ಅರ್-ರೂಮ್ · 43/60
ಅನುವಾದ ಉಚ್ಚಾರಣೆ — ಸೂರಾ ಅರ್-ರೂಮ್
فَأَقِمْ وَجْهَكَ لِلدِّينِ الْقَيِّمِ مِن قَبْلِ أَن يَأْتِيَ يَوْمٌ لَّا مَرَدَّ لَهُ مِنَ اللَّهِ ۖ يَوْمَئِذٍ يَصَّدَّعُونَ ۝٤٣
Fa aqim wajhaka lid deenil qaiyimi min qabli any yaatiya Yawmul laa maradda lahoo minal laahi Yawma`iziny yassadda`oon
📖 ಕನ್ನಡ ಅರ್ಥ
ಆದ್ದರಿಂದ ಯಾರಿಂದಲೂ ತಡೆಯಲಾಗದಂತಹ ಒಂದು ದಿನ ಅಲ್ಲಾಹನ ಕಡೆಯಿಂದ ಬರುವುದಕ್ಕೆ ಮುಂಚೆ ನೀವು ನಿಮ್ಮ ಮುಖವನ್ನು ರುಜುವಾದ ಧರ್ಮದೆಡೆಗೇ ಕೇಂದ್ರೀಕರಿಸಿರಿ. ಆ ದಿನ ಜನರೆಲ್ಲರೂ ವಿಭಿನ್ನ ಗುಂಪುಗಳಾಗಿ ಬಿಡುವರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 41-45 — ಸೂರಾ ಅರ್-ರೂಮ್

41ظَهَرَ الْفَسَادُ فِي الْبَرِّ وَالْبَحْرِ بِمَا كَسَبَتْ أَيْدِي النَّاسِ لِيُذِيقَهُم بَعْضَ الَّذِي عَمِلُوا لَعَلَّهُمْ يَرْجِعُونَ
ಜನರ ಕೈಗಳು ಎಸಗಿದ ದುಷ್ಕೃತ್ಯಗಳ ನಿಮಿತ್ತ ನೆಲದಲ್ಲೂ, ಕಡಲಲ್ಲೂ ಕ್ಷೆÆÃಭೆಯು ಹರಡಿಬಿಟ್ಟಿದೆ. ಇದು ಅವರು ಎಸಗಿದ ಕೃತ್ಯಗಳ ಫಲವನ್ನು ಅವರು ಸವಿಯಲೆಂದಾಗಿದೆ. ಅವರು ಮರಳಲೂಬಹುದು.
42قُلْ سِيرُوا فِي الْأَرْضِ فَانظُرُوا كَيْفَ كَانَ عَاقِبَةُ الَّذِينَ مِن قَبْلُ ۚ كَانَ أَكْثَرُهُم مُّشْرِكِينَ
ಹೇಳಿರಿ: ನೀವು ಭೂಮಿಯಲ್ಲಿ ಸಂಚರಿಸಿ ನಿಮಗಿಂತ ಮುಂಚೆ ಗತಿಸಿದವರ ಪರಿಣಾಮವು ಹೇಗಾಯಿತೆಂಬುದನ್ನು ನೋಡಿರಿ. ಅವರಲ್ಲಿ ಹೆಚ್ಚಿನವರು ಬಹುದೇವಾರಾಧಕರಾಗಿದ್ದರು.
43فَأَقِمْ وَجْهَكَ لِلدِّينِ الْقَيِّمِ مِن قَبْلِ أَن يَأْتِيَ يَوْمٌ لَّا مَرَدَّ لَهُ مِنَ اللَّهِ ۖ يَوْمَئِذٍ يَصَّدَّعُونَ
ಆದ್ದರಿಂದ ಯಾರಿಂದಲೂ ತಡೆಯಲಾಗದಂತಹ ಒಂದು ದಿನ ಅಲ್ಲಾಹನ ಕಡೆಯಿಂದ ಬರುವುದಕ್ಕೆ ಮುಂಚೆ ನೀವು ನಿಮ್ಮ ಮುಖವನ್ನು ರುಜುವಾದ ಧರ್ಮದೆಡೆಗೇ ಕೇಂದ್ರೀಕರಿಸಿರಿ. ಆ ದಿನ ಜನರೆಲ್ಲರೂ ವಿಭಿನ್ನ ಗುಂಪುಗಳಾಗಿ ಬಿಡುವರು.
44مَن كَفَرَ فَعَلَيْهِ كُفْرُهُ ۖ وَمَنْ عَمِلَ صَالِحًا فَلِأَنفُسِهِمْ يَمْهَدُونَ
ಸತ್ಯನಿಷೇಧ ತಾಳುವವರ ಮೇಲೆ ಅವರ ಸತ್ಯನಿಷೇಧದ ವಿಪತ್ತು ಇರುವುದು ಮತ್ತು ಸತ್ಕರ್ಮಗಳನ್ನು ಕೈಗೊಳ್ಳುವವರು ತಮ್ಮದೇ ಒಳಿತಿನ ಮಾರ್ಗವನ್ನು ಸುಗಮಗೊಳಿಸುತ್ತಿದ್ದಾರೆ.
45لِيَجْزِيَ الَّذِينَ آمَنُوا وَعَمِلُوا الصَّالِحَاتِ مِن فَضْلِهِ ۚ إِنَّهُ لَا يُحِبُّ الْكَافِرِينَ
ಇದು ಸತ್ಯವಿಶ್ವಾಸಿವಿರಿಸಿ, ಸತ್ಕರ್ಮಗಳನ್ನು ಕೈಗೊಂಡವರಿಗೆ ಅಲ್ಲಾಹನು ತನ್ನ ಅನುಗ್ರಹದಿಂದ ಪ್ರತಿಫಲವನ್ನು ನೀಡಲೆಂದಾಗಿದೆ. ಖಂಡಿತವಾಗಿಯೂ ಅವನು ಸತ್ಯನಿಷೇಧಿಗಳನ್ನು ಮೆಚ್ಚುವುದಿಲ್ಲ.
ಅರ್-ರೂಮ್ಕುರಾನ್ ಸೂಚಿ
60ಆಯತ್
MeccanRevelation
43ಆಯತ್

ಅನುವಾದ — ಅರ್-ರೂಮ್ 43

ಸೂರಾ ಅರ್-ರೂಮ್ ಆಯತ್ 43 - ಓದಿ, ಆಲಿಸಿ, ಅನುವಾದ, ಕನ್ನಡ : ಆದ್ದರಿಂದ ಯಾರಿಂದಲೂ ತಡೆಯಲಾಗದಂತಹ ಒಂದು ದಿನ ಅಲ್ಲಾಹನ ಕಡೆಯಿಂದ ಬರುವುದಕ್ಕೆ ಮುಂಚೆ ನೀವು…

ಸೂರಾ ಆಯತ್ 43/60 — ಸೂರಾ ಅರ್-ರೂಮ್ الروم (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅರ್-ರೂಮ್ ಆಲಿಸಿ, ಸೂರಾ ಅರ್-ರೂಮ್ ಅನುವಾದ, ಸೂರಾ ಅರ್-ರೂಮ್ mp3, ಸೂರಾ ಅರ್-ರೂಮ್ pdf. ಆಯತ್ 41–45. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers