ಅರ್-ರೂಮ್ · 5/60
ಅನುವಾದ ಉಚ್ಚಾರಣೆ — ಸೂರಾ ಅರ್-ರೂಮ್
بِنَصْرِ اللَّهِ ۚ يَنصُرُ مَن يَشَاءُ ۖ وَهُوَ الْعَزِيزُ الرَّحِيمُ ۝٥
Binasril laa; yansuru mai yashaaa`u wa Huwal `Azeezur Raheem
📖 ಕನ್ನಡ ಅರ್ಥ
ಅವನು ತಾನಿಚ್ಛಿಸಿದವರಿಗೆ ಸಹಾಯ ಮಾಡುತ್ತಾನೆ ಮತ್ತು ಅವನು ಮಹಾ ಪ್ರಚಂಡನೂ, ಕರುಣಾನಿಧಿಯೂ ಆಗಿದ್ದಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 3-7 — ಸೂರಾ ಅರ್-ರೂಮ್

3فِي أَدْنَى الْأَرْضِ وَهُم مِّن بَعْدِ غَلَبِهِمْ سَيَغْلِبُونَ
ಹಾಗೂ ಅವರು ತಮ್ಮ ಪರಾಜಯದ ಬಳಿಕ ಕೆಲವೇ ವರ್ಷಗಳಲ್ಲಿ ವಿಜಯಗಳಿಸುವರು.
4فِي بِضْعِ سِنِينَ ۗ لِلَّهِ الْأَمْرُ مِن قَبْلُ وَمِن بَعْدُ ۚ وَيَوْمَئِذٍ يَفْرَحُ الْمُؤْمِنُونَ
ಇದಕ್ಕೆ ಮೊದಲು ಇದರ ನಂತರವೂ ಆಜ್ಞಾಧಿಕಾರವು ಅಲ್ಲಾಹನದ್ದಾಗಿದೆ. ಅಂದು ಸತ್ಯವಿಶ್ವಾಸಿಗಳು ಅಲ್ಲಾಹನ ಸಹಾಯದಿಂದ ಹರ್ಷಗೊಳ್ಳುವರು.
5بِنَصْرِ اللَّهِ ۚ يَنصُرُ مَن يَشَاءُ ۖ وَهُوَ الْعَزِيزُ الرَّحِيمُ
ಅವನು ತಾನಿಚ್ಛಿಸಿದವರಿಗೆ ಸಹಾಯ ಮಾಡುತ್ತಾನೆ ಮತ್ತು ಅವನು ಮಹಾ ಪ್ರಚಂಡನೂ, ಕರುಣಾನಿಧಿಯೂ ಆಗಿದ್ದಾನೆ.
6وَعْدَ اللَّهِ ۖ لَا يُخْلِفُ اللَّهُ وَعْدَهُ وَلَٰكِنَّ أَكْثَرَ النَّاسِ لَا يَعْلَمُونَ
ಇದು ಅಲ್ಲಾಹನ ವಾಗ್ದಾನವಾಗಿದೆ. ಅಲ್ಲಾಹನು ತನ್ನ ವಾಗ್ದಾನವನ್ನು ಉಲ್ಲಂಘಿಸುವುದಿಲ್ಲ. ಆದರೆ ಹೆಚ್ಚಿನ ಜನರು ಅರಿಯುವುದಿಲ್ಲ.
7يَعْلَمُونَ ظَاهِرًا مِّنَ الْحَيَاةِ الدُّنْيَا وَهُمْ عَنِ الْآخِرَةِ هُمْ غَافِلُونَ
ಅವರು ಇಹಲೋಕದ ಜೀವನದ ಬಾಹ್ಯ ಸಂಗತಿಯನ್ನು ಅರಿತುಕೊಂಡಿದ್ದಾರೆ ಆದರೆ ಅವರು ಪರಲೋಕದ ಬಗ್ಗೆ ತೀರ ಅಲಕ್ಷö್ಯರಾಗಿದ್ದಾರೆ.
ಅರ್-ರೂಮ್ಕುರಾನ್ ಸೂಚಿ
60ಆಯತ್
MeccanRevelation
5ಆಯತ್

ಅನುವಾದ — ಅರ್-ರೂಮ್ 5

ಸೂರಾ ಅರ್-ರೂಮ್ ಆಯತ್ 5 - ಓದಿ, ಆಲಿಸಿ, ಅನುವಾದ, ಕನ್ನಡ : ಅವನು ತಾನಿಚ್ಛಿಸಿದವರಿಗೆ ಸಹಾಯ ಮಾಡುತ್ತಾನೆ ಮತ್ತು ಅವನು ಮಹಾ ಪ್ರಚಂಡನೂ, ಕರುಣಾನಿಧಿಯೂ ಆಗಿದ್ದಾನೆ.

ಸೂರಾ ಆಯತ್ 5/60 — ಸೂರಾ ಅರ್-ರೂಮ್ الروم (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅರ್-ರೂಮ್ ಆಲಿಸಿ, ಸೂರಾ ಅರ್-ರೂಮ್ ಅನುವಾದ, ಸೂರಾ ಅರ್-ರೂಮ್ mp3, ಸೂರಾ ಅರ್-ರೂಮ್ pdf. ಆಯತ್ 3–7. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers