ಅರ್-ರೂಮ್ · 45/60
ಅನುವಾದ ಉಚ್ಚಾರಣೆ — ಸೂರಾ ಅರ್-ರೂಮ್
لِيَجْزِيَ الَّذِينَ آمَنُوا وَعَمِلُوا الصَّالِحَاتِ مِن فَضْلِهِ ۚ إِنَّهُ لَا يُحِبُّ الْكَافِرِينَ ۝٤٥
Li yajziyal lazeena aamanoo wa `amilus saalihaati min fadlih; innahoo laa yuhibbul kaafireen
📖 ಕನ್ನಡ ಅರ್ಥ
ಇದು ಸತ್ಯವಿಶ್ವಾಸಿವಿರಿಸಿ, ಸತ್ಕರ್ಮಗಳನ್ನು ಕೈಗೊಂಡವರಿಗೆ ಅಲ್ಲಾಹನು ತನ್ನ ಅನುಗ್ರಹದಿಂದ ಪ್ರತಿಫಲವನ್ನು ನೀಡಲೆಂದಾಗಿದೆ. ಖಂಡಿತವಾಗಿಯೂ ಅವನು ಸತ್ಯನಿಷೇಧಿಗಳನ್ನು ಮೆಚ್ಚುವುದಿಲ್ಲ.

🎧 ಆಲಿಸಿ


📜 ಆಯತ್ 43-47 — ಸೂರಾ ಅರ್-ರೂಮ್

43فَأَقِمْ وَجْهَكَ لِلدِّينِ الْقَيِّمِ مِن قَبْلِ أَن يَأْتِيَ يَوْمٌ لَّا مَرَدَّ لَهُ مِنَ اللَّهِ ۖ يَوْمَئِذٍ يَصَّدَّعُونَ
ಆದ್ದರಿಂದ ಯಾರಿಂದಲೂ ತಡೆಯಲಾಗದಂತಹ ಒಂದು ದಿನ ಅಲ್ಲಾಹನ ಕಡೆಯಿಂದ ಬರುವುದಕ್ಕೆ ಮುಂಚೆ ನೀವು ನಿಮ್ಮ ಮುಖವನ್ನು ರುಜುವಾದ ಧರ್ಮದೆಡೆಗೇ ಕೇಂದ್ರೀಕರಿಸಿರಿ. ಆ ದಿನ ಜನರೆಲ್ಲರೂ ವಿಭಿನ್ನ ಗುಂಪುಗಳಾಗಿ ಬಿಡುವರು.
44مَن كَفَرَ فَعَلَيْهِ كُفْرُهُ ۖ وَمَنْ عَمِلَ صَالِحًا فَلِأَنفُسِهِمْ يَمْهَدُونَ
ಸತ್ಯನಿಷೇಧ ತಾಳುವವರ ಮೇಲೆ ಅವರ ಸತ್ಯನಿಷೇಧದ ವಿಪತ್ತು ಇರುವುದು ಮತ್ತು ಸತ್ಕರ್ಮಗಳನ್ನು ಕೈಗೊಳ್ಳುವವರು ತಮ್ಮದೇ ಒಳಿತಿನ ಮಾರ್ಗವನ್ನು ಸುಗಮಗೊಳಿಸುತ್ತಿದ್ದಾರೆ.
45لِيَجْزِيَ الَّذِينَ آمَنُوا وَعَمِلُوا الصَّالِحَاتِ مِن فَضْلِهِ ۚ إِنَّهُ لَا يُحِبُّ الْكَافِرِينَ
ಇದು ಸತ್ಯವಿಶ್ವಾಸಿವಿರಿಸಿ, ಸತ್ಕರ್ಮಗಳನ್ನು ಕೈಗೊಂಡವರಿಗೆ ಅಲ್ಲಾಹನು ತನ್ನ ಅನುಗ್ರಹದಿಂದ ಪ್ರತಿಫಲವನ್ನು ನೀಡಲೆಂದಾಗಿದೆ. ಖಂಡಿತವಾಗಿಯೂ ಅವನು ಸತ್ಯನಿಷೇಧಿಗಳನ್ನು ಮೆಚ್ಚುವುದಿಲ್ಲ.
46وَمِنْ آيَاتِهِ أَن يُرْسِلَ الرِّيَاحَ مُبَشِّرَاتٍ وَلِيُذِيقَكُم مِّن رَّحْمَتِهِ وَلِتَجْرِيَ الْفُلْكُ بِأَمْرِهِ وَلِتَبْتَغُوا مِن فَضْلِهِ وَلَعَلَّكُمْ تَشْكُرُونَ
(ಮಳೆಯ) ಸುವಾರ್ತೆಯನ್ನು ನೀಡುವಂತಹ ಮಾರುತಗಳನ್ನು ಕಳುಹಿಸುವುದು ಅವನ ನಿದರ್ಶನಗಳಲ್ಲೊಂದಾಗಿದೆ. ಇದು ಅವನು ಅವರಿಗೆ ತನ್ನ ಕಾರುಣ್ಯದ ಸವಿಯನ್ನುಣ್ಣಿಸಲೆಂದೂ ಅವನ ಆದೇಶದ ಮೇರೆಗೆ ಹಡಗು ಸಂಚರಿಸಲೆAದೂ ಅವನ ಅನುಗ್ರಹವನ್ನು ನೀವು ಅರಸಲೆಂದೂ ಮತ್ತು ನೀವು ಕೃತಜ್ಞತೆ ಸಲ್ಲಿಸಲೆಂದೂ ಆಗಿದೆ.
47وَلَقَدْ أَرْسَلْنَا مِن قَبْلِكَ رُسُلًا إِلَىٰ قَوْمِهِمْ فَجَاءُوهُم بِالْبَيِّنَاتِ فَانتَقَمْنَا مِنَ الَّذِينَ أَجْرَمُوا ۖ وَكَانَ حَقًّا عَلَيْنَا نَصْرُ الْمُؤْمِنِينَ
ನಿಶ್ಚಯವಾಗಿಯು ನಾವು ನಿಮಗಿಂತ ಮುಂಚೆ ಅನೇಕ ಸಂದೇಶವಾಹಕರನ್ನು ಅವರ ಜನಾಂಗಗಳೆಡೆಗೆ ಕಳುಹಿಸಿದ್ದೆವು. ಅವರು (ಪೈಗಂಬರರು) ಅವರ ಬಳಿಗೆ ಸುಸ್ಪಷ್ಟ ಪುರಾವೆಗಳನ್ನು ತಂದಿದ್ದರು. ಅನಂತರ ನಾವು ಆ ಅಪರಾಧಿಗಳೊಂದಿಗೆ ಪ್ರತಿಕಾರ ಪಡೆದೆವು. ಸತ್ಯವಿಶ್ವಾಸಿಗಳಿಗೆ ನೆರವಾಗುವುದು ನಮ್ಮ ಹೊಣೆಯಾಗಿದೆ.
ಅರ್-ರೂಮ್ಕುರಾನ್ ಸೂಚಿ
60ಆಯತ್
MeccanRevelation
45ಆಯತ್

ಅನುವಾದ — ಅರ್-ರೂಮ್ 45

ಸೂರಾ ಅರ್-ರೂಮ್ ಆಯತ್ 45 - ಓದಿ, ಆಲಿಸಿ, ಅನುವಾದ, ಕನ್ನಡ : ಇದು ಸತ್ಯವಿಶ್ವಾಸಿವಿರಿಸಿ, ಸತ್ಕರ್ಮಗಳನ್ನು ಕೈಗೊಂಡವರಿಗೆ ಅಲ್ಲಾಹನು ತನ್ನ ಅನುಗ್ರಹದಿಂದ ಪ್ರತಿಫಲವನ್ನು ನೀಡಲೆಂದಾಗಿದೆ. ಖಂಡಿತವಾಗಿಯೂ…

ಸೂರಾ ಆಯತ್ 45/60 — ಸೂರಾ ಅರ್-ರೂಮ್ الروم (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅರ್-ರೂಮ್ ಆಲಿಸಿ, ಸೂರಾ ಅರ್-ರೂಮ್ ಅನುವಾದ, ಸೂರಾ ಅರ್-ರೂಮ್ mp3, ಸೂರಾ ಅರ್-ರೂಮ್ pdf. ಆಯತ್ 43–47. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers