ಅರ್-ರೂಮ್ · 50/60
ಅನುವಾದ ಉಚ್ಚಾರಣೆ — ಸೂರಾ ಅರ್-ರೂಮ್
فَانظُرْ إِلَىٰ آثَارِ رَحْمَتِ اللَّهِ كَيْفَ يُحْيِي الْأَرْضَ بَعْدَ مَوْتِهَا ۚ إِنَّ ذَٰلِكَ لَمُحْيِي الْمَوْتَىٰ ۖ وَهُوَ عَلَىٰ كُلِّ شَيْءٍ قَدِيرٌ ۝٥٠
Fanzur ilaaa aasaari rahmatil laahi kaifa yuhyil arda ba`da mawtihaa; inna zaalika lamuhyil mawtaa wa Huwa `alaa kulli shai`in Qadeer
📖 ಕನ್ನಡ ಅರ್ಥ
ಆದ್ದರಿಂದ ನೀವು ಅಲ್ಲಾಹನ ಕಾರುಣ್ಯದ ಕುರುಹುಗಳನ್ನು ನೋಡಿರಿ. ಅಲ್ಲಾಹನು ಭೂಮಿಯನ್ನು ಅದರ ನಿರ್ಜೀವದ ಬಳಿಕ ಅದನ್ನು ಹೇಗೆ ಸಜೀವಗೊಳಿಸುತ್ತಾನೆ. ನಿಸ್ಸಂಶಯವಾಗಿಯೂ ಅವನೇ ಮೃತರನ್ನು ಜೀವಂತಗೊಳಿಸುವವನಾಗಿದ್ದಾನೆ ಮತ್ತು ಅವನು ಸಕಲ ವಸ್ತುಗಳ ಮೇಲೆ ಸಾಮರ್ಥ್ಯವುಳ್ಳವನಾಗಿದ್ದಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 48-52 — ಸೂರಾ ಅರ್-ರೂಮ್

48اللَّهُ الَّذِي يُرْسِلُ الرِّيَاحَ فَتُثِيرُ سَحَابًا فَيَبْسُطُهُ فِي السَّمَاءِ كَيْفَ يَشَاءُ وَيَجْعَلُهُ كِسَفًا فَتَرَى الْوَدْقَ يَخْرُجُ مِنْ خِلَالِهِ ۖ فَإِذَا أَصَابَ بِهِ مَن يَشَاءُ مِنْ عِبَادِهِ إِذَا هُمْ يَسْتَبْشِرُونَ
ಅಲ್ಲಾಹನು ಮಾರುತಗಳನ್ನು ಕಳುಹಿಸುತ್ತಾನೆ. ಅವುಗಳು ಮೋಡಗಳನ್ನು ಹೊತ್ತುಕೊಳ್ಳುತ್ತವೆ. ಅನಂತರ ಅಲ್ಲಾಹನು ತನ್ನಇಚ್ಛೆಯ ಪ್ರಕಾರ ಅವುಗಳನ್ನು ಆಕಾಶದಲ್ಲಿ ಹಬ್ಬಿಸುತ್ತಾನೆ ಮತ್ತು ಅವುಗಳನ್ನು ತುಣುಕು ತುಣುಕುಗಳನ್ನಾಗಿ ಮಾಡುತ್ತಾನೆ. ಅನಂತರ ನೀವು ಅವುಗಳಿಂದ ಮಳೆ ಹನಿಗಳು ಹೊರಬರುವುದನ್ನು ಕಾಣುವಿರಿ ಮತ್ತು ಅಲ್ಲಾಹನು ಇಚ್ಛಿಸುವ ತನ್ನ ದಾಸರ ಮೇಲೆ ಅದನ್ನು ವರ್ಷಿಸಿದಾಗ ಅವರು ಹರ್ಷಗೊಳ್ಳುವರು.
49وَإِن كَانُوا مِن قَبْلِ أَن يُنَزَّلَ عَلَيْهِم مِّن قَبْلِهِ لَمُبْلِسِينَ
ವಸ್ತುತಃ ಅವರು ತಮ್ಮ ಮೇಲೆ ಮಳೆ ಸುರಿಯವ ಮುನ್ನ ಹತಾಶರಾಗಿದ್ದರು.
50فَانظُرْ إِلَىٰ آثَارِ رَحْمَتِ اللَّهِ كَيْفَ يُحْيِي الْأَرْضَ بَعْدَ مَوْتِهَا ۚ إِنَّ ذَٰلِكَ لَمُحْيِي الْمَوْتَىٰ ۖ وَهُوَ عَلَىٰ كُلِّ شَيْءٍ قَدِيرٌ
ಆದ್ದರಿಂದ ನೀವು ಅಲ್ಲಾಹನ ಕಾರುಣ್ಯದ ಕುರುಹುಗಳನ್ನು ನೋಡಿರಿ. ಅಲ್ಲಾಹನು ಭೂಮಿಯನ್ನು ಅದರ ನಿರ್ಜೀವದ ಬಳಿಕ ಅದನ್ನು ಹೇಗೆ ಸಜೀವಗೊಳಿಸುತ್ತಾನೆ. ನಿಸ್ಸಂಶಯವಾಗಿಯೂ ಅವನೇ ಮೃತರನ್ನು ಜೀವಂತಗೊಳಿಸುವವನಾಗಿದ್ದಾನೆ ಮತ್ತು ಅವನು ಸಕಲ ವಸ್ತುಗಳ ಮೇಲೆ ಸಾಮರ್ಥ್ಯವುಳ್ಳವನಾಗಿದ್ದಾನೆ.
51وَلَئِنْ أَرْسَلْنَا رِيحًا فَرَأَوْهُ مُصْفَرًّا لَّظَلُّوا مِن بَعْدِهِ يَكْفُرُونَ
ಮತ್ತು ನಾವು ಪ್ರತಿಕೂಲ ಮಾರುತವನ್ನು ಕಳುಹಿಸಿದರೆ (ಇದರಕಾರಣ) ಅವರು ಹೊಲಗಳನ್ನು ತನ್ಮೂಲಕ (ಬಾಡಿ) ಹಳದಿಯಾಗಿ ಕಂಡಾಗ ಖಂಡಿತ ಅವರು ಅದರ ನಂತರ ಕೃತಘ್ನತೆ ತೋರುವರು.
52فَإِنَّكَ لَا تُسْمِعُ الْمَوْتَىٰ وَلَا تُسْمِعُ الصُّمَّ الدُّعَاءَ إِذَا وَلَّوْا مُدْبِرِينَ
ನಿಸ್ಸಂದೇಹವಾಗಿಯೂ ನೀವು ಮೃತರನ್ನು ಕೇಳಿಸಲಾರಿರಿ ಮತ್ತು ಬೆನ್ನು ತಿರುಗಿಸಿ ಹೋಗುತ್ತಿರುವ ಕಿವುಡರಿಗೆ ಕೇಳಿಸಲಾರಿರಿ;
ಅರ್-ರೂಮ್ಕುರಾನ್ ಸೂಚಿ
60ಆಯತ್
MeccanRevelation
50ಆಯತ್

ಅನುವಾದ — ಅರ್-ರೂಮ್ 50

ಸೂರಾ ಅರ್-ರೂಮ್ ಆಯತ್ 50 - ಓದಿ, ಆಲಿಸಿ, ಅನುವಾದ, ಕನ್ನಡ : ಆದ್ದರಿಂದ ನೀವು ಅಲ್ಲಾಹನ ಕಾರುಣ್ಯದ ಕುರುಹುಗಳನ್ನು ನೋಡಿರಿ. ಅಲ್ಲಾಹನು ಭೂಮಿಯನ್ನು ಅದರ ನಿರ್ಜೀವದ…

ಸೂರಾ ಆಯತ್ 50/60 — ಸೂರಾ ಅರ್-ರೂಮ್ الروم (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅರ್-ರೂಮ್ ಆಲಿಸಿ, ಸೂರಾ ಅರ್-ರೂಮ್ ಅನುವಾದ, ಸೂರಾ ಅರ್-ರೂಮ್ mp3, ಸೂರಾ ಅರ್-ರೂಮ್ pdf. ಆಯತ್ 48–52. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers