ಅರ್-ರೂಮ್ · 38/60
ಅನುವಾದ ಉಚ್ಚಾರಣೆ — ಸೂರಾ ಅರ್-ರೂಮ್
فَآتِ ذَا الْقُرْبَىٰ حَقَّهُ وَالْمِسْكِينَ وَابْنَ السَّبِيلِ ۚ ذَٰلِكَ خَيْرٌ لِّلَّذِينَ يُرِيدُونَ وَجْهَ اللَّهِ ۖ وَأُولَٰئِكَ هُمُ الْمُفْلِحُونَ ۝٣٨
Fa aati zal qurbaa haqqahoo walmiskeena wabnassabeel; zaalika khairul lil lazeena yureedoona Wajhal laahi wa ulaaa`ika humul muflihoon
📖 ಕನ್ನಡ ಅರ್ಥ
ಆದುದರಿಂದ ನೀವು ಆಪ್ತ ಸಂಬAಧಿಕರಿಗೂ, ನಿರ್ಗತಿಕರಿಗೂ ಮತ್ತು ಪ್ರಯಾಣಿಕರಿಗೂ ಅವರ ಹಕ್ಕನ್ನು ನೀಡಿರಿ. ಇದು ಅಲ್ಲಾಹನ ಸಂತುಷ್ಟತೆ ಬಯಸುವವನ ಪಾಲಿಗೆ ಉತ್ತಮವಾಗಿದೆ ಮತ್ತು ಇವರೇ ಯಶಸ್ಸು ಹೊಂದುವವರಾಗಿರುತ್ತಾರೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 36-40 — ಸೂರಾ ಅರ್-ರೂಮ್

36وَإِذَا أَذَقْنَا النَّاسَ رَحْمَةً فَرِحُوا بِهَا ۖ وَإِن تُصِبْهُمْ سَيِّئَةٌ بِمَا قَدَّمَتْ أَيْدِيهِمْ إِذَا هُمْ يَقْنَطُونَ
ಮತ್ತು ನಾವು ಜನರಿಗೆ ಕಾರುಣ್ಯವನ್ನು ಸವಿಯುವಂತೆ ಮಾಡಿದರೆ ಅವರು ಸಂತುಷ್ಟರಾಗುತ್ತಾರೆ ಮತ್ತು ಅವರಿಗೆ ಅವರ ಕೃತ್ಯಗಳ ನಿಮಿತ್ತ ಯಾವುದಾದರೂ ವಿಪತ್ತು ತಟ್ಟಿದರೆ ಅವರು ನಿರಾಶರಾಗುತ್ತಾರೆ.
37أَوَلَمْ يَرَوْا أَنَّ اللَّهَ يَبْسُطُ الرِّزْقَ لِمَن يَشَاءُ وَيَقْدِرُ ۚ إِنَّ فِي ذَٰلِكَ لَآيَاتٍ لِّقَوْمٍ يُؤْمِنُونَ
ಅಲ್ಲಾಹನು ತಾನಿಚ್ಛಿಸಿದವರಿಗೆ ಜೀವನಾಧಾರವನ್ನು ವಿಶಾಲಗೊಳಿಸುತ್ತಾನೆ ಹಾಗೂ ತಾನಿಚ್ಛಿಸಿದವರಿಗೆ ಸೀಮಿತಗೊಳಿಸುತ್ತಾನೆಂಬುದನ್ನು ಅವರು ನೋಡಲಿಲ್ಲವೆ? ಇದರಲ್ಲೂ ವಿಶ್ವಾಸಿವಿರಿಸುವ ಜನರಿಗೆ ಹಲವಾರು ನಿದರ್ಶನಗಳಿವೆ.
38فَآتِ ذَا الْقُرْبَىٰ حَقَّهُ وَالْمِسْكِينَ وَابْنَ السَّبِيلِ ۚ ذَٰلِكَ خَيْرٌ لِّلَّذِينَ يُرِيدُونَ وَجْهَ اللَّهِ ۖ وَأُولَٰئِكَ هُمُ الْمُفْلِحُونَ
ಆದುದರಿಂದ ನೀವು ಆಪ್ತ ಸಂಬAಧಿಕರಿಗೂ, ನಿರ್ಗತಿಕರಿಗೂ ಮತ್ತು ಪ್ರಯಾಣಿಕರಿಗೂ ಅವರ ಹಕ್ಕನ್ನು ನೀಡಿರಿ. ಇದು ಅಲ್ಲಾಹನ ಸಂತುಷ್ಟತೆ ಬಯಸುವವನ ಪಾಲಿಗೆ ಉತ್ತಮವಾಗಿದೆ ಮತ್ತು ಇವರೇ ಯಶಸ್ಸು ಹೊಂದುವವರಾಗಿರುತ್ತಾರೆ.
39وَمَا آتَيْتُم مِّن رِّبًا لِّيَرْبُوَ فِي أَمْوَالِ النَّاسِ فَلَا يَرْبُو عِندَ اللَّهِ ۖ وَمَا آتَيْتُم مِّن زَكَاةٍ تُرِيدُونَ وَجْهَ اللَّهِ فَأُولَٰئِكَ هُمُ الْمُضْعِفُونَ
ಅವರು ಸಂಪತ್ತುಗಳಿAದ ಅಭಿವೃದ್ಧಿ ಹೊಂದಲೆAದು ನೀವು ಬಡ್ಡಿಗೆ ಕೊಡುವುದೇನಿದ್ದರೂ ಅಲ್ಲಾಹನ ಬಳಿ ಅದು ಅಭಿವೃದ್ಧಿ ಹೊಂದಲಾರದು ಮತ್ತು ಅಲ್ಲಾಹನ ಸಂತೃಪ್ತಿ ಬಯಸಿ ಝಕಾತ್ ನೀಡಿದವರೇ ತಮ್ಮ ಸಂಪತ್ತನ್ನು ವೃದ್ಧಿಗೊಳಿಸುವವರಾಗಿದ್ದಾರೆ.
40اللَّهُ الَّذِي خَلَقَكُمْ ثُمَّ رَزَقَكُمْ ثُمَّ يُمِيتُكُمْ ثُمَّ يُحْيِيكُمْ ۖ هَلْ مِن شُرَكَائِكُم مَّن يَفْعَلُ مِن ذَٰلِكُم مِّن شَيْءٍ ۚ سُبْحَانَهُ وَتَعَالَىٰ عَمَّا يُشْرِكُونَ
ಅಲ್ಲಾಹನೆಂದರೇ ನಿಮ್ಮನ್ನು ಸೃಷ್ಟಿಸಿದವನು. ತರುವಾಯ ಜೀವನಾಧಾರ ನೀಡಿದವನು ಅನಂತರ ನಿಮಗೆ ಮರಣ ನೀಡುವವನು. ಆಮೇಲೆ ನಿಮ್ಮನ್ನು ಸಜೀವಗೊಳಿಸುವವನಾಗಿದ್ದಾನೆ. ಆದರೆ ಇವುಗಳಲ್ಲಿ ಯಾವುದನ್ನಾದರೂ ಮಾಡುವ ನಿಮ್ಮ ಸಹಭಾಗಿ ದೇವರುಗಳಲ್ಲಿ ಯಾರಾದರು ಇದ್ದಾರೆಯೇ? ಅವನು ಪರಮ ಪಾವನನು ಮತ್ತು ಇವರು ಮಾಡುತ್ತಿರುವ ಸಕಲ ಸಹಭಾಗಿತ್ವದಿಂದ ಅವನು ಮಹೋನ್ನತನಾಗಿರುವನು.
ಅರ್-ರೂಮ್ಕುರಾನ್ ಸೂಚಿ
60ಆಯತ್
MeccanRevelation
38ಆಯತ್

ಅನುವಾದ — ಅರ್-ರೂಮ್ 38

ಸೂರಾ ಅರ್-ರೂಮ್ ಆಯತ್ 38 - ಓದಿ, ಆಲಿಸಿ, ಅನುವಾದ, ಕನ್ನಡ : ಆದುದರಿಂದ ನೀವು ಆಪ್ತ ಸಂಬAಧಿಕರಿಗೂ, ನಿರ್ಗತಿಕರಿಗೂ ಮತ್ತು ಪ್ರಯಾಣಿಕರಿಗೂ ಅವರ ಹಕ್ಕನ್ನು ನೀಡಿರಿ.…

ಸೂರಾ ಆಯತ್ 38/60 — ಸೂರಾ ಅರ್-ರೂಮ್ الروم (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅರ್-ರೂಮ್ ಆಲಿಸಿ, ಸೂರಾ ಅರ್-ರೂಮ್ ಅನುವಾದ, ಸೂರಾ ಅರ್-ರೂಮ್ mp3, ಸೂರಾ ಅರ್-ರೂಮ್ pdf. ಆಯತ್ 36–40. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers