ಲುಕ್ಮಾನ್ · 11/34
ಅನುವಾದ ಉಚ್ಚಾರಣೆ — ಸೂರಾ ಲುಕ್ಮಾನ್
هَٰذَا خَلْقُ اللَّهِ فَأَرُونِي مَاذَا خَلَقَ الَّذِينَ مِن دُونِهِ ۚ بَلِ الظَّالِمُونَ فِي ضَلَالٍ مُّبِينٍ ۝١١
Haazaa khalqul laahi fa aroonee maazaa khalaqal lazeena min doonih; baliz zaalimoona fee dalalim Mubeen
📖 ಕನ್ನಡ ಅರ್ಥ
ಇದು ಅಲ್ಲಾಹನ ಸೃಷ್ಟಿಯಾಗಿದೆ. ಇನ್ನು ಅವನ ಹೊರತು ಮಿಥ್ಯ ದೇವರುಗಳು ಏನನ್ನು ಸೃಷ್ಟಿಸಿದ್ದಾರೆಂದು ನೀವು ನನಗೆ ತೋರಿಸಿರಿ. ವಸ್ತುತಃ ಅಕ್ರಮಿಗಳು ಸ್ಪಷ್ಟ ಪಥಭ್ರಷ್ಟತೆಯಲ್ಲಿದ್ದಾರೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 9-13 — ಸೂರಾ ಲುಕ್ಮಾನ್

9خَالِدِينَ فِيهَا ۖ وَعْدَ اللَّهِ حَقًّا ۚ وَهُوَ الْعَزِيزُ الْحَكِيمُ
ಅವರು ಅಲ್ಲಿ ಶಾಶ್ವತರಾಗಿರುವರು. ಇದು ಅಲ್ಲಾಹನ ಸತ್ಯ ವಾಗ್ದಾನವಾಗಿದೆ. ಅವನು ಮಹಾ ಪ್ರಚಂಡನು, ಯುಕ್ತಿಪೂರ್ಣನು ಆಗಿದ್ದಾನೆ.
10خَلَقَ السَّمَاوَاتِ بِغَيْرِ عَمَدٍ تَرَوْنَهَا ۖ وَأَلْقَىٰ فِي الْأَرْضِ رَوَاسِيَ أَن تَمِيدَ بِكُمْ وَبَثَّ فِيهَا مِن كُلِّ دَابَّةٍ ۚ وَأَنزَلْنَا مِنَ السَّمَاءِ مَاءً فَأَنبَتْنَا فِيهَا مِن كُلِّ زَوْجٍ كَرِيمٍ
ಅವನೇ ನೀವು ನೋಡುವಂತಹ ಯಾವುದೇ ಸ್ಥಂಭಗಳಿಲ್ಲದೆ ಆಕಾಶಗಳನ್ನು ಸೃಷ್ಟಿಸಿದನು ಮತ್ತು ಅವನು ಭೂಮಿಯಲ್ಲಿ ಸದೃಢ ಪರ್ವತಗಳನ್ನು ಅವು ನಿಮ್ಮನ್ನು ವಾಲಿಸದಿರಲೆಂದು ನಾಟಿಬಿಟ್ಟನು ಮತ್ತು ಎಲ್ಲಾ ವಿಧದ ಜೀವಿಗಳನ್ನು ಭೂಮಿಯಲ್ಲಿ ಹಬ್ಬಿಸಿಬಿಟ್ಟನು ಮತ್ತು ಆಕಾಶದಿಂದ ನೀರನ್ನು ಸುರಿಸಿ ನಾವು ಭೂಮಿಯಲ್ಲಿ ಎಲ್ಲಾ ರೀತಿಯ ಉತ್ತಮ ಜೋಡಿಗಳನ್ನು ಬೆಳೆಸಿದೆವು.
11هَٰذَا خَلْقُ اللَّهِ فَأَرُونِي مَاذَا خَلَقَ الَّذِينَ مِن دُونِهِ ۚ بَلِ الظَّالِمُونَ فِي ضَلَالٍ مُّبِينٍ
ಇದು ಅಲ್ಲಾಹನ ಸೃಷ್ಟಿಯಾಗಿದೆ. ಇನ್ನು ಅವನ ಹೊರತು ಮಿಥ್ಯ ದೇವರುಗಳು ಏನನ್ನು ಸೃಷ್ಟಿಸಿದ್ದಾರೆಂದು ನೀವು ನನಗೆ ತೋರಿಸಿರಿ. ವಸ್ತುತಃ ಅಕ್ರಮಿಗಳು ಸ್ಪಷ್ಟ ಪಥಭ್ರಷ್ಟತೆಯಲ್ಲಿದ್ದಾರೆ.
12وَلَقَدْ آتَيْنَا لُقْمَانَ الْحِكْمَةَ أَنِ اشْكُرْ لِلَّهِ ۚ وَمَن يَشْكُرْ فَإِنَّمَا يَشْكُرُ لِنَفْسِهِ ۖ وَمَن كَفَرَ فَإِنَّ اللَّهَ غَنِيٌّ حَمِيدٌ
ಮತ್ತು ನಿಶ್ಚಯವಾಗಿಯು ನಾವು ಲುಕ್ಮಾನರಿಗೆ ಸುಜ್ಞಾನವನ್ನು ದಯಪಾಲಿಸಿದೆವು. ನೀವು ಅಲ್ಲಾಹನಿಗೆ ಕೃತಜ್ಞತೆ ಸಲ್ಲಿಸಿರಿ ಎಂದು ಯಾರು ಕೃತಜ್ಞತೆ ಸಲ್ಲಿಸುವನೋ ಅವನು ತನ್ನದೇ ಒಳಿತಿಗಾಗಿ ಕೃತಜ್ಞತೆ ಸಲ್ಲಿಸುತ್ತಾನೆ ಮತ್ತು ಯಾರು ಕೃತಘ್ನತೆ ತೋರಿದನೋ ನಿಶ್ಚಯವಾಗಿ ಅಲ್ಲಾಹನು ನಿರಪೇಕ್ಷನು, ಸ್ತುತ್ಯರ್ಹನು ಆಗಿದ್ದಾನೆ.
13وَإِذْ قَالَ لُقْمَانُ لِابْنِهِ وَهُوَ يَعِظُهُ يَا بُنَيَّ لَا تُشْرِكْ بِاللَّهِ ۖ إِنَّ الشِّرْكَ لَظُلْمٌ عَظِيمٌ
ಮತ್ತು ಲುಕ್ಮಾನರು ತಮ್ಮ ಮಗನಿಗೆ ಉಪದೇಶ ನೀಡುತ್ತಾ ಹೇಳಿದ ಸಂದರ್ಭವನ್ನು ಸ್ಮರಿಸಿರಿ: ಓ ನನ್ನ ಪ್ರಿಯ ಮಗನೇ, ನೀನು ಅಲ್ಲಾಹನೊಂದಿಗೆ ಸಹಭಾಗಿತ್ವ ಕಲ್ಪಿಸದಿರು. ನಿಸ್ಸಂದೇಹವಾಗಿಯು ಸಹಭಾಗಿತ್ವ ಕಲ್ಪಿಸುವುದು ಘೋರ ಅಕ್ರಮವಾಗಿದೆ.
ಲುಕ್ಮಾನ್ಕುರಾನ್ ಸೂಚಿ
34ಆಯತ್
MeccanRevelation
11ಆಯತ್

ಅನುವಾದ — ಲುಕ್ಮಾನ್ 11

ಸೂರಾ ಲುಕ್ಮಾನ್ ಆಯತ್ 11 - ಓದಿ, ಆಲಿಸಿ, ಅನುವಾದ, ಕನ್ನಡ : ಇದು ಅಲ್ಲಾಹನ ಸೃಷ್ಟಿಯಾಗಿದೆ. ಇನ್ನು ಅವನ ಹೊರತು ಮಿಥ್ಯ ದೇವರುಗಳು ಏನನ್ನು ಸೃಷ್ಟಿಸಿದ್ದಾರೆಂದು…

ಸೂರಾ ಆಯತ್ 11/34 — ಸೂರಾ ಲುಕ್ಮಾನ್ لقمان (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಲುಕ್ಮಾನ್ ಆಲಿಸಿ, ಸೂರಾ ಲುಕ್ಮಾನ್ ಅನುವಾದ, ಸೂರಾ ಲುಕ್ಮಾನ್ mp3, ಸೂರಾ ಲುಕ್ಮಾನ್ pdf. ಆಯತ್ 9–13. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers