ಅರ್-ರೂಮ್ · 39/60
ಅನುವಾದ ಉಚ್ಚಾರಣೆ — ಸೂರಾ ಅರ್-ರೂಮ್
وَمَا آتَيْتُم مِّن رِّبًا لِّيَرْبُوَ فِي أَمْوَالِ النَّاسِ فَلَا يَرْبُو عِندَ اللَّهِ ۖ وَمَا آتَيْتُم مِّن زَكَاةٍ تُرِيدُونَ وَجْهَ اللَّهِ فَأُولَٰئِكَ هُمُ الْمُضْعِفُونَ ٣٩
Transliteration
Wa maaa aataitum mir ribal li yarbuwa feee amwaalin naasi falaa yarboo `indal laahi wa maaa aataitum min zaakaatin tureedoona wajhal laahi fa ulaaa`ika humul mud`ifoon
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಅವರು ಸಂಪತ್ತುಗಳಿAದ ಅಭಿವೃದ್ಧಿ ಹೊಂದಲೆAದು ನೀವು ಬಡ್ಡಿಗೆ ಕೊಡುವುದೇನಿದ್ದರೂ ಅಲ್ಲಾಹನ ಬಳಿ ಅದು ಅಭಿವೃದ್ಧಿ ಹೊಂದಲಾರದು ಮತ್ತು ಅಲ್ಲಾಹನ ಸಂತೃಪ್ತಿ ಬಯಸಿ ಝಕಾತ್ ನೀಡಿದವರೇ ತಮ್ಮ ಸಂಪತ್ತನ್ನು ವೃದ್ಧಿಗೊಳಿಸುವವರಾಗಿದ್ದಾರೆ.
Additional reference in தமிழ்
🎧 ಆಲಿಸಿ
📜 ಆಯತ್ 37-41 — ಸೂರಾ ಅರ್-ರೂಮ್
37أَوَلَمْ يَرَوْا أَنَّ اللَّهَ يَبْسُطُ الرِّزْقَ لِمَن يَشَاءُ وَيَقْدِرُ ۚ إِنَّ فِي ذَٰلِكَ لَآيَاتٍ لِّقَوْمٍ يُؤْمِنُونَ
ಅಲ್ಲಾಹನು ತಾನಿಚ್ಛಿಸಿದವರಿಗೆ ಜೀವನಾಧಾರವನ್ನು ವಿಶಾಲಗೊಳಿಸುತ್ತಾನೆ ಹಾಗೂ ತಾನಿಚ್ಛಿಸಿದವರಿಗೆ ಸೀಮಿತಗೊಳಿಸುತ್ತಾನೆಂಬುದನ್ನು ಅವರು ನೋಡಲಿಲ್ಲವೆ? ಇದರಲ್ಲೂ ವಿಶ್ವಾಸಿವಿರಿಸುವ ಜನರಿಗೆ ಹಲವಾರು ನಿದರ್ಶನಗಳಿವೆ.
38فَآتِ ذَا الْقُرْبَىٰ حَقَّهُ وَالْمِسْكِينَ وَابْنَ السَّبِيلِ ۚ ذَٰلِكَ خَيْرٌ لِّلَّذِينَ يُرِيدُونَ وَجْهَ اللَّهِ ۖ وَأُولَٰئِكَ هُمُ الْمُفْلِحُونَ
ಆದುದರಿಂದ ನೀವು ಆಪ್ತ ಸಂಬAಧಿಕರಿಗೂ, ನಿರ್ಗತಿಕರಿಗೂ ಮತ್ತು ಪ್ರಯಾಣಿಕರಿಗೂ ಅವರ ಹಕ್ಕನ್ನು ನೀಡಿರಿ. ಇದು ಅಲ್ಲಾಹನ ಸಂತುಷ್ಟತೆ ಬಯಸುವವನ ಪಾಲಿಗೆ ಉತ್ತಮವಾಗಿದೆ ಮತ್ತು ಇವರೇ ಯಶಸ್ಸು ಹೊಂದುವವರಾಗಿರುತ್ತಾರೆ.
39وَمَا آتَيْتُم مِّن رِّبًا لِّيَرْبُوَ فِي أَمْوَالِ النَّاسِ فَلَا يَرْبُو عِندَ اللَّهِ ۖ وَمَا آتَيْتُم مِّن زَكَاةٍ تُرِيدُونَ وَجْهَ اللَّهِ فَأُولَٰئِكَ هُمُ الْمُضْعِفُونَ
ಅವರು ಸಂಪತ್ತುಗಳಿAದ ಅಭಿವೃದ್ಧಿ ಹೊಂದಲೆAದು ನೀವು ಬಡ್ಡಿಗೆ ಕೊಡುವುದೇನಿದ್ದರೂ ಅಲ್ಲಾಹನ ಬಳಿ ಅದು ಅಭಿವೃದ್ಧಿ ಹೊಂದಲಾರದು ಮತ್ತು ಅಲ್ಲಾಹನ ಸಂತೃಪ್ತಿ ಬಯಸಿ ಝಕಾತ್ ನೀಡಿದವರೇ ತಮ್ಮ ಸಂಪತ್ತನ್ನು ವೃದ್ಧಿಗೊಳಿಸುವವರಾಗಿದ್ದಾರೆ.
40اللَّهُ الَّذِي خَلَقَكُمْ ثُمَّ رَزَقَكُمْ ثُمَّ يُمِيتُكُمْ ثُمَّ يُحْيِيكُمْ ۖ هَلْ مِن شُرَكَائِكُم مَّن يَفْعَلُ مِن ذَٰلِكُم مِّن شَيْءٍ ۚ سُبْحَانَهُ وَتَعَالَىٰ عَمَّا يُشْرِكُونَ
ಅಲ್ಲಾಹನೆಂದರೇ ನಿಮ್ಮನ್ನು ಸೃಷ್ಟಿಸಿದವನು. ತರುವಾಯ ಜೀವನಾಧಾರ ನೀಡಿದವನು ಅನಂತರ ನಿಮಗೆ ಮರಣ ನೀಡುವವನು. ಆಮೇಲೆ ನಿಮ್ಮನ್ನು ಸಜೀವಗೊಳಿಸುವವನಾಗಿದ್ದಾನೆ. ಆದರೆ ಇವುಗಳಲ್ಲಿ ಯಾವುದನ್ನಾದರೂ ಮಾಡುವ ನಿಮ್ಮ ಸಹಭಾಗಿ ದೇವರುಗಳಲ್ಲಿ ಯಾರಾದರು ಇದ್ದಾರೆಯೇ? ಅವನು ಪರಮ ಪಾವನನು ಮತ್ತು ಇವರು ಮಾಡುತ್ತಿರುವ ಸಕಲ ಸಹಭಾಗಿತ್ವದಿಂದ ಅವನು ಮಹೋನ್ನತನಾಗಿರುವನು.
41ظَهَرَ الْفَسَادُ فِي الْبَرِّ وَالْبَحْرِ بِمَا كَسَبَتْ أَيْدِي النَّاسِ لِيُذِيقَهُم بَعْضَ الَّذِي عَمِلُوا لَعَلَّهُمْ يَرْجِعُونَ
ಜನರ ಕೈಗಳು ಎಸಗಿದ ದುಷ್ಕೃತ್ಯಗಳ ನಿಮಿತ್ತ ನೆಲದಲ್ಲೂ, ಕಡಲಲ್ಲೂ ಕ್ಷೆÆÃಭೆಯು ಹರಡಿಬಿಟ್ಟಿದೆ. ಇದು ಅವರು ಎಸಗಿದ ಕೃತ್ಯಗಳ ಫಲವನ್ನು ಅವರು ಸವಿಯಲೆಂದಾಗಿದೆ. ಅವರು ಮರಳಲೂಬಹುದು.
ಅರ್-ರೂಮ್ಕುರಾನ್ ಸೂಚಿ
60ಆಯತ್
MeccanRevelation
39ಆಯತ್
ಅನುವಾದ — ಅರ್-ರೂಮ್ 39
ಸೂರಾ ಅರ್-ರೂಮ್ ಆಯತ್ 39 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ಸಂಪತ್ತುಗಳಿAದ ಅಭಿವೃದ್ಧಿ ಹೊಂದಲೆAದು ನೀವು ಬಡ್ಡಿಗೆ ಕೊಡುವುದೇನಿದ್ದರೂ ಅಲ್ಲಾಹನ ಬಳಿ ಅದು…ಸೂರಾ ಆಯತ್ 39/60 — ಸೂರಾ ಅರ್-ರೂಮ್ الروم (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅರ್-ರೂಮ್ ಆಲಿಸಿ, ಸೂರಾ ಅರ್-ರೂಮ್ ಅನುವಾದ, ಸೂರಾ ಅರ್-ರೂಮ್ mp3, ಸೂರಾ ಅರ್-ರೂಮ್ pdf. ಆಯತ್ 37–41. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 7, 2026
Don't forget us in your sincere prayers








