ಅರ್-ರೂಮ್ · 15/60
ಅನುವಾದ ಉಚ್ಚಾರಣೆ — ಸೂರಾ ಅರ್-ರೂಮ್
فَأَمَّا الَّذِينَ آمَنُوا وَعَمِلُوا الصَّالِحَاتِ فَهُمْ فِي رَوْضَةٍ يُحْبَرُونَ ۝١٥
Fa ammal lazeena aamanoo wa `amilus saalihaati fahum fee rawdatiny yuhbaroon
📖 ಕನ್ನಡ ಅರ್ಥ
ಆದರೆ ಸತ್ಯವಿಶ್ವಾಸವಿರಿಸಿ, ಸತ್ಕರ್ಮಗಳನ್ನು ಕೈಗೊಳ್ಳುವವರು ಒಂದು ಸ್ವರ್ಗೋದ್ಯಾನದಲ್ಲಿ ಹರ್ಷ ಉಲ್ಲಾಸದಲ್ಲಿರಿಸಲಾಗುವರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 13-17 — ಸೂರಾ ಅರ್-ರೂಮ್

13وَلَمْ يَكُن لَّهُم مِّن شُرَكَائِهِمْ شُفَعَاءُ وَكَانُوا بِشُرَكَائِهِمْ كَافِرِينَ
ಮತ್ತು ಅವರು ಸಹಭಾಗಿಗಳನ್ನಾಗಿ ಮಾಡಿಕೊಂಡ ದೇವರುಗಳ ಪೈಕಿ ಯಾರೂ ಅವರಿಗೆ ಶಿಫಾರಸ್ಸುಗಾರರಾಗಲಾರರು. ಮತ್ತು ಅವರೂ ಸಹ ತಮ್ಮ ಸಹಭಾಗಿ ದೇವರುಗಳ ನಿಷೇಧಿಗಳಾಗಿ ಬಿಡುವರು.
14وَيَوْمَ تَقُومُ السَّاعَةُ يَوْمَئِذٍ يَتَفَرَّقُونَ
ಮತ್ತು ಅಂತ್ಯ ಗಳಿಗೆ ಬರುವ ದಿನ ಅಂದು ಅವರು (ಸತ್ಯವಿಶ್ವಾಸಿ ಹಾಗೂ ಸತ್ಯನಿಷೇಧಿಗಳು) ಬೇರೆ ಬೇರೆಯಾಗುವರು.
15فَأَمَّا الَّذِينَ آمَنُوا وَعَمِلُوا الصَّالِحَاتِ فَهُمْ فِي رَوْضَةٍ يُحْبَرُونَ
ಆದರೆ ಸತ್ಯವಿಶ್ವಾಸವಿರಿಸಿ, ಸತ್ಕರ್ಮಗಳನ್ನು ಕೈಗೊಳ್ಳುವವರು ಒಂದು ಸ್ವರ್ಗೋದ್ಯಾನದಲ್ಲಿ ಹರ್ಷ ಉಲ್ಲಾಸದಲ್ಲಿರಿಸಲಾಗುವರು.
16وَأَمَّا الَّذِينَ كَفَرُوا وَكَذَّبُوا بِآيَاتِنَا وَلِقَاءِ الْآخِرَةِ فَأُولَٰئِكَ فِي الْعَذَابِ مُحْضَرُونَ
ಮತ್ತು ಸತ್ಯನಿಷೇಧಿಸಿ, ನಮ್ಮ ಸೂಕ್ತಿಗಳನ್ನು ಮತ್ತು ಪರಲೋಕದ ಭೇಟಿಯನ್ನು ನಿರಾಕರಿಸಿದವರು ಯಾತನೆಯಲ್ಲಿ ಹಾಜರುಗೊಳಿಸಲಾಗುವರು.
17فَسُبْحَانَ اللَّهِ حِينَ تُمْسُونَ وَحِينَ تُصْبِحُونَ
ಆದ್ದರಿಂದ ನೀವು ಸಾಯಂಕಾಲದಲ್ಲೂ ಪ್ರಾತಃಕಾಲದಲ್ಲೂ ಅಲ್ಲಾಹನ ಪಾವಿತ್ರö್ಯವನ್ನು ಕೊಂಡಾಡಿರಿ.
ಅರ್-ರೂಮ್ಕುರಾನ್ ಸೂಚಿ
60ಆಯತ್
MeccanRevelation
15ಆಯತ್

ಅನುವಾದ — ಅರ್-ರೂಮ್ 15

ಸೂರಾ ಅರ್-ರೂಮ್ ಆಯತ್ 15 - ಓದಿ, ಆಲಿಸಿ, ಅನುವಾದ, ಕನ್ನಡ : ಆದರೆ ಸತ್ಯವಿಶ್ವಾಸವಿರಿಸಿ, ಸತ್ಕರ್ಮಗಳನ್ನು ಕೈಗೊಳ್ಳುವವರು ಒಂದು ಸ್ವರ್ಗೋದ್ಯಾನದಲ್ಲಿ ಹರ್ಷ ಉಲ್ಲಾಸದಲ್ಲಿರಿಸಲಾಗುವರು.

ಸೂರಾ ಆಯತ್ 15/60 — ಸೂರಾ ಅರ್-ರೂಮ್ الروم (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅರ್-ರೂಮ್ ಆಲಿಸಿ, ಸೂರಾ ಅರ್-ರೂಮ್ ಅನುವಾದ, ಸೂರಾ ಅರ್-ರೂಮ್ mp3, ಸೂರಾ ಅರ್-ರೂಮ್ pdf. ಆಯತ್ 13–17. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers