ಅರ್-ರೂಮ್ · 42/60
ಅನುವಾದ ಉಚ್ಚಾರಣೆ — ಸೂರಾ ಅರ್-ರೂಮ್
قُلْ سِيرُوا فِي الْأَرْضِ فَانظُرُوا كَيْفَ كَانَ عَاقِبَةُ الَّذِينَ مِن قَبْلُ ۚ كَانَ أَكْثَرُهُم مُّشْرِكِينَ ٤٢
Transliteration
Qul seeroo fil ardi fanzuroo kaifa kaana `aaqibatul lazeena min qabl; kaana aksaruhum mushrikeen
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಹೇಳಿರಿ: ನೀವು ಭೂಮಿಯಲ್ಲಿ ಸಂಚರಿಸಿ ನಿಮಗಿಂತ ಮುಂಚೆ ಗತಿಸಿದವರ ಪರಿಣಾಮವು ಹೇಗಾಯಿತೆಂಬುದನ್ನು ನೋಡಿರಿ. ಅವರಲ್ಲಿ ಹೆಚ್ಚಿನವರು ಬಹುದೇವಾರಾಧಕರಾಗಿದ್ದರು.
Additional reference in தமிழ்
🎧 ಆಲಿಸಿ
📜 ಆಯತ್ 40-44 — ಸೂರಾ ಅರ್-ರೂಮ್
40اللَّهُ الَّذِي خَلَقَكُمْ ثُمَّ رَزَقَكُمْ ثُمَّ يُمِيتُكُمْ ثُمَّ يُحْيِيكُمْ ۖ هَلْ مِن شُرَكَائِكُم مَّن يَفْعَلُ مِن ذَٰلِكُم مِّن شَيْءٍ ۚ سُبْحَانَهُ وَتَعَالَىٰ عَمَّا يُشْرِكُونَ
ಅಲ್ಲಾಹನೆಂದರೇ ನಿಮ್ಮನ್ನು ಸೃಷ್ಟಿಸಿದವನು. ತರುವಾಯ ಜೀವನಾಧಾರ ನೀಡಿದವನು ಅನಂತರ ನಿಮಗೆ ಮರಣ ನೀಡುವವನು. ಆಮೇಲೆ ನಿಮ್ಮನ್ನು ಸಜೀವಗೊಳಿಸುವವನಾಗಿದ್ದಾನೆ. ಆದರೆ ಇವುಗಳಲ್ಲಿ ಯಾವುದನ್ನಾದರೂ ಮಾಡುವ ನಿಮ್ಮ ಸಹಭಾಗಿ ದೇವರುಗಳಲ್ಲಿ ಯಾರಾದರು ಇದ್ದಾರೆಯೇ? ಅವನು ಪರಮ ಪಾವನನು ಮತ್ತು ಇವರು ಮಾಡುತ್ತಿರುವ ಸಕಲ ಸಹಭಾಗಿತ್ವದಿಂದ ಅವನು ಮಹೋನ್ನತನಾಗಿರುವನು.
41ظَهَرَ الْفَسَادُ فِي الْبَرِّ وَالْبَحْرِ بِمَا كَسَبَتْ أَيْدِي النَّاسِ لِيُذِيقَهُم بَعْضَ الَّذِي عَمِلُوا لَعَلَّهُمْ يَرْجِعُونَ
ಜನರ ಕೈಗಳು ಎಸಗಿದ ದುಷ್ಕೃತ್ಯಗಳ ನಿಮಿತ್ತ ನೆಲದಲ್ಲೂ, ಕಡಲಲ್ಲೂ ಕ್ಷೆÆÃಭೆಯು ಹರಡಿಬಿಟ್ಟಿದೆ. ಇದು ಅವರು ಎಸಗಿದ ಕೃತ್ಯಗಳ ಫಲವನ್ನು ಅವರು ಸವಿಯಲೆಂದಾಗಿದೆ. ಅವರು ಮರಳಲೂಬಹುದು.
42قُلْ سِيرُوا فِي الْأَرْضِ فَانظُرُوا كَيْفَ كَانَ عَاقِبَةُ الَّذِينَ مِن قَبْلُ ۚ كَانَ أَكْثَرُهُم مُّشْرِكِينَ
ಹೇಳಿರಿ: ನೀವು ಭೂಮಿಯಲ್ಲಿ ಸಂಚರಿಸಿ ನಿಮಗಿಂತ ಮುಂಚೆ ಗತಿಸಿದವರ ಪರಿಣಾಮವು ಹೇಗಾಯಿತೆಂಬುದನ್ನು ನೋಡಿರಿ. ಅವರಲ್ಲಿ ಹೆಚ್ಚಿನವರು ಬಹುದೇವಾರಾಧಕರಾಗಿದ್ದರು.
43فَأَقِمْ وَجْهَكَ لِلدِّينِ الْقَيِّمِ مِن قَبْلِ أَن يَأْتِيَ يَوْمٌ لَّا مَرَدَّ لَهُ مِنَ اللَّهِ ۖ يَوْمَئِذٍ يَصَّدَّعُونَ
ಆದ್ದರಿಂದ ಯಾರಿಂದಲೂ ತಡೆಯಲಾಗದಂತಹ ಒಂದು ದಿನ ಅಲ್ಲಾಹನ ಕಡೆಯಿಂದ ಬರುವುದಕ್ಕೆ ಮುಂಚೆ ನೀವು ನಿಮ್ಮ ಮುಖವನ್ನು ರುಜುವಾದ ಧರ್ಮದೆಡೆಗೇ ಕೇಂದ್ರೀಕರಿಸಿರಿ. ಆ ದಿನ ಜನರೆಲ್ಲರೂ ವಿಭಿನ್ನ ಗುಂಪುಗಳಾಗಿ ಬಿಡುವರು.
44مَن كَفَرَ فَعَلَيْهِ كُفْرُهُ ۖ وَمَنْ عَمِلَ صَالِحًا فَلِأَنفُسِهِمْ يَمْهَدُونَ
ಸತ್ಯನಿಷೇಧ ತಾಳುವವರ ಮೇಲೆ ಅವರ ಸತ್ಯನಿಷೇಧದ ವಿಪತ್ತು ಇರುವುದು ಮತ್ತು ಸತ್ಕರ್ಮಗಳನ್ನು ಕೈಗೊಳ್ಳುವವರು ತಮ್ಮದೇ ಒಳಿತಿನ ಮಾರ್ಗವನ್ನು ಸುಗಮಗೊಳಿಸುತ್ತಿದ್ದಾರೆ.
ಅರ್-ರೂಮ್ಕುರಾನ್ ಸೂಚಿ
60ಆಯತ್
MeccanRevelation
42ಆಯತ್
ಅನುವಾದ — ಅರ್-ರೂಮ್ 42
ಸೂರಾ ಅರ್-ರೂಮ್ ಆಯತ್ 42 - ಓದಿ, ಆಲಿಸಿ, ಅನುವಾದ, ಕನ್ನಡ : ಹೇಳಿರಿ: ನೀವು ಭೂಮಿಯಲ್ಲಿ ಸಂಚರಿಸಿ ನಿಮಗಿಂತ ಮುಂಚೆ ಗತಿಸಿದವರ ಪರಿಣಾಮವು ಹೇಗಾಯಿತೆಂಬುದನ್ನು ನೋಡಿರಿ.…ಸೂರಾ ಆಯತ್ 42/60 — ಸೂರಾ ಅರ್-ರೂಮ್ الروم (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅರ್-ರೂಮ್ ಆಲಿಸಿ, ಸೂರಾ ಅರ್-ರೂಮ್ ಅನುವಾದ, ಸೂರಾ ಅರ್-ರೂಮ್ mp3, ಸೂರಾ ಅರ್-ರೂಮ್ pdf. ಆಯತ್ 40–44. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 7, 2026
Don't forget us in your sincere prayers








