ಲುಕ್ಮಾನ್ · 14/34
ಅನುವಾದ ಉಚ್ಚಾರಣೆ — ಸೂರಾ ಲುಕ್ಮಾನ್
وَوَصَّيْنَا الْإِنسَانَ بِوَالِدَيْهِ حَمَلَتْهُ أُمُّهُ وَهْنًا عَلَىٰ وَهْنٍ وَفِصَالُهُ فِي عَامَيْنِ أَنِ اشْكُرْ لِي وَلِوَالِدَيْكَ إِلَيَّ الْمَصِيرُ ۝١٤
Wa wassainal bi waalidaihi hamalat hu ummuhoo wahnan `alaa wahninw wa fisaaluhoo fee `aamaini anishkur lee wa liwaalidaika ilaiyal maseer
📖 ಕನ್ನಡ ಅರ್ಥ
ನಾವು ಮಾನವನಿಗೆ ಅವನ ಮಾತಾಪಿತರ ಕುರಿತು ಸದ್ವರ್ತನೆಯ ಉಪದೇಶ ನೀಡಿದ್ದೇವೆ. ಅವನ ತಾಯಿಯು ಬಲಹೀನತೆಯ ಮೇಲೆ ಬಲಹೀನತೆಯನ್ನು ಸಹಿಸಿ ಅವನನ್ನು ಗರ್ಭದಲ್ಲಿರಿಸಿದಳು ಮತ್ತು ಅವನ ಸ್ತನಪಾನ ಬಿಡಿಸುವಿಕೆಯು ಎರಡು ವರ್ಷಗಳಲ್ಲಾಗಿದೆ. ನೀನು ನನಗೂ, ನಿನ್ನ ಮಾತಾಪಿತರಿಗೂ ಕೃತಜ್ಞತೆ ಸಲ್ಲಿಸು. (ನಿಮಗೆಲ್ಲರಿಗೂ) ನನ್ನೆಡೆಗೇ ಮರಳಲಿಕ್ಕಿರುವುದು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 12-16 — ಸೂರಾ ಲುಕ್ಮಾನ್

12وَلَقَدْ آتَيْنَا لُقْمَانَ الْحِكْمَةَ أَنِ اشْكُرْ لِلَّهِ ۚ وَمَن يَشْكُرْ فَإِنَّمَا يَشْكُرُ لِنَفْسِهِ ۖ وَمَن كَفَرَ فَإِنَّ اللَّهَ غَنِيٌّ حَمِيدٌ
ಮತ್ತು ನಿಶ್ಚಯವಾಗಿಯು ನಾವು ಲುಕ್ಮಾನರಿಗೆ ಸುಜ್ಞಾನವನ್ನು ದಯಪಾಲಿಸಿದೆವು. ನೀವು ಅಲ್ಲಾಹನಿಗೆ ಕೃತಜ್ಞತೆ ಸಲ್ಲಿಸಿರಿ ಎಂದು ಯಾರು ಕೃತಜ್ಞತೆ ಸಲ್ಲಿಸುವನೋ ಅವನು ತನ್ನದೇ ಒಳಿತಿಗಾಗಿ ಕೃತಜ್ಞತೆ ಸಲ್ಲಿಸುತ್ತಾನೆ ಮತ್ತು ಯಾರು ಕೃತಘ್ನತೆ ತೋರಿದನೋ ನಿಶ್ಚಯವಾಗಿ ಅಲ್ಲಾಹನು ನಿರಪೇಕ್ಷನು, ಸ್ತುತ್ಯರ್ಹನು ಆಗಿದ್ದಾನೆ.
13وَإِذْ قَالَ لُقْمَانُ لِابْنِهِ وَهُوَ يَعِظُهُ يَا بُنَيَّ لَا تُشْرِكْ بِاللَّهِ ۖ إِنَّ الشِّرْكَ لَظُلْمٌ عَظِيمٌ
ಮತ್ತು ಲುಕ್ಮಾನರು ತಮ್ಮ ಮಗನಿಗೆ ಉಪದೇಶ ನೀಡುತ್ತಾ ಹೇಳಿದ ಸಂದರ್ಭವನ್ನು ಸ್ಮರಿಸಿರಿ: ಓ ನನ್ನ ಪ್ರಿಯ ಮಗನೇ, ನೀನು ಅಲ್ಲಾಹನೊಂದಿಗೆ ಸಹಭಾಗಿತ್ವ ಕಲ್ಪಿಸದಿರು. ನಿಸ್ಸಂದೇಹವಾಗಿಯು ಸಹಭಾಗಿತ್ವ ಕಲ್ಪಿಸುವುದು ಘೋರ ಅಕ್ರಮವಾಗಿದೆ.
14وَوَصَّيْنَا الْإِنسَانَ بِوَالِدَيْهِ حَمَلَتْهُ أُمُّهُ وَهْنًا عَلَىٰ وَهْنٍ وَفِصَالُهُ فِي عَامَيْنِ أَنِ اشْكُرْ لِي وَلِوَالِدَيْكَ إِلَيَّ الْمَصِيرُ
ನಾವು ಮಾನವನಿಗೆ ಅವನ ಮಾತಾಪಿತರ ಕುರಿತು ಸದ್ವರ್ತನೆಯ ಉಪದೇಶ ನೀಡಿದ್ದೇವೆ. ಅವನ ತಾಯಿಯು ಬಲಹೀನತೆಯ ಮೇಲೆ ಬಲಹೀನತೆಯನ್ನು ಸಹಿಸಿ ಅವನನ್ನು ಗರ್ಭದಲ್ಲಿರಿಸಿದಳು ಮತ್ತು ಅವನ ಸ್ತನಪಾನ ಬಿಡಿಸುವಿಕೆಯು ಎರಡು ವರ್ಷಗಳಲ್ಲಾಗಿದೆ. ನೀನು ನನಗೂ, ನಿನ್ನ ಮಾತಾಪಿತರಿಗೂ ಕೃತಜ್ಞತೆ ಸಲ್ಲಿಸು. (ನಿಮಗೆಲ್ಲರಿಗೂ) ನನ್ನೆಡೆಗೇ ಮರಳಲಿಕ್ಕಿರುವುದು.
15وَإِن جَاهَدَاكَ عَلَىٰ أَن تُشْرِكَ بِي مَا لَيْسَ لَكَ بِهِ عِلْمٌ فَلَا تُطِعْهُمَا ۖ وَصَاحِبْهُمَا فِي الدُّنْيَا مَعْرُوفًا ۖ وَاتَّبِعْ سَبِيلَ مَنْ أَنَابَ إِلَيَّ ۚ ثُمَّ إِلَيَّ مَرْجِعُكُمْ فَأُنَبِّئُكُم بِمَا كُنتُمْ تَعْمَلُونَ
ಮತ್ತು ನಿನಗೆ ಯಾವುದೇ ಜ್ಞಾನವಿಲ್ಲದೆ ಏನನ್ನಾದರೂ ನನ್ನೊಂದಿಗೆ ಸಹಭಾಗಿಯನ್ನಾಗಿ ನಿಶ್ಚಯಿಸಬೇಕೆಂದು ಅವರಿಬ್ಬರು (ತಂದೆತಾಯAದಿರು) ನಿನ್ನ ಮೇಲೆ ಬಲವಂತ ಮಾಡಿದರೆ ನೀನು ಅವರನ್ನು ಅನುಸರಿಸಬೇಡ. ಆದರೆ ಇಹಲೋಕದಲ್ಲಿ ಅವರಿಬ್ಬರೊಂದಿಗೆ ಸೌಜನ್ಯದೊಂದಿಗೆ ವರ್ತಿಸು ಮತ್ತು ನನ್ನೆಡೆಗೆ ವಿಧೇಯನಾದವನ ಮಾರ್ಗವನ್ನು ಅನುಸರಿಸು. ನಿಮ್ಮೆಲ್ಲರ ಮರಳುವಿಕೆಯು ನನ್ನೆಡೆಗೇ ಆಗಿದೆ. ಅನಂತರ ನಾನು ನೀವು ಮಾಡುತ್ತಿರುವುದನ್ನು ನಿಮಗೆ ತಿಳಿಸಿಕೊಡುವೆನು.
16يَا بُنَيَّ إِنَّهَا إِن تَكُ مِثْقَالَ حَبَّةٍ مِّنْ خَرْدَلٍ فَتَكُن فِي صَخْرَةٍ أَوْ فِي السَّمَاوَاتِ أَوْ فِي الْأَرْضِ يَأْتِ بِهَا اللَّهُ ۚ إِنَّ اللَّهَ لَطِيفٌ خَبِيرٌ
ಓ ನನ್ನ ಪ್ರಿಯಮಗನೇ, ಖಂಡಿತವಾಗಿಯು ಅದು (ಕರ್ಮ) ಒಂದು ಸಾಸಿವೆ ಕಾಳಿನಷ್ಟಿದ್ದೂ, ಅನಂತರ ಅದು ಬಂಡೆಗಲ್ಲಿನಲ್ಲಿದ್ದರೂ, ಅಥವಾ ಆಕಾಶಗಳಲ್ಲಿದ್ದರೂ ಅಥವಾ ಭೂಮಿಯಲ್ಲಿದ್ದರೂ (ಎಲ್ಲೇಅಡಗಿದ್ದರೂ) ಅದನ್ನು ಅಲ್ಲಾಹನು ತರುವನು. ನಿಸ್ಸಂಶಯವಾಗಿಯು ಅಲ್ಲಾಹನು ಸೂಕ್ಷö್ಮನೂ, ಪರಿಪೂರ್ಣ ಅರಿವುಳ್ಳವನೂ ಆಗಿದ್ದಾನೆ.
ಲುಕ್ಮಾನ್ಕುರಾನ್ ಸೂಚಿ
34ಆಯತ್
MeccanRevelation
14ಆಯತ್

ಅನುವಾದ — ಲುಕ್ಮಾನ್ 14

ಸೂರಾ ಲುಕ್ಮಾನ್ ಆಯತ್ 14 - ಓದಿ, ಆಲಿಸಿ, ಅನುವಾದ, ಕನ್ನಡ : ನಾವು ಮಾನವನಿಗೆ ಅವನ ಮಾತಾಪಿತರ ಕುರಿತು ಸದ್ವರ್ತನೆಯ ಉಪದೇಶ ನೀಡಿದ್ದೇವೆ. ಅವನ ತಾಯಿಯು…

ಸೂರಾ ಆಯತ್ 14/34 — ಸೂರಾ ಲುಕ್ಮಾನ್ لقمان (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಲುಕ್ಮಾನ್ ಆಲಿಸಿ, ಸೂರಾ ಲುಕ್ಮಾನ್ ಅನುವಾದ, ಸೂರಾ ಲುಕ್ಮಾನ್ mp3, ಸೂರಾ ಲುಕ್ಮಾನ್ pdf. ಆಯತ್ 12–16. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers