ಆಲ್-ಇಮ್ರಾನ್ ಅನುವಾದ, ಸೂರಾ ಆಲ್-ಇಮ್ರಾನ್ mp3, ಸೂರಾ ಆಲ್-ಇಮ್ರಾನ್ pdf. ಆಯತ್ 95–99. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers