ಅರ್-ರೂಮ್ · 27/60
ಅನುವಾದ ಉಚ್ಚಾರಣೆ — ಸೂರಾ ಅರ್-ರೂಮ್
وَهُوَ الَّذِي يَبْدَأُ الْخَلْقَ ثُمَّ يُعِيدُهُ وَهُوَ أَهْوَنُ عَلَيْهِ ۚ وَلَهُ الْمَثَلُ الْأَعْلَىٰ فِي السَّمَاوَاتِ وَالْأَرْضِ ۚ وَهُوَ الْعَزِيزُ الْحَكِيمُ ٢٧
Transliteration
Wa Huwal lazee yabda`ul khalqa summa yu`eeduhoo wa huwa ahwanu `alaih; wa lahul masalul la`laa fissamaawaati wal-ard; wa Huwal `Azeezul Hakeem
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಮತ್ತು ಅವನೇ ಸೃಷ್ಟಿಯ ಆರಂಭ ಮಾಡುತ್ತಾನೆ. ಅನಂತರ ಅವನು ಅದನ್ನು ಪುನರಾವರ್ತಿಸುವನು. ಇದು ಅವನ ಪಾಲಿಗೆ ಅತ್ಯಂತ ಸರಳವಾಗಿದೆ. ಆಕಾಶಗಳಲ್ಲೂ, ಭೂಮಿಯಲ್ಲೂ ಅವನಿಗೆ ಸರ್ವ ಶ್ರೇಷ್ಠ ವಿಶೇಷತೆಯಿದೆ ಮತ್ತು ಅವನು ಪ್ರಚಂಡನೂ, ಸುಜ್ಞಾನಿಯೂ, ಆಗಿದ್ದಾನೆ.
Additional reference in தமிழ்
M
Mishary Rashid Alafasy
✓
Mishary Rashid Alafasy
✓
M
Mahmoud Khalil Al-Husary
✓
Mahmoud Khalil Al-Husary
✓
A
Abdurrahman As-Sudais
✓
Abdurrahman As-Sudais
✓
M
Mohamed Siddiq Al-Minshawi
✓
Mohamed Siddiq Al-Minshawi
✓
A
Abdul Basit Abdul Samad
✓
Abdul Basit Abdul Samad
✓
A
Ali Al-Hudhaify
✓
Ali Al-Hudhaify
✓
A
Ahmed ibn Ali al-Ajamy
✓
Ahmed ibn Ali al-Ajamy
✓
A
Abu Bakr Ash-Shaatree
✓
Abu Bakr Ash-Shaatree
✓
M
Muhammad Ayyoub
✓
Muhammad Ayyoub
✓
A
Abdullah Basfar
✓
Abdullah Basfar
✓
A
Abdullah Al-Juhani
✓
Abdullah Al-Juhani
✓
M
Maher Al Muaiqly
✓
Maher Al Muaiqly
✓
0:00
0:00
📜 ಆಯತ್ 25-29 — ಸೂರಾ ಅರ್-ರೂಮ್
25وَمِنْ آيَاتِهِ أَن تَقُومَ السَّمَاءُ وَالْأَرْضُ بِأَمْرِهِ ۚ ثُمَّ إِذَا دَعَاكُمْ دَعْوَةً مِّنَ الْأَرْضِ إِذَا أَنتُمْ تَخْرُجُونَ
ಆಕಾಶ ಮತ್ತು ಭೂಮಿಯು ಅವನ ಆದೇಶದ ಮೇರೆಗೆ ನೆಲೆ ನಿಂತಿರುವುದು ಅವನ ನಿದರ್ಶನಗಳಲ್ಲೊಂದಾಗಿದೆ. ತರುವಾಯ ಅವನು ನಿಮಗೆ ಕರೆಯೊಂದನ್ನು ನೀಡುವನು. ಕೂಡಲೇ ನೀವೆಲ್ಲರೂ ಭೂಮಿಯಿಂದ ಹೊರಟು ಬರುವಿರಿ.
26وَلَهُ مَن فِي السَّمَاوَاتِ وَالْأَرْضِ ۖ كُلٌّ لَّهُ قَانِتُونَ
ಮತ್ತು ಆಕಾಶ, ಭೂಮಿಯಲ್ಲಿರುವವರು ಅವನದೇ ಅಧಿಪತ್ಯದಲ್ಲಿರುವರು ಮತ್ತು ಸಕಲರೂ ಅವನಿಗೆ ವಿಧೇಯರಾಗಿರುವರು.
27وَهُوَ الَّذِي يَبْدَأُ الْخَلْقَ ثُمَّ يُعِيدُهُ وَهُوَ أَهْوَنُ عَلَيْهِ ۚ وَلَهُ الْمَثَلُ الْأَعْلَىٰ فِي السَّمَاوَاتِ وَالْأَرْضِ ۚ وَهُوَ الْعَزِيزُ الْحَكِيمُ
ಮತ್ತು ಅವನೇ ಸೃಷ್ಟಿಯ ಆರಂಭ ಮಾಡುತ್ತಾನೆ. ಅನಂತರ ಅವನು ಅದನ್ನು ಪುನರಾವರ್ತಿಸುವನು. ಇದು ಅವನ ಪಾಲಿಗೆ ಅತ್ಯಂತ ಸರಳವಾಗಿದೆ. ಆಕಾಶಗಳಲ್ಲೂ, ಭೂಮಿಯಲ್ಲೂ ಅವನಿಗೆ ಸರ್ವ ಶ್ರೇಷ್ಠ ವಿಶೇಷತೆಯಿದೆ ಮತ್ತು ಅವನು ಪ್ರಚಂಡನೂ, ಸುಜ್ಞಾನಿಯೂ, ಆಗಿದ್ದಾನೆ.
28ضَرَبَ لَكُم مَّثَلًا مِّنْ أَنفُسِكُمْ ۖ هَل لَّكُم مِّن مَّا مَلَكَتْ أَيْمَانُكُم مِّن شُرَكَاءَ فِي مَا رَزَقْنَاكُمْ فَأَنتُمْ فِيهِ سَوَاءٌ تَخَافُونَهُمْ كَخِيفَتِكُمْ أَنفُسَكُمْ ۚ كَذَٰلِكَ نُفَصِّلُ الْآيَاتِ لِقَوْمٍ يَعْقِلُونَ
ಅಲ್ಲಾಹನು ನಿಮಗೆ ನಿಮ್ಮಿಂದಲೇ ಒಂದು ಉಪಮೆಯನ್ನು ನೀಡುತ್ತಾನೆ. ನಾವು ನಿಮಗೆ ದಯಪಾಲಿಸಿದ ಸಂಪತ್ತಿನಲ್ಲಿ ನಿಮ್ಮ ಗುಲಾಮರ ಪೈಕಿ ಯಾರಾದರೂ ನಿಮ್ಮ ಪಾಲುದಾರರಾಗಿದ್ದಾರೆಯೇ? ಹೀಗೆ ನೀವು ಅದರಲ್ಲಿ ಸಮಾನ ಪಾಲುಗಾರರಾಗಿದ್ದು ನೀವು ನಿಮ್ಮವರಿಂದ ಭಯಪಡುವಂತೆಯೇ ಅವರಿಂದಲೂ ಭಯಪಡುತ್ತಿರುವಿರಾ? ಇದೇ ಪ್ರಕಾರ ನಾವು ಚಿಂತಕರಿಗೆ ಸ್ಪಷ್ಟವಾಗಿ ವಿವರಿಸಿ ಕೊಡುತ್ತೇವೆ.
29بَلِ اتَّبَعَ الَّذِينَ ظَلَمُوا أَهْوَاءَهُم بِغَيْرِ عِلْمٍ ۖ فَمَن يَهْدِي مَنْ أَضَلَّ اللَّهُ ۖ وَمَا لَهُم مِّن نَّاصِرِينَ
ಆದರೆ ಅಕ್ರಮಿಗಳು ಯಾವುದೇ ಜ್ಞಾನವಿಲ್ಲದೆಯೇ ತಮ್ಮ ಸ್ವೇಚ್ಛೆಗಳನ್ನು ಅನುಸರಿಸುತ್ತಿದ್ದಾರೆ. ಅಲ್ಲಾಹನು ದಾರಿತಪ್ಪಿಸಿದವರಿಗೆ ಸನ್ಮಾರ್ಗ ತೋರುವವನು ಯಾರು? ಮತ್ತು ಅವರಿಗೆ ಯಾವ ಸಹಾಯಕನೂ ಇರಲಾರನು.
ಅರ್-ರೂಮ್ಕುರಾನ್ ಸೂಚಿ
60ಆಯತ್
MeccanRevelation
27ಆಯತ್
ಅನುವಾದ — ಅರ್-ರೂಮ್ 27
ಸೂರಾ ಅರ್-ರೂಮ್ ಆಯತ್ 27 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ಅವನೇ ಸೃಷ್ಟಿಯ ಆರಂಭ ಮಾಡುತ್ತಾನೆ. ಅನಂತರ ಅವನು ಅದನ್ನು ಪುನರಾವರ್ತಿಸುವನು. ಇದು…ಸೂರಾ ಆಯತ್ 27/60 — ಸೂರಾ ಅರ್-ರೂಮ್ الروم (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅರ್-ರೂಮ್ ಆಲಿಸಿ, ಸೂರಾ ಅರ್-ರೂಮ್ ಅನುವಾದ, ಸೂರಾ ಅರ್-ರೂಮ್ mp3, ಸೂರಾ ಅರ್-ರೂಮ್ pdf. ಆಯತ್ 25–29. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 28, 2026
Don't forget us in your sincere prayers


