ಅರ್-ರೂಮ್ · 44/60
ಅನುವಾದ ಉಚ್ಚಾರಣೆ — ಸೂರಾ ಅರ್-ರೂಮ್
مَن كَفَرَ فَعَلَيْهِ كُفْرُهُ ۖ وَمَنْ عَمِلَ صَالِحًا فَلِأَنفُسِهِمْ يَمْهَدُونَ ۝٤٤
Man kafara fa`alaihi kufruhoo wa man `amila saalihan fali anfusihim yamhadoon
📖 ಕನ್ನಡ ಅರ್ಥ
ಸತ್ಯನಿಷೇಧ ತಾಳುವವರ ಮೇಲೆ ಅವರ ಸತ್ಯನಿಷೇಧದ ವಿಪತ್ತು ಇರುವುದು ಮತ್ತು ಸತ್ಕರ್ಮಗಳನ್ನು ಕೈಗೊಳ್ಳುವವರು ತಮ್ಮದೇ ಒಳಿತಿನ ಮಾರ್ಗವನ್ನು ಸುಗಮಗೊಳಿಸುತ್ತಿದ್ದಾರೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 42-46 — ಸೂರಾ ಅರ್-ರೂಮ್

42قُلْ سِيرُوا فِي الْأَرْضِ فَانظُرُوا كَيْفَ كَانَ عَاقِبَةُ الَّذِينَ مِن قَبْلُ ۚ كَانَ أَكْثَرُهُم مُّشْرِكِينَ
ಹೇಳಿರಿ: ನೀವು ಭೂಮಿಯಲ್ಲಿ ಸಂಚರಿಸಿ ನಿಮಗಿಂತ ಮುಂಚೆ ಗತಿಸಿದವರ ಪರಿಣಾಮವು ಹೇಗಾಯಿತೆಂಬುದನ್ನು ನೋಡಿರಿ. ಅವರಲ್ಲಿ ಹೆಚ್ಚಿನವರು ಬಹುದೇವಾರಾಧಕರಾಗಿದ್ದರು.
43فَأَقِمْ وَجْهَكَ لِلدِّينِ الْقَيِّمِ مِن قَبْلِ أَن يَأْتِيَ يَوْمٌ لَّا مَرَدَّ لَهُ مِنَ اللَّهِ ۖ يَوْمَئِذٍ يَصَّدَّعُونَ
ಆದ್ದರಿಂದ ಯಾರಿಂದಲೂ ತಡೆಯಲಾಗದಂತಹ ಒಂದು ದಿನ ಅಲ್ಲಾಹನ ಕಡೆಯಿಂದ ಬರುವುದಕ್ಕೆ ಮುಂಚೆ ನೀವು ನಿಮ್ಮ ಮುಖವನ್ನು ರುಜುವಾದ ಧರ್ಮದೆಡೆಗೇ ಕೇಂದ್ರೀಕರಿಸಿರಿ. ಆ ದಿನ ಜನರೆಲ್ಲರೂ ವಿಭಿನ್ನ ಗುಂಪುಗಳಾಗಿ ಬಿಡುವರು.
44مَن كَفَرَ فَعَلَيْهِ كُفْرُهُ ۖ وَمَنْ عَمِلَ صَالِحًا فَلِأَنفُسِهِمْ يَمْهَدُونَ
ಸತ್ಯನಿಷೇಧ ತಾಳುವವರ ಮೇಲೆ ಅವರ ಸತ್ಯನಿಷೇಧದ ವಿಪತ್ತು ಇರುವುದು ಮತ್ತು ಸತ್ಕರ್ಮಗಳನ್ನು ಕೈಗೊಳ್ಳುವವರು ತಮ್ಮದೇ ಒಳಿತಿನ ಮಾರ್ಗವನ್ನು ಸುಗಮಗೊಳಿಸುತ್ತಿದ್ದಾರೆ.
45لِيَجْزِيَ الَّذِينَ آمَنُوا وَعَمِلُوا الصَّالِحَاتِ مِن فَضْلِهِ ۚ إِنَّهُ لَا يُحِبُّ الْكَافِرِينَ
ಇದು ಸತ್ಯವಿಶ್ವಾಸಿವಿರಿಸಿ, ಸತ್ಕರ್ಮಗಳನ್ನು ಕೈಗೊಂಡವರಿಗೆ ಅಲ್ಲಾಹನು ತನ್ನ ಅನುಗ್ರಹದಿಂದ ಪ್ರತಿಫಲವನ್ನು ನೀಡಲೆಂದಾಗಿದೆ. ಖಂಡಿತವಾಗಿಯೂ ಅವನು ಸತ್ಯನಿಷೇಧಿಗಳನ್ನು ಮೆಚ್ಚುವುದಿಲ್ಲ.
46وَمِنْ آيَاتِهِ أَن يُرْسِلَ الرِّيَاحَ مُبَشِّرَاتٍ وَلِيُذِيقَكُم مِّن رَّحْمَتِهِ وَلِتَجْرِيَ الْفُلْكُ بِأَمْرِهِ وَلِتَبْتَغُوا مِن فَضْلِهِ وَلَعَلَّكُمْ تَشْكُرُونَ
(ಮಳೆಯ) ಸುವಾರ್ತೆಯನ್ನು ನೀಡುವಂತಹ ಮಾರುತಗಳನ್ನು ಕಳುಹಿಸುವುದು ಅವನ ನಿದರ್ಶನಗಳಲ್ಲೊಂದಾಗಿದೆ. ಇದು ಅವನು ಅವರಿಗೆ ತನ್ನ ಕಾರುಣ್ಯದ ಸವಿಯನ್ನುಣ್ಣಿಸಲೆಂದೂ ಅವನ ಆದೇಶದ ಮೇರೆಗೆ ಹಡಗು ಸಂಚರಿಸಲೆAದೂ ಅವನ ಅನುಗ್ರಹವನ್ನು ನೀವು ಅರಸಲೆಂದೂ ಮತ್ತು ನೀವು ಕೃತಜ್ಞತೆ ಸಲ್ಲಿಸಲೆಂದೂ ಆಗಿದೆ.
ಅರ್-ರೂಮ್ಕುರಾನ್ ಸೂಚಿ
60ಆಯತ್
MeccanRevelation
44ಆಯತ್

ಅನುವಾದ — ಅರ್-ರೂಮ್ 44

ಸೂರಾ ಅರ್-ರೂಮ್ ಆಯತ್ 44 - ಓದಿ, ಆಲಿಸಿ, ಅನುವಾದ, ಕನ್ನಡ : ಸತ್ಯನಿಷೇಧ ತಾಳುವವರ ಮೇಲೆ ಅವರ ಸತ್ಯನಿಷೇಧದ ವಿಪತ್ತು ಇರುವುದು ಮತ್ತು ಸತ್ಕರ್ಮಗಳನ್ನು ಕೈಗೊಳ್ಳುವವರು…

ಸೂರಾ ಆಯತ್ 44/60 — ಸೂರಾ ಅರ್-ರೂಮ್ الروم (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅರ್-ರೂಮ್ ಆಲಿಸಿ, ಸೂರಾ ಅರ್-ರೂಮ್ ಅನುವಾದ, ಸೂರಾ ಅರ್-ರೂಮ್ mp3, ಸೂರಾ ಅರ್-ರೂಮ್ pdf. ಆಯತ್ 42–46. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers