ಅರ್-ರೂಮ್ · 47/60
ಅನುವಾದ ಉಚ್ಚಾರಣೆ — ಸೂರಾ ಅರ್-ರೂಮ್
وَلَقَدْ أَرْسَلْنَا مِن قَبْلِكَ رُسُلًا إِلَىٰ قَوْمِهِمْ فَجَاءُوهُم بِالْبَيِّنَاتِ فَانتَقَمْنَا مِنَ الَّذِينَ أَجْرَمُوا ۖ وَكَانَ حَقًّا عَلَيْنَا نَصْرُ الْمُؤْمِنِينَ ٤٧
Transliteration
Wa laqad arsalnaa min qablika Rusulan ilaa qawmihim fajaaa`oohum bil baiyinaati fantaqamnaa minal lazeena ajramoo wa kaana haqqan `alainaa nasrul mu`mineen
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ನಿಶ್ಚಯವಾಗಿಯು ನಾವು ನಿಮಗಿಂತ ಮುಂಚೆ ಅನೇಕ ಸಂದೇಶವಾಹಕರನ್ನು ಅವರ ಜನಾಂಗಗಳೆಡೆಗೆ ಕಳುಹಿಸಿದ್ದೆವು. ಅವರು (ಪೈಗಂಬರರು) ಅವರ ಬಳಿಗೆ ಸುಸ್ಪಷ್ಟ ಪುರಾವೆಗಳನ್ನು ತಂದಿದ್ದರು. ಅನಂತರ ನಾವು ಆ ಅಪರಾಧಿಗಳೊಂದಿಗೆ ಪ್ರತಿಕಾರ ಪಡೆದೆವು. ಸತ್ಯವಿಶ್ವಾಸಿಗಳಿಗೆ ನೆರವಾಗುವುದು ನಮ್ಮ ಹೊಣೆಯಾಗಿದೆ.
Additional reference in தமிழ்
🎧 ಆಲಿಸಿ
📜 ಆಯತ್ 45-49 — ಸೂರಾ ಅರ್-ರೂಮ್
45لِيَجْزِيَ الَّذِينَ آمَنُوا وَعَمِلُوا الصَّالِحَاتِ مِن فَضْلِهِ ۚ إِنَّهُ لَا يُحِبُّ الْكَافِرِينَ
ಇದು ಸತ್ಯವಿಶ್ವಾಸಿವಿರಿಸಿ, ಸತ್ಕರ್ಮಗಳನ್ನು ಕೈಗೊಂಡವರಿಗೆ ಅಲ್ಲಾಹನು ತನ್ನ ಅನುಗ್ರಹದಿಂದ ಪ್ರತಿಫಲವನ್ನು ನೀಡಲೆಂದಾಗಿದೆ. ಖಂಡಿತವಾಗಿಯೂ ಅವನು ಸತ್ಯನಿಷೇಧಿಗಳನ್ನು ಮೆಚ್ಚುವುದಿಲ್ಲ.
46وَمِنْ آيَاتِهِ أَن يُرْسِلَ الرِّيَاحَ مُبَشِّرَاتٍ وَلِيُذِيقَكُم مِّن رَّحْمَتِهِ وَلِتَجْرِيَ الْفُلْكُ بِأَمْرِهِ وَلِتَبْتَغُوا مِن فَضْلِهِ وَلَعَلَّكُمْ تَشْكُرُونَ
(ಮಳೆಯ) ಸುವಾರ್ತೆಯನ್ನು ನೀಡುವಂತಹ ಮಾರುತಗಳನ್ನು ಕಳುಹಿಸುವುದು ಅವನ ನಿದರ್ಶನಗಳಲ್ಲೊಂದಾಗಿದೆ. ಇದು ಅವನು ಅವರಿಗೆ ತನ್ನ ಕಾರುಣ್ಯದ ಸವಿಯನ್ನುಣ್ಣಿಸಲೆಂದೂ ಅವನ ಆದೇಶದ ಮೇರೆಗೆ ಹಡಗು ಸಂಚರಿಸಲೆAದೂ ಅವನ ಅನುಗ್ರಹವನ್ನು ನೀವು ಅರಸಲೆಂದೂ ಮತ್ತು ನೀವು ಕೃತಜ್ಞತೆ ಸಲ್ಲಿಸಲೆಂದೂ ಆಗಿದೆ.
47وَلَقَدْ أَرْسَلْنَا مِن قَبْلِكَ رُسُلًا إِلَىٰ قَوْمِهِمْ فَجَاءُوهُم بِالْبَيِّنَاتِ فَانتَقَمْنَا مِنَ الَّذِينَ أَجْرَمُوا ۖ وَكَانَ حَقًّا عَلَيْنَا نَصْرُ الْمُؤْمِنِينَ
ನಿಶ್ಚಯವಾಗಿಯು ನಾವು ನಿಮಗಿಂತ ಮುಂಚೆ ಅನೇಕ ಸಂದೇಶವಾಹಕರನ್ನು ಅವರ ಜನಾಂಗಗಳೆಡೆಗೆ ಕಳುಹಿಸಿದ್ದೆವು. ಅವರು (ಪೈಗಂಬರರು) ಅವರ ಬಳಿಗೆ ಸುಸ್ಪಷ್ಟ ಪುರಾವೆಗಳನ್ನು ತಂದಿದ್ದರು. ಅನಂತರ ನಾವು ಆ ಅಪರಾಧಿಗಳೊಂದಿಗೆ ಪ್ರತಿಕಾರ ಪಡೆದೆವು. ಸತ್ಯವಿಶ್ವಾಸಿಗಳಿಗೆ ನೆರವಾಗುವುದು ನಮ್ಮ ಹೊಣೆಯಾಗಿದೆ.
48اللَّهُ الَّذِي يُرْسِلُ الرِّيَاحَ فَتُثِيرُ سَحَابًا فَيَبْسُطُهُ فِي السَّمَاءِ كَيْفَ يَشَاءُ وَيَجْعَلُهُ كِسَفًا فَتَرَى الْوَدْقَ يَخْرُجُ مِنْ خِلَالِهِ ۖ فَإِذَا أَصَابَ بِهِ مَن يَشَاءُ مِنْ عِبَادِهِ إِذَا هُمْ يَسْتَبْشِرُونَ
ಅಲ್ಲಾಹನು ಮಾರುತಗಳನ್ನು ಕಳುಹಿಸುತ್ತಾನೆ. ಅವುಗಳು ಮೋಡಗಳನ್ನು ಹೊತ್ತುಕೊಳ್ಳುತ್ತವೆ. ಅನಂತರ ಅಲ್ಲಾಹನು ತನ್ನಇಚ್ಛೆಯ ಪ್ರಕಾರ ಅವುಗಳನ್ನು ಆಕಾಶದಲ್ಲಿ ಹಬ್ಬಿಸುತ್ತಾನೆ ಮತ್ತು ಅವುಗಳನ್ನು ತುಣುಕು ತುಣುಕುಗಳನ್ನಾಗಿ ಮಾಡುತ್ತಾನೆ. ಅನಂತರ ನೀವು ಅವುಗಳಿಂದ ಮಳೆ ಹನಿಗಳು ಹೊರಬರುವುದನ್ನು ಕಾಣುವಿರಿ ಮತ್ತು ಅಲ್ಲಾಹನು ಇಚ್ಛಿಸುವ ತನ್ನ ದಾಸರ ಮೇಲೆ ಅದನ್ನು ವರ್ಷಿಸಿದಾಗ ಅವರು ಹರ್ಷಗೊಳ್ಳುವರು.
49وَإِن كَانُوا مِن قَبْلِ أَن يُنَزَّلَ عَلَيْهِم مِّن قَبْلِهِ لَمُبْلِسِينَ
ವಸ್ತುತಃ ಅವರು ತಮ್ಮ ಮೇಲೆ ಮಳೆ ಸುರಿಯವ ಮುನ್ನ ಹತಾಶರಾಗಿದ್ದರು.
ಅರ್-ರೂಮ್ಕುರಾನ್ ಸೂಚಿ
60ಆಯತ್
MeccanRevelation
47ಆಯತ್
ಅನುವಾದ — ಅರ್-ರೂಮ್ 47
ಸೂರಾ ಅರ್-ರೂಮ್ ಆಯತ್ 47 - ಓದಿ, ಆಲಿಸಿ, ಅನುವಾದ, ಕನ್ನಡ : ನಿಶ್ಚಯವಾಗಿಯು ನಾವು ನಿಮಗಿಂತ ಮುಂಚೆ ಅನೇಕ ಸಂದೇಶವಾಹಕರನ್ನು ಅವರ ಜನಾಂಗಗಳೆಡೆಗೆ ಕಳುಹಿಸಿದ್ದೆವು. ಅವರು…ಸೂರಾ ಆಯತ್ 47/60 — ಸೂರಾ ಅರ್-ರೂಮ್ الروم (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅರ್-ರೂಮ್ ಆಲಿಸಿ, ಸೂರಾ ಅರ್-ರೂಮ್ ಅನುವಾದ, ಸೂರಾ ಅರ್-ರೂಮ್ mp3, ಸೂರಾ ಅರ್-ರೂಮ್ pdf. ಆಯತ್ 45–49. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 7, 2026
Don't forget us in your sincere prayers








