ಅರ್-ರೂಮ್ · 13/60
ಅನುವಾದ ಉಚ್ಚಾರಣೆ — ಸೂರಾ ಅರ್-ರೂಮ್
وَلَمْ يَكُن لَّهُم مِّن شُرَكَائِهِمْ شُفَعَاءُ وَكَانُوا بِشُرَكَائِهِمْ كَافِرِينَ ۝١٣
Wa lam yakul lahum min shurakaaa`ihim shufa`aaa`u wa kaanoo bishurakaaa`ihim kaafireen
📖 ಕನ್ನಡ ಅರ್ಥ
ಮತ್ತು ಅವರು ಸಹಭಾಗಿಗಳನ್ನಾಗಿ ಮಾಡಿಕೊಂಡ ದೇವರುಗಳ ಪೈಕಿ ಯಾರೂ ಅವರಿಗೆ ಶಿಫಾರಸ್ಸುಗಾರರಾಗಲಾರರು. ಮತ್ತು ಅವರೂ ಸಹ ತಮ್ಮ ಸಹಭಾಗಿ ದೇವರುಗಳ ನಿಷೇಧಿಗಳಾಗಿ ಬಿಡುವರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 11-15 — ಸೂರಾ ಅರ್-ರೂಮ್

11اللَّهُ يَبْدَأُ الْخَلْقَ ثُمَّ يُعِيدُهُ ثُمَّ إِلَيْهِ تُرْجَعُونَ
ಅಲ್ಲಾಹನೇ ಸೃಷ್ಟಿಯ ಆರಂಭ ಮಾಡುತ್ತಾನೆ. ಅನಂತರ ಅವನೇ ಅದನ್ನು ಪುನರಾವರ್ತಿಸುವನು. ತರುವಾಯ ನೀವೆಲ್ಲರೂ ಅವನೆಡೆಗೇ ಮರಳಿಸಲಾಗುವಿರಿ.
12وَيَوْمَ تَقُومُ السَّاعَةُ يُبْلِسُ الْمُجْرِمُونَ
ಮತ್ತು ಅಂತ್ಯ ಗಳಿಗೆ ಬರುವ ದಿನದಂದು ಅಪರಾಧಿಗಳು ನಿರಾಶರಾಗಿ ಬಿಡುವರು.
13وَلَمْ يَكُن لَّهُم مِّن شُرَكَائِهِمْ شُفَعَاءُ وَكَانُوا بِشُرَكَائِهِمْ كَافِرِينَ
ಮತ್ತು ಅವರು ಸಹಭಾಗಿಗಳನ್ನಾಗಿ ಮಾಡಿಕೊಂಡ ದೇವರುಗಳ ಪೈಕಿ ಯಾರೂ ಅವರಿಗೆ ಶಿಫಾರಸ್ಸುಗಾರರಾಗಲಾರರು. ಮತ್ತು ಅವರೂ ಸಹ ತಮ್ಮ ಸಹಭಾಗಿ ದೇವರುಗಳ ನಿಷೇಧಿಗಳಾಗಿ ಬಿಡುವರು.
14وَيَوْمَ تَقُومُ السَّاعَةُ يَوْمَئِذٍ يَتَفَرَّقُونَ
ಮತ್ತು ಅಂತ್ಯ ಗಳಿಗೆ ಬರುವ ದಿನ ಅಂದು ಅವರು (ಸತ್ಯವಿಶ್ವಾಸಿ ಹಾಗೂ ಸತ್ಯನಿಷೇಧಿಗಳು) ಬೇರೆ ಬೇರೆಯಾಗುವರು.
15فَأَمَّا الَّذِينَ آمَنُوا وَعَمِلُوا الصَّالِحَاتِ فَهُمْ فِي رَوْضَةٍ يُحْبَرُونَ
ಆದರೆ ಸತ್ಯವಿಶ್ವಾಸವಿರಿಸಿ, ಸತ್ಕರ್ಮಗಳನ್ನು ಕೈಗೊಳ್ಳುವವರು ಒಂದು ಸ್ವರ್ಗೋದ್ಯಾನದಲ್ಲಿ ಹರ್ಷ ಉಲ್ಲಾಸದಲ್ಲಿರಿಸಲಾಗುವರು.
ಅರ್-ರೂಮ್ಕುರಾನ್ ಸೂಚಿ
60ಆಯತ್
MeccanRevelation
13ಆಯತ್

ಅನುವಾದ — ಅರ್-ರೂಮ್ 13

ಸೂರಾ ಅರ್-ರೂಮ್ ಆಯತ್ 13 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ಅವರು ಸಹಭಾಗಿಗಳನ್ನಾಗಿ ಮಾಡಿಕೊಂಡ ದೇವರುಗಳ ಪೈಕಿ ಯಾರೂ ಅವರಿಗೆ ಶಿಫಾರಸ್ಸುಗಾರರಾಗಲಾರರು. ಮತ್ತು…

ಸೂರಾ ಆಯತ್ 13/60 — ಸೂರಾ ಅರ್-ರೂಮ್ الروم (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅರ್-ರೂಮ್ ಆಲಿಸಿ, ಸೂರಾ ಅರ್-ರೂಮ್ ಅನುವಾದ, ಸೂರಾ ಅರ್-ರೂಮ್ mp3, ಸೂರಾ ಅರ್-ರೂಮ್ pdf. ಆಯತ್ 11–15. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers