ಅರ್-ರೂಮ್ · 16/60
ಅನುವಾದ ಉಚ್ಚಾರಣೆ — ಸೂರಾ ಅರ್-ರೂಮ್
وَأَمَّا الَّذِينَ كَفَرُوا وَكَذَّبُوا بِآيَاتِنَا وَلِقَاءِ الْآخِرَةِ فَأُولَٰئِكَ فِي الْعَذَابِ مُحْضَرُونَ ۝١٦
Wa ammal lazeena kafaroo wa kazzaboo bi-Aayaatinaa wa liqaaa`il Aakhirati faulaaa`ika fil`azaabi muhdaroon
📖 ಕನ್ನಡ ಅರ್ಥ
ಮತ್ತು ಸತ್ಯನಿಷೇಧಿಸಿ, ನಮ್ಮ ಸೂಕ್ತಿಗಳನ್ನು ಮತ್ತು ಪರಲೋಕದ ಭೇಟಿಯನ್ನು ನಿರಾಕರಿಸಿದವರು ಯಾತನೆಯಲ್ಲಿ ಹಾಜರುಗೊಳಿಸಲಾಗುವರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 14-18 — ಸೂರಾ ಅರ್-ರೂಮ್

14وَيَوْمَ تَقُومُ السَّاعَةُ يَوْمَئِذٍ يَتَفَرَّقُونَ
ಮತ್ತು ಅಂತ್ಯ ಗಳಿಗೆ ಬರುವ ದಿನ ಅಂದು ಅವರು (ಸತ್ಯವಿಶ್ವಾಸಿ ಹಾಗೂ ಸತ್ಯನಿಷೇಧಿಗಳು) ಬೇರೆ ಬೇರೆಯಾಗುವರು.
15فَأَمَّا الَّذِينَ آمَنُوا وَعَمِلُوا الصَّالِحَاتِ فَهُمْ فِي رَوْضَةٍ يُحْبَرُونَ
ಆದರೆ ಸತ್ಯವಿಶ್ವಾಸವಿರಿಸಿ, ಸತ್ಕರ್ಮಗಳನ್ನು ಕೈಗೊಳ್ಳುವವರು ಒಂದು ಸ್ವರ್ಗೋದ್ಯಾನದಲ್ಲಿ ಹರ್ಷ ಉಲ್ಲಾಸದಲ್ಲಿರಿಸಲಾಗುವರು.
16وَأَمَّا الَّذِينَ كَفَرُوا وَكَذَّبُوا بِآيَاتِنَا وَلِقَاءِ الْآخِرَةِ فَأُولَٰئِكَ فِي الْعَذَابِ مُحْضَرُونَ
ಮತ್ತು ಸತ್ಯನಿಷೇಧಿಸಿ, ನಮ್ಮ ಸೂಕ್ತಿಗಳನ್ನು ಮತ್ತು ಪರಲೋಕದ ಭೇಟಿಯನ್ನು ನಿರಾಕರಿಸಿದವರು ಯಾತನೆಯಲ್ಲಿ ಹಾಜರುಗೊಳಿಸಲಾಗುವರು.
17فَسُبْحَانَ اللَّهِ حِينَ تُمْسُونَ وَحِينَ تُصْبِحُونَ
ಆದ್ದರಿಂದ ನೀವು ಸಾಯಂಕಾಲದಲ್ಲೂ ಪ್ರಾತಃಕಾಲದಲ್ಲೂ ಅಲ್ಲಾಹನ ಪಾವಿತ್ರö್ಯವನ್ನು ಕೊಂಡಾಡಿರಿ.
18وَلَهُ الْحَمْدُ فِي السَّمَاوَاتِ وَالْأَرْضِ وَعَشِيًّا وَحِينَ تُظْهِرُونَ
ಆಕಾಶಗಳಲ್ಲೂ, ಭೂಮಿಯಲ್ಲೂ ಸರ್ವಸ್ತುತಿಗೆ ಅರ್ಹನು ಅವನೇ ಆಗಿದ್ದಾನೆ. ರಾತ್ರಿಯ ಪ್ರಥಮ ಹಂತದಲ್ಲೂ, ನೀವು ಮಧ್ಯಾಹ್ನದ ಹೊತ್ತಿನಲ್ಲೂ, (ಅವನ ಪಾವಿತ್ರö್ಯವನ್ನು ಕೊಂಡಾಡಿರಿ).
ಅರ್-ರೂಮ್ಕುರಾನ್ ಸೂಚಿ
60ಆಯತ್
MeccanRevelation
16ಆಯತ್

ಅನುವಾದ — ಅರ್-ರೂಮ್ 16

ಸೂರಾ ಅರ್-ರೂಮ್ ಆಯತ್ 16 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ಸತ್ಯನಿಷೇಧಿಸಿ, ನಮ್ಮ ಸೂಕ್ತಿಗಳನ್ನು ಮತ್ತು ಪರಲೋಕದ ಭೇಟಿಯನ್ನು ನಿರಾಕರಿಸಿದವರು ಯಾತನೆಯಲ್ಲಿ ಹಾಜರುಗೊಳಿಸಲಾಗುವರು.

ಸೂರಾ ಆಯತ್ 16/60 — ಸೂರಾ ಅರ್-ರೂಮ್ الروم (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅರ್-ರೂಮ್ ಆಲಿಸಿ, ಸೂರಾ ಅರ್-ರೂಮ್ ಅನುವಾದ, ಸೂರಾ ಅರ್-ರೂಮ್ mp3, ಸೂರಾ ಅರ್-ರೂಮ್ pdf. ಆಯತ್ 14–18. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers