ಅರ್-ರೂಮ್ · 6/60
ಅನುವಾದ ಉಚ್ಚಾರಣೆ — ಸೂರಾ ಅರ್-ರೂಮ್
وَعْدَ اللَّهِ ۖ لَا يُخْلِفُ اللَّهُ وَعْدَهُ وَلَٰكِنَّ أَكْثَرَ النَّاسِ لَا يَعْلَمُونَ ۝٦
Wa`dal laahi laa yukhliful laahu wa`dahoo wa laakin na aksaran naasi laa ya`lamoon
📖 ಕನ್ನಡ ಅರ್ಥ
ಇದು ಅಲ್ಲಾಹನ ವಾಗ್ದಾನವಾಗಿದೆ. ಅಲ್ಲಾಹನು ತನ್ನ ವಾಗ್ದಾನವನ್ನು ಉಲ್ಲಂಘಿಸುವುದಿಲ್ಲ. ಆದರೆ ಹೆಚ್ಚಿನ ಜನರು ಅರಿಯುವುದಿಲ್ಲ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 4-8 — ಸೂರಾ ಅರ್-ರೂಮ್

4فِي بِضْعِ سِنِينَ ۗ لِلَّهِ الْأَمْرُ مِن قَبْلُ وَمِن بَعْدُ ۚ وَيَوْمَئِذٍ يَفْرَحُ الْمُؤْمِنُونَ
ಇದಕ್ಕೆ ಮೊದಲು ಇದರ ನಂತರವೂ ಆಜ್ಞಾಧಿಕಾರವು ಅಲ್ಲಾಹನದ್ದಾಗಿದೆ. ಅಂದು ಸತ್ಯವಿಶ್ವಾಸಿಗಳು ಅಲ್ಲಾಹನ ಸಹಾಯದಿಂದ ಹರ್ಷಗೊಳ್ಳುವರು.
5بِنَصْرِ اللَّهِ ۚ يَنصُرُ مَن يَشَاءُ ۖ وَهُوَ الْعَزِيزُ الرَّحِيمُ
ಅವನು ತಾನಿಚ್ಛಿಸಿದವರಿಗೆ ಸಹಾಯ ಮಾಡುತ್ತಾನೆ ಮತ್ತು ಅವನು ಮಹಾ ಪ್ರಚಂಡನೂ, ಕರುಣಾನಿಧಿಯೂ ಆಗಿದ್ದಾನೆ.
6وَعْدَ اللَّهِ ۖ لَا يُخْلِفُ اللَّهُ وَعْدَهُ وَلَٰكِنَّ أَكْثَرَ النَّاسِ لَا يَعْلَمُونَ
ಇದು ಅಲ್ಲಾಹನ ವಾಗ್ದಾನವಾಗಿದೆ. ಅಲ್ಲಾಹನು ತನ್ನ ವಾಗ್ದಾನವನ್ನು ಉಲ್ಲಂಘಿಸುವುದಿಲ್ಲ. ಆದರೆ ಹೆಚ್ಚಿನ ಜನರು ಅರಿಯುವುದಿಲ್ಲ.
7يَعْلَمُونَ ظَاهِرًا مِّنَ الْحَيَاةِ الدُّنْيَا وَهُمْ عَنِ الْآخِرَةِ هُمْ غَافِلُونَ
ಅವರು ಇಹಲೋಕದ ಜೀವನದ ಬಾಹ್ಯ ಸಂಗತಿಯನ್ನು ಅರಿತುಕೊಂಡಿದ್ದಾರೆ ಆದರೆ ಅವರು ಪರಲೋಕದ ಬಗ್ಗೆ ತೀರ ಅಲಕ್ಷö್ಯರಾಗಿದ್ದಾರೆ.
8أَوَلَمْ يَتَفَكَّرُوا فِي أَنفُسِهِم ۗ مَّا خَلَقَ اللَّهُ السَّمَاوَاتِ وَالْأَرْضَ وَمَا بَيْنَهُمَا إِلَّا بِالْحَقِّ وَأَجَلٍ مُّسَمًّى ۗ وَإِنَّ كَثِيرًا مِّنَ النَّاسِ بِلِقَاءِ رَبِّهِمْ لَكَافِرُونَ
ಅವರು ತಮ್ಮ ಮನಸ್ಸಿನಲ್ಲಿ ಆಲೋಚಿಸಲಿಲ್ಲವೇ? ಆಕಾಶಗಳನ್ನೂ, ಭೂಮಿಯನ್ನೂ ಮತ್ತು ಅವೆರಡರ ಮಧ್ಯೆಯಿರುವುದನ್ನು ಅಲ್ಲಾಹನು ಸತ್ಯಪೂರ್ಣವಾಗಿ ಒಂದು ನಿಶ್ಚಿತ ಕಾಲಾವಧಿಯವರೆಗೆ ಸೃಷ್ಟಿಸಿರುತ್ತಾನೆ. ಆದರೆ ವಾಸ್ತವದಲ್ಲಿ ಹೆಚ್ಚಿನ ಜನರು ತಮ್ಮ ಪ್ರಭುವಿನ ಭೇಟಿಯನ್ನು ನಿರಾಕರಿಸುವವರಾಗಿದ್ದಾರೆ.
ಅರ್-ರೂಮ್ಕುರಾನ್ ಸೂಚಿ
60ಆಯತ್
MeccanRevelation
6ಆಯತ್

ಅನುವಾದ — ಅರ್-ರೂಮ್ 6

ಸೂರಾ ಅರ್-ರೂಮ್ ಆಯತ್ 6 - ಓದಿ, ಆಲಿಸಿ, ಅನುವಾದ, ಕನ್ನಡ : ಇದು ಅಲ್ಲಾಹನ ವಾಗ್ದಾನವಾಗಿದೆ. ಅಲ್ಲಾಹನು ತನ್ನ ವಾಗ್ದಾನವನ್ನು ಉಲ್ಲಂಘಿಸುವುದಿಲ್ಲ. ಆದರೆ ಹೆಚ್ಚಿನ ಜನರು…

ಸೂರಾ ಆಯತ್ 6/60 — ಸೂರಾ ಅರ್-ರೂಮ್ الروم (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅರ್-ರೂಮ್ ಆಲಿಸಿ, ಸೂರಾ ಅರ್-ರೂಮ್ ಅನುವಾದ, ಸೂರಾ ಅರ್-ರೂಮ್ mp3, ಸೂರಾ ಅರ್-ರೂಮ್ pdf. ಆಯತ್ 4–8. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers