ಆಲ್-ಇಮ್ರಾನ್ · 99/200
ಅನುವಾದ ಉಚ್ಚಾರಣೆ — ಸೂರಾ ಆಲ್-ಇಮ್ರಾನ್
قُلْ يَا أَهْلَ الْكِتَابِ لِمَ تَصُدُّونَ عَن سَبِيلِ اللَّهِ مَنْ آمَنَ تَبْغُونَهَا عِوَجًا وَأَنتُمْ شُهَدَاءُ ۗ وَمَا اللَّهُ بِغَافِلٍ عَمَّا تَعْمَلُونَ ۝٩٩
Qul yaaa Ahlal Kitaabi lima tusuddoona `an sabeelil laahi man aamana tabghoonahaa `iwajanw wa antum shuhadaaa`; wa mallaahu bighaafilin `ammaa ta`maloon
📖 ಕನ್ನಡ ಅರ್ಥ
ಹೇಳಿರಿ: ಓ ಗ್ರಂಥದವರೇ, ವಿಶ್ವಾಸಿಗಳನ್ನು (ಅಲ್ಲಾಹನ ಮೇಲೆ ವಿಶ್ವಾಸವಿರಿಸಿದವನು) ಅಲ್ಲಾಹನ ಮಾರ್ಗದಿಂದ ನೀವೇಕೆ ತಡೆಯುತ್ತಿರುವಿರಿ. ಮತ್ತು ಅಡ್ಡದಾರಿಯಲ್ಲಿ ನಡೆಯಬೇಕೆಂದು ಬಯಸುತ್ತೀರಿ. ವಸ್ತುತಃ (ಅವನು ನೇರ ಮಾರ್ಗದಲ್ಲಿರುವ ಬಗ್ಗೆ) ನೀವೇ ಸಾಕ್ಷಿಗಳಾಗಿರುವಿರಿ. ಅಲ್ಲಾಹನು ನಿಮ್ಮ ಕರ್ಮಗಳ ಬಗ್ಗೆ ಅಲಕ್ಷö್ಯನಲ್ಲ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 97-101 — ಸೂರಾ ಆಲ್-ಇಮ್ರಾನ್

97فِيهِ آيَاتٌ بَيِّنَاتٌ مَّقَامُ إِبْرَاهِيمَ ۖ وَمَن دَخَلَهُ كَانَ آمِنًا ۗ وَلِلَّهِ عَلَى النَّاسِ حِجُّ الْبَيْتِ مَنِ اسْتَطَاعَ إِلَيْهِ سَبِيلًا ۚ وَمَن كَفَرَ فَإِنَّ اللَّهَ غَنِيٌّ عَنِ الْعَالَمِينَ
ಅದರಲ್ಲಿ ಸ್ಪಷ್ಟ ದೃಷ್ಟಾಂತಗಳಿವೆ. ಇಬ್ರಾಹೀಮ್(ಅ)ರವರು ನಿಂತಿದ್ದ ಸ್ಥಳವಿದೆ. ಯಾರು ಅಲ್ಲಿಗೆ ಪ್ರವೇಶಿಸುತ್ತಾನೋ ಅವನು ನಿರ್ಭಯನಾಗುವನು. ಅಲ್ಲಾಹನು ಅದರೆಡೆಗೆ ತಲುಪಲು ಸಾಧ್ಯವಿರುವ ಜನರ ಮೇಲೆ ಆ ಭವನದ ಹಜ್ಜ್ಯಾತ್ರೆ ನಡೆಸುವುದನ್ನು ಕಡ್ಡಾಯಗೊಳಿಸಿದ್ದಾನೆ. ಇನ್ನು ಯಾರಾದರೂ (ಈ ಆದೇಶವನ್ನು) ನಿರಾಕರಿಸಿದರೆ ಅಲ್ಲಾಹನು ಸರ್ವಲೋಕದವರಿಂದ ನಿರಪೇಕ್ಷನಾಗಿದ್ದಾನೆ.
98قُلْ يَا أَهْلَ الْكِتَابِ لِمَ تَكْفُرُونَ بِآيَاتِ اللَّهِ وَاللَّهُ شَهِيدٌ عَلَىٰ مَا تَعْمَلُونَ
ಪೈಗಂಬರರೇ ಹೇಳಿರಿ: ಓ ಗ್ರಂಥದವರೇ, ನೀವು ಅಲ್ಲಾಹನ ಸೂಕ್ತಿಗಳನ್ನು ಏಕೆ ನಿಷೇಧಿಸುತ್ತಿರುವಿರಿ? ನೀವು ಮಾಡುತ್ತಿರುವುದಕ್ಕೆಲ್ಲಾ ಅಲ್ಲಾಹನು ಸಾಕ್ಷಿಯಾಗಿದ್ದಾನೆ.
99قُلْ يَا أَهْلَ الْكِتَابِ لِمَ تَصُدُّونَ عَن سَبِيلِ اللَّهِ مَنْ آمَنَ تَبْغُونَهَا عِوَجًا وَأَنتُمْ شُهَدَاءُ ۗ وَمَا اللَّهُ بِغَافِلٍ عَمَّا تَعْمَلُونَ
ಹೇಳಿರಿ: ಓ ಗ್ರಂಥದವರೇ, ವಿಶ್ವಾಸಿಗಳನ್ನು (ಅಲ್ಲಾಹನ ಮೇಲೆ ವಿಶ್ವಾಸವಿರಿಸಿದವನು) ಅಲ್ಲಾಹನ ಮಾರ್ಗದಿಂದ ನೀವೇಕೆ ತಡೆಯುತ್ತಿರುವಿರಿ. ಮತ್ತು ಅಡ್ಡದಾರಿಯಲ್ಲಿ ನಡೆಯಬೇಕೆಂದು ಬಯಸುತ್ತೀರಿ. ವಸ್ತುತಃ (ಅವನು ನೇರ ಮಾರ್ಗದಲ್ಲಿರುವ ಬಗ್ಗೆ) ನೀವೇ ಸಾಕ್ಷಿಗಳಾಗಿರುವಿರಿ. ಅಲ್ಲಾಹನು ನಿಮ್ಮ ಕರ್ಮಗಳ ಬಗ್ಗೆ ಅಲಕ್ಷö್ಯನಲ್ಲ.
100يَا أَيُّهَا الَّذِينَ آمَنُوا إِن تُطِيعُوا فَرِيقًا مِّنَ الَّذِينَ أُوتُوا الْكِتَابَ يَرُدُّوكُم بَعْدَ إِيمَانِكُمْ كَافِرِينَ
ಓ ಸತ್ಯವಿಶ್ವಾಸಿಗಳೇ, ಗ್ರಂಥ ನೀಡಲ್ಪಟ್ಟವರ ಯಾವುದೇ ಒಂದು ಗುಂಪನ್ನು ನೀವು ಅನುಸರಿಸುವುದಾದರೆ ಅವರು ನಿಮ್ಮನ್ನು ನೀವು ವಿಶ್ವಾಸ ಸ್ವೀಕರಿಸಿದ ನಂತರ ನಿಷೇಧಿಗಳನ್ನಾಗಿ ಮಾರ್ಪಡಿಸುವರು.
101وَكَيْفَ تَكْفُرُونَ وَأَنتُمْ تُتْلَىٰ عَلَيْكُمْ آيَاتُ اللَّهِ وَفِيكُمْ رَسُولُهُ ۗ وَمَن يَعْتَصِم بِاللَّهِ فَقَدْ هُدِيَ إِلَىٰ صِرَاطٍ مُّسْتَقِيمٍ
ನಿಮಗೆ ಅಲ್ಲಾಹನ ಸೂಕ್ತಿಗಳನ್ನು ಓದಿ ಕೊಡಲಾಗುತ್ತಿದ್ದೂ (ನಿಮ್ಮ ಮಾರ್ಗದರ್ಶನಕ್ಕಾಗಿ) ನಿಮ್ಮ ಮಧ್ಯೆ ಅಲ್ಲಾಹನ ಸಂದೇಶವಾಹಕರಿದ್ದೂ ಕೂಡ ನೀವು ಸತ್ಯನಿಷೇಧಿಸುವುದಾದರೂ ಹೇಗೆ? ಯಾರು ಅಲ್ಲಾಹನ ಧರ್ಮವನ್ನು ಸದೃಢವಾಗಿ ಹಿಡಿಯುತ್ತಾನೋ ನಿಸ್ಸಂದೇಹವಾಗಿಯು ಅವನನ್ನು ಸನ್ಮಾರ್ಗದಲ್ಲಿ ಮುನ್ನಡೆಸಲಾಯಿತು.
ಆಲ್-ಇಮ್ರಾನ್ಕುರಾನ್ ಸೂಚಿ
200ಆಯತ್
MedinanRevelation
99ಆಯತ್

ಅನುವಾದ — ಆಲ್-ಇಮ್ರಾನ್ 99

ಸೂರಾ ಆಲ್-ಇಮ್ರಾನ್ ಆಯತ್ 99 - ಓದಿ, ಆಲಿಸಿ, ಅನುವಾದ, ಕನ್ನಡ : ಹೇಳಿರಿ: ಓ ಗ್ರಂಥದವರೇ, ವಿಶ್ವಾಸಿಗಳನ್ನು (ಅಲ್ಲಾಹನ ಮೇಲೆ ವಿಶ್ವಾಸವಿರಿಸಿದವನು) ಅಲ್ಲಾಹನ ಮಾರ್ಗದಿಂದ ನೀವೇಕೆ…

ಸೂರಾ ಆಯತ್ 99/200 — ಸೂರಾ ಆಲ್-ಇಮ್ರಾನ್ آل عمران (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಆಲ್-ಇಮ್ರಾನ್ ಆಲಿಸಿ, ಸೂರಾ ಆಲ್-ಇಮ್ರಾನ್ ಅನುವಾದ, ಸೂರಾ ಆಲ್-ಇಮ್ರಾನ್ mp3, ಸೂರಾ ಆಲ್-ಇಮ್ರಾನ್ pdf. ಆಯತ್ 97–101. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers