ಅರ್-ರೂಮ್ · 31/60
ಅನುವಾದ ಉಚ್ಚಾರಣೆ — ಸೂರಾ ಅರ್-ರೂಮ್
۞ مُنِيبِينَ إِلَيْهِ وَاتَّقُوهُ وَأَقِيمُوا الصَّلَاةَ وَلَا تَكُونُوا مِنَ الْمُشْرِكِينَ ۝٣١
Muneebeena ilaihi wattaqoohu wa aqeemus Salaata wa laa takoonoo minal mushrikeen
📖 ಕನ್ನಡ ಅರ್ಥ
ನೀವು ಅಲ್ಲಾಹನೆಡೆಗೆ ಮರಳಿ ಅವನನ್ನು ಭಯಪಡುತ್ತಿರಿ ಮತ್ತು ನಮಾಝನ್ನು ಸಂಸ್ಥಾಪಿಸಿರಿ ಮತ್ತು ಬಹುದೇವಾರಾಧಕರೊಂದಿಗೆ ಸೇರಬೇಡಿರಿ.

🎧 ಆಲಿಸಿ


📜 ಆಯತ್ 29-33 — ಸೂರಾ ಅರ್-ರೂಮ್

29بَلِ اتَّبَعَ الَّذِينَ ظَلَمُوا أَهْوَاءَهُم بِغَيْرِ عِلْمٍ ۖ فَمَن يَهْدِي مَنْ أَضَلَّ اللَّهُ ۖ وَمَا لَهُم مِّن نَّاصِرِينَ
ಆದರೆ ಅಕ್ರಮಿಗಳು ಯಾವುದೇ ಜ್ಞಾನವಿಲ್ಲದೆಯೇ ತಮ್ಮ ಸ್ವೇಚ್ಛೆಗಳನ್ನು ಅನುಸರಿಸುತ್ತಿದ್ದಾರೆ. ಅಲ್ಲಾಹನು ದಾರಿತಪ್ಪಿಸಿದವರಿಗೆ ಸನ್ಮಾರ್ಗ ತೋರುವವನು ಯಾರು? ಮತ್ತು ಅವರಿಗೆ ಯಾವ ಸಹಾಯಕನೂ ಇರಲಾರನು.
30فَأَقِمْ وَجْهَكَ لِلدِّينِ حَنِيفًا ۚ فِطْرَتَ اللَّهِ الَّتِي فَطَرَ النَّاسَ عَلَيْهَا ۚ لَا تَبْدِيلَ لِخَلْقِ اللَّهِ ۚ ذَٰلِكَ الدِّينُ الْقَيِّمُ وَلَٰكِنَّ أَكْثَرَ النَّاسِ لَا يَعْلَمُونَ
ಆದ್ದರಿಂದ ನೀವು ನಿಷ್ಠೆಯಿಂದ ನಿಮ್ಮ ಮುಖವನ್ನು ಧರ್ಮದೆಡೆಗೆ ಕೇಂದ್ರೀಕರಿಸಿರಿ. ಇದು ಅಲ್ಲಾಹನ ಪ್ರಕೃತಿಯಾಗಿದೆ; ಇದರಲ್ಲಿ ಅವನು ಜನರನ್ನು ಸೃಷ್ಟಿಸಿರುತ್ತಾನೆ. ಅಲ್ಲಾಹನ ಸೃಷ್ಟಿಗೆ ಯಾವುದೇ ಬದಲಾವಣೆಯಿಲ್ಲ. ಇದುವೇ ಋಜುವಾದ ಧರ್ಮವಾಗಿದೆ. ಆದರೆ ಹೆಚ್ಚಿನ ಜನರು ಅರಿತುಕೊಳ್ಳುವುದಿಲ್ಲ.
31۞ مُنِيبِينَ إِلَيْهِ وَاتَّقُوهُ وَأَقِيمُوا الصَّلَاةَ وَلَا تَكُونُوا مِنَ الْمُشْرِكِينَ
ನೀವು ಅಲ್ಲಾಹನೆಡೆಗೆ ಮರಳಿ ಅವನನ್ನು ಭಯಪಡುತ್ತಿರಿ ಮತ್ತು ನಮಾಝನ್ನು ಸಂಸ್ಥಾಪಿಸಿರಿ ಮತ್ತು ಬಹುದೇವಾರಾಧಕರೊಂದಿಗೆ ಸೇರಬೇಡಿರಿ.
32مِنَ الَّذِينَ فَرَّقُوا دِينَهُمْ وَكَانُوا شِيَعًا ۖ كُلُّ حِزْبٍ بِمَا لَدَيْهِمْ فَرِحُونَ
ತಮ್ಮ ಧರ್ಮವನ್ನು ಭಿನ್ನ ವಿಭಿನ್ನವಾಗಿಸಿ ತಾವೇ ವಿವಿಧ ಗುಂಪುಗಳಾಗಿ ಬಿಟ್ಟವರಲ್ಲಿ (ಸೇರಿದಿರಿ). ಪ್ರತಿಯೊಂದು ಗುಂಪಿನವರುತಮ್ಮ ಬಳಿಯಿರುವುದರಲ್ಲಿ ಸಂತುಷ್ಟರಾಗಿದ್ದಾರೆ.
33وَإِذَا مَسَّ النَّاسَ ضُرٌّ دَعَوْا رَبَّهُم مُّنِيبِينَ إِلَيْهِ ثُمَّ إِذَا أَذَاقَهُم مِّنْهُ رَحْمَةً إِذَا فَرِيقٌ مِّنْهُم بِرَبِّهِمْ يُشْرِكُونَ
ಅವರಿಗೆ ಯಾವುದಾದರೂ ಸಂಕಷ್ಟವು ಬಾಧಿಸಿದರೆ ಅವರು ತಮ್ಮ ಪ್ರಭುವಿನೆಡೆಗೆ ಮರಳಿ ಅವನನ್ನೇ ಕರೆದು ಬೇಡುತ್ತಾರೆ. ನಂತರ ಅವನು ಅವರಿಗೆ ತನ್ನೆಡೆಯಿಂದ ಕಾರುಣ್ಯವನ್ನು ಸವಿಯುವಂತೆ ಮಾಡಿದರೆ ಅವರ ಪೈಕಿ ಒಂದು ತಂಡದವರು ನಾವು ಅವರಿಗೆ ದಯಪಾಲಿಸಿರುವುದಕ್ಕೆ ಅವರು ಕೃತಘ್ನತೆ ತೋರಲೆಂದು ತಮ್ಮ ಪ್ರಭುವಿನೊಂದಿಗೆ ಸಹಭಾಗಿಗಳನ್ನು ನಿಶ್ಚಯಿಸತೊಡಗುತ್ತಾರೆ.
ಅರ್-ರೂಮ್ಕುರಾನ್ ಸೂಚಿ
60ಆಯತ್
MeccanRevelation
31ಆಯತ್

ಅನುವಾದ — ಅರ್-ರೂಮ್ 31

ಸೂರಾ ಅರ್-ರೂಮ್ ಆಯತ್ 31 - ಓದಿ, ಆಲಿಸಿ, ಅನುವಾದ, ಕನ್ನಡ : ನೀವು ಅಲ್ಲಾಹನೆಡೆಗೆ ಮರಳಿ ಅವನನ್ನು ಭಯಪಡುತ್ತಿರಿ ಮತ್ತು ನಮಾಝನ್ನು ಸಂಸ್ಥಾಪಿಸಿರಿ ಮತ್ತು ಬಹುದೇವಾರಾಧಕರೊಂದಿಗೆ…

ಸೂರಾ ಆಯತ್ 31/60 — ಸೂರಾ ಅರ್-ರೂಮ್ الروم (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅರ್-ರೂಮ್ ಆಲಿಸಿ, ಸೂರಾ ಅರ್-ರೂಮ್ ಅನುವಾದ, ಸೂರಾ ಅರ್-ರೂಮ್ mp3, ಸೂರಾ ಅರ್-ರೂಮ್ pdf. ಆಯತ್ 29–33. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers