ಅರ್-ರೂಮ್ · 3/60
ಅನುವಾದ ಉಚ್ಚಾರಣೆ — ಸೂರಾ ಅರ್-ರೂಮ್
فِي أَدْنَى الْأَرْضِ وَهُم مِّن بَعْدِ غَلَبِهِمْ سَيَغْلِبُونَ ۝٣
Feee adnal ardi wa hummim ba`di ghalabihim sa ya ghliboon
📖 ಕನ್ನಡ ಅರ್ಥ
ಹಾಗೂ ಅವರು ತಮ್ಮ ಪರಾಜಯದ ಬಳಿಕ ಕೆಲವೇ ವರ್ಷಗಳಲ್ಲಿ ವಿಜಯಗಳಿಸುವರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 1-5 — ಸೂರಾ ಅರ್-ರೂಮ್

1الم
ಅಲೀಫ್ ಲಾಮ್ ಮೀಮ್.
2غُلِبَتِ الرُّومُ
ರೋಮನರು, ಅತೀ ಸಮೀಪದ ಪ್ರದೇಶದಲ್ಲಿ ಪರಾಜಿತರಾದರು.
3فِي أَدْنَى الْأَرْضِ وَهُم مِّن بَعْدِ غَلَبِهِمْ سَيَغْلِبُونَ
ಹಾಗೂ ಅವರು ತಮ್ಮ ಪರಾಜಯದ ಬಳಿಕ ಕೆಲವೇ ವರ್ಷಗಳಲ್ಲಿ ವಿಜಯಗಳಿಸುವರು.
4فِي بِضْعِ سِنِينَ ۗ لِلَّهِ الْأَمْرُ مِن قَبْلُ وَمِن بَعْدُ ۚ وَيَوْمَئِذٍ يَفْرَحُ الْمُؤْمِنُونَ
ಇದಕ್ಕೆ ಮೊದಲು ಇದರ ನಂತರವೂ ಆಜ್ಞಾಧಿಕಾರವು ಅಲ್ಲಾಹನದ್ದಾಗಿದೆ. ಅಂದು ಸತ್ಯವಿಶ್ವಾಸಿಗಳು ಅಲ್ಲಾಹನ ಸಹಾಯದಿಂದ ಹರ್ಷಗೊಳ್ಳುವರು.
5بِنَصْرِ اللَّهِ ۚ يَنصُرُ مَن يَشَاءُ ۖ وَهُوَ الْعَزِيزُ الرَّحِيمُ
ಅವನು ತಾನಿಚ್ಛಿಸಿದವರಿಗೆ ಸಹಾಯ ಮಾಡುತ್ತಾನೆ ಮತ್ತು ಅವನು ಮಹಾ ಪ್ರಚಂಡನೂ, ಕರುಣಾನಿಧಿಯೂ ಆಗಿದ್ದಾನೆ.
ಅರ್-ರೂಮ್ಕುರಾನ್ ಸೂಚಿ
60ಆಯತ್
MeccanRevelation
3ಆಯತ್

ಅನುವಾದ — ಅರ್-ರೂಮ್ 3

ಸೂರಾ ಅರ್-ರೂಮ್ ಆಯತ್ 3 - ಓದಿ, ಆಲಿಸಿ, ಅನುವಾದ, ಕನ್ನಡ : ಹಾಗೂ ಅವರು ತಮ್ಮ ಪರಾಜಯದ ಬಳಿಕ ಕೆಲವೇ ವರ್ಷಗಳಲ್ಲಿ ವಿಜಯಗಳಿಸುವರು.

ಸೂರಾ ಆಯತ್ 3/60 — ಸೂರಾ ಅರ್-ರೂಮ್ الروم (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅರ್-ರೂಮ್ ಆಲಿಸಿ, ಸೂರಾ ಅರ್-ರೂಮ್ ಅನುವಾದ, ಸೂರಾ ಅರ್-ರೂಮ್ mp3, ಸೂರಾ ಅರ್-ರೂಮ್ pdf. ಆಯತ್ 1–5. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers