ಅರ್-ರೂಮ್ · 36/60
ಅನುವಾದ ಉಚ್ಚಾರಣೆ — ಸೂರಾ ಅರ್-ರೂಮ್
وَإِذَا أَذَقْنَا النَّاسَ رَحْمَةً فَرِحُوا بِهَا ۖ وَإِن تُصِبْهُمْ سَيِّئَةٌ بِمَا قَدَّمَتْ أَيْدِيهِمْ إِذَا هُمْ يَقْنَطُونَ ٣٦
Transliteration
Wa izaaa azaqnan naasa rahmatan farihoo bihaa wa in tusibhum sayyi`atum bimaa qaddamat aydeehim izaa hum yaqnatoon
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಮತ್ತು ನಾವು ಜನರಿಗೆ ಕಾರುಣ್ಯವನ್ನು ಸವಿಯುವಂತೆ ಮಾಡಿದರೆ ಅವರು ಸಂತುಷ್ಟರಾಗುತ್ತಾರೆ ಮತ್ತು ಅವರಿಗೆ ಅವರ ಕೃತ್ಯಗಳ ನಿಮಿತ್ತ ಯಾವುದಾದರೂ ವಿಪತ್ತು ತಟ್ಟಿದರೆ ಅವರು ನಿರಾಶರಾಗುತ್ತಾರೆ.
Additional reference in தமிழ்
M
Mishary Rashid Alafasy
✓
Mishary Rashid Alafasy
✓
M
Mahmoud Khalil Al-Husary
✓
Mahmoud Khalil Al-Husary
✓
A
Abdurrahman As-Sudais
✓
Abdurrahman As-Sudais
✓
M
Mohamed Siddiq Al-Minshawi
✓
Mohamed Siddiq Al-Minshawi
✓
A
Abdul Basit Abdul Samad
✓
Abdul Basit Abdul Samad
✓
A
Ali Al-Hudhaify
✓
Ali Al-Hudhaify
✓
A
Ahmed ibn Ali al-Ajamy
✓
Ahmed ibn Ali al-Ajamy
✓
A
Abu Bakr Ash-Shaatree
✓
Abu Bakr Ash-Shaatree
✓
M
Muhammad Ayyoub
✓
Muhammad Ayyoub
✓
A
Abdullah Basfar
✓
Abdullah Basfar
✓
A
Abdullah Al-Juhani
✓
Abdullah Al-Juhani
✓
M
Maher Al Muaiqly
✓
Maher Al Muaiqly
✓
0:00
0:00
📜 ಆಯತ್ 34-38 — ಸೂರಾ ಅರ್-ರೂಮ್
34لِيَكْفُرُوا بِمَا آتَيْنَاهُمْ ۚ فَتَمَتَّعُوا فَسَوْفَ تَعْلَمُونَ
ಸರಿ, ನೀವು ಸುಖಭೋಗಗಳನ್ನು ಸವಿಯಿರಿ. ಬಹುಬೇಗನೇ ನೀವು ಅರಿತುಕೊಳ್ಳಲಿದ್ದೀರಿ.
35أَمْ أَنزَلْنَا عَلَيْهِمْ سُلْطَانًا فَهُوَ يَتَكَلَّمُ بِمَا كَانُوا بِهِ يُشْرِكُونَ
ಇವರು ಅಲ್ಲಾಹನಿಗೆ ಸಹಭಾಗಿಯನ್ನಾಗಿ ನಿಶ್ಚಯಿಸುವಂತೆ ಹೇಳುವ ಯಾವುದಾದರೂ ಪುರಾವೆಯನ್ನು ನಾವು ಇವರ ಮೇಲೆ ಇಳಿಸಿರುತ್ತೇವೆಯೇ?
36وَإِذَا أَذَقْنَا النَّاسَ رَحْمَةً فَرِحُوا بِهَا ۖ وَإِن تُصِبْهُمْ سَيِّئَةٌ بِمَا قَدَّمَتْ أَيْدِيهِمْ إِذَا هُمْ يَقْنَطُونَ
ಮತ್ತು ನಾವು ಜನರಿಗೆ ಕಾರುಣ್ಯವನ್ನು ಸವಿಯುವಂತೆ ಮಾಡಿದರೆ ಅವರು ಸಂತುಷ್ಟರಾಗುತ್ತಾರೆ ಮತ್ತು ಅವರಿಗೆ ಅವರ ಕೃತ್ಯಗಳ ನಿಮಿತ್ತ ಯಾವುದಾದರೂ ವಿಪತ್ತು ತಟ್ಟಿದರೆ ಅವರು ನಿರಾಶರಾಗುತ್ತಾರೆ.
37أَوَلَمْ يَرَوْا أَنَّ اللَّهَ يَبْسُطُ الرِّزْقَ لِمَن يَشَاءُ وَيَقْدِرُ ۚ إِنَّ فِي ذَٰلِكَ لَآيَاتٍ لِّقَوْمٍ يُؤْمِنُونَ
ಅಲ್ಲಾಹನು ತಾನಿಚ್ಛಿಸಿದವರಿಗೆ ಜೀವನಾಧಾರವನ್ನು ವಿಶಾಲಗೊಳಿಸುತ್ತಾನೆ ಹಾಗೂ ತಾನಿಚ್ಛಿಸಿದವರಿಗೆ ಸೀಮಿತಗೊಳಿಸುತ್ತಾನೆಂಬುದನ್ನು ಅವರು ನೋಡಲಿಲ್ಲವೆ? ಇದರಲ್ಲೂ ವಿಶ್ವಾಸಿವಿರಿಸುವ ಜನರಿಗೆ ಹಲವಾರು ನಿದರ್ಶನಗಳಿವೆ.
38فَآتِ ذَا الْقُرْبَىٰ حَقَّهُ وَالْمِسْكِينَ وَابْنَ السَّبِيلِ ۚ ذَٰلِكَ خَيْرٌ لِّلَّذِينَ يُرِيدُونَ وَجْهَ اللَّهِ ۖ وَأُولَٰئِكَ هُمُ الْمُفْلِحُونَ
ಆದುದರಿಂದ ನೀವು ಆಪ್ತ ಸಂಬAಧಿಕರಿಗೂ, ನಿರ್ಗತಿಕರಿಗೂ ಮತ್ತು ಪ್ರಯಾಣಿಕರಿಗೂ ಅವರ ಹಕ್ಕನ್ನು ನೀಡಿರಿ. ಇದು ಅಲ್ಲಾಹನ ಸಂತುಷ್ಟತೆ ಬಯಸುವವನ ಪಾಲಿಗೆ ಉತ್ತಮವಾಗಿದೆ ಮತ್ತು ಇವರೇ ಯಶಸ್ಸು ಹೊಂದುವವರಾಗಿರುತ್ತಾರೆ.
ಅರ್-ರೂಮ್ಕುರಾನ್ ಸೂಚಿ
60ಆಯತ್
MeccanRevelation
36ಆಯತ್
ಅನುವಾದ — ಅರ್-ರೂಮ್ 36
ಸೂರಾ ಅರ್-ರೂಮ್ ಆಯತ್ 36 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ನಾವು ಜನರಿಗೆ ಕಾರುಣ್ಯವನ್ನು ಸವಿಯುವಂತೆ ಮಾಡಿದರೆ ಅವರು ಸಂತುಷ್ಟರಾಗುತ್ತಾರೆ ಮತ್ತು ಅವರಿಗೆ…ಸೂರಾ ಆಯತ್ 36/60 — ಸೂರಾ ಅರ್-ರೂಮ್ الروم (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅರ್-ರೂಮ್ ಆಲಿಸಿ, ಸೂರಾ ಅರ್-ರೂಮ್ ಅನುವಾದ, ಸೂರಾ ಅರ್-ರೂಮ್ mp3, ಸೂರಾ ಅರ್-ರೂಮ್ pdf. ಆಯತ್ 34–38. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 28, 2026
Don't forget us in your sincere prayers


